Taxpayer is respected only when projects are completed in stipulated time: PM Modi
June 23rd, 01:05 pm
PM Modi inaugurated 'Vanijya Bhawan' and launched the NIRYAT portal in Delhi. Referring to the new infrastructure of the Ministry, the Prime Minister said that this is also time to renew the pledge of ease of doing business and through that ‘ease of living’ too. Ease of access, he said, is the link between the two.PM inaugurates 'Vanijya Bhawan' and launches NIRYAT portal
June 23rd, 10:30 am
PM Modi inaugurated 'Vanijya Bhawan' and launched the NIRYAT portal in Delhi. Referring to the new infrastructure of the Ministry, the Prime Minister said that this is also time to renew the pledge of ease of doing business and through that ‘ease of living’ too. Ease of access, he said, is the link between the two.ಉತ್ತರ ಪ್ರದೇಶದ ಜೇವಾರ್ ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ಏರ್ ಪೋರ್ಟ್ ನಿರ್ಮಾಣದ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಭಾಷಣ
November 25th, 01:06 pm
ಉತ್ತರ ಪ್ರದೇಶದ ಅತ್ಯಂತ ಜನಪ್ರಿಯ ಮತ್ತು ಕರ್ಮಯೋಗಿ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ನಮ್ಮ ಚೈತನ್ಯಶಾಲಿ ಹಳೆಯ ಸಹೋದ್ಯೋಗಿ ಮತ್ತು ಉಪಮುಖ್ಯಮಂತ್ರಿ ಶ್ರೀ ಕೇಶವಪ್ರಸಾದ್ ಮೌರ್ಯ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ, ಜನರಲ್ ವಿ.ಕೆ. ಸಿಂಗ್ ಜಿ, ಸಜೀವ್ ಬಲ್ಯಾನ್ ಜಿ, ಎಸ್.ಪಿ. ಸಿಂಗ್ ಬಘೇಲ್ ಜಿ ಮತ್ತು ಬಿ ಎಲ್ ವರ್ಮ ಜಿ, ಉತ್ತರ ಪ್ರದೇಶ ಸರ್ಕಾರದ ಸಚಿವರಾದ ಶ್ರೀ ಲಕ್ಷ್ಮಿನಾರಾಯಣ್ ಚೌಧರಿ ಜಿ, ಶ್ರೀ ಜೈಪ್ರತಾಪ್ ಸಿಂಗ್ ಜಿ, ಶ್ರೀಕಾಂತ್ ಶರ್ಮಾ ಜಿ, ಭುಪೇಂದ್ರ ಚೌಧರಿ ಜಿ, ಶ್ರೀ ನಂದಗೋಪಾಲ್ ಗುಪ್ತ ಜಿ, ಅನಿಲ್ ಶರ್ಮಾ ಜಿ, ಧರಂಸಿಂಗ್ ಸೈನಿ ಜಿ, ಅಶೋಕ್ ಕಠಾರಿಯಾ ಜಿ ಮತ್ತು ಶ್ರೀ ಜಿ.ಎಸ್. ಧರ್ಮೇಶ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ಡಾ. ಮಹೇಶ್ ಶರ್ಮಾ ಜಿ, ಸುರೇಂದ್ರ ಸಿಂಗ್ ನಗರ್ ಜಿ, ಶ್ರೀ ಭೋಲಾ ಸಿಂಗ್ ಜಿ, ಸ್ಥಳೀಯ ಶಾಸಕ ಶ್ರೀ ಧೀರೇಂದ್ರ ಸಿಂಗ್ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಎಲ್ಲಾ ಜನಪ್ರತಿನಿಧಿಗಳು ಹಾಗೂ ನಮ್ಮೆಲ್ಲರನ್ನು ಆಶೀರ್ವದಿಸಲು ಇಲ್ಲಿಗೆ ಅಪಾರ ಸಂಖ್ಯೆಯಲ್ಲಿ ಬಂದಿರುವ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.....ಉತ್ತರಪ್ರದೇಶದ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೇರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 25th, 01:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಪ್ರದೇಶದಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಉತ್ತರಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ, ಜನರಲ್ ವಿ.ಕೆ.ಸಿಂಗ್, ಶ್ರೀ ಸಂಜೀವ್ ಬಲಿಯಾನ್, ಶ್ರೀ ಎಸ್.ಪಿ.ಸಿಂಗ್ ಬಘೇಲಾ ಮತ್ತು ಶ್ರೀ ಬಿ.ಎಲ್. ವರ್ಮ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ನವೆಂಬರ್ 25ರಂದು ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಿ
November 23rd, 09:29 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ನವೆಂಬರ್ 25ರಂದು ಮಧ್ಯಾಹ್ನ 1 ಗಂಟೆಗೆ ಉತ್ತರ ಪ್ರದೇಶದ ಗೌತಮಬುದ್ಧ ನಗರದ ಜೆವಾರ್ನಲ್ಲಿ ʻನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣʼಕ್ಕೆ (ಎನ್ಐಎ) ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದರೊಂದಿಗೆ ಉತ್ತರ ಪ್ರದೇಶವು ಐದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ಭಾರತದ ಏಕೈಕ ರಾಜ್ಯವೆಂಬ ಹೆಗ್ಗಳಿಕೆ ಪಡೆಯಲಿದೆ.ಭಾರತ ಸಾಗರಯಾನ ಶೃಂಗಸಭೆ 2021 ಉದ್ಘಾಟಿಸಿದ ಪ್ರಧಾನಿ
March 02nd, 11:00 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಭಾರತ ಸಾಗರಯಾನ ಶೃಂಗಸಭೆ-2021’ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡೆನ್ಮಾರ್ಕ್ನ ಸಾರಿಗೆ ಸಚಿವ ಬೆನ್ನಿ ಎಂಗ್ಲೆಬ್ರೆಕ್ಟ್, ಗುಜರಾತ್ ಮತ್ತು ಆಂಧ್ರಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಮನ್ಸುಖ್ ಮಾಂಡವಿಯಾ ಉಪಸ್ಥಿತರಿದ್ದರು.ಭಾರತ ಸಾಗರಯಾನ ಶೃಂಗಸಭೆ 2021 ಉದ್ಘಾಟಿಸಿದ ಪ್ರಧಾನಿ
March 02nd, 10:59 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಭಾರತ ಸಾಗರಯಾನ ಶೃಂಗಸಭೆ-2021’ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡೆನ್ಮಾರ್ಕ್ನ ಸಾರಿಗೆ ಸಚಿವ ಬೆನ್ನಿ ಎಂಗ್ಲೆಬ್ರೆಕ್ಟ್, ಗುಜರಾತ್ ಮತ್ತು ಆಂಧ್ರಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಮನ್ಸುಖ್ ಮಾಂಡವಿಯಾ ಉಪಸ್ಥಿತರಿದ್ದರು.ಒಡಿಶಾದ ಸಂಬಲ್ಪುರ ಐಐಎಂನ ಕಾಯಂ ಕ್ಯಾಂಪಸ್ ಶಂಕುಸ್ಥಾಪನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
January 02nd, 11:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂಬಾಲ್ಪುರದ ಐಐಎಂ ಶಾಶ್ವತ ಆವರಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ಸಚಿವರುಗಳಾದ ಶ್ರೀ ರಮೇಶ್ ಪೋಖ್ರಿಯಾನ್ ನಿಶಾಂಕ್, ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಪ್ರತಾಪ್ ಚಂದ್ರ ಸಾರಂಗಿ ಸೇರಿದಂತೆ ಒಡಿಶಾದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.ಸಂಬಾಲ್ಪುರ ಐಐಎಂ ಶಾಶ್ವತ ಆವರಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
January 02nd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂಬಾಲ್ಪುರದ ಐಐಎಂ ಶಾಶ್ವತ ಆವರಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ಸಚಿವರುಗಳಾದ ಶ್ರೀ ರಮೇಶ್ ಪೋಖ್ರಿಯಾನ್ ನಿಶಾಂಕ್, ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಪ್ರತಾಪ್ ಚಂದ್ರ ಸಾರಂಗಿ ಸೇರಿದಂತೆ ಒಡಿಶಾದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.Global investment sentiment has shifted from ‘Why India’ to 'Why not India': PM Modi
December 19th, 10:27 am
PM Modi delivered the keynote address at ASSOCHAM Foundation Week 2020, today via video conferencing. Addressing the gathering the PM commended the business community for their contribution to nation-building. He said now the industry has complete freedom to touch the sky and urged them to take full advantage of it.PM Modi's keynote address at ASSOCHAM Foundation Week
December 19th, 10:26 am
PM Modi delivered the keynote address at ASSOCHAM Foundation Week 2020, today via video conferencing. Addressing the gathering the PM commended the business community for their contribution to nation-building. He said now the industry has complete freedom to touch the sky and urged them to take full advantage of it.Biofuels can power India’s growth in 21st century: PM Modi
August 10th, 11:10 am
The Prime Minister, Shri Narendra Modi, today addressed an event to mark World Biofuel Day in New Delhi. He addressed a perse gathering, consisting of farmers, scientists, entrepreneurs, students, government officials, and legislators.ವಿಶ್ವ ಜೈವಿಕ ಇಂಧನ ದಿನ ಅಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರೀ ಮೋದಿ ಭಾಷಣ
August 10th, 11:10 am
ವಿಶ್ವ ಜೈವಿಕ ಇಂಧನ ದಿನದ ಅಂಗವಾಗಿ ಹೊಸದಿಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ರೈತರು, ವಿಜ್ಞಾನಿಗಳು, ಉದ್ಯಮಪತಿಗಳು, ವಿದ್ಯಾರ್ಥಿಗಳು, ಸರಕಾರಿ ಅಧಿಕಾರಿಗಳು ಮತ್ತು ಶಾಸಕರನ್ನು ಒಳಗೊಂಡ ವೈವಿಧ್ಯಮಯ ಸಭಾ ಸದರನ್ನು ಉದ್ದೇಶಿಸಿ ಅವರು ಮಾತನಾಡಿದರು.The speed with which projects have moved in Uttar Pradesh under the present government within five months, is outstanding: PM Modi
July 29th, 02:20 pm
The Prime Minister, Shri Narendra Modi, today visited Lucknow. He attended the groundbreaking ceremony of 81 projects in Uttar Pradesh, with a total investment of over 60,000 crore rupees.ಉತ್ತರ ಪ್ರದೇಶದಲ್ಲಿ ಹಲವು ಯೋಜನೆಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ ಭಾಗಿ
July 29th, 02:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಕ್ನೋಗೆ ಭೇಟಿ ನೀಡಿದ್ದರು. ಅವರು ಉತ್ತರ ಪ್ರದೇಶದಲ್ಲಿ ಸುಮಾರು 60 ಸಾವಿರ ಕೋಟಿ ರೂಪಾಯಿ ಒಟ್ಟಾರೆ ಹೂಡಿಕೆಯ 81 ಯೋಜನೆಗಳ ಶಂಕುಸ್ಥಾಪನೆ ಅಥವಾ ಭೂಮಿ ಪೂಜೆ ಸಮಾರಂಭದಲ್ಲಿ ಭಾಗಿಯಾದರು.ಹಿಂಸಾಚಾರ ಮತ್ತು ಕ್ರೂರತೆ ಯಾವುದೇ ಸಮಸ್ಯೆಯನ್ನು ಬಗೆಹರಿಸುವುದಿಲ್ಲ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
June 24th, 11:30 am
ಮಾನ್ ಕಿ ಬಾತ್ ಸಮಯದಲ್ಲಿ, ಪ್ರಧಾನಿ ಮೋದಿ ವಿವಿಧ ಪ್ರಮುಖ ವಿಷಯಗಳ ಬಗ್ಗೆ ಮಾತನಾಡಿದರು. ಅವರು ಭಾರತ-ಅಫ್ಘಾನಿಸ್ತಾನ ಟೆಸ್ಟ್ ಪಂದ್ಯದ ಬಗ್ಗೆ ಮಾತನಾಡಿದರು, ಯೋಗ ವಿಶ್ವವನ್ನು ಹೇಗೆ ಏಕೀಕರಿಸಿದೆ , ಕಬೀರದಾಸ್ ಮತ್ತು ಗುರು ನಾನಕ್ ದೇವ್ ಅವರ ಬೋಧನೆಗಳನ್ನು ಸ್ಮರಿಸಿದರು, ಶ್ಯಾಮ ಪ್ರಸಾದ್ ಮುಖರ್ಜಿ ಅವರ ಶ್ರೀಮಂತ ಕೊಡುಗೆಗಳನ್ನು ನೆನಪಿಸಿಕೊಳ್ಳುತ್ತಾ ಜಲಿಯನ್ವಾಲಾ ಬಾಗ್ ಹತ್ಯೆಯ ಹುತಾತ್ಮರಿಗೆ ಗೌರವ ಸಲ್ಲಿಸಿದರು. ಒಂದು ವರ್ಷದ ಪೂರ್ಣಗೊಂಡ ಜಿಎಸ್ಟಿ ಬಗ್ಗೆ ಮಾತನಾಡಿದರು ಮತ್ತು ಇದನ್ನು ಸಹಕಾರಿ ಫೆಡರಲಿಸಂನ ಒಂದು ಪ್ರಧಾನ ಉದಾಹರಣೆ ಎಂದು ಕರೆದರು.PM Modi meets leading Belgian Indologists in Brussels
March 30th, 03:45 pm