ಶ್ರೀ ಶಶಿಕಾಂತ್ ರೂಯಾ ಅವರ ನಿಧನಕ್ಕೆ ಪ್ರಧಾನಮಂತ್ರಿಯವರಿಂದ ಸಂತಾಪ ಸೂಚನೆ
November 26th, 09:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕೈಗಾರಿಕಾ ಜಗತ್ತಿನಲ್ಲಿ ಬೃಹತ್ ವ್ಯಕ್ತಿ, ಶಕ್ತಿಯಾಗಿದ್ದ ಶ್ರೀ ಶಶಿಕಾಂತ್ ರೂಯಾ ಜೀ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ನಾವಿನ್ಯತೆ ಮತ್ತು ಬೆಳವಣಿಗೆಗೆ ಉನ್ನತ ಮಾನದಂಡಗಳ ಸೃಷ್ಟಿಗಾಗಿ ಶ್ರೀ ಮೋದಿಯವರು ಅವರನ್ನು ಶ್ಲಾಘಿಸಿದ್ದಾರೆ.Today, India is the world’s fastest-growing large economy, attracting global partnerships: PM
November 22nd, 10:50 pm
PM Modi addressed the News9 Global Summit in Stuttgart, highlighting a new chapter in the Indo-German partnership. He praised India's TV9 for connecting with Germany through this summit and launching the News9 English channel to foster mutual understanding.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನ್ಯೂಸ್ 9 ಜಾಗತಿಕ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು
November 22nd, 09:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜರ್ಮನಿಯ ಸ್ಟಟ್‌ಗಾರ್ಟ್ ನಲ್ಲಿ ನಡೆದ ನ್ಯೂಸ್ 9 ಜಾಗತಿಕ ಶೃಂಗಸಭೆಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಮೋದಿ, ಈ ಶೃಂಗಸಭೆಯು ಭಾರತ-ಜರ್ಮನ್ ಪಾಲುದಾರಿಕೆಗೆ ಹೊಸ ಅಧ್ಯಾಯವನ್ನು ಸೇರಿಸಿದೆ ಎಂದು ಹೇಳಿದರು. ಇಂದಿನ ಮಾಹಿತಿ ಯುಗದಲ್ಲಿ ಭಾರತದ ಮಾಧ್ಯಮ ಗುಂಪೊಂದು ಜರ್ಮನಿ ಮತ್ತು ಜರ್ಮನ್ ಜನರೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿರುವುದು ನನಗೆ ಸಂತೋಷವನ್ನುಂಟುಮಾಡಿದೆ. ಇದು ಭಾರತದ ಜನರಿಗೆ ಜರ್ಮನಿ ಮತ್ತು ಜರ್ಮನ್ ಜನರನ್ನು ಅರ್ಥಮಾಡಿಕೊಳ್ಳಲು ಒಂದು ವೇದಿಕೆಯನ್ನು ಒದಗಿಸಲಿದೆ ಎಂದು ಪ್ರಧಾನಮಂತ್ರಿ ಹೇಳಿದರು.Mahayuti government stands firmly on the side of national unity and development: PM in Mumbai
November 14th, 02:51 pm
PM Modi addressed the public meeting in Mumbai, emphasizing the choice Maharashtra faces in the upcoming elections: a government committed to progress or one mired in pisive politics. He recalled the legacy of Maharashtra’s great leaders like Balasaheb Thackeray, who first raised the demand to rename Aurangabad to Chhatrapati Sambhajinagar. Despite opposition from Congress, the Mahayuti government fulfilled this promise, highlighting the contrast between the BJP’s respect for Maharashtra's pride and Congress’s attempts to obstruct progress.The Mahayuti government delivered on its promise to rename Aurangabad as Chhatrapati Sambhajinagar: PM Modi
November 14th, 02:40 pm
In a powerful address at a public meeting in Chhatrapati Sambhajinagar, Prime Minister Narendra Modi highlighted the crucial choice facing Maharashtra in the upcoming elections - between patriotism and pisive forces. PM Modi assured the people of Maharashtra that the BJP-Mahayuti government is dedicated to uplifting farmers, empowering youth, supporting women, and advancing marginalized communities.PM Modi delivers impactful addresses in Chhatrapati Sambhajinagar, Panvel & Mumbai, Maharashtra
November 14th, 02:30 pm
In powerful speeches at public meetings in Chhatrapati Sambhajinagar, Panvel & Mumbai, Prime Minister Narendra Modi highlighted the crucial choice facing Maharashtra in the upcoming elections - between patriotism and pisive forces. PM Modi assured the people of Maharashtra that the BJP-Mahayuti government is dedicated to uplifting farmers, empowering youth, supporting women, and advancing marginalized communities.PM Modi addresses public meetings in Chimur, Solapur & Pune in Maharashtra
November 12th, 01:00 pm
Campaigning in Maharashtra has gained momentum, with PM Modi addressing multiple public meetings in Chimur, Solapur & Pune. Congratulating Maharashtra BJP on releasing an excellent Sankalp Patra, PM Modi said, “This manifesto includes a series of commitments for the welfare of our sisters, for farmers, for the youth, and for the development of Maharashtra. This Sankalp Patra will serve as a guarantee for Maharashtra's development over the next 5 years.Ek Hain To Safe Hain: PM Modi in Nashik, Maharashtra
November 08th, 12:10 pm
A large audience gathered for public meeting addressed by Prime Minister Narendra Modi in Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.Article 370 will never return. Baba Saheb’s Constitution will prevail in Kashmir: PM Modi in Dhule, Maharashtra
November 08th, 12:05 pm
A large audience gathered for a public meeting addressed by PM Modi in Dhule, Maharashtra. Reflecting on his bond with Maharashtra, PM Modi said, “Whenever I’ve asked for support from Maharashtra, the people have blessed me wholeheartedly.”PM Modi addresses public meetings in Dhule & Nashik, Maharashtra
November 08th, 12:00 pm
A large audience gathered for public meetings addressed by Prime Minister Narendra Modi in Dhule and Nashik, Maharashtra. Reflecting on his strong bond with the state, PM Modi said, “Whenever I’ve sought support from Maharashtra, the people have blessed me wholeheartedly.” He further emphasized, “If Maharashtra moves forward, India will prosper.” Over the past two and a half years, the Mahayuti government has demonstrated the rapid progress the state can achieve.ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಸಂದರ್ಭದಲ್ಲಿ ಭಾರತ-ಸ್ಪೇನ್ ಜಂಟಿ ಹೇಳಿಕೆ (ಅಕ್ಟೋಬರ್ 28-29, 2024)
October 28th, 06:32 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸ್ಪೇನ್ ಸರ್ಕಾರದ ಅಧ್ಯಕ್ಷರಾದ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು 28-29 ಅಕ್ಟೋಬರ್ 2024 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಇದು ಅಧ್ಯಕ್ಷ ಸ್ಯಾಂಚೆಜ್ ಅವರ ಭಾರತಕ್ಕೆ ಮೊದಲ ಭೇಟಿ ಮತ್ತು ಮೊದಲನೆಯದು ಮತ್ತು 18 ವರ್ಷಗಳ ನಂತರ ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಇದಾಗಿದೆ. ಸ್ಪೇನ್ ಸರ್ಕಾರದ ಸಾರಿಗೆ ಮತ್ತು ಸುಸ್ಥಿರ ಚಲನಶೀಲತೆ ಸಚಿವರು, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಸಚಿವರು ಮತ್ತು ಉನ್ನತ ಮಟ್ಟದ ಅಧಿಕಾರಿ ಮತ್ತು ಉದ್ಯಮ ರಂಗದ ನಿಯೋಗದೊಂದಿಗೆ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ.16ನೇ ಬ್ರಿಕ್ಸ್ ಶೃಂಗಸಭೆಯ ಪ್ರಧಾನ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣದ ಅನುವಾದ
October 23rd, 05:22 pm
ಮತ್ತೊಮ್ಮೆ, ಬ್ರಿಕ್ಸ್ ಗೆ ಸೇರ್ಪಡೆಗೊಂಡ ಎಲ್ಲಾ ಹೊಸ ಸ್ನೇಹಿತರಿಗೆ ಆತ್ಮೀಯ ಸ್ವಾಗತ. ಅದರ ಹೊಸ ಅವತಾರದಲ್ಲಿ, BRICS ವಿಶ್ವದ ಮಾನವೀಯತೆಯ 40 ಪ್ರತಿಶತ ಮತ್ತು ಜಾಗತಿಕ ಆರ್ಥಿಕತೆಯ ಸುಮಾರು 30 ಪ್ರತಿಶತವನ್ನು ಹೊಂದಿದೆ.ಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
October 21st, 10:25 am
ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು
October 21st, 10:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಶೃಂಗಸಭೆಯಲ್ಲಿ ಹಲವು ವಿಷಯಗಳನ್ನು ಕುರಿತು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ವಿವಿಧ ವಲಯಗಳ ಜಾಗತಿಕ ನಾಯಕರ ಉಪಸ್ಥಿತಿಯನ್ನು ಅವರು ಶ್ಲಾಘಿಸಿದರು.ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ 2024 ರಲ್ಲಿ ಉದ್ಯಮ ದಿಗ್ಗಜರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದ ಶ್ಲಾಘನೆ
October 15th, 02:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪಂನಲ್ಲಿ ನಡೆದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ (ITU-WTSA) 2024 ರ ಸಂದರ್ಭದಲ್ಲಿ ಇಂಡಿಯಾ ಮೊಬೈಲ್ ಕಾಂಗ್ರೆಸ್ನ 8 ನೇ ಆವೃತ್ತಿಯನ್ನು ಉದ್ಘಾಟಿಸಿದರು. ಡಬ್ಲ್ಯು ಟಿ ಎಸ್ ಎ ಎಂಬುದು ಡಿಜಿಟಲ್ ತಂತ್ರಜ್ಞಾನಗಳಿಗಾಗಿನ ವಿಶ್ವ ಸಂಸ್ಥೆಯ ಏಜೆನ್ಸಿಯಾದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಪ್ರಮಾಣೀಕರಣ ಕಾರ್ಯಕ್ಕಾಗಿ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಯೋಜಿಸಲಾಗುವ ಆಡಳಿತ ಸಮ್ಮೇಳನವಾಗಿದೆ. ಇದೇ ಮೊದಲ ಬಾರಿಗೆ ಐಟಿಯು – ಡಬ್ಲ್ಯುಟಿಎಸ್ಎ ಅನ್ನು ಭಾರತ ಮತ್ತು ಏಷ್ಯಾ-ಪೆಸಿಫಿಕ್ನಲ್ಲಿ ಆಯೋಜಿಸಲಾಗಿದೆ. ಇದು ದೂರಸಂಪರ್ಕ, ಡಿಜಿಟಲ್ ಮತ್ತು ಐಸಿಟಿ ವಲಯಗಳನ್ನು ಪ್ರತಿನಿಧಿಸುತ್ತಿರುವ 190 ಕ್ಕೂ ಹೆಚ್ಚು ದೇಶಗಳ 3,000 ಕ್ಕೂ ಹೆಚ್ಚು ಉದ್ಯಮ ನಾಯಕರು, ನೀತಿ-ನಿರೂಪಕರು ಮತ್ತು ತಂತ್ರಜ್ಞಾನ ತಜ್ಞರನ್ನು ಒಟ್ಟುಗೂಡಿಸಿರುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದೆ.ಐಟಿಯು- ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಅಸೆಂಬ್ಲಿ 2024 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
October 15th, 10:05 am
ನನ್ನ ಸಂಪುಟ (ಕ್ಯಾಬಿನೆಟ್) ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಚಂದ್ರಶೇಖರ್ ಜೀ, ಐಟಿಯು ಪ್ರಧಾನ ಕಾರ್ಯದರ್ಶಿ, ವಿವಿಧ ದೇಶಗಳ ಸಚಿವರು, ಭಾರತದ ವಿವಿಧ ರಾಜ್ಯಗಳ ಸಚಿವರು, ಉದ್ಯಮದ ಮುಖಂಡರು, ಟೆಲಿಕಾಂ ತಜ್ಞರು, ನವೋದ್ಯಮ ಜಗತ್ತಿನ ಯುವ ಉದ್ಯಮಿಗಳು, ಭಾರತ ಮತ್ತು ವಿದೇಶಗಳ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ,ನವದೆಹಲಿಯಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ -2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 15th, 10:00 am
ನವದೆಹಲಿಯ ಭಾರತ್ ಮಂಟಪಂನಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ [ಡಬ್ಲ್ಯುಟಿಎಸ್ಎ] -2024 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ ನ 8ನೇ ಆವೃತ್ತಿಗೂ ಪ್ರಧಾನಮಂತ್ರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನವನ್ನು ನಡೆದಾಡುತ್ತಾ ವೀಕ್ಷಿಸಿದರು.ಗುಜರಾತ್‌ನ ಗಾಂಧಿನಗರದಲ್ಲಿ ರಿ-ಇನ್ವೆಸ್ಟ್ 2024 ಸಮ್ಮೇಳನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 16th, 11:30 am
ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ, ಶ್ರೀ ಭೂಪೇಂದ್ರಭಾಯಿ ಪಟೇಲ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಜಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶ್ರೀ ಮೋಹನ್ ಯಾದವ್ ಜಿ, ಛತ್ತೀಸ್‌ಗಢ ಮುಖ್ಯಮಂತ್ರಿ ಮತ್ತು ಗೋವಾ ಮುಖ್ಯಮಂತ್ರಿಗಳೆ, ಸಂಪು ಸಹೋದ್ಯೋಗಿಗಳಾದ ಪ್ರಲ್ಹಾದ್ ಜೋಶಿ ಮತ್ತು ಶ್ರೀಪಾದ್ ನಾಯ್ಕ್ ಜಿ, ಜರ್ಮನಿಯ ಆರ್ಥಿಕ ಸಹಕಾರ ಸಚಿವರು ಮತ್ತು ಡೆನ್ಮಾರ್ಕ್‌ನ ಕೈಗಾರಿಕಾ ವ್ಯವಹಾರ ಸಚಿವರು ಸೇರಿದಂತೆ ವಿದೇಶಿ ಗಣ್ಯ ಅತಿಥಿಗಳೆ, ವಿವಿಧ ರಾಜ್ಯಗಳ ಇಂಧನ ಸಚಿವರೆ, ಹಲವಾರು ದೇಶಗಳ ಪ್ರತಿನಿಧಿಗಳೆ, ಇಲ್ಲಿ ನೆರೆದಿರುವ ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಗಾಂಧಿನಗರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು
September 16th, 11:11 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು. 3 ದಿನಗಳ ಶೃಂಗಸಭೆಯು 200 ಗಿಗಾವ್ಯಾಟ್ ಗಿಂತ ಹೆಚ್ಚು ಸ್ಥಾಪಿತ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯದ ಭಾರತದ ಗಮನಾರ್ಹ ಸಾಧನೆಗೆ ಪ್ರಮುಖ ಕೊಡುಗೆ ನೀಡಿದವರನ್ನು ಗೌರವಿಸುತ್ತದೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಕಂಪನಿಗಳು, ನವೋದ್ಯಮಗಳು ಮತ್ತು ಪ್ರಮುಖ ಉದ್ಯಮದ ಉದ್ದಿಮಿಗಳ ಅತ್ಯಾಧುನಿಕ ಆವಿಷ್ಕಾರಗಳನ್ನು ಪ್ರದರ್ಶಿಸುವ ಪ್ರದರ್ಶನವನ್ನು ಶ್ರೀ ನರೇಂದ್ರ ಮೋದಿ ವೀಕ್ಷಿಸಿದರು.ನವದೆಹಲಿಯಲ್ಲಿ ನಡೆದ 2ನೇ ಏಷ್ಯಾ ಪೆಸಿಫಿಕ್ ನಾಗರಿಕ ವಿಮಾನಯಾನ ಸಚಿವರ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 12th, 04:00 pm
ವಿವಿಧ ದೇಶಗಳಿಂದ ಆಗಮಿಸಿರುವ ಎಲ್ಲ ಗಣ್ಯರಿಗೆ ನಾನು ಹೃತ್ಪೂರ್ವಕ ಸ್ವಾಗತ ಕೋರುತ್ತೇನೆ. ಕಳೆದ 2 ದಿನಗಳಿಂದ ನಾಗರೀಕ ವಿಮಾನಯಾನ ವಲಯಕ್ಕೆ ಸಂಬಂಧಿಸಿದ ಹಲವಾರು ಪ್ರಮುಖ ವಿಷಯಗಳನ್ನು ಚರ್ಚಿಸಿದ್ದೀರಿ. ನಮ್ಮ ಸಾಮೂಹಿಕ ಅಥವಾ ಸಂಘಟಿತ ಬದ್ಧತೆ ಮತ್ತು ಏಷ್ಯಾ ಪೆಸಿಫಿಕ್ ವಲಯದ ಸಾಮರ್ಥ್ಯವನ್ನು ಪ್ರತಿಬಿಂಬಿಸುವ ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ನಾವು ಕೆಲವು ಪ್ರಕಾಶಮಾನವಾದ ಮನಸ್ಸುಗಳನ್ನು ಹೊಂದಿದ್ದೇವೆ ಎಂದು ನಾನು ನಂಬುತ್ತೇನೆ. ಈ ಸಂಸ್ಥೆಯು 80 ವರ್ಷಗಳನ್ನು ಪೂರೈಸಿದೆ. ನಮ್ಮ ಸಚಿವರಾದ ಶ್ರೀ ನಾಯ್ಡು ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ, 80,000 ಮರಗಳನ್ನು ನೆಡುವ ಪ್ರಮುಖ ಉಪಕ್ರಮವನ್ನು 'ಏಕ್ ಪೆಡ್ ಮಾ ಕೆ ನಾಮ್'(ಭೂತಾಯಿಗಾಗಿ ಒಂದು ಮರ) ಕೈಗೊಳ್ಳಲಾಗಿದೆ. ಆದಾಗ್ಯೂ, ನಾನು ಇನ್ನೊಂದು ವಿಷಯದತ್ತ ನಿಮ್ಮ ಗಮನ ಸೆಳೆಯಲು ಬಯಸುತ್ತೇನೆ. ನಮ್ಮ ದೇಶದಲ್ಲಿ, ಒಬ್ಬ ವ್ಯಕ್ತಿ 80 ವರ್ಷ ತಲುಪಿದಾಗ, ಅದನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತದೆ. ನಮ್ಮ ಪೂರ್ವಜರ ಪ್ರಕಾರ, 80ನೇ ವಯಸ್ಸು ತಲುಪುವುದು ಎಂದರೆ ಒಂದು ಸಾವಿರ ಹುಣ್ಣಿಮೆಗಳನ್ನು ನೋಡುವ ಅವಕಾಶ ಹೊಂದಿರುವುದು ಎಂಬರ್ಥ. ಒಂದರ್ಥದಲ್ಲಿ ನಮ್ಮ ಈ ವಲಯದ ಸಂಸ್ಥೆಯೂ ಒಂದು ಸಾವಿರ ಹುಣ್ಣಿಮೆಗಳನ್ನು ಕಣ್ತುಂಬಿಕೊಂಡು ಹತ್ತಿರದಿಂದ ನೋಡಿದ ಅನುಭವ ಪಡೆದಿದೆ. ಹೀಗಾಗಿ, ಭೂಮಿಯ ಮೇಲಿನ ಈ 80 ವರ್ಷಗಳ ಪ್ರಯಾಣವು ಸ್ಮರಣೀಯ, ಯಶಸ್ವಿ ಮತ್ತು ಶ್ಲಾಘನೀಯ ಪ್ರಯಾಣವಾಗಿದೆ.