ಶಾಂಘ್ರಿಲಾದಲ್ಲಿ ನಡೆದ ಶೃಂಗಸಭೆಯಲ್ಲಿ ಮಾನ್ಯ ಪ್ರಧಾನಮಂತ್ರಿಗಳು ಮಾಡಿದ ಪ್ರಧಾನ ಭಾಷಣ
June 01st, 07:00 pm
ಸಿಂಗಪುರದ ಮಾನ್ಯ ಪ್ರಧಾನಮಂತ್ರಿಗಳಾದ ಲೀ ಸಿಯಾನ್ ಲೂಂಗ್ ಅವರೇ, ನಿಮ್ಮ ಸ್ನೇಹಕ್ಕೆ, ಭಾರತ-ಸಿಂಗಪುರ್ ಪಾಲದಾರಿಕೆಯ ಸಂಬಂಧವರ್ಧನೆಯ ನಿಮ್ಮ ನಾಯಕತ್ವಕ್ಕೆ ಮತ್ತು ಈ ವಲಯದಉತ್ತಮ ಭವಿಷ್ಯಕ್ಕಾಗಿ ಶ್ರಮಿಸುತ್ತಿರುವ ನಿಮಗೆ ಧನ್ಯವಾದಗಳ. ಆಸಿಯಾನ್ ಮತ್ತು ಭಾರತದ ಸ್ನೇಹದ ವಿಚಾರದಲ್ಲಿ ಒಂದು ವಿಶೇಷವಾದ ವರ್ಷವಾಗಿರುವ ಈಸಂದರ್ಭದಲ್ಲಿ ನಾನು ಸಿಂಗಪುರದಲ್ಲಿರುವುದಕ್ಕೆ ನನಗೆ ಖುಷಿಯಾಗುತ್ತಿದೆ.ಸಾಮಾಜಿಕ ಮಾಧ್ಯಮ ಕಾರ್ನರ್ 22 ಮೇ 2018
May 22nd, 07:30 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಭಾರತ ಮತ್ತು ರಷ್ಯಾ ನಡುವೆ ಅನೌಪಚಾರಿಕ ಶೃಂಗಸಭೆ
May 21st, 10:10 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಡುವೆ ರಷ್ಯಾ ಒಕ್ಕೂಟದ ಸೂಚಿ ಪಟ್ಟಣದಲ್ಲಿ 2018ರ ಮೇ 21ರಂದು ಮೊದಲ ಅನೌಪಚಾರಿಕ ಶೃಂಗಸಭೆ ನಡೆಯಿತು. ಈ ಶೃಂಗಸಭೆ ಉಭಯ ನಾಯಕರ ಸ್ನೇಹ ಸಂಬಂಧ ಗಟ್ಟಿಗೊಳಿಸಲು ಮತ್ತು ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ವಿಚಾರಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿತು. ಅಲ್ಲದೆ ಭಾರತ ಮತ್ತು ರಷ್ಯಾ ನಡುವಿನ ಉನ್ನತ ಮಟ್ಟದ ರಾಜಕೀಯ ವಿನಿಮಯ ಪರಂಪರೆ ಮುಂದುವರಿಸಲು ಸಹಕಾರಿಯಾಯಿತು.ಭಾರತ-ಚೀನಾ ಅನೌಪಚಾರಿಕ ಶೃಂಗಸಭೆ
April 28th, 12:02 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಚೀನಾ ಗಣರಾಜ್ಯದ ಅಧ್ಯಕ್ಷ ಕ್ಸಿ ಜಿನ್ ಪಿಂಗ್ 2018ರ ಏಪ್ರಿಲ್ 27 ಮತ್ತು 28ರಂದು ವುಹಾನ್ ನಲ್ಲಿ ಮೊದಲ ಅನೌಪಚಾರಿಕ ಶೃಂಗಸಭೆ ನಡೆಸಿದರು. ಅವರು ದ್ವಿಪಕ್ಷೀಯ ವಿಷಯಗಳಲ್ಲದೆ, ಜಾಗತಿಕ ಪ್ರಾಮುಖ್ಯತೆಯ ಹಲವು ವಿಷಯಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಪ್ರಸಕ್ತ ಹಾಗೂ ಭವಿಷ್ಯದ ಅಂತಾರಾಷ್ಟ್ರೀಯ ಸ್ಥಿತಿಗತಿ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಭಿವೃದ್ಧಿಯ ಆದ್ಯತೆಗಳು ಮತ್ತು ಮುನ್ನೋಟಗಳ ಬಗ್ಗೆ ಪರಸ್ಪರ ಸಮಾಲೋಚಿಸಿದರು.