ರಫ್ತುದಾರರು ಹಾಗೂ ಬ್ಯಾಂಕುಗಳಿಗೆ ಬೆಂಬಲ ನೀಡಲು 5 ವರ್ಷಗಳಲ್ಲಿ ಇಸಿಜಿಸಿ ಲಿಮಿಟೆಡ್‌ನಲ್ಲಿ 4,400 ಕೋಟಿ ರೂ. ಹೂಡಿಕೆಗೆ ಸರ್ಕಾರದ ಅನುಮೋದನೆ
September 29th, 04:18 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸರ್ಕಾರವು ರಫ್ತು ಕ್ಷೇತ್ರಕ್ಕೆ ಉತ್ತೇಜನ ನೀಡಲು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇದರ ಭಾಗವಾಗಿ, ಸರ್ಕಾರವು ಇಂದು ಇಸಿಜಿಸಿ ಲಿಮಿಟೆಡ್‌ಗೆ (ಹಿಂದೆ ಇದನ್ನು ಭಾರತೀಯ ರಫ್ತು ಸಾಲ ಖಾತ್ರಿ ನಿಗಮ ಎಂದು ಕರೆಯಲಾಗುತ್ತಿತ್ತು) ಐದು ವರ್ಷಗಳ ಅವಧಿಯಲ್ಲಿ, ಅಂದರೆ 2021-2022 ರಿಂದ 2025- 2026 ನೇ ಹಣಕಾಸು ವರ್ಷದವರೆಗೆ, 4,400 ಕೋಟಿ ರೂ ಬಂಡವಾಳ ಪುನರ್ಧನವನ್ನು ಅನುಮೋದಿಸಿದೆ. ಅನುಮೋದಿತ ಪುನರ್ಧನ ಮತ್ತು ಐಪಿಒ ಮೂಲಕ ಅಧಿಕ ರಫ್ತುಗಳಿಗೆ ಬೆಂಬಲ ನೀಡಲು ಇಸಿಜಿಸಿಯ ತಾಳಿಕೆ ಸಾಮರ್ಥ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.ಹಣಕಾಸು ಸೇವೆಗಳ ವಲಯದಲ್ಲಿ ಬಜೆಟ್ ಅನುಷ್ಠಾನಕ್ಕೆ ಸಂಬಂಧಿಸಿದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 26th, 12:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಣಕಾಸು ಸೇವೆಗಳಿಗೆ ಸಂಬಂಧಿಸಿದಂತಹ ಬಜೆಟ್ ಒದಗಣೆಗಳ ಸಮರ್ಥ ಅನುಷ್ಠಾನ ಕುರಿತ ವೆಬಿನಾರ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದರು.ಹಣಕಾಸು ಸೇವೆಗಳಿಗೆ ಸಂಬಂಧಿಸಿದಂತೆ ಬಜೆಟ್ ಒದಗಣೆಗಳ ಸಮರ್ಥ ಅನುಷ್ಠಾನ ಕುರಿತಂತೆ ವೆಬಿನಾರ್ ನಲ್ಲಿ ಪ್ರಧಾನಮಂತ್ರಿಯವರ ಭಾಷಣ
February 26th, 12:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಣಕಾಸು ಸೇವೆಗಳಿಗೆ ಸಂಬಂಧಿಸಿದಂತಹ ಬಜೆಟ್ ಒದಗಣೆಗಳ ಸಮರ್ಥ ಅನುಷ್ಠಾನ ಕುರಿತ ವೆಬಿನಾರ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದರು.