ನಾಸ್ಕಾಂ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
February 17th, 12:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಸ್ ಕಾಮ್ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆ( ಎನ್ ಟ ಎಲ್ ಎಫ್ ) ಉದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಅವರು ಕೊರೊನಾದ ಸಂಕಷ್ಟದ ಸಮಯದಲ್ಲಿ ಸ್ಥಿತಿಸ್ಥಾಪಕತ್ವ ತೋರಿದ ಐ.ಟಿ. ಉದ್ಯಮವನ್ನು ಶ್ಲಾಘಿಸಿದರು. “ಚಿಪ್ ಗಳು ಕಾರ್ಯನಿರ್ವಹಿಸುವುದು ಕುಸಿದಾಗ, ನಿಮ್ಮ ಸಂಕೇತ(ಕೋಡ್) ಕೆಲಸ ಮಾಡುತ್ತದೆ’’ಎಂದು ಪ್ರಧಾನಮಂತ್ರಿ ಹೇಳಿದರು. ಈ ವಲಯದಲ್ಲಿ ಶೇ.2ರಷ್ಟು ಬೆಳವಣಿಗೆಯಾಗಿದೆ ಎಂಬುದನ್ನು ಉಲ್ಲೇಖಿಸಿದ ಅವರು, ಅಭಿವೃದ್ಧಿ ಕುಂಠಿತವಾಗುತ್ತದೆ ಎನ್ನುವ ಭಯದ ನಡುವೆಯೇ ಹೆಚ್ಚವರಿಯಾಗಿ 4 ಬಿಲಿಯನ್ ಡಾಲರ್ ಆದಾಯವನ್ನು ಗಳಿಸಿದೆ ಎಂದು ಹೇಳಿದರು.ನ್ಯಾಸ್ ಕಾಮ್ ನ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆ ಉದ್ದೇಶಿಸಿ ಪ್ರಧಾನಿ ಭಾಷಣ
February 17th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಸ್ ಕಾಮ್ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆ( ಎನ್ ಟ ಎಲ್ ಎಫ್ ) ಉದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಅವರು ಕೊರೊನಾದ ಸಂಕಷ್ಟದ ಸಮಯದಲ್ಲಿ ಸ್ಥಿತಿಸ್ಥಾಪಕತ್ವ ತೋರಿದ ಐ.ಟಿ. ಉದ್ಯಮವನ್ನು ಶ್ಲಾಘಿಸಿದರು. “ಚಿಪ್ ಗಳು ಕಾರ್ಯನಿರ್ವಹಿಸುವುದು ಕುಸಿದಾಗ, ನಿಮ್ಮ ಸಂಕೇತ(ಕೋಡ್) ಕೆಲಸ ಮಾಡುತ್ತದೆ’’ಎಂದು ಪ್ರಧಾನಮಂತ್ರಿ ಹೇಳಿದರು. ಈ ವಲಯದಲ್ಲಿ ಶೇ.2ರಷ್ಟು ಬೆಳವಣಿಗೆಯಾಗಿದೆ ಎಂಬುದನ್ನು ಉಲ್ಲೇಖಿಸಿದ ಅವರು, ಅಭಿವೃದ್ಧಿ ಕುಂಠಿತವಾಗುತ್ತದೆ ಎನ್ನುವ ಭಯದ ನಡುವೆಯೇ ಹೆಚ್ಚವರಿಯಾಗಿ 4 ಬಿಲಿಯನ್ ಡಾಲರ್ ಆದಾಯವನ್ನು ಗಳಿಸಿದೆ ಎಂದು ಹೇಳಿದರು.Pradhan Mantri Awas Yojana is a way to help the poor realise their dreams: PM Modi in Chhattisgarh
February 21st, 10:51 am
PM in Naya Raipur
February 21st, 10:50 am