ಕನ್ಯಾಕುಮಾರಿ, ಕೊಯಮತ್ತೂರು, ನೀಲಗಿರಿ, ನಾಮಕ್ಕಲ್ ಮತ್ತು ಸೇಲಂನಿಂದ ಪಕ್ಷದ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಸಂವಹನ

December 15th, 04:30 pm

ಪ್ರಧಾನಿ ನರೇಂದ್ರ ಮೋದಿ ಇಂದು ತಮಿಳುನಾಡಿನಲ್ಲಿ ಬಿಜೆಪಿಯ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಸಂವಹನ ನಡೆಸಿದ್ದಾರೆ. ಪ್ರಧಾನಿ ಮೋದಿಯವರ ಅಂತಹ ಅನೇಕ ಸಂವಹನಗಳಲ್ಲಿ ವಿಡಿಯೋ ಸಂವಹನವು ಒಂದು.

ನ್ಯೂಕ್ಲಿಯರ್ ಟ್ರಿಯಾಡ್ ಪೂರ್ಣಗೊಳಿಸಿದ ಐ.ಎನ್.ಎಸ್. ಅರಿಹಂತ್ ಸಿಬ್ಬಂದಿಗಳನ್ನು ಸನ್ಮಾನಿಸಿದ ಪ್ರಧಾನಮಂತ್ರಿ

November 05th, 02:28 pm

ವ್ಯೂಹಾತ್ಮಕ ದಾಳಿಯ ಜಲಂರ್ಗಾಮಿ ಪರಮಾಣು ನೌಕೆ (ಎಸ್.ಎಸ್.ಬಿ.ಎನ್.) ಐ.ಎನ್.ಎಸ್. ಅರಿಹಂತ್ ನ ಸಿಬ್ಬಂದಿಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬರಮಾಡಿಕೊಂಡರು. ದೇಶದ ಅಸ್ಥಿತ್ವದಲ್ಲಿರಬಹುದಾದಂತಹ ನ್ಯೂಕ್ಲಿಯರ್ ಟ್ರಿಯಾಡಿನ ಸ್ಥಾಪನೆಯನ್ನು ಪೂರ್ಣಗೊಳಿಸಿ, ಇತ್ತೀಚೆಗೆ ಜಲಂರ್ಗಾಮಿ ನೌಕೆ, ತನ್ನ ಪ್ರಥಮ ಪ್ರತಿರೋಧ ಗಸ್ತಿನ ಬಳಿಕ ಹಿಂತಿರುಗಿದೆ.