ಅಖಿಲ ಭಾರತ ಮಹಾನಿರ್ದೇಶಕರು/ ಪೊಲೀಸ್ ಮಹಾನಿರೀಕ್ಷಕರ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಭಾಗಿ
January 07th, 08:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಜನವರಿ 6 ಮತ್ತು 7 ರಂದು ಜೈಪುರದ ರಾಜಸ್ಥಾನ ಇಂಟರ್ ನ್ಯಾಷನಲ್ ಸೆಂಟರ್‌ನಲ್ಲಿ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ 58 ನೇ ಅಖಿಲ ಭಾರತ ಸಮ್ಮೇಳನದಲ್ಲಿ ಭಾಗವಹಿಸಿದರು.ನವೆಂಬರ್ 20-21ರಂದು ಲಖನೌದ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ʻ56ನೇ ಡಿಜಿಪಿ ಸಮಾವೇಶʼದಲ್ಲಿ ಭಾಗವಹಿಸಲಿರುವ ಪ್ರಧಾನಿ
November 18th, 02:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ನವೆಂಬರ್ 20-21ರಂದು ಲಖನೌದ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ʻಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಮತ್ತು ಪೊಲೀಸ್ ಇನ್ಸ್ಪೆಕ್ಟರ್ ಜನರಲ್‌ಗಳ (ಐಜಿಪಿ) 56ನೇ ಸಮಾವೇಶʼದಲ್ಲಿ ಭಾಗವಹಿಸಲಿದ್ದಾರೆ.ರಾಷ್ಟ್ರೀಯ ಏಕೀಕರಣಕ್ಕಾಗಿ ಸರ್ದಾರ್ ಪಟೇಲ್ ಪ್ರಶಸ್ತಿಯನ್ನು ಪ್ರಧಾನಮಂತ್ರಿ ಘೋಷಿಸಿದರು
December 23rd, 05:08 pm
ಕೆವಾಡಿಯಾದಲ್ಲಿ ನಿನ್ನೆ ಜರುಗಿದ ಡಿಜಿಪಿ/ಐಜಿಪಿಗಳ ಸಮಾವೇಶದಲ್ಲಿ ರಾಷ್ಟ್ರೀಯ ಏಕೀಕರಣಕ್ಕಾಗಿ ವಾರ್ಷಿಕ ಸರ್ದಾರ್ ಪಟೇಲ್ ಪ್ರಶಸ್ತಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದರು. ರಾಷ್ಟ್ರೀಯ ಏಕೀಕರಣದ ನಿಟ್ಟಿನಲ್ಲಿ ಮಹತ್ವಪೂರ್ಣ ಸಾಧನೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.ಕೆವಡಿಯಾದಲ್ಲಿ ಡಿ.ಜಿ.ಪಿ / ಐಜಿಪಿ ಸಮ್ಮೇಳನದಲ್ಲಿ ಸಮಾಲೋಚನಾ ಸಮಾರಂಭದಲ್ಲಿ ಪ್ರಧಾನಿ ಭಾಷಣ
December 22nd, 09:15 pm
ಪ್ರಧಾನಿ, ಶ್ರೀ ನರೇಂದ್ರ ಮೋದಿ ಗುಜರಾತಿನ ಕೆವಡಿಯಾದಲ್ಲಿ ನಿರ್ದೇಶಕ ಜನರಲ್ ಮತ್ತು ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಗಳ ಸಮ್ಮೇಳನದಲ್ಲಿ ಸಮಾಲೋಚನಾ ಸಮಾರಂಭದಲ್ಲಿ ಮಾತನಾಡಿದರು.ಡಿಜಿಪಿ ಮತ್ತು ಐಜಿಪಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಕೆವಾಡಿಯಾಗೆ ಪ್ರಧಾನಮಂತ್ರಿ ಆಗಮನ
December 21st, 09:57 pm
ಪ್ರಧಾನ ಮಂತ್ರಿ, ಶ್ರೀ ನರೇಂದ್ರ ಮೋದಿ ಗುಜರಾತಿನ ಕೆವಡಿಯಾಗೆ ಆಗಮಿಸಿದ್ದಾರೆ., ಪೊಲೀಸ್ ಜನರಲ್ ಮತ್ತು ಪೊಲೀಸ್ ಇನ್ಸ್ಪೆಕ್ಟರ್ ಜನರಲ್ಗಳ ಸಮ್ಮೇಳನದಲ್ಲಿ ಅವರು ಭಾಗವಹಿಸಿಸಲಿದ್ದಾರೆ.ತೇಕನ್ಪುರದಲ್ಲಿ ಡಿಜಿಪಿ / ಐಜಿಪಿಗಳ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಭಾಷಣ
January 08th, 05:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಅವರಿಂದು ತೇಕನ್ಪುರದ ಬಿ.ಎಸ್.ಎಫ್. ಅಕಾಡಮಿಯಲ್ಲಿ ನಡೆದ ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರ ಸಮಾವೇಶದ ಸಮಾರೋಪ ಸಮಾರಂಭ ಉದ್ದೇಶಿಸಿ ಭಾಷಣ ಮಾಡಿದರು.ಸಾಮಾಜಿಕ ಮಾಧ್ಯಮ ಕಾರ್ನರ್ 7 ಜನವರಿ 2018
January 07th, 07:09 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ತೇಕನ್ಪುರಕ್ಕೆ ಆಗಮಿಸಿದ ಪ್ರಧಾನಿ, ಡಿಜಿಪಿಗಳು ಮತ್ತು ಐಜಿಪಿಗಳ ಸಮಾವೇಶದಲ್ಲಿ ಭಾಗಿ
January 07th, 06:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರ ಸಮಾವೇಶಕ್ಕಾಗಿ ಇಂದು ಮಧ್ಯಪ್ರದೇಶದ ತೇಕನ್ಪುರದ ಬಿ.ಎಸ್.ಎಫ್. ಅಕಾಡಮಿಗೆ ಆಗಮಿಸಿದರು.ತೇಕನ್ಪುರದ ಬಿ.ಎಸ್.ಎಫ್. ಅಕಾಡಮಿಯಲ್ಲಿ ವಾರ್ಷಿಕ ಡಿ.ಜಿ.ಪಿ. ಸಮಾವೇಶದಲ್ಲಿ ಭಾಗಿಯಾಗಲಿರುವ ಪ್ರಧಾನಿ
January 06th, 01:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ತೇಕನ್ಪುರದಲ್ಲಿನ ಬಿ.ಎಸ್.ಎಫ್. ಅಕಾಡಮಿಯಲ್ಲಿ ಜನವರಿ 7 ಮತ್ತು 8ರಂದು ನಡೆಯಲಿರುವ ಡಿಜಿಪಿಗಳು ಮತ್ತು ಐಜಿಪಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.ಸೋಶಿಯಲ್ ಮೀಡಿಯಾ ಕಾರ್ನರ್ - ನವೆಂಬರ್ 27
November 27th, 07:12 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !