India's journey over the past decade has been one of scale, speed and sustainability: PM Modi in Guyana
November 22nd, 03:02 am
PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.Prime Minister Shri Narendra Modi addresses the Indian Community of Guyana
November 22nd, 03:00 am
PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana."ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಹಾಗು ಬಡತನದ ವಿರುದ್ಧದ ಹೋರಾಟ" ಕುರಿತ ಜಿ 20 ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಗಳು
November 18th, 08:00 pm
ಮೊದಲಿಗೆ, ಜಿ 20 ಶೃಂಗಸಭೆಯ ಆಯೋಜನೆಗಾಗಿ ಮಾಡಿದ ಭವ್ಯ ವ್ಯವಸ್ಥೆಗಳಿಗಾಗಿ ಮತ್ತು ಯಶಸ್ವಿ ಜಿ 20 ಅಧ್ಯಕ್ಷತೆಗಾಗಿ ನಾನು ಅಧ್ಯಕ್ಷ ಲುಲಾ ಅವರನ್ನು ಅಭಿನಂದಿಸಲು ಬಯಸುತ್ತೇನೆ.ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ ಕುರಿತ ಜಿ 20 ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 18th, 07:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ' ಕುರಿತ ಜಿ 20 ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯ ಆತಿಥ್ಯ ವಹಿಸಿದ್ದಕ್ಕಾಗಿ ಮತ್ತು ಅವರ ಆತ್ಮೀಯ ಆತಿಥ್ಯಕ್ಕಾಗಿ ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು. ಸುಸ್ಥಿರ ಅಭಿವೃದ್ಧಿ ಗುರಿಗಳ ಮೇಲೆ ಕೇಂದ್ರೀಕರಿಸಿದ ಬ್ರೆಜಿಲ್ ಜಿ 20 ಕಾರ್ಯಸೂಚಿಯನ್ನು ಅವರು ಶ್ಲಾಘಿಸಿದರು, ಈ ವಿಧಾನವು ಜಾಗತಿಕ ದಕ್ಷಿಣದ ಕಾಳಜಿಗಳನ್ನು ಎತ್ತಿ ತೋರಿಸಿದೆ ಮತ್ತು ಹೊಸದಿಲ್ಲಿ ಜಿ 20 ಶೃಂಗಸಭೆಯ ಜನ ಕೇಂದ್ರಿತ ನಿರ್ಧಾರಗಳನ್ನು ಮುಂದಕ್ಕೆ ಕೊಂಡೊಯ್ದಿದೆ ಎಂದು ಹೇಳಿದರು. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಕ್ಕಾಗಿ ಭಾರತದ ಜಿ 20 ಅಧ್ಯಕ್ಷತೆಯ ಕರೆ ರಿಯೋ ಸಂಭಾಷಣೆಗಳಲ್ಲಿ ಪ್ರತಿಧ್ವನಿಸುತ್ತಲೇ ಇದೆ ಎಂದು ಅವರು ಒತ್ತಿ ಹೇಳಿದರು.ನವದೆಹಲಿಯ ಕಾರ್ಯಪ್ಪ ಪರೇಡ್ ಮೈದಾನದಲ್ಲಿ ಎನ್‌ಸಿಸಿ ಕೆಡೆಟ್ಸ್ ರಾಲಿ(Rally) ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 27th, 05:00 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಶ್ರೀ ರಾಜನಾಥ್ ಸಿಂಗ್ ಜಿ, ಶ್ರೀ ಅಜಯ್ ಭಟ್ ಜಿ, ಸಶಸ್ತ್ರ ಪಡೆಗಳ ಮುಖ್ಯಸ್ಥ(ಸಿಡಿಎಸ್)ರಾದ ಜನರಲ್ ಅನಿಲ್ ಚೌಹಾಣ್ ಜಿ, ಎಲ್ಲಾ 3 ಸೇನಾಪಡೆಗಳ ಮುಖ್ಯಸ್ಥರೆ, ರಕ್ಷಣಾ ಕಾರ್ಯದರ್ಶಿ, ಎನ್‌ಸಿಸಿ ಮಹಾನಿರ್ದೇಶಕರೆ, ಇಲ್ಲಿರುವ ಎಲ್ಲಾ ಗಣ್ಯ ಅತಿಥಿಗಳೆ ಮತ್ತು ಎನ್‌ಸಿಸಿಯ ನನ್ನ ಯುವ ಒಡನಾಡಿಗಳೆ!ದೆಹಲಿಯ ಕಾರ್ಯಪ್ಪ ಪೆರೇಡ್ ಮೈದಾನದಲ್ಲಿ ʻಎನ್‌ಸಿಸಿ ಪಿಎಂ ರ‍್ಯಾಲಿ’ ಉದ್ದೇಶಿಸಿ ಪ್ರಧಾನಿ ಭಾಷಣ
January 27th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕಾರ್ಯಪ್ಪ ಪೆರೇಡ್ ಮೈದಾನದಲ್ಲಿ ವಾರ್ಷಿಕ ʻಎನ್‌ಸಿಸಿ ಪಿಎಂ ರ‍್ಯಾಲಿʼಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಶ್ರೀ ಮೋದಿ ಅವರು ಸಾಕ್ಷಿಯಾದರು. ಅತ್ಯುತ್ತಮ ಕೆಡೆಟ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಎನ್‌ಸಿಸಿ ಬಾಲಕಿಯರ ಮೆಗಾ ಸೈಕ್ಲೋಥಾನ್ ಮತ್ತು ಝಾನ್ಸಿಯಿಂದ ದೆಹಲಿಗೆ ʻನಾರಿಶಕ್ತಿ ವಂದನೆ ಓಟʼಕ್ಕೂ (ಎನ್ಎಸ್‌ವಿಆರ್) ಅವರು ಹಸಿರು ನಿಶಾನೆ ತೋರಿದರು.Today's new India emphasizes on solving problems rather than avoiding them: PM Modi
December 12th, 10:43 am
Prime Minister Narendra Modi addressed a function on “Depositors First: Guaranteed Time-bound Deposit Insurance Payment up to Rs. 5 Lakh” in New Delhi. He said, Banks play a major role in the prosperity of the country. And for the prosperity of the banks, it is equally important for the depositors' money to be safe. If we want to save the bank, then depositors have to be protected.ದೆಹಲಿಯಲ್ಲಿ ಬ್ಯಾಂಕ್ ಠೇವಣಿ ವಿಮಾ ಕಾರ್ಯಕ್ರಮದಲ್ಲಿ ಠೇವಣಿದಾರರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
December 12th, 10:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು “ಠೇವಣಿದಾರರು ಮೊದಲು: ಕಾಲಮಿತಿಯಲ್ಲಿ 5 ಲಕ್ಷ ರೂ.ಗಳವರೆಗೆ ಖಾತ್ರಿಪಡಿಸಿದ ಠೇವಣಿ ವಿಮೆ ಪಾವತಿ” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರ ಹಣಕಾಸು ಸಚಿವರು, ಹಣಕಾಸು ಖಾತೆ ರಾಜ್ಯ ಸಚಿವರು ಮತ್ತು ಆರ್ ಬಿಐ ಗೌರ್ನರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪ್ರಧಾನಮಂತ್ರಿ ಅವರು ಕೆಲವು ಠೇವಣಿದಾರರಿಗೆ ಚಕ್ ಗಳನ್ನು ವಿತರಿಸಿದರು.ಬ್ಯಾಂಕ್ ಠೇವಣಿ ವಿಮಾ ಕುರಿತ ಕಾರ್ಯಕ್ರಮದಲ್ಲಿ ಠೇವಣಿದಾರರನ್ನು ಉದ್ದೇಶಿಸಿ ಡಿಸೆಂಬರ್ 12 ರಂದು ಪ್ರಧಾನಮಂತ್ರಿಯವರ ಭಾಷಣ
December 11th, 09:55 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021 ರ ಡಿಸೆಂಬರ್ 12 ರಂದು ಮಧ್ಯಾಹ್ನ 12 ಗಂಟೆಗೆ ವಿಜ್ಞಾನ ಭವನದಲ್ಲಿ “ಠೇವಣಿದಾರರು ಮೊದಲು : ಕಾಲಮಿತಿಯಲ್ಲಿ 5 ಲಕ್ಷ ರೂಪಾಯಿವರೆಗೆ ವಿಮಾ ಬಾಂಡ್ ಠೇವಣಿ ಪಾವತಿ ಕುರಿತ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ.ಇನ್ಫಿನಿಟಿ ವೇದಿಕೆ, 2021ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
December 03rd, 11:23 am
ತಂತ್ರಜ್ಞಾನ ಮತ್ತು ಹಣಕಾಸು ಜಗತ್ತಿನ ನನ್ನ ಸಹೋದ್ಯೋಗಿ ನಾಗರಿಕರೇ, 70ಕ್ಕೂ ಅಧಿಕ ದೇಶಗಳಿಂದ ಭಾಗಿಯಾಗಿರುವ ಸಾವಿರಾರು ಪ್ರತಿನಿಧಿಗಳೇ, ಭಾಗೀದಾರರೇ,‘ಫಿನ್‌ಟೆಕ್’ ಕುರಿತ ಚಿಂತನೆಯ ನಾಯಕತ್ವ ವೇದಿಕೆ ‘ಇನ್‌ಫಿನಿಟಿ ಫೋರಂ’ ಉದ್ಘಾಟಿಸಿದ ಪ್ರಧಾನಿ
December 03rd, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಫಿನ್‌ಟೆಕ್’ ಕುರಿತ ಚಿಂತನೆಯ ನಾಯಕತ್ವ ವೇದಿಕೆಯಾದ ‘ಇನ್‌ಫಿನಿಟಿ ಫೋರಂ’ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
November 19th, 09:10 am
ಇಂದು ಪವಿತ್ರ ದೇವ್-ದೀಪಾವಳಿ ಹಬ್ಬ. ಜತೆಗೆ, ಪ್ರಗುರು ನಾನಕ್ ದೇವ್ ಜೀ ಅವರ ಪ್ರಕಾಶ್ ಪುರಾಬ್ ಪವಿತ್ರ ಹಬ್ಬವು ಸಹ ಇಂದೇ ಬಂದಿದೆ. ಈ ಪವಿತ್ರ ಹಬ್ಬದ ಅಂಗವಾಗಿ ನಾನು ವಿಶ್ವದ ಎಲ್ಲಾ ಜನರಿಗೆ ಮತ್ತು ಎಲ್ಲಾ ದೇಶವಾಸಿಗಳಿಗೆ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಒಂದೂವರೆ ವರ್ಷಗಳ ನಂತರ ಕರ್ತಾರ್‌ಪುರ ಸಾಹಿಬ್ ಕಾರಿಡಾರ್ ಈಗ ಪುನಾರಂಭವಾಗಿರುವುದು ತುಂಬಾ ಸಂತೋಷಕರ ವಿಷಯವಾಗಿದೆ.ರಾಷ್ಟ್ರವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 19th, 09:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದರು.Government announces further measures to help families who lost the earning member due to Covid
May 29th, 08:06 pm
In addition to the measures announced under PM CARES for Children- Empowerment of Covid affected children, Government of India has announced further measures to help families who have lost the earning member due to Covid. They will provide pension to families of those who died due to Covid and an enhanced & liberalised insurance compensation.ಕೋವಿಡ್-19 ಸಾಂಕ್ರಾಮಿಕದ ವಿರುದ್ಧ ಹೋರಾಡಲು ವೈದ್ಯಕೀಯ ಸಿಬ್ಬಂದಿಯ ಲಭ್ಯತೆಯನ್ನು ಹೆಚ್ಚಿಸುವ ಪ್ರಮುಖ ನಿರ್ಧಾರಗಳಿಗೆ ಪ್ರಧಾನಿ ಸಮ್ಮತಿ
May 03rd, 03:11 pm
ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ಚಿಕಿತ್ಸೆ ನೀಡಲು ದೇಶದಲ್ಲಿರುವ ಮಾನವ ಸಂಪನ್ಮೂಲಗಳ ಅಗತ್ಯವನ್ನು ಪ್ರಧಾನಿಯವರು ಇಂದು ಪರಿಶೀಲಿಸಿದ್ದು, ಈ ಕುರಿತು ಅನೇಕ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಈ ತೀರ್ಮಾನಗಳು ಕೋವಿಡ್ ಕರ್ತವ್ಯಕ್ಕೆ ವೈದ್ಯಕೀಯ ಸಿಬ್ಬಂದಿಯ ಲಭ್ಯತೆಯನ್ನು ಗಮನಾರ್ಹವಾಗಿ ಹೆಚ್ಚಿಸುತ್ತವೆ.ಹಣಕಾಸು ಸೇವೆಗಳ ವಲಯದಲ್ಲಿ ಬಜೆಟ್ ಅನುಷ್ಠಾನಕ್ಕೆ ಸಂಬಂಧಿಸಿದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 26th, 12:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಣಕಾಸು ಸೇವೆಗಳಿಗೆ ಸಂಬಂಧಿಸಿದಂತಹ ಬಜೆಟ್ ಒದಗಣೆಗಳ ಸಮರ್ಥ ಅನುಷ್ಠಾನ ಕುರಿತ ವೆಬಿನಾರ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದರು.ಹಣಕಾಸು ಸೇವೆಗಳಿಗೆ ಸಂಬಂಧಿಸಿದಂತೆ ಬಜೆಟ್ ಒದಗಣೆಗಳ ಸಮರ್ಥ ಅನುಷ್ಠಾನ ಕುರಿತಂತೆ ವೆಬಿನಾರ್ ನಲ್ಲಿ ಪ್ರಧಾನಮಂತ್ರಿಯವರ ಭಾಷಣ
February 26th, 12:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಣಕಾಸು ಸೇವೆಗಳಿಗೆ ಸಂಬಂಧಿಸಿದಂತಹ ಬಜೆಟ್ ಒದಗಣೆಗಳ ಸಮರ್ಥ ಅನುಷ್ಠಾನ ಕುರಿತ ವೆಬಿನಾರ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದರು.ರಾಷ್ಟ್ರಪತಿಯವರ ರಾಜ್ಯಸಭೆಯ ಭಾಷಣದ ವಂದನಾ ನಿರ್ಣಯಕ್ಕೆ ಪ್ರಧಾನ ಮಂತ್ರಿ ಅವರ ಉತ್ತರ
February 08th, 08:30 pm
ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ನೀಡಿದರು. ಮೇಲ್ಮನೆಯಲ್ಲಿ ಚರ್ಚೆಯಲ್ಲಿ ಪಾಲ್ಗೊಂಡು ಮತ್ತು ಕೊಡುಗೆ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ಅವರು ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಕಠಿಣ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ರಾಷ್ಟ್ರಪತಿ ಅವರ ಭಾಷಣ ಭರವಸೆ ಮತ್ತು ವಿಶ್ವಾಸ ತುಂಬಿದೆ ಎಂದು ಹೇಳಿದರು.ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿಯವರ ಉತ್ತರ
February 08th, 11:27 am
ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ನೀಡಿದರು. ಮೇಲ್ಮನೆಯಲ್ಲಿ ಚರ್ಚೆಯಲ್ಲಿ ಪಾಲ್ಗೊಂಡು ಮತ್ತು ಕೊಡುಗೆ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ಅವರು ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಕಠಿಣ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ರಾಷ್ಟ್ರಪತಿ ಅವರ ಭಾಷಣ ಭರವಸೆ ಮತ್ತು ವಿಶ್ವಾಸ ತುಂಬಿದೆ ಎಂದು ಹೇಳಿದರು.Cabinet approves capital infusion for the three Public Sector General Insurance Companies – Oriental Insurance Company Limited, National Insurance Company Limited and United India Insurance Company Limited
July 08th, 06:54 pm
The Union Cabinet chaired by the Prime Minister, Shri Narendra Modi has approved the capital infusion for an overall value of Rs.12,450 crore; (including Rs. 2,500 crore infused in FY 2019-20) in the three Public Sector General Insurance Companies (PSGICs) namely Oriental Insurance Company Limited (OlCL), National Insurance Company Limited (NICL) and United India Insurance Company Limited (UIICL)