ದಿನಾಂಕ 27.05.2018 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಮಾಡಿದ ‘ಮನ್ ಕಿ ಬಾತ್’ – 44 ನೇ ಭಾಷಣದ ಕನ್ನಡ ಅವತರಣಿಕೆ
May 27th, 11:30 am
ಮನದ ಮಾತಿನ ಮುಖಾಂತರ ಮತ್ತೊಮ್ಮೆ ನಿಮ್ಮೆಲ್ಲರೊಂದಿಗೆ ಮುಖಾಮುಖಿ ಆಗುವ ಅವಕಾಶ ಸಿಕ್ಕಿದೆ. ನೌಕಾ ಸೇನೆಯ ಆರು ಮಹಿಳಾ ಕಮಾಂಡರ್ ಗಳ ಒಂದು ಪಡೆಯು ಕಳೆದ ಕೆಲವು ತಿಂಗಳುಗಳಿಂದ ಸಮುದ್ರದಲ್ಲಿ ಸಂಚರಿಸುತ್ತಿರುವುದು ನಿಮ್ಮೆಲ್ಲರಿಗೂ ಚೆನ್ನಾಗಿ ನೆನಪಿರಬಹುದು.ಐ.ಎನ್.ಎಸ್.ವಿ. ತಾರಿಣಿ ಸಿಬ್ಬಂದಿಗಳನ್ನು ಭೇಟಿ ಮಾಡಿದ ಪ್ರಧಾನ ಮಂತ್ರಿ
May 23rd, 02:20 pm
ಐ.ಎನ್.ಎಸ್.ವಿ. ತಾರಿಣಿ ಹಡಗಿನಲ್ಲಿ ಯಶಸ್ವಿಯಾಗಿ ಭೂ ಪರ್ಯಟನೆ ಮಾಡಿದ ಭಾರತೀಯ ನೌಕಾಪಡೆಯ ಆರು ಮಂದಿ ಮಹಿಳಾ ಸಿಬ್ಬಂದಿಗಳು ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.ಸಾಮಾಜಿಕ ಮಾಧ್ಯಮ ಕಾರ್ನರ್ 21 ಮೇ 2018
May 21st, 07:39 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !PM congratulates Indian Navy's all-women crew of INSV Tarini for completing the Navika Sagar Parikrama
May 21st, 07:35 pm
PM Modi today congratulated Indian Navy's all-women crew of INSV Tarini for completing the Navika Sagar Parikrama. In a tweet, the PM said, Heartiest congratulations to Indian Navy's all-women crew of INSV Tarini for completing the Navika Sagar Parikrama, their mission to circumnavigate the globe. Welcome home. The entire nation is proud of you!ಸೋಶಿಯಲ್ ಮೀಡಿಯಾ ಕಾರ್ನರ್ 20 ಅಕ್ಟೋಬರ್ 2017
October 20th, 07:23 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಐ.ಎನ್.ಎಸ್.ವಿ. ತಾರಿಣಿಯ ಸಿಬ್ಬಂದಿಗೆ ದೀಪಾವಳಿ ಶುಭಾಶಯ ಸಲ್ಲಿಸಿದ ಪ್ರಧಾನಿ
October 19th, 06:29 pm
ಪ್ರಸ್ತುತ ಜಗತ್ ಪರ್ಯಟನೆ ಅಭಿಯಾನ ಕೈಗೊಂಡಿರುವ ಭಾರತೀಯ ನೌಕಾ ಯಾನ ಹಡಗು (ಐ.ಎನ್.ಎಸ್.ವಿ.) ತಾರಿಣಿಯ ಸಿಬ್ಬಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕರೆ ಮಾಡಿದ್ದರು.PM wishes the women officers of Navika Sagar Parikrama the very best; urges people to share good wishes on the NM App
September 10th, 11:20 am
ಐಎನ್‍ಎಸ್‍ವಿ ತಾರಿಣಿ ನೌಕೆಯ ಮಹಿಳಾ ಸಿಬ್ಬಂದಿಗಳಿಗೆ ಶುಭಾಶಯ ನೀಡಿ ... ಈಗ ನಿಮ್ಮ ಸಂದೇಶವನ್ನು ಶೇರ್ ಮಾಡಿ !
August 27th, 11:40 am
ಆಗಸ್ಟ್ 27 ರಂದು ಮಾನ್ ಕಿ ಬಾತ್ ಸಮಯದಲ್ಲಿ ಭಾರತೀಯ ನೌಕಾಪಡೆಯ ಆರು ಮಹಿಳಾ ಅಧಿಕಾರಿಗಳ ಜೊತೆಗಿನ ಸಭೆಯನ್ನು ನರೇಂದ್ರ ಮೋದಿ ಅವರು ನೆನಪಿಸಿಕೊಂಡರು . ಇವರು ಐಎನ್‍ಎಸ್‍ವಿ ತಾರಿಣಿ ನೌಕೆಯಲ್ಲಿ ವಿಶ್ವ ಪರ್ಯಟನೆ ಕೈಗೊಳ್ಳಲಿದ್ದಾರೆಪರಿವರ್ತನೆಗಾಗಿ ಬೋಧನೆ, ಸಬಲೀಕರಣಕ್ಕಾಗಿ ಶಿಕ್ಷಣ, ಮುನ್ನಡೆಸಲು ಕಲಿಕೆ : ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
August 27th, 11:36 am
ಮನ್ ಕಿ ಬಾತ್' ಸಮಯದಲ್ಲಿ ಮೋದಿ ಇತ್ತೀಚಿನ ಹಿಂಸಾಚಾರದ ಘಟನೆಗಳ ಬಗ್ಗೆ ಮಾತನಾಡಿದರು ಮತ್ತು ಅಂತಹ ಕೃತ್ಯಗಳು ಸ್ವೀಕಾರಾರ್ಹವಲ್ಲ ಎಂದು ಪುನರಾವರ್ತಿಸಿದರು. ಭಾರತವು 'ಅಹಿಂಸಾ ಪರಮೋ ಧರ್ಮ'ದ ಭೂಮಿ ಎಂದು ಅವರು ಹೇಳಿದರು. ಶ್ರೀ ಮೋದಿ ಭಾರತದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆ ಮತ್ತು ಉತ್ಸವಗಳ ಕುರಿತು ಮಾತನಾಡಿದರು. ಹಬ್ಬಗಳನ್ನು ಸ್ವಚ್ಛತೆಯ ಸಂಕೇತವಾಗಿ ಮಾಡಲು ಜನರನ್ನು ಪ್ರೇರೇಪಿಸಿದರು. ಸಮಾಜ, ಯುವಕರು ಮತ್ತು ಕ್ರೀಡೆಗಳನ್ನು ರೂಪಾಂತರಗೊಳಿಸಲು ಶಿಕ್ಷಕರ ಪ್ರಮುಖ ಪಾತ್ರದ ಬಗ್ಗೆ ಅವರು ಮಾತನಾಡಿದರು .