ಐಪಿಎಸ್ ಪ್ರಶಿಕ್ಷಣಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
October 04th, 06:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಪ್ರಶಿಕ್ಷಣಾರ್ಥಿಗಳೊಂದಿಗೆ ಸಂವಾದ ನಡೆಸಿದರು.ಒಡಿಶಾದ ಭುವನೇಶ್ವರದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 17th, 04:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಒಡಿಶಾದ ಭುವನೇಶ್ವರದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.PM Modi interacts with Paris Paralympic champions
September 13th, 03:25 pm
PM Modi warmly interacted with the Indian contingent from the Paris Paralympics 2024, celebrating their achievements and encouraging them. He praised medalists like Ajeet Singh Yadav and Sumit Antil, shared heartfelt moments with athletes like Navdeep Singh, Palak Kohli and Sharad Kumar, and playfully engaged with the team, emphasizing his support and enthusiasm for their inspiring performances and future successes.ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟದ ಚಾಂಪಿಯನ್ ಗಳೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ
September 13th, 03:25 pm
ಇಂದು ನಾನು ನಿಮ್ಮ ಮಾತುಗಳನ್ನು ಕೇಳಲು ಬಯಸುತ್ತೇನೆ. ನಿಮ್ಮ ಅನುಭವಗಳೇನು? ನೀವು ಅಲ್ಲಿ ಎಲ್ಲರನ್ನು ಭೇಟಿಯಾಗಿರಬೇಕು ಮತ್ತು ಕೆಲವು ಒಳ್ಳೆಯ ಸಂಗತಿಗಳು ಸಂಭವಿಸಿರುತ್ತದೆ. ನಾನು ಅದನ್ನು ಕೇಳಲು ಬಯಸುತ್ತೇನೆ.ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕರೊಂದಿಗೆ ಪ್ರಧಾನಮಂತ್ರಿಯವರ ಸಂವಾದ
September 06th, 04:15 pm
ಸರ್, ಸಂಸ್ಕೃತ ಶಿಕ್ಷಕಿನಾಗಿ, ಮಕ್ಕಳಿಗೆ ಭಾರತೀಯ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವುದು ನನ್ನ ಕನಸಾಗಿತ್ತು. ಈ ಸಂಸ್ಕೃತಿಯು ನಮ್ಮ ಪುರಾತನ ಬೋಧನೆಗಳು ಅಥವಾ ಸಂಸ್ಕಾರಗಳ ಮೂಲಕ ಜೀವನದ ಮೌಲ್ಯಗಳು ಮತ್ತು ಆದರ್ಶಗಳನ್ನು ನೀಡುತ್ತದೆ. ಈ ಗುರಿಯನ್ನು ಮನಸ್ಸಿನಲ್ಲಿಟ್ಟುಕೊಂಡು, ನಾನು ನನ್ನ ವಿದ್ಯಾರ್ಥಿಗಳಲ್ಲಿ ಸಂಸ್ಕೃತದ ಬಗ್ಗೆ ಆಸಕ್ತಿಯನ್ನು ಬೆಳೆಸಿದ್ದೇನೆ ಮತ್ತು ಅದನ್ನು ನೈತಿಕ ಶಿಕ್ಷಣದ ಅಡಿಪಾಯವನ್ನಾಗಿ ಮಾಡಿದ್ದೇನೆ. ವಿವಿಧ ಶ್ಲೋಕಗಳ ಮೂಲಕ, ಅವರಿಗೆ ಜೀವನದ ಮೌಲ್ಯಗಳನ್ನು ಕಲಿಸಲು ನಾನು ಪ್ರಯತ್ನಿಸಿದ್ದೇನೆ.ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪಡೆದ ಶಿಕ್ಷಕರೊಂದಿಗೆ ಪ್ರಧಾನ ಮಂತ್ರಿ ಸಂವಾದ
September 06th, 04:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 7, ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರೊಂದಿಗೆ ಸಂವಾದ ನಡೆಸಿದರು.ಖ್ಯಾತ ಅರ್ಥಶಾಸ್ತ್ರಜ್ಞರೊಂದಿಗೆ ಪ್ರಧಾನಮಂತ್ರಿಯವರ ಸಂವಾದ
July 11th, 08:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನೀತಿ ಆಯೋಗದ ಪ್ರಖ್ಯಾತ ಅರ್ಥಶಾಸ್ತ್ರಜ್ಞರೊಂದಿಗೆ ಸಂವಾದ ನಡೆಸಿದರು.ಪ್ಯಾರಿಸ್ ಒಲಿಂಪಿಕ್ಸ್-2024ರ ಭಾರತೀಯ ತಂಡದೊಂದಿಗೆ ಪ್ರಧಾನ ಮಂತ್ರಿ ಸಂವಾದ
July 05th, 05:07 pm
ಗೌರವಾನ್ವಿತ ಪ್ರಧಾನ ಮಂತ್ರಿಗಳೆ, ಮಾನ್ಯ ಸಚಿವರೆ, ಡಾ. ಪಿ.ಟಿ. ಉಷಾ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಎಲ್ಲಾ ಅಥ್ಲೀಟ್ ಗಳು ಇಂದು ನಿಮ್ಮೊಂದಿಗೆ ಸಂವಾದ ನಡೆಸಲು ಬಂದಿದ್ದಾರೆ. ಅವರು ನಿಮ್ಮಿಂದ ಮಾರ್ಗದರ್ಶನ ನಿರೀಕ್ಷಿಸುತ್ತಿದ್ದಾರೆ. ಸರ್, ಅವರ ತರಬೇತಿಯು ವಿದೇಶದಲ್ಲಿ ಮತ್ತು ದೇಶದ ಇತರ ಕೇಂದ್ರಗಳಲ್ಲಿ ನಡೆಯುತ್ತಿರುವುದರಿಂದ, ಸರಿಸುಮಾರು 98 ಕ್ರೀಡಾಪಟುಗಳು ಆನ್‌ಲೈನ್‌ನಲ್ಲಿ ಸಂಪರ್ಕ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ನೀವೆಲ್ಲರೂ ಪ್ಯಾರಿಸ್‌ಗೆ ಹೊರಡಲಿದ್ದೀರಿ. ದಯವಿಟ್ಟು ಎಲ್ಲರಿಗೂ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಬೇಕಾಗಿ ವಿನಂತಿಸುತ್ತೇನೆ. ಧನ್ಯವಾದಗಳು, ಸರ್!ಪ್ಯಾರಿಸ್ ಒಲಿಂಪಿಕ್ 2024 ರಲ್ಲಿ ಪಾಲ್ಗೊಳ್ಳಲು ತೆರಳಲಿರುವ ಭಾರತ ತಂಡದೊಂದಿಗೆ ಪ್ರಧಾನಮಂತ್ರಿ ಸಂವಾದ
July 04th, 09:36 pm
ಪ್ಯಾರಿಸ್ ಒಲಿಂಪಿಕ್ 2024 ರಲ್ಲಿ ಭಾಗವಹಿಸಲಿರುವ ಭಾರತೀಯ ತಂಡದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯಲ್ಲಿಂದು ಸಂವಾದ ನಡೆಸಿದರು.ಜಮ್ಮು ಮತ್ತು ಕಾಶ್ಮೀರದ ಪ್ರತಿಭಾವಂತ ಯುವಕರು ಸ್ಟಾರ್ಟ್‌ಅಪ್‌ಗಳಲ್ಲಿ ಪ್ರವರ್ತಕ ಕೆಲಸ ಮಾಡುತ್ತಿದ್ದಾರೆ: ಪ್ರಧಾನ ಮಂತ್ರಿ
June 21st, 02:18 pm
ಸ್ಟಾರ್ಟ್‌ಅಪ್ ಕ್ಷೇತ್ರದಲ್ಲಿ ಮುಂಚೂಣಿಯಾಗಿ ಕೆಲಸ ಮಾಡುತ್ತಿರುವ ಜಮ್ಮು ಮತ್ತು ಕಾಶ್ಮೀರದ ಪ್ರತಿಭಾವಂತ ಯುವಜನತೆಯೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಡೆಸಿದ ಸಂವಾದದ ಝಲಕ್ ಗಳು ಈ ವಿಡಿಯೊದಲ್ಲಿದೆ.ಭಾರತದ ಟಾಪ್ ಗೇಮರುಗಳು 'ಕೂಲ್' ಪ್ರಧಾನಿ ಮೋದಿಯನ್ನು ಭೇಟಿಯಾದರು
April 13th, 12:33 pm
ಪಿಸಿ ಮತ್ತು ವಿಆರ್ ಗೇಮಿಂಗ್ ಜಗತ್ತಿನಲ್ಲಿ ಮುಳುಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಟಾಪ್ ಗೇಮರ್‌ಗಳೊಂದಿಗೆ ಅನನ್ಯ ಸಂವಾದದಲ್ಲಿ ತೊಡಗಿದ್ದಾರೆ. ಅಧಿವೇಶನದಲ್ಲಿ, ಪ್ರಧಾನಿ ಮೋದಿ ಅವರು ಗೇಮಿಂಗ್ ಸೆಷನ್‌ಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು, ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಗೇಮಿಂಗ್ ಉದ್ಯಮದ ಬಗ್ಗೆ ತಮ್ಮ ಉತ್ಸಾಹವನ್ನು ಪ್ರದರ್ಶಿಸಿದರು.ಐಐಟಿ ದೆಹಲಿ-ಅಬುಧಾಬಿ ವಿಶ್ವವಿದ್ಯಾನಿಲಯದ ಮೊದಲ ಗುಂಪಿನ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿಯವರ ಸಂವಾದ
February 13th, 07:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಐಐಟಿ ದೆಹಲಿ-ಅಬುಧಾಬಿ ಕ್ಯಾಂಪಸ್ ನ ಮೊದಲ ಬ್ಯಾಚ್ ನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಇದು ಭಾರತ ಮತ್ತು ಯುಎಇ ನಡುವಿನ ದ್ವಿಪಕ್ಷೀಯ ಸಹಯೋಗದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸುವುದಲ್ಲದೆ, ಎರಡೂ ದೇಶಗಳ ಯುವಕರನ್ನು ಒಗ್ಗೂಡಿಸಲಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು.PM Modi’s mantra to stand firm against challenges and adverse situations
January 29th, 06:05 pm
Prime Minister Narendra Modi addressed and interacted with various students, during the Pariskha pe Charcha, 2024. While interacting with students, he also revealed his secret about remaining positive despite stressful situations. He added that one must have a mindset to stand firm during challenges and adverse conditions. He said one should always be solution-oriented and a problem-solver, as these attributes can help one overcome stressful situations. He said that these attributes have enabled him to provide last-mile saturation of various schemes to the targeted beneficiaries.ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಸಂವಾದ
January 23rd, 06:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿ.ಎಂ.ಆರ್.ಬಿ.ಪಿ.) ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು.ಪಿಎಂ-ಜನ್ ಮನ್ ಯೋಜನೆಯಡಿ ಪಿಎಂಎವೈ [ಗ್ರಾಮೀಣ] ಯೋಜನೆಯ ಒಂದು ಲಕ್ಷ ಫಲಾನುಭವಿಗಳಿಗೆ ಜನವರಿ 15 ರಂದು ಮೊದಲ ಕಂತಿನ ಹಣ ಬಿಡುಗಡೆ ಮಾಡಲಿರುವ ಪ್ರಧಾನಮಂತ್ರಿ
January 14th, 01:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಜನವರಿ 15 ರಂದು ಅಪರಾಹ್ನ 12 ಗಂಟೆಗೆ ವಿಡಿಯೋ ಕಾನ್ಪರೆನ್ಸಿಂಗ್ ಮೂಲಕ ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ್ ಮಹಾ ಅಭಿಯಾನ್ [ಪಿಎಂ – ಜನ್ ಮನ್]ದ ಭಾಗವಾಗಿ ಪ್ರಧಾನಮಂತ್ರಿ ಆವಾಸ್ ಯೋಜನೆ [ಪಿಎಂಎಐ-ಗ್ರಾಮೀಣ]ಯಡಿ ಒಂದು ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ನೆರವು ಬಿಡುಗಡೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಪಿಎಂ – ಜನ್ ಮನ್ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.ಭಾರತ ಸರ್ಕಾರದ ವಿವಿಧ ಯೋಜನೆಗಳ ಲಕ್ಷದ್ವೀಪದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ
January 03rd, 01:49 pm
ಲಕ್ಷದ್ವೀಪದಲ್ಲಿ ಭಾರತ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ತಮ್ಮ ಸಂವಾದದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೃಷ್ಠಿಕೋನವನ್ನು ಹಂಚಿಕೊಂಡಿದ್ದಾರೆ.