ಜನವರಿ 21-22ರಂದು ನಡೆಯಲಿರುವ ಪೊಲೀಸ್ ಮಹಾನಿರ್ದೇಶಕರು/ ಇನ್ಸ್ಪೆಕ್ಟರ್ ಜನರಲ್ ಗಳ ಅಖಿಲ ಭಾರತ ಸಮ್ಮೇಳನದಲ್ಲಿ ಭಾಗವಹಿಸಲಿರುವ ಪ್ರಧಾನಿಯವರು
January 20th, 07:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 2023ರ ಜನವರಿ 21-22 ರಂದು ನವದೆಹಲಿಯ ಪುಸಾದ ರಾಷ್ಟ್ರೀಯ ಕೃಷಿ ವಿಜ್ಞಾನ ಸಂಕೀರ್ಣದಲ್ಲಿ ನಡೆಯಲಿರುವ ಪೊಲೀಸ್ ಮಹಾನಿರ್ದೇಶಕರು / ಇನ್ಸ್ಪೆಕ್ಟರ್ ಜನರಲ್ ಗಳ ಅಖಿಲ ಭಾರತ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.ಗುಜರಾತ್‌ನ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಮೊದಲನೆಯ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣ
March 12th, 12:14 pm
ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗೃಹ ಸಚಿವರಾದ ಶ್ರೀ ಅಮಿತ್ ಶಾ, ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್, ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಉಪಕುಲಪತಿ ವಿಮಲ್ ಪಟೇಲ್ ಜಿ, ಅಧಿಕಾರಿಗಳು, ಶಿಕ್ಷಕರು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಪೋಷಕರು, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!ʻರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯʼದ ಕಟ್ಟಡವನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿಯವರು, ಮೊದಲ ಘಟಿಕೋತ್ಸವ ಉದ್ದೇಶಿಸಿ ಮಾತನಾಡಿದರು
March 12th, 12:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯʼದ ಕಟ್ಟಡವನ್ನು ದೇಶಕ್ಕೆ ಸಮರ್ಪಿಸಿದರು ಮತ್ತು ಅಹಮದಾಬಾದ್ ನಲ್ಲಿ ಈ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ ಉದ್ದೇಶಿಸಿ ಮಾತನಾಡಿದರು. ಕೇಂದ್ರ ಗೃಹ ವ್ಯವಹಾರಗಳು ಹಾಗು ಸಹಕಾರ ಖಾತೆ ಸಚಿವ ಶ್ರೀ ಅಮಿತ್ ಶಾ, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಮತ್ತು ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಶಾಂಘೈ ಸಹಕಾರ ಸಂಘಟನೆ ಮಂಡಳಿಯ ರಾಜ್ಯ ಮುಖ್ಯಸ್ಥರ 21 ನೇ ಸಭೆಯಲ್ಲಿ ವರ್ಚುವಲ್ ಮೂಲಕ ಪಾಲ್ಗೊಂಡ ಪ್ರಧಾನಮಂತ್ರಿ
September 17th, 05:21 pm
ಶಾಂಘೈ ಸಹಕಾರ ಸಂಘಟನೆ [ಸಿ.ಎಸ್.ಒ] ಮಂಡಳಿಯ ರಾಜ್ಯ ಮುಖ್ಯಸ್ಥರ 21 ನೇ ಸಭೆ ಮತ್ತು ಆಪ್ಘಾನಿಸ್ತಾನ ಕುರಿತ ಜಂಟಿ ಎಸ್.ಸಿ.ಒ-ಸಿ.ಎಸ್.ಟಿ.ಒ ಔಟ್ ರೀಚ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರು ವಿಡಿಯೋ ಸಂದೇಶದ ಮೂಲಕ ಪಾಲ್ಗೊಂಡಿದ್ದರು.ಆಪ್ಘಾನಿಸ್ತಾನ ಕುರಿತ ಎಸ್ ಸಿ ಒ –ಸಿ ಎಸ್ ಟಿ ಒ ಔಟ್‌ರೀಚ್ ಶೃಂಗಸಭೆಯಲ್ಲಿ ಪ್ರಧಾನಿಯವರ ಭಾಷಣ
September 17th, 05:01 pm
ಅಫ್ಘಾನಿಸ್ತಾನದ ಪರಿಸ್ಥಿತಿಯ ಕುರಿತು ಎಸ್‌ಸಿಒ ಮತ್ತು ಸಿ.ಎಸ್.ಟಿ. ನಡುವೆ ವಿಶೇಷ ಸಭೆಯನ್ನು ಆಯೋಜಿಸಿದ್ದಕ್ಕಾಗಿ ಅಧ್ಯಕ್ಷ ರೆಹಮಾನ್ ಅವರಿಗೆ ಧನ್ಯವಾದ ಹೇಳುವ ಮೂಲಕ ನನ್ನ ಮಾತು ಆರಂಭಿಸುತ್ತೇನೆ.ಎಸ್‌ಸಿಒ ಮಂಡಳಿಯ ಮುಖ್ಯಸ್ಥರ 21ನೇ ಸಭೆಯನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾಷಣ
September 17th, 12:22 pm
ಎಲ್ಲಕ್ಕಿಂತ ಮೊದಲು ನಾನು ಅಧ್ಯಕ್ಷರಾದ ರೆಹಮಾನ್ ಅವರನ್ನು ಅಭಿನಂದಿಸಲು ಇಷ್ಟ ಪಡುತ್ತೇನೆ. ಎಸ್‌ಸಿಒ ಮಂಡಳಿಯ ಅಧ್ಯಕ್ಷೀಯ ಅವಧಿಯನ್ನು ಯಶಸ್ವಿಯಾಗಿ ನಿಭಾಯಿಸಿರುವುದಕ್ಕೆ ಅಭಿನಂದನಾರ್ಹರಾಗಿದ್ದಾರೆ. ತಾಜಿ಼ಕ್‌ನ ಅಧ್ಯಕ್ಷತೆಯೊಂದಿಗೆ ಜಾಗತಿಕವಾಗಿ ಸವಾಲುಗಳಿರುವ ಈ ಅವಧಿಯಲ್ಲಿ ಸಂಸ್ಥೆಯನ್ನು ಸಮರ್ಥವಾಗಿ ಮುನ್ನಡೆಸಿದ್ದಾರೆ. ತಜ಼ಕಿಸ್ತಾನದ ಸ್ವಾತಂತ್ರ್ಯದ ಮೂವತ್ತನೇ ಶುಭ ಸಂದರ್ಭದಲ್ಲಿ ಭಾರತದ ಪರವಾಗಿ ತಾಜಿಕ್ ಸಹೋದರ ಸಹೋದರಿಯರಿಗೆ ಹಾಗೂ ಸನ್ಮಾನ್ಯ ಅಧ್ಯಕ್ಷರಾದ ರೆಹಮಾನ್ ಅವರಿಗೆ ನಾನು ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.PM Modi's remarks on situation at India-China Border
June 17th, 03:50 pm
India wants peace but is capable of giving a befitting reply if provoked, PM Modi said during his remarks on the border clash between soldiers of the Indian and Chinese army in eastern Ladakh.ಪ್ರಧಾನಿ ಅವರನ್ನು ಭೇಟಿ ಮಾಡಿದ 2018ನೇ ಸಾಲಿನ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳು
October 09th, 06:21 pm
2018ನೇ ಸಾಲಿನ 126 ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳು ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಪ್ರಧಾನಿ, ನಮ್ಮ ದೇಶದ ಅಭಿವೃದ್ಧಿಗೆ ಅಹರ್ನಿಶಿ ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಯುವ ಅಧಿಕಾರಿಗಳನ್ನು ಉತ್ತೇಜಿಸಿದರು.Annual Conference on Internal Security - Gujarat CM demands white paper on internal security
June 05th, 07:35 pm
Annual Conference on Internal Security - Gujarat CM demands white paper on internal securityShri Narendra Modi's speech at the Conference of Chief Ministers on Internal Security, New Delhi
June 05th, 01:30 pm
Shri Narendra Modi's speech at the Conference of Chief Ministers on Internal Security, New DelhiShri Modi to attend CM's Conference on Internal Security in New Delhi on 5th June 2013
June 03rd, 12:12 pm
Shri Modi to attend CM's Conference on Internal Security in New Delhi on 5th June 2013Rakshashakti Varsity to train youth for internal security: Hon'ble CM
July 22nd, 01:27 pm
Rakshashakti Varsity to train youth for internal security: Hon'ble CMCM: Law dealing with internal security should be reinforced
February 08th, 09:39 am
CM: Law dealing with internal security should be reinforcedShri Narendrabhai Modi shares plight and sorrow of the Terror wrecked Mumbai
November 28th, 08:21 am
Shri Narendrabhai Modi shares plight and sorrow of the Terror wrecked MumbaiChief Minister writes a detail letter to the Prime Minister
November 28th, 08:18 am
Chief Minister writes a detail letter to the Prime MinisterIn the wake of Terror-Attacks in Mumbai-Internal security In the State has been beefed up
November 28th, 08:13 am
In the wake of Terror-Attacks in Mumbai-Internal security In the State has been beefed upUPA govt. mismanaged national security: Modi
September 15th, 05:18 am
UPA govt. mismanaged national security: Modi