Our response to disaster has to be integrated not isolated: PM Modi

April 04th, 09:46 am

PM Modi addressed the 5th International Conference on Disaster Resilient Infrastructure 2023. The Prime Minister said that CDRI arose from a global vision that in a closely connected world, the impact of disasters will not just be local. Therefore, our response has to be integrated not isolated, he said.

PM addresses 5th International Conference on Disaster Resilient Infrastructure

April 04th, 09:45 am

PM Modi addressed the 5th International Conference on Disaster Resilient Infrastructure 2023. The Prime Minister said that CDRI arose from a global vision that in a closely connected world, the impact of disasters will not just be local. Therefore, our response has to be integrated not isolated, he said.

ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ ಕುರಿತ ಅಂತಾರಾಷ್ಟ್ರೀಯ ಸಮಾವೇಶದ ಉದ್ಘಾಟನಾ ಅಧಿವೇಶನದಲ್ಲಿಪ್ರಧಾನ ಮಂತ್ರಿ ಅವರ ಭಾಷಣದ ಪಠ್ಯ

May 04th, 12:15 pm

ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ನಾಲ್ಕನೇ ಆವೃತ್ತಿಯಲ್ಲಿನಿಮ್ಮೊಂದಿಗೆ ಜತೆಯಾಗಲು ನಾನು ಸಂತೋಷಪಡುತ್ತೇನೆ. ಪ್ರಾರಂಭದಲ್ಲಿಸುಸ್ಥಿರ ಅಭಿವೃದ್ಧಿ ಗುರಿಗಳ ಗಂಭೀರ ವಾಗ್ದಾನವು ಯಾರನ್ನೂ ಹಿಂದೆ ಬಿಡಬಾರದು ಎಂದು ನಾವು ನಮ್ಮನ್ನು ನಾವು ನೆನಪಿಸಿಕೊಳ್ಳಬೇಕು. ಅದಕ್ಕಾಗಿಯೇ, ಅವರ ಆಕಾಂಕ್ಷೆಗಳನ್ನು ಸಾಕಾರಗೊಳಿಸಲು ಮುಂದಿನ ಪೀಳಿಗೆಯ ಮೂಲಸೌಕರ್ಯಗಳನ್ನು ನಿರ್ಮಿಸುವ ಮೂಲಕ ಕಡುಬಡವರು ಮತ್ತು ಅತ್ಯಂತ ದುರ್ಬಲರ ಅಗತ್ಯಗಳನ್ನು ಪೂರೈಸಲು ನಾವು ಬದ್ಧರಾಗಿದ್ದೇವೆ ಮತ್ತು ಮೂಲಸೌಕರ್ಯವು ಕೇವಲ ಬಂಡವಾಳ ಸ್ವತ್ತುಗಳನ್ನು ಸೃಷ್ಟಿಸುವುದು ಮತ್ತು ಹೂಡಿಕೆಯ ಮೇಲೆ ದೀರ್ಘಕಾಲೀನ ಆದಾಯವನ್ನು ಉತ್ಪಾದಿಸುವುದು ಮಾತ್ರವಲ್ಲ, ಇದು ಸಂಖ್ಯೆಗಳ ಬಗ್ಗೆಯೂ ಅಲ್ಲ.

ನೈಸರ್ಗಿಕ ವಿಪತ್ತು ತಾಳಿಕೊಳ್ಳುವಂತಹ ಮೂಲಸೌಕರ್ಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ 4ನೇ ಆವೃತ್ತಿಯ ಉದ್ಘಾಟನಾ ಗೋಷ್ಠಿಯನ್ನುದ್ದೇಶಿಸಿ ಪ್ರಧಾನಿ ಭಾಷಣ

May 04th, 10:29 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಪತ್ತು ತಾಳಿಕೊಳ್ಳುವಂತಹ ಮೂಲಸೌಕರ್ಯ ಕುರಿತ ಅಂತರಾಷ್ಟ್ರೀಯ ಸಮ್ಮೇಳನದ ನಾಲ್ಕನೇ ಆವೃತ್ತಿಯ ಉದ್ಘಾಟನಾ ಗೋಷ್ಠಿಯನ್ನು ಉದ್ದೇಶಿಸಿ ವಿಡಿಯೋ ಮೂಲಕ ಮಾತನಾಡಿದರು. ಅಧಿವೇಶನವನ್ನು ಉದ್ದೇಶಿಸಿ ಆಸ್ಟ್ರೇಲಿಯಾದ ಪ್ರಧಾನಿ ಗೌರವಾನ್ವಿತ ಸ್ಕಾಟ್ ಮಾರಿಸನ್, ಘಾನಾದ ಅಧ್ಯಕ್ಷ ಗೌರವಾನ್ವಿತ ನಾನಾ ಅಡ್ಡೋ ಡಂಕ್ವಾ ಅಕುಫೋ ಅಡ್ಡೋ, ಜಪಾನ್ ಪ್ರಧಾನಿ ಗೌರವಾನ್ವಿತ ಫ್ಯೂಮಿಯೊ ಕಿಶಿಡಾ ಮತ್ತು ಮಡಗಾಸ್ಕರ್ ಅಧ್ಯಕ್ಷ ಗೌರವಾನ್ವಿತ ಆಂಡ್ರಿ ನಿರಿನಾ ರಾಜೋಲಿನಾ ಮತ್ತಿತರ ಗಣ್ಯರು ಭಾಷಣ ಮಾಡಿದರು.

ವಿಪತ್ತು ಪುನಶ್ಚೇತನ ಮೂಲಸೌಕರ್ಯಕ್ಕಾಗಿರುವ ಮಿತ್ರಕೂಟ (ಸಿ.ಡಿ.ಆರ್.ಸಿ.)ದ ವಾರ್ಷಿಕ ಸಮ್ಮೇಳನದ ಮೂರನೇ ಆವೃತ್ತಿಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

March 17th, 02:36 pm

PM Modi addressed the opening ceremony of International Conference on Disaster Resilient Infrastructure. PM Modi called for fostering a global ecosystem that supports innovation in all parts of the world, and its transfer to places that are most in need.

ವಿಪತ್ತಿನಿಂದ ಹಿಂದಿನ ಸ್ಥಿತಿಗೆ ಚೇತರಿಸಿಕೊಳ್ಳುವ ಮೂಲ ಸೌಕರ್ಯ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

March 17th, 02:30 pm

ವಿಪತ್ತಿನಿಂದ ಮೂಲ ಸ್ಥಿತಿಗೆ ಚೇತರಿಸಿಕೊಳ್ಳುವ ಮೂಲ ಸೌಕರ್ಯ [Disaster Resilient Infrastructure] ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ವಿಡಿಯೋ ಕಾನ್ಪರೆನ್ಸ್ ಮೂಲಕ ಉದ್ಘಾಟನಾ ಭಾಷಣ ಮಾಡಿದರು. ಈ ಸಮಾರಂಭದಲ್ಲಿ ಫಿಜಿ ಪ್ರಧಾನಿ, ಇಟಲಿ ಪ್ರಧಾನಿ ಮತ್ತು ಯುನೈಟೆಡ್ ಕಿಂಗ್ ಡಮ್ ನ ಪ್ರಧಾನಿ ಅವರು ಪಾಲ್ಗೊಂಡಿದ್ದರು. ಕೇಂದ್ರ ಸರ್ಕಾರದ ಪ್ರತಿನಿಧಿಗಳು, ಅಂತಾರಾಷ್ಟ್ರೀಯ ಸಂಘಟನೆಗಳ ತಜ್ಞರು, ಶಿಕ್ಷಣ ಸಂಸ್ಥೆಗಳು ಮತ್ತು ಖಾಸಗಿ ವಲಯದ ಪ್ರಮುಖರು ಸಹ ಸಮ್ಮೇಳನದಲ್ಲಿ ಭಾಗಿಯಾಗಿದ್ದರು.