​​​​​​​ಎರಡನೇ ಇನ್ಫಿನಿಟಿ ಫೋರಂ ಉದ್ದೇಶಿಸಿ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದ ಪ್ರಧಾನಮಂತ್ರಿ

December 09th, 11:09 am

ಇನ್ಪಿನಿಟಿ ಫೋರಂನ ಎರಡನೇ ಆವೃತ್ತಿಗೆ ನಿಮಗೆಲ್ಲರಿಗೂ ಸ್ವಾಗತ. 2021 ರ ಡಿಸೆಂಬರ್ ನಲ್ಲಿ ಇನ್ಪಿನಿಟಿ ಫೋರಂ ಅನ್ನು ಉದ್ಘಾಟಿಸಿದ ಸಂದರ್ಭವನ್ನು ನಾನು ಸ್ಮರಿಸಿಕೊಳ್ಳುತ್ತೇನೆ; ಆಗ ಜಗತ್ತು ಸಾಂಕ್ರಾಮಿಕದಿಂದಾಗಿ ಅನಿಶ್ಚಿತತೆಯಿಂದ ಕೂಡಿತ್ತು. ಪ್ರತಿಯೊಬ್ಬರೂ ಜಾಗತಿಕ ಆರ್ಥಿಕ ಬೆಳವಣಿಗೆ ಕುರಿತು ಕಳವಳಗೊಂಡಿದ್ದರು ಮತ್ತು ಆ ಚಿಂತೆಗಳು ಈಗಲೂ ಉಳಿದುಕೊಂಡಿವೆ. ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು, ಸಾಲದ ಮಟ್ಟ ಮತ್ತು ಹೆಚ್ಚಿನ ಹಣದುಬ್ಬರ ಒಡ್ಡುವ ಸವಾಲಯಗಳ ಕುರಿತು ನಿಮಗೆಲ್ಲರಿಗೂ ಚೆನ್ನಾಗಿ ತಿಳಿದಿದೆ.

ʻಇನ್ಫಿನಿಟಿ ಫೋರಂ 2.0ʼ ಉದ್ದೇಶಿಸಿ ಪ್ರಧಾನಿ ಭಾಷಣ

December 09th, 10:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಫಿನ್‌ಟೆಕ್ʼ ಕುರಿತಾದ ಜಾಗತಿಕ ಚಿಂತನಾವೇದಿಕೆ - ʻಇನ್ಫಿನಿಟಿ ಫೋರಂʼನ ಎರಡನೇ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. ʻವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆ-2024ʼರ ಪೂರ್ವಭಾವಿಯಾಗಿ ಭಾರತ ಸರ್ಕಾರದ ಆಶ್ರಯದಲ್ಲಿ ಅಂತರರಾಷ್ಟ್ರೀಯ ಹಣಕಾಸು ಸೇವೆಗಳ ಕೇಂದ್ರಗಳ ಪ್ರಾಧಿಕಾರ (ಐಎಫ್ಎಸ್‌ಸಿಎ) ಮತ್ತು ʻಗಿಫ್ಟ್ ಸಿಟಿʼ ಜಂಟಿಯಾಗಿ ʻಇನ್ಫಿನಿಟಿ ಫೋರಂʼನ 2ನೇ ಆವೃತ್ತಿಯನ್ನು ಆಯೋಜಿಸಿವೆ. ʻಇನ್ಫಿನಿಟಿ ಫೋರಂʼನ 2ನೇ ಆವೃತ್ತಿಯನ್ನು 'ಗಿಫ್ಟ್-ಐಎಫ್ಎಸ್‌ಸಿ: ಹೊಸ ಯುಗದ ಜಾಗತಿಕ ಹಣಕಾಸು ಸೇವಾ ಕೇಂದ್ರʼ ವಿಷಯಾಧಾರಿತವಾಗಿ ಏರ್ಪಡಿಸಲಾಗಿದೆ.

ಇನ್ಫಿನಿಟಿ ವೇದಿಕೆ, 2021ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

December 03rd, 11:23 am

ತಂತ್ರಜ್ಞಾನ ಮತ್ತು ಹಣಕಾಸು ಜಗತ್ತಿನ ನನ್ನ ಸಹೋದ್ಯೋಗಿ ನಾಗರಿಕರೇ, 70ಕ್ಕೂ ಅಧಿಕ ದೇಶಗಳಿಂದ ಭಾಗಿಯಾಗಿರುವ ಸಾವಿರಾರು ಪ್ರತಿನಿಧಿಗಳೇ, ಭಾಗೀದಾರರೇ,

‘ಫಿನ್‌ಟೆಕ್’ ಕುರಿತ ಚಿಂತನೆಯ ನಾಯಕತ್ವ ವೇದಿಕೆ ‘ಇನ್‌ಫಿನಿಟಿ ಫೋರಂ’ ಉದ್ಘಾಟಿಸಿದ ಪ್ರಧಾನಿ

December 03rd, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಫಿನ್‌ಟೆಕ್’ ಕುರಿತ ಚಿಂತನೆಯ ನಾಯಕತ್ವ ವೇದಿಕೆಯಾದ ‘ಇನ್‌ಫಿನಿಟಿ ಫೋರಂ’ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.

ಡಿಸೆಂಬರ್ 3ರಂದು ಇನ್ಫಿನಿಟಿ ಫೋರಂ ಉದ್ಘಾಟಿಸಲಿರುವ ಪ್ರಧಾನಮಂತ್ರಿ

November 30th, 11:26 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಡಿಸೆಂಬರ್ 3ರಂದು ಬೆಳಗ್ಗೆ 10 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಣಕಾಸು ತಂತ್ರಜ್ಞಾನ - ಫಿನ್ ಟೆಕ್ ಕುರಿತ ಚಿಂತನಾ ನಾಯಕತ್ವ ವೇದಿಕೆ - ಫಿನ್ ಟೆಕ್ ಫೋರಂ ಅನ್ನು ಉದ್ಘಾಟಿಸಲಿದ್ದಾರೆ.