Our government is committed to development of the Northeast: PM Modi

March 09th, 11:09 am

PM Modi addressed Viksit Bharat Viksit North East Program in Itanagar, Arunachal Pradesh. Reiterating his vision of ‘Ashtalakshmi’ for the development of the Northeast, the Prime Minister called the region a strong link of tourism, business and cultural relations with South and Southeast Asia.

ಅರುಣಾಚಲ ಪ್ರದೇಶದ ಇಟಾನಗರದಲ್ಲಿ ವಿಕಸಿತ ಭಾರತ ವಿಕಸಿತ ಈಶಾನ್ಯ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

March 09th, 10:46 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಇಟಾನಗರದಲ್ಲಿ ವಿಕಸಿತ ಭಾರತ ವಿಕಸಿತ ಈಶಾನ್ಯ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು. ಶ್ರೀ ಮೋದಿ ಅವರು ಮಣಿಪುರ, ಮೇಘಾಲಯ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ ಮತ್ತು ಅರುಣಾಚಲ ಪ್ರದೇಶದಲ್ಲಿ ಸುಮಾರು 55,600 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಅವರು ಸೆಲಾ ಸುರಂಗವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಸುಮಾರು 10,000 ಕೋಟಿ ರೂ.ಗಳ ಉನ್ನತಿ ಯೋಜನೆಗೆ ಚಾಲನೆ ನೀಡಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಆರೋಗ್ಯ, ವಸತಿ, ಶಿಕ್ಷಣ, ಗಡಿ ಮೂಲಸೌಕರ್ಯ, ಐಟಿ, ವಿದ್ಯುತ್, ತೈಲ ಮತ್ತು ಅನಿಲ ಮುಂತಾದ ಕ್ಷೇತ್ರಗಳನ್ನು ಒಳಗೊಂಡಿವೆ.

​​​​​​​ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಬಡವರ ಜೀವನದಲ್ಲಿ ಸಂತೋಷವನ್ನು ತಂದಿದೆ: ಪ್ರಧಾನಮಂತ್ರಿ

March 08th, 04:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಿಎಂ ಸ್ವಾನಿಧಿ ಯೋಜನೆ ಕಡು ಬಡವರ ಜೀವನದಲ್ಲಿ ತಂದಿರುವ ಧನಾತ್ಮಕ ಪರಿಣಾಮದ ಕುರಿತು ಒತ್ತಿಹೇಳಿದರು.

ಪಿಎಂ- ಆವಾಸ್ ಯೋಜನೆಯು ಮಹಿಳೆಯರ ಮತ್ತಷ್ಟು ಸಬಲೀಕರಣದಲ್ಲಿ ಮಹತ್ತರ ಕೊಡುಗೆ ನೀಡಿದೆ: ಪ್ರಧಾನಮಂತ್ರಿ

March 08th, 04:26 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಡವರ ಘನತೆ ಮತ್ತು ಸಬಲೀಕರಣವನ್ನು ಖಾತ್ರಿಪಡಿಸುವಲ್ಲಿ ಸ್ವಂತ ಮನೆ‌ ಹೇಗೆ ಪ್ರಮುಖ ಪಾತ್ರವಹಿಸುತ್ತದೆ ಎಂದು ವಿವರಿಸಿದರು.

ದೇಶಾದ್ಯಂತ ಮಹಿಳೆಯರನ್ನು ಸಬಲೀಕರಣಗೊಳಿಸುತ್ತಿರುವ ಲಖ್ಪತಿ ದೀದಿ ಯೋಜನೆ : ಪ್ರಧಾನಮಂತ್ರಿ

March 08th, 04:20 pm

ಸ್ವಸಹಾಯ ಗುಂಪುಗಳೊಂದಿಗೆ ಸಂಪರ್ಕ ಹೊಂದಿರುವ ಮಹಿಳೆಯರು ವಿಕಸಿತ ಭಾರತ ನಿರ್ಮಾಣಕ್ಕಾಗಿ ಭಾರತಕ್ಕೆ ಬಲವಾದ ಕೊಂಡಿಗಳಾಗಿದ್ದಾರೆ ಎಂದು ಮಹಿಳಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

National Creator Awards is giving identity to the new era before its onset: PM Modi

March 08th, 10:46 am

PM Modi presented the first-ever National Creators Award today at Bharat Mandapam. He underlined that it is the country’s responsibility to walk side by side with the change of times and the advent of a new era and said that the nation is fulfilling that responsibility today with the first-ever National Creator Awards.

PM presents first-ever National Creators Award

March 08th, 10:45 am

PM Modi presented the first-ever National Creators Award today at Bharat Mandapam. He underlined that it is the country’s responsibility to walk side by side with the change of times and the advent of a new era and said that the nation is fulfilling that responsibility today with the first-ever National Creator Awards.

​​​​​​​ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯ ತಿಳಿಸಿದ ಪ್ರಧಾನ ಮಂತ್ರಿಗಳು

March 08th, 08:56 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯ ತಿಳಿಸಿದ್ದಾರೆ.

ಮನ್ ಕಿ ಬಾತ್: ‘ಮೇರಾ ಪೆಹ್ಲಾ ವೋಟ್ – ದೇಶ್ ಕೆ ಲಿಯೇ’...ಪ್ರಥಮ ಬಾರಿಗೆ ಮತದಾರರು ತಮ್ಮ ಹಕ್ಕು ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ

February 25th, 11:00 am

ನನ್ನ ಪ್ರೀತಿಯ ದೇಶವಾಸಿಗಳಿಗೆ ನಮಸ್ಕಾರ. ‘ಮನದ ಮಾತು’ ೧೧೦ನೇ ಸಂಚಿಕೆಗೆ ಸುಸ್ವಾಗತ. ಎಂದಿನಂತೆ, ಈ ಬಾರಿಯೂ ನಿಮ್ಮ ಸಾಕಷ್ಟು ಸಲಹೆಗಳು, ಮಾಹಿತಿ ಮತ್ತು ಟೀಕೆ ಟಿಪ್ಪಣಿಗಳನ್ನು ನಾವು ಸ್ವೀಕರಿಸಿದ್ದೇವೆ. ಮತ್ತು ಎಂದಿನಂತೆ, ಈ ಬಾರಿಯೂ ಸಹ ಸಂಚಿಕೆಯಲ್ಲಿ ಯಾವ ವಿಷಯಗಳನ್ನು ಸೇರಿಸಬೇಕು ಎಂಬುದು ಸವಾಲಾಗಿದೆ. ನನಗೆ ಧನಾತ್ಮಕತೆಯ ಬಹಳಷ್ಟು ಮಾಹಿತಿ ದೊರೆತಿವೆ. ಇವುಗಳಲ್ಲಿ ಇತರರಿಗೆ ಭರವಸೆಯ ಆಶಾ ಕಿರಣವನ್ನು ಮೂಡಿಸುವ ಮೂಲಕ ಅವರ ಜೀವನ ಸುಧಾರಿಸುವಲ್ಲಿ ಶ್ರಮಿಸುತ್ತಿರುವ ಅನೇಕ ದೇಶವಾಸಿಗಳ ಉಲ್ಲೇಖವಿದೆ.

ರಾಷ್ಟ್ರಪತಿಗಳ ಲೇಖನವನ್ನು ಹಂಚಿಕೊಂಡ ಪ್ರಧಾನ ಮಂತ್ರಿ ನರೇಂದ್ರ ಮೋದಿ

March 08th, 07:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಬರೆದ ಲೇಖನವನ್ನು ಹಂಚಿಕೊಂಡಿದ್ದಾರೆ. ಅವಳ ಕಥೆ, ನನ್ನ ಕಥೆ - ನಾನು ಲಿಂಗ ನ್ಯಾಯದ ಬಗ್ಗೆ ಏಕೆ ಭರವಸೆ ಹೊಂದಿದ್ದೇನೆ''-Her Story, My Story — Why I am hopeful about gender justice'' ಎಂಬುದು ಲೇಖನದ ಶೀರ್ಷಿಕೆಯಾಗಿದ್ದು, ಭಾರತೀಯ ಮಹಿಳೆಯರ ಅದಮ್ಯ ಉತ್ಸಾಹ ಮತ್ತು ಅವರ ಸ್ವಂತ ಜೀವನ ಪ್ರಯಾಣ ಬಗ್ಗೆ ಲೇಖನ ಬೆಳಕು ಚೆಲ್ಲುತ್ತದೆ.

ಮಹಿಳೆಯರ ಪ್ರಗತಿಯು ರಾಷ್ಟ್ರದ ಸಬಲೀಕರಣಕ್ಕೆ ಶಕ್ತಿ ನೀಡುತ್ತದೆ: ಪ್ರಧಾನಿ ಮೋದಿ

March 08th, 06:03 pm

ಕಛ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನದ ವಿಚಾರ ಸಂಕಿರಣದಲ್ಲಿ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಮಹಿಳೆಯರು ನೈತಿಕತೆ, ನಿಷ್ಠೆ, ನಿರ್ಣಾಯಕತೆ ಮತ್ತು ನಾಯಕತ್ವದ ಪ್ರತಿಬಿಂಬ ಎಂದು ಪ್ರಧಾನಿ ಹೇಳಿದರು. ನಮ್ಮ ವೇದಗಳು ಮತ್ತು ಸಂಪ್ರದಾಯಗಳು ಮಹಿಳೆಯರು ಶಕ್ತರಾಗಿರಬೇಕು, ರಾಷ್ಟ್ರಕ್ಕೆ ನಿರ್ದೇಶನ ನೀಡಲು ಸಮರ್ಥರಾಗಿರಬೇಕು ಎಂದು ಕರೆ ನೀಡಿವೆಎಂದು ಅವರು ಹೇಳಿದರು.

ಪ್ರಧಾನಮಂತ್ರಿ ಅವರು ಕಚ್‌ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನದ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದರು

March 08th, 06:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕಚ್‌ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನದ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದರು.

ಬೆಳವಣಿಗೆ ಮತ್ತು ಮಹತ್ವಾಕಾಂಕ್ಷೆಯ ಆರ್ಥಿಕತೆಗಾಗಿ ಹಣಕಾಸು ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ

March 08th, 02:23 pm

ಮೊದಲಿಗೆ ಅಂತರರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ ಎಲ್ಲರಿಗೂ ನನ್ನ ಶುಭಾಶಯಗಳು. ನಾವಿಂದು ಬಜೆಟ್ ಕುರಿತು ಚರ್ಚೆ ನಡೆಸುತ್ತಿದ್ದೇವೆ. ಅತಿ ದೊಡ್ಡ ದೇಶ ಭಾರತ, ಇಲ್ಲಿನ ಹಣಕಾಸು ಸಚಿವೆ ಮಹಿಳೆ ಎನ್ನುವುದನ್ನು ಪ್ರಸ್ತಾಪಿಸಲು ಅತೀವ ಹೆಮ್ಮೆಯಾಗುತ್ತಿದ್ದು, ಈ ಬಾರಿ ಅವರು ಪ್ರಗತಿಪರ ಬಜೆಟ್ ಮಂಡಿಸಿದ್ದಾರೆ.

ಬೆಳವಣಿಗೆ ಮತ್ತು ಮಹತ್ವಾಕಾಂಕ್ಷೆಯ ಆರ್ಥಿಕತೆಗಾಗಿ ಹಣಕಾಸು ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ

March 08th, 11:57 am

ಬೆಳವಣಿಗೆ ಮತ್ತು ಮಹತ್ವಾಕಾಂಕ್ಷೆಯ ಆರ್ಥಿಕತೆಗಾಗಿ ಹಣ ಒದಗಿಸುವ ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಪ್ರಧಾನಮಂತ್ರಿ ಅವರು ಮಾತನಾಡಿದ ಬಜೆಟ್ ನಂತರದ ಹತ್ತನೇ ವೆಬಿನಾರ್ ಇದಾಗಿದೆ.

ಅಂತಾರಾಷ್ಟ್ರೀಯ ಮಹಿಳಾ ದಿನದಂದು ನಾರಿ ಶಕ್ತಿಗೆ ಪ್ರಧಾನಮಂತ್ರಿ ವಂದನೆ

March 08th, 11:33 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಮಹಿಳಾ ದಿನದಂದು ನಾರಿ ಶಕ್ತಿಗೆ ವಂದನೆ ಸಲ್ಲಿಸಿದ್ದಾರೆ.

ಕಛ್ ನಲ್ಲಿ ಆಯೋಜಿಸಲಾಗುತ್ತಿರುವ ಅಂತರಾಷ್ಟ್ರೀಯ ಮಹಿಳಾ ದಿನದ ಕುರಿತಾದ ವಿಚಾರ ಸಂಕಿರಣವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಲಿದ್ದಾರೆ

March 07th, 03:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಛ್ ನ ಧೋರ್ಡೊದಲ್ಲಿರುವ ಮಹಿಳಾ ಸಂತರ ಶಿಬಿರದಲ್ಲಿ ಸಂಜೆ 6 ಗಂಟೆಗೆ ವಾಸ್ತವೋಪಮ (ವಿಡಿಯೋ ಕಾನ್ಫರೆನ್ಸಿಂಗ್) ದ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನದ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಮಾಜದಲ್ಲಿ ಮಹಿಳಾ ಸಂತರ ಪಾತ್ರ ಮತ್ತು ಮಹಿಳಾ ಸಬಲೀಕರಣಕ್ಕೆ ಅವರ ಕೊಡುಗೆಯನ್ನು ಗುರುತಿಸಲು ಈ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. ಧೋರ್ಡೊದಲ್ಲಿ ನಡೆಯುವ ವಿಚಾರ ಸಂಕಿರಣದಲ್ಲಿ 500 ಕ್ಕೂ ಹೆಚ್ಚು ಮಹಿಳಾ ಸಂತರು ಭಾಗವಹಿಸಲಿದ್ದಾರೆ.

ಮಹಿಳೆಯರ ದಿನದಂದು ಮಹಿಳಾ ಉದ್ಯಮಿಗಳಿಂದ ಉತ್ಪನ್ನಗಳನ್ನು ಖರೀದಿಸಿದ ಪ್ರಧಾನಮಂತ್ರಿ

March 08th, 02:00 pm

ಇಂದು, ಮಹಿಳಾ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಮಹಿಳಾ ಸ್ವ ಸಹಾಯ ಗುಂಪುಗಳು ಮತ್ತು ಉದ್ಯಮಿಗಳಿಂದ ಉತ್ಪನ್ನಗಳನ್ನು ಖರೀದಿಸಿದರು. ಇದು ಮಹಿಳಾ ಉದ್ಯಮಿಗಳಿಗೆ ಮತ್ತು ಆತ್ಮನಿರ್ಭರ ಭಾರತಕ್ಕೆ ಉತ್ತೇಜನ ನೀಡುವ ಪ್ರಯತ್ನವಾಗಿದೆ.

Lotus is blooming in Bengal because TMC spawned muck in the state: PM Modi at Brigade Ground rally

March 07th, 02:01 pm

Ahead of upcoming assembly elections, PM Modi attacked the ruling Trinamool Congress saying that it has disrupted West Bengal's progress. Addressing the Brigade Cholo Rally in Kolkata, PM Modi said people of Bengal want 'Shanti', 'Sonar Bangla', 'Pragatisheel Bangla'. He promised “Ashol Poribortan” in West Bengal ahead of the assembly elections.

PM Modi addresses public meeting at Brigade Parade Ground in Kolkata

March 07th, 02:00 pm

Ahead of upcoming assembly elections, PM Modi attacked the ruling Trinamool Congress saying that it has disrupted West Bengal's progress. Addressing the Brigade Cholo Rally in Kolkata, PM Modi said people of Bengal want 'Shanti', 'Sonar Bangla', 'Pragatisheel Bangla'. He promised “Ashol Poribortan” in West Bengal ahead of the assembly elections.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಟೈಮ್ ಲೈನ್ ಮೂಲಕ ವೀಣಾ ದೇವಿ ತಮ್ಮ ವಿಭಿನ್ನ ಅಣಬೆ ಕೃಷಿ ತಂತ್ರಜ್ಞಾನದ ಬಗ್ಗೆ ವಿವರಿಸಿದ್ದಾರೆ....

March 08th, 05:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಟೈಮ್ ಲೈನ್ ಮೂಲಕ ವೀಣಾ ದೇವಿ ತಮ್ಮ ವಿಭಿನ್ನ ಅಣಬೆ ಕೃಷಿ ತಂತ್ರಜ್ಞಾನದ ಬಗ್ಗೆ ವಿವರಿಸಿದ್ದಾರೆ. ಅದು ಆಕೆಯನ್ನು ಕೇವಲ ಸ್ವಾವಲಂಬಿಯನ್ನಾಗಿ ಮಾಡಿರುವುದಷ್ಟೇ ಅಲ್ಲದೆ, ಆಕೆಯ ನೈತಿಕ ಸ್ಥೈರ್ಯವನ್ನು ಉತ್ತೇಜಿಸಿದೆ.