ಭಾರತದ ಪರಂಪರೆ ಕೇವಲ ಇತಿಹಾಸವಲ್ಲ. ಭಾರತದ ಪರಂಪರೆಯೂ ಒಂದು ವಿಜ್ಞಾನ: ಪ್ರಧಾನಿ ಮೋದಿ
July 21st, 07:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನವನ್ನು ಉದ್ಘಾಟಿಸಿದರು. ವಿಶ್ವ ಪರಂಪರೆ ಸಮಿತಿಯು ವಾರ್ಷಿಕವಾಗಿ ಸಭೆ ಸೇರುತ್ತದೆ ಮತ್ತು ವಿಶ್ವ ಪರಂಪರೆಯ ಎಲ್ಲಾ ವಿಷಯಗಳನ್ನು ನಿರ್ವಹಿಸುವ ಹಾಗು ವಿಶ್ವ ಪರಂಪರೆಯ ಪಟ್ಟಿಯಲ್ಲಿ ಮೂಡಿಸಬೇಕಾದ/ಸೇರಿಸಬೇಕಾದ ಸ್ಥಳಗಳನ್ನು ನಿರ್ಧರಿಸುವ ಜವಾಬ್ದಾರಿಯನ್ನು ಹೊಂದಿದೆ. ಭಾರತವು ಮೊದಲ ಬಾರಿಗೆ ವಿಶ್ವ ಪರಂಪರೆ ಸಮಿತಿ ಸಭೆಯನ್ನು ಆಯೋಜಿಸುತ್ತಿದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಿವಿಧ ವಸ್ತುಪ್ರದರ್ಶನಗಳನ್ನು ಪ್ರಧಾನಮಂತ್ರಿಯವರು ವೀಕ್ಷಿಸಿದರು.ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನ ಉದ್ಘಾಟಿಸಿದ ಪ್ರಧಾನಮಂತ್ರಿ
July 21st, 07:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನವನ್ನು ಉದ್ಘಾಟಿಸಿದರು. ವಿಶ್ವ ಪರಂಪರೆ ಸಮಿತಿಯು ವಾರ್ಷಿಕವಾಗಿ ಸಭೆ ಸೇರುತ್ತದೆ ಮತ್ತು ವಿಶ್ವ ಪರಂಪರೆಯ ಎಲ್ಲಾ ವಿಷಯಗಳನ್ನು ನಿರ್ವಹಿಸುವ ಹಾಗು ವಿಶ್ವ ಪರಂಪರೆಯ ಪಟ್ಟಿಯಲ್ಲಿ ಮೂಡಿಸಬೇಕಾದ/ಸೇರಿಸಬೇಕಾದ ಸ್ಥಳಗಳನ್ನು ನಿರ್ಧರಿಸುವ ಜವಾಬ್ದಾರಿಯನ್ನು ಹೊಂದಿದೆ. ಭಾರತವು ಮೊದಲ ಬಾರಿಗೆ ವಿಶ್ವ ಪರಂಪರೆ ಸಮಿತಿ ಸಭೆಯನ್ನು ಆಯೋಜಿಸುತ್ತಿದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಿವಿಧ ವಸ್ತುಪ್ರದರ್ಶನಗಳನ್ನು ಪ್ರಧಾನಮಂತ್ರಿಯವರು ವೀಕ್ಷಿಸಿದರು.ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನದ ಸಂಭ್ರಮ
June 21st, 02:26 pm
ಪ್ರಧಾನಮಂತ್ರಿ ಕಾರ್ಯಾಲಯ (ಪಿಎಂಒ)ದಲ್ಲಿ ಇಂದು ಬೆಳಗ್ಗೆ 10ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಪಿಎಂಒದ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್, ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಡಾ.ಪಿ.ಕೆ.ಮಿಶ್ರಾ, ಹಿರಿಯ ಅಧಿಕಾರಿಗಳು ಮತ್ತು ಇತರರು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಶ್ರೀನಗರದ ದಾಲ್ ಸರೋವರವು ಈ ವರ್ಷದ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಅದ್ಭುತವಾದ ವೇದಿಕೆಯನ್ನು ಸೃಷ್ಟಿಸಿದೆ: ಪ್ರಧಾನಮಂತ್ರಿ
June 21st, 02:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಈ ವರ್ಷ ಆಚರಿಸಲಾದ ಯೋಗ ದಿನದ ಕಾರ್ಯಕ್ರಮದ ಇಣುಕುನೋಟಗಳನ್ನು Xನಲ್ಲಿ ಹಂಚಿಕೊಂಡಿದ್ದಾರೆ.ಶ್ರೀನಗರದ ದಾಲ್ ಸರೋವರದಲ್ಲಿ ಉತ್ಸಾಹಿ ಯೋಗ ಪಟುಗಳೊಂದಿಗೆ ಪ್ರಧಾನಮಂತ್ರಿ ಸೆಲ್ಫಿ
June 21st, 11:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ದಾಲ್ ಸರೋವರದಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಉತ್ಸಾಹಿ ಯೋಗಪಟುಗಳೊಂದಿಗೆ ಸೆಲ್ಫಿ ಹಂಚಿಕೊಂಡರು.Lifestyle of the planet, for the planet and by the planet: PM Modi at launch of Mission LiFE
October 20th, 11:01 am
At the launch of Mission LiFE in Kevadia, PM Modi said, Mission LiFE emboldens the spirit of the P3 model i.e. Pro Planet People. Mission LiFE, unites the people of the earth as pro planet people, uniting them all in their thoughts. It functions on the basic principles of Lifestyle of the planet, for the planet and by the planet.PM launches Mission LiFE at Statue of Unity in Ekta Nagar, Kevadia, Gujarat
October 20th, 11:00 am
At the launch of Mission LiFE in Kevadia, PM Modi said, Mission LiFE emboldens the spirit of the P3 model i.e. Pro Planet People. Mission LiFE, unites the people of the earth as pro planet people, uniting them all in their thoughts. It functions on the basic principles of Lifestyle of the planet, for the planet and by the planet.ಕರ್ನಾಟಕದ ಮೈಸೂರು ಅರಮನೆ ಮೈದಾನದಲ್ಲಿ ನಡೆದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ.
June 21st, 06:55 am
ರಾಜ್ಯದ (ಕರ್ನಾಟಕ) ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ, ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಜೀ, ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಜೀ, ರಾಜಮಾತಾ ಪ್ರಮೋದಾ ದೇವಿ, ಸಚಿವ ಶ್ರೀ ಸರ್ಬಾನಂದ ಸೋನೊವಾಲ್ ಜೀ. 8ನೇ ಅಂತಾರಾಷ್ಟ್ರೀಯ ಯೋಗ ದಿನದಂದು ದೇಶದ ಮತ್ತು ವಿಶ್ವದ ಸಮಸ್ತ ಜನತೆಗೆ ಹೃತ್ಪೂರ್ವಕ ಅಭಿನಂದನೆಗಳು.8ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೈಸೂರಿನ ಅರಮನೆ ಮೈದಾನದಲ್ಲಿ ಸಾಮೂಹಿಕ ಯೋಗ ಪ್ರಾತ್ಯಕ್ಷಿಕೆ, ಮೈಸೂರಿನಲ್ಲಿ ಪ್ರಧಾನಮಂತ್ರಿ ಅವರ ಯೋಗ ಕಾರ್ಯಕ್ರಮ, ದೇಶಾದ್ಯಂತ 75 ಅಪ್ರತಿಮ (ಐಕಾನಿಕ್) ಸ್ಥಳಗಳಲ್ಲಿ ಸಾಮೂಹಿಕ ಯೋಗ ಪ್ರಾತ್ಯಕ್ಷಿಕೆಯಲ್ಲಿ ಪ್ರಧಾನ ಮಂತ್ರಿಗಳು ಭಾಗವಹಿಸಿದ್ದರು.
June 21st, 06:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 8ನೇ ಅಂತಾರಾಷ್ಟ್ರೀಯ ಯೋಗ ದಿನದ (ಐಡಿವೈ) ಅಂಗವಾಗಿ ಮೈಸೂರಿನ ಮೈಸೂರು ಅರಮನೆ ಮೈದಾನದಲ್ಲಿ ನಡೆದ ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡರು. ಕರ್ನಾಟಕದ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಶ್ರೀ ಸರ್ಬಾನಂದ ಸೋನೊವಾಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.44ನೇ ಚೆಸ್ ಒಲಿಂಪಿಯಾಡ್ ಜ್ಯೋತಿಯಾತ್ರೆಗೆ ಚಾಲನೆ ನೀಡಿದ ವೇಳೆ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ.
June 19th, 05:01 pm
ಚೆಸ್ ಒಲಿಂಪಿಯಾಡ್‌ನ ಈ ಅಂತರಾಷ್ಟ್ರೀಯ ಸಮಾರಂಭದಲ್ಲಿ ಭಾಗವಹಿಸಿರುವ ನನ್ನ ಸಂಪುಟ ಸಹೋದ್ಯೋಗಿಗಳು, ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ ಅಧ್ಯಕ್ಷ ಅರ್ಕೇಡಿ ಡ್ವೊರ್ಕೊವಿಚ್, ಅಖಿಲ ಭಾರತ ಚೆಸ್ ಫೆಡರೇಶನ್ ಅಧ್ಯಕ್ಷರೇ, ನಾನಾ ದೇಶಗಳ ರಾಯಭಾರಿಗಳೇ, ಹೈಕಮಿಷನರ್‌ಗಳೇ, ಚೆಸ್ ಮತ್ತು ಇತರ ಕ್ರೀಡಾ ಸಂಸ್ಥೆಗಳ ಪ್ರತಿನಿಧಿಗಳೇ, ರಾಜ್ಯ ಸರ್ಕಾರಗಳ ಪ್ರತಿನಿಧಿಗಳೇ, ಎಲ್ಲಾ ಇತರೆ ಗಣ್ಯರೇ, ಚೆಸ್ ಒಲಿಂಪಿಯಾಡ್ ತಂಡದ ಸದಸ್ಯರು ಮತ್ತು ಇತರ ಚೆಸ್ ಆಟಗಾರರೇ, ಪ್ರತಿನಿಧಿಗಳೇ, ಮಹಿಳೆಯರೇ ಮತ್ತು ಮಹನೀಯರೇ!PM launches historic torch relay for 44th Chess Olympiad
June 19th, 05:00 pm
Prime Minister Modi launched the historic torch relay for the 44th Chess Olympiad at Indira Gandhi Stadium, New Delhi. PM Modi remarked, We are proud that a sport, starting from its birthplace and leaving its mark all over the world, has become a passion for many countries.”ಯೋಗವು ಜ್ಞಾನ, ಕರ್ಮ ಮತ್ತು ಭಕ್ತಿಯ ಪರಿಪೂರ್ಣ ಸಮ್ಮಿಶ್ರಣ: ಪ್ರಧಾನಿ
June 14th, 11:16 am
ಯೋಗವು ಜ್ಞಾನ, ಕರ್ಮ ಮತ್ತು ಭಕ್ತಿಯ ಪರಿಪೂರ್ಣ ಸಮ್ಮಿಶ್ರಣವಾಗಿದೆ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ವೇಗವಾಗಿ ಸಾಗುತ್ತಿರುವ ಜಗತ್ತಿನಲ್ಲಿ ಯೋಗವು ಹೆಚ್ಚು ಅಗತ್ಯವಿರುವ ಶಾಂತತೆಯನ್ನು ನೀಡುತ್ತದೆ ಎಂದು ಅವರು ಹೇಳಿದರು.ಯೋಗವನ್ನು ಹೆಚ್ಚು ಜನಪ್ರಿಯ ಮಾಡಲು ಮತ್ತು 3 ನೇ ಅಂತರರಾಷ್ಟ್ರೀಯ ದಿನ ಸ್ಮರಣೀಯವಾಗಿಸಲು ನಿಮ್ಮ ವಿಚಾರಗಳನ್ನು ಹಂಚಿ ?
March 26th, 11:24 am
ಜೂನ್ 21, 2017 ಯೋಗದ ಮೂರನೇ ಅಂತರರಾಷ್ಟ್ರೀಯ ದಿನ . ಮಾರ್ಚ್ 26 ರಂದು ತನ್ನ ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಂತರರಾಷ್ಟ್ರೀಯ ದಿನವನ್ನು ಸ್ಮರಣೀಯವಾಗಿಸಲು ಕರೆ ನೀಡಿದರು . ಯೋಗವನ್ನು ಹರಡಿಸಲು ಮತ್ತು ಹೆಚ್ಚು ಜನರನ್ನು ಸೆಳೆಯಲು ಕರೆ ನೀಡಿದರು . ಹೆಚ್ಚು ಜನರನ್ನು ಒಳಗೊಂಡಿಸಲು ನೀವು ಹೇಗೆ ಯೋಗದ ಕಡೆಗೆ ಕೊಡುಗೆ ನೀಡುತ್ತೀರಿ ಎಂದು ನಿಮ್ಮ ಅಭಿಪ್ರಾಯಗಳನ್ನುಹಂಚಿ .ಋಷಿಕೇಶದಲ್ಲಿ ನಡೆದ ವಾರ್ಷಿಕ ಅಂತಾರಾಷ್ಟ್ರೀಯ ಯೋಗ ಸಮಾವೇಶ ಉದ್ದೇಶಿಸಿ (ವಿಡಿಯೋ ಸಂವಾದದ ಮೂಲಕ) ಪ್ರಧಾನಮಂತ್ರಿಯವರು ಮಾಡಿದ ಉದ್ಘಾಟಣಾ ಭಾಷಣ
March 02nd, 02:00 pm
PM Narendra Modi today addressed the 29th edition of International Yoga Festival in Rishikesh through video conferencing. During his address the PM said there is no better place than Rishikesh to hold a yoga festival. He said, “Yoga expands our limited sense of self to see our families, societies and mankind & extension of our own self.” He also said, “Yoga makes an inpidual a better person in thought, action, knowledge & devotion.”