PM Modi meets Prime Minister of Kuwait
December 22nd, 06:38 pm
PM Modi held talks with His Highness Sheikh Ahmad Al-Abdullah Al-Ahmad Al-Sabah, PM of the State of Kuwait. The two leaders discussed a roadmap to strengthen the strategic partnership in areas including political, trade, investment, energy, defence, security, health, education, technology, cultural, and people-to-people ties.The relationship between India and Kuwait is one of civilizations, seas and commerce: PM Modi
December 21st, 06:34 pm
PM Modi addressed a large gathering of the Indian community in Kuwait. Indian nationals representing a cross-section of the community in Kuwait attended the event. The PM appreciated the hard work, achievement and contribution of the community to the development of Kuwait, which he said was widely recognised by the local government and society.Prime Minister Shri Narendra Modi addresses Indian Community at ‘Hala Modi’ event in Kuwait
December 21st, 06:30 pm
PM Modi addressed a large gathering of the Indian community in Kuwait. Indian nationals representing a cross-section of the community in Kuwait attended the event. The PM appreciated the hard work, achievement and contribution of the community to the development of Kuwait, which he said was widely recognised by the local government and society.ಭಾರತದ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಹಿಂದೆಂದಿಗಿಂತಲೂ ಏಕೆ ಅಭಿವೃದ್ಧಿ ಹೊಂದುತ್ತಿವೆ - ಮೋದಿ ಯುಗದ ಬ್ಯಾಂಕಿಂಗ್ ಯಶಸ್ಸಿನ ಕಥೆ
December 18th, 07:36 pm
ಮೋದಿ ಯುಗವನ್ನು ಅದರ ಪೂರ್ವವರ್ತಿಗಳಿಂದ ಪ್ರತ್ಯೇಕಿಸುವ ಸ್ಪರ್ಧಾತ್ಮಕ ಪ್ರಯೋಜನವು ಯಶಸ್ವಿ ನೀತಿಗಳನ್ನು ಉಳಿಸಿಕೊಳ್ಳುವುದು ಮಾತ್ರವಲ್ಲದೆ ಸರಿಯಾದ ಸಮಯದಲ್ಲಿ ರಾಷ್ಟ್ರೀಯ ಒಳಿತಿಗಾಗಿ ಅವುಗಳನ್ನು ವರ್ಧಿಸುತ್ತದೆ ಮತ್ತು ವಿಸ್ತರಿಸುತ್ತಿದೆ.ರಾಜಸ್ಥಾನದ ಜೈಪುರದಲ್ಲಿ 'ಏಕ್ ವರ್ಷ್-ಪರಿಣಾಮ್ ಉತ್ಕರ್ಷ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
December 17th, 12:05 pm
ಗೋವಿಂದ ನಗರದಲ್ಲಿ ನಾನು ಗೋವಿಂದ್ ದೇವ್ ಜೀ ಅವರಿಗೆ ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ಎಲ್ಲರಿಗೂ ನನ್ನ ನಮಸ್ಕಾರಗಳು!ರಾಜಸ್ಥಾನ ಸರ್ಕಾರ ಒಂದು ವರ್ಷ ಅಧಿಕಾರಾವಧಿ ಪೂರೈಸಿದ ಹಿನೆಲೆಯಲ್ಲಿ ಜೈಪುರದಲ್ಲಿ ನಡೆದ ʻಏಕ್ ವರ್ಷ್-ಪರಿನಾಮ್ ಉತ್ಕರ್ಷ್ʼ (ಒಂದು ವರ್ಷ-ಪರಿಣಾಮ ಶ್ರೇಷ್ಠ) ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 17th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಜೈಪುರದಲ್ಲಿ ನಡೆದ ʻಒಂದು ವರ್ಷ-ಪರಿಣಾಮ ಶ್ರೇಷ್ಠʼ(ಏಕ್ ವರ್ಷ್-ಪರಿನಾಮ್ ಉತ್ಕರ್ಷ್) ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ರಾಜ್ಯ ಸರ್ಕಾರದ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಾಜಸ್ಥಾನ ಸರ್ಕಾರ ಮತ್ತು ರಾಜಸ್ಥಾನದ ಜನರನ್ನು ಅಭಿನಂದಿಸಿದರು. ಈ ಕಾರ್ಯಕ್ರಮದಲ್ಲಿ ನೆರೆದಿದ್ದ ಲಕ್ಷಾಂತರ ಜನರ ಆಶೀರ್ವಾದ ಪಡೆಯುವ ಅದೃಷ್ಟ ತಮ್ಮದಾಗಿದೆ ಎಂದು ಅವರು ಹೇಳಿದರು. ರಾಜಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಹೊಸ ದಿಕ್ಕು ಮತ್ತು ವೇಗವನ್ನು ನೀಡಲು ಕೈಗೊಂಡ ಪ್ರಯತ್ನಗಳಿಗಾಗಿ ಶ್ರೀ ಮೋದಿ ಅವರು ರಾಜಸ್ಥಾನದ ಮುಖ್ಯಮಂತ್ರಿ ಮತ್ತು ಅವರ ತಂಡವನ್ನು ಶ್ಲಾಘಿಸಿದರು. ಮೊದಲ ವರ್ಷವು ಮುಂಬರುವ ಹಲವು ವರ್ಷಗಳ ಅಭಿವೃದ್ಧಿಗೆ ಬಲವಾದ ಅಡಿಪಾಯವಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದರು. ಇಂದಿನ ಕಾರ್ಯಕ್ರಮವು ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ್ದನ್ನು ಮಾತ್ರವಲ್ಲ, ರಾಜಸ್ಥಾನದ ಉಜ್ವಲತೆ ಮತ್ತು ರಾಜಸ್ಥಾನದ ಅಭಿವೃದ್ಧಿಯ ಹಬ್ಬವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ಇತ್ತೀಚೆಗೆ ನಡೆದ ʻರೈಸಿಂಗ್ ರಾಜಸ್ಥಾನ ಶೃಂಗಸಭೆ-2024ʼ ಕಾರ್ಯಕ್ರಮದಲ್ಲಿ ತಾವು ಭಾಗಿಯಾಗಿದ್ದನ್ನು ಸ್ಮರಿಸಿದ ಶ್ರೀ ಮೋದಿ, ವಿಶ್ವದ ವಿವಿಧ ಭಾಗಗಳ ಅನೇಕ ಹೂಡಿಕೆದಾರರು ಅಂದಿನ ಕಾರ್ಯಕ್ರಮದಲ್ಲಿ ಹಾಜರಿದ್ದರು ಮತ್ತು ಇಂದು 45,000 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳನ್ನು ರಾಜ್ಯದಲ್ಲಿ ಉದ್ಘಾಟಿಸಲಾಗಿದೆ ಎಂದರು. ಈ ಯೋಜನೆಗಳು ರಾಜಸ್ಥಾನದಲ್ಲಿ ನೀರಿಗೆ ಸಂಬಂಧಿಸಿದಂತೆ ಅಡೆತಡೆಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುತ್ತವೆ ಮತ್ತು ರಾಜಸ್ಥಾನವನ್ನು ಭಾರತದ ಉತ್ತಮ ಸಂಪರ್ಕ ಹೊಂದಿರುವ ರಾಜ್ಯಗಳಲ್ಲಿ ಒಂದಾಗಿ ಮಾಡುತ್ತವೆ ಎಂದು ಅವರು ಹೇಳಿದರು. ಈ ಅಭಿವೃದ್ಧಿ ಕಾರ್ಯಗಳು ಹೆಚ್ಚಿನ ಹೂಡಿಕೆದಾರರನ್ನು ಆಹ್ವಾನಿಸುತ್ತವೆ, ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ, ಪ್ರವಾಸೋದ್ಯಮ ಕ್ಷೇತ್ರವನ್ನು ಬಲಪಡಿಸುತ್ತವೆ ಮತ್ತು ರಾಜಸ್ಥಾನದ ರೈತರು, ಮಹಿಳೆಯರು ಮತ್ತು ಯುವಕರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತವೆ ಎಂದು ಪ್ರಧಾನಿ ಹೇಳಿದರು.ಭಾರತ-ಶ್ರೀಲಂಕಾ ಜಂಟಿ ಹೇಳಿಕೆ: ಪರಸ್ಪರ ಸಾಮಾನ್ಯ ಭವಿಷ್ಯಕ್ಕಾಗಿ ಪಾಲುದಾರಿಕೆಯ ಉತ್ತೇಜನ
December 16th, 03:26 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕೆ ಅಧಿಕೃತ ಭೇಟಿಯ ಕೈಗೊಂಡಿರುವ ಶ್ರೀಲಂಕಾದ ಅಧ್ಯಕ್ಷರಾದ ಗೌರವಾನ್ವಿತ ಅನುರಾ ಕುಮಾರ ದಿಸ್ಸನಾಯಕೆ ಅವರು 2024ರ ಡಿಸೆಂಬರ್ 16 ರಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.ಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
December 16th, 01:00 pm
ನಾನು ಅಧ್ಯಕ್ಷ ದಿಸನಾಯಕ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಅಧ್ಯಕ್ಷರಾದ ನಂತರ ನೀವು ನಿಮ್ಮ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನು ಆಯ್ಕೆ ಮಾಡಿರುವುದಕ್ಕೆ ನನಗೆ ಸಂತೋಷವಾಗಿದೆ. ಅಧ್ಯಕ್ಷ ದಿಸನಾಯಕ ಅವರ ಭೇಟಿ ನಮ್ಮ ಸಂಬಂಧದಲ್ಲಿ ಹೊಸ ಚೈತನ್ಯ ಮತ್ತು ಶಕ್ತಿಯನ್ನು ತುಂಬಿದೆ. ನಮ್ಮ ಪಾಲುದಾರಿಕೆಗಾಗಿ ನಾವು ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಂಡಿದ್ದೇವೆ. ನಾವು ನಮ್ಮ ಆರ್ಥಿಕ ಪಾಲುದಾರಿಕೆಯಲ್ಲಿ ಹೂಡಿಕೆ ಆಧಾರಿತ ಬೆಳವಣಿಗೆ ಮತ್ತು ಸಂಪರ್ಕಕ್ಕೆ ಒತ್ತು ನೀಡಿದ್ದೇವೆ. ಮತ್ತು ಭೌತಿಕ, ಡಿಜಿಟಲ್ ಹಾಗು ಇಂಧನ ಸಂಪರ್ಕವು ನಮ್ಮ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭಗಳಾಗಿರಬೇಕು ಎಂದು ನಿರ್ಧರಿಸಿದ್ದೇವೆ. ಎರಡೂ ರಾಷ್ಟ್ರಗಳ ನಡುವೆ ವಿದ್ಯುತ್-ಗ್ರಿಡ್ ಸಂಪರ್ಕ ಮತ್ತು ಬಹು ಉತ್ಪನ್ನ ಪೆಟ್ರೋಲಿಯಂ ಪೈಪ್ ಲೈನ್ ಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಸಂಪೂರ್ ಸೌರ ವಿದ್ಯುತ್ ಯೋಜನೆಯನ್ನು ತ್ವರಿತಗೊಳಿಸಲಾಗುವುದು. ಹೆಚ್ಚುವರಿಯಾಗಿ, ಶ್ರೀಲಂಕಾದ ವಿದ್ಯುತ್ ಸ್ಥಾವರಗಳಿಗೆ ಎಲ್ ಎನ್ ಜಿ ಪೂರೈಸಲಾಗುವುದು. ದ್ವಿಪಕ್ಷೀಯ ವ್ಯಾಪಾರವನ್ನು ಉತ್ತೇಜಿಸಲು ಇಟಿಸಿಎ ಅನ್ನು ಶೀಘ್ರದಲ್ಲೇ ಸಾಧಿಸಲು ಎರಡೂ ಕಡೆಯವರು ಪ್ರಯತ್ನಿಸುತ್ತಾರೆ.2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ನಡೆಯಲಿರುವ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ
December 13th, 12:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ.ರಾಜಸ್ಥಾನದ ಜೈಪುರದಲ್ಲಿ “ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಸಮ್ಮಿಟ್ 2024”ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 09th, 11:00 am
ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಜಿ ಶರ್ಮಾ, ರಾಜಸ್ಥಾನ ಸರ್ಕಾರದ ಸಚಿವರೆ, ಸಂಸದರೆ, ವಿಧಾನಸಭೆ ಸದಸ್ಯರೆ, ಉದ್ಯಮ ಸಹೋದ್ಯೋಗಿಗಳೆ, ವಿವಿಧ ರಾಯಭಾರಿಗಳೆ, ರಾಯಭಾರಿ ಪ್ರತಿನಿಧಿಗಳೆ, ಇತರೆ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ,ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 09th, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಜೈಪುರ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಜೆಇಸಿಸಿ) ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ 2024 ಮತ್ತು ರಾಜಸ್ಥಾನ ಗ್ಲೋಬಲ್ ಬಿಸಿನೆಸ್ ಎಕ್ಸ್ ಪೋವನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನದ ಯಶಸ್ಸಿನ ಪಯಣದಲ್ಲಿ ಇಂದು ಮತ್ತೊಂದು ವಿಶೇಷ ದಿನವಾಗಿದೆ ಎಂದರು. ಪಿಂಕ್ ಸಿಟಿ ಜೈಪುರದಲ್ಲಿ ನಡೆಯುತ್ತಿರುವ ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ಮೆಂಟ್ ಶೃಂಗಸಭೆ 2024ಕ್ಕೆ ಆಗಮಿಸಿರುವ ಎಲ್ಲ ಉದ್ಯಮ ಮತ್ತು ವಾಣಿಜ್ಯ ಮುಖಂಡರು, ಹೂಡಿಕೆದಾರರು, ಪ್ರತಿನಿಧಿಗಳನ್ನು ಅವರು ಅಭಿನಂದಿಸಿದರು. ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನೂ ಅಭಿನಂದಿಸಿದರು.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 06th, 02:10 pm
ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 06th, 02:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.ಡಿಸೆಂಬರ್ 6 ರಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಲಿರುವ ಪ್ರಧಾನಮಂತ್ರಿ
December 05th, 06:28 pm
ಈಶಾನ್ಯ ಭಾರತದ ಸಾಂಸ್ಕೃತಿಕ ಚೈತನ್ಯವನ್ನು ಪ್ರದರ್ಶಿಸುವ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಡಿಸೆಂಬರ್ 6ರಂದು ಮಧ್ಯಾಹ್ನ 3 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಅಷ್ಟಲಕ್ಷ್ಮಿ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ.ಭೂತಾನ್‌ನ ದೊರೆ ಮತ್ತು ರಾಣಿಯನ್ನು ಬರಮಾಡಿಕೊಂಡ ಪ್ರಧಾನಮಂತ್ರಿ
December 05th, 03:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭೂತಾನ್ ದೊರೆ ಘನತೆವೆತ್ತ ಜಿಗ್ಮೆ ಖೇಸರ್ ನಮ್ಗಯೆಲ್ ವಾಂಗ್ ಚುಕ್ ಮತ್ತು ಭೂತಾನ್ ರಾಣಿ ಘನತೆವೆತ್ತ ಜೆಟ್ಸುನ್ ಪೆಮಾ ವಾಂಗ್ ಚುಕ್ ಅವರನ್ನು ಬರಮಾಡಿಕೊಂಡರು. ಪ್ರಧಾನಮಂತ್ರಿಯವರು ಘನತೆವೆತ್ತರಿಗೆ ಶುಭಾಶಯಗಳನ್ನು ತಿಳಿಸಿದರು ಮತ್ತು 2024ರ ಮಾರ್ಚ್ ನಲ್ಲಿ ತಾವು ಭೂತಾನ್‌ಗೆ ಅಧಿಕೃತ ಭೇಟಿ ನೀಡಿದ್ದ ಸಂದರ್ಭದಲ್ಲಿ ಸರ್ಕಾರ ಮತ್ತು ಅಲ್ಲಿನ ಜನರು ನೀಡಿದ ಅಸಾಧಾರಣ ಆತ್ಮೀಯ ಆತಿಥ್ಯವನ್ನು ಪ್ರೀತಿಯಿಂದ ಸ್ಮರಿಸಿದರು.ಕುವೈತ್ ವಿದೇಶಾಂಗ ಸಚಿವರನ್ನು ಪ್ರಧಾನಮಂತ್ರಿ ಮೋದಿ ಬರಮಾಡಿಕೊಂಡರು.
December 04th, 08:39 pm
ಕುವೈತ್‌ನ ವಿದೇಶಾಂಗ ಸಚಿವ ಗೌರವಾನ್ವಿತ ಅಬ್ದುಲ್ಲಾ ಅಲಿ ಅಲ್-ಯಹ್ಯಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.Odisha is experiencing unprecedented development: PM Modi in Bhubaneswar
November 29th, 04:31 pm
Prime Minister Narendra Modi addressed a large gathering in Bhubaneswar, Odisha, emphasizing the party's growing success in the state and reaffirming the BJP's commitment to development, public welfare, and strengthening the social fabric of the state.PM Modi's Commitment to Making Odisha a Global Hub of Growth and Opportunity
November 29th, 04:30 pm
Prime Minister Narendra Modi addressed a large gathering in Bhubaneswar, Odisha, emphasizing the party's growing success in the state and reaffirming the BJP's commitment to development, public welfare, and strengthening the social fabric of the state.ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭದ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಸಾರ
November 25th, 10:31 am
ಇದು ಚಳಿಗಾಲದ ಅಧಿವೇಶನ ಮತ್ತು ವಾತಾವರಣವೂ ಸಹ ತಣ್ಣಗಿದೆ. ನಾವೆಲ್ಲರೂ ಇದೀಗ 2024ರ ಅಂತಿಮ ಘಟ್ಟದಲ್ಲಿದ್ದೇವೆ ಮತ್ತು ದೇಶ ಹೊಸ ಶಕ್ತಿ ಮತ್ತು ಕುತೂಹಲದೊಂದಿಗೆ 2025 ಅನ್ನು ಸ್ವಾಗತಿಸಲು ಭಾರಿ ಉತ್ಸಾಹದಿಂದ ತಯಾರಿ ನಡೆಸುತ್ತಿದೆ.We are working fast in every sector for the development of Odisha: PM Modi at Odisha Parba 2024
November 24th, 08:48 pm
PM Modi addressed Odisha Parba 2024, celebrating Odisha's rich cultural heritage. He paid tribute to Swabhaba Kabi Gangadhar Meher on his centenary, along with saints like Dasia Bauri, Salabega, and Jagannath Das. Highlighting Odisha's role in preserving India's cultural persity, he shared the inspiring tale of Lord Jagannath leading a battle and emphasized faith, unity, and pine guidance in every endeavor.