IPS Probationers interact with PM Modi
July 31st, 11:02 am
PM Narendra Modi had a lively interaction with the Probationers of Indian Police Service. The interaction with the Officer Trainees had a spontaneous air and the Prime Minister went beyond the official aspects of the Service to discuss the aspirations and dreams of the new generation of police officers.ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಐ.ಪಿ.ಎಸ್. ಪ್ರೊಬೆಶನರಿಗಳನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ
July 31st, 11:01 am
ನಿಮ್ಮೆಲ್ಲರೊಂದಿಗೆ ಮಾತನಾಡುವುದು ನನಗೆ ಆನಂದದ ಸಂಗತಿ. ಪ್ರತೀ ವರ್ಷ ನಿಮ್ಮಂತಹ ಯುವ ಮಿತ್ರರ ಜೊತೆ ಸಂವಾದ ನಡೆಸಬೇಕು ಎನ್ನುವುದು ನನ್ನ ಆಶಯ. ಇದರಿಂದ ನಿಮ್ಮ ಚಿಂತನೆಗಳನ್ನು ತಿಳಿದುಕೊಳ್ಳಲು ಸಹಾಯವಾಗುತ್ತದೆ. ನಿಮ್ಮ ಮಾತುಗಳು, ಪ್ರಶ್ನೆಗಳು, ಮತ್ತು ವಿಚಾರ ಮಾಡುವ ಗುಣ ಭವಿಷ್ಯದ ಸವಾಲುಗಳನ್ನು ನಿಭಾಯಿಸಲು ನನಗೂ ಸಹಾಯ ಮಾಡುತ್ತದೆ.ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
July 31st, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರಶಿಕ್ಷಣಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಅವರು ತರಬೇತಿಯಲ್ಲಿರುವ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಷಾ ಮತ್ತು ಗೃಹ ಖಾತೆ ರಾಜ್ಯ ಸಚಿವ ಶ್ರೀ ನಿತ್ಯಾನಂದ ರೈ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಐಪಿಎಸ್ ಪರೀಕ್ಷಾರ್ಥಿ ಅಧಿಕಾರಿಗಳ ಜತೆ ಪ್ರಧಾನಮಂತ್ರಿ ಸಂವಾದ
July 30th, 11:50 pm
ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಆಯೋಜಿತವಾಗಿರುವ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐಪಿಎಸ್ ಪರೀಕ್ಷಾರ್ಥಿ ಅಧಿಕಾರಿಗಳ ಜತೆ ಸಂವಾದ ನಡೆಸುತ್ತಿದ್ದಾರೆ. ಬೆಳಗ್ಗೆ 11 ಗಂಟೆಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ಆರಂಭವಾಗಿದೆ. ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶ್ಹಾ ಮತ್ತು ಗೃಹ ಖಾತೆ ಸಹಾಯಕ ಸಚಿವ ಶ್ರೀ ನಿತ್ಯಾನಂದ ರಾಯ್ ಅವರು ಸಂವಾದದಲ್ಲಿ ಪಾಲ್ಗೊಂಡಿದ್ದಾರೆ.‘ದೀಕ್ಷಾಂತ ಪರೇಡ್’ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ವಿಡಿಯೋ ಕಾನ್ಫರೆನ್ಸ್ ಭಾಷಣ
September 04th, 11:07 am
ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಅಮಿತ್ ಶಾ ಜಿ, ಡಾ. ಜಿತೇಂದ್ರ ಸಿಂಗ್ ಜಿ, ಜಿ.ಕಿಷನ್ ರೆಡ್ಡಿ ಜಿ ಅವರೇ, ದೀಕ್ಷಾಂತ (ಘಟಿಕೋತ್ಸವ) ಪರೇಡ್ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಅಧಿಕಾರಿಗಳೇ ಮತ್ತು ಭಾರತೀಯ ಪೊಲೀಸ್ ಸೇವೆಗಳನ್ನು ಮುನ್ನಡೆಸಲು ಅತ್ಯಂತ ಉತ್ಸಾಹದಿಂದ ಸಜ್ಜಾಗಿರುವ 71ನೇ ಆರ್ ಆರ್ ನ ನನ್ನ ಯುವ ಮಿತ್ರರೇ..ಪ್ರೊಬೆಷನರಿ ಐಪಿಎಸ್ ಅಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ
September 04th, 11:06 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ನಡೆದ “ದೀಕ್ಷಾಂತ್ ಪೆರೇಡ್ ಕಾರ್ಯಕ್ರಮ’’ದ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರೊಬೆಷನರಿ ಐಪಿಎಸ್ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.ಐಪಿಎಸ್ ಪ್ರೊಬೇಷನರಿಗಳ ಜೊತೆಗೆ ಸಂವಾದ ನಡೆಸಲಿರುವ ಪ್ರಧಾನಮಂತ್ರಿ
September 03rd, 05:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ದಾರ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿ (ಎಸ್ ವಿಪಿಎನ್ ಪಿಎ)ಯಲ್ಲಿ 2020ರ ಸೆಪ್ಟಂಬರ್ 4ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ದೀಕ್ಷಾಂತ ಪೆರೇಡ್ ವೇಳೆ ಐಪಿಎಸ್ ಪ್ರೊಬೇಷನರಿಗಳನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.For Better Tomorrow, our government is working on to solve the current challenges: PM Modi
December 06th, 10:14 am
Prime Minister Modi addressed The Hindustan Times Leadership Summit. PM Modi said the decision to abrogate Article 370 may seem politically difficult, but it has given a new ray of hope for development in of Jammu, Kashmir and Ladakh. The Prime Minister said for ‘Better Tomorrow’, the government is working to solve the current challenges and the problems.ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿಯವರ ಭಾಷಣ
December 06th, 10:00 am
ಯಾವುದೇ ಸಮಾಜ ಅಥವಾ ದೇಶ ಪ್ರಗತಿ ಕಾಣಲು ಪರಸ್ಪರ ಮಾತುಕತೆ ಮುಖ್ಯ ಎಂದ ಪ್ರಧಾನಿಯವರು, ಮಾತುಕತೆಗಳು ಉತ್ತಮ ಭವಿಷ್ಯಕ್ಕಾಗಿ ಅಡಿಪಾಯವನ್ನು ಹಾಕುತ್ತವೆ ಎಂದು ಹೇಳಿದರು. “ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್” ಎಂಬ ಮಂತ್ರದೊಂದಿಗೆ ಪ್ರಸ್ತುತ ಸವಾಲುಗಳು ಮತ್ತು ಸಮಸ್ಯೆಗಳ ಬಗ್ಗೆ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.ಪ್ರಧಾನಿ ಅವರನ್ನು ಭೇಟಿ ಮಾಡಿದ 2018ನೇ ಸಾಲಿನ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳು
October 09th, 06:21 pm
2018ನೇ ಸಾಲಿನ 126 ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳು ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಪ್ರಧಾನಿ, ನಮ್ಮ ದೇಶದ ಅಭಿವೃದ್ಧಿಗೆ ಅಹರ್ನಿಶಿ ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಯುವ ಅಧಿಕಾರಿಗಳನ್ನು ಉತ್ತೇಜಿಸಿದರು.2017ರಶ್ರೇಣಿಯಐ.ಪಿ.ಎಸ್. ಅರ್ಹಾತಾಅಭ್ಯರ್ಥಿಗಳಿಂದಪ್ರಧಾನಮಂತ್ರಿಭೇಟಿ
October 08th, 03:14 pm
ಭಾರತೀಯಪೊಲೀಸ್ಸೇವೆಯ 2017ರಶ್ರೇಣಿಯಸುಮಾರು 100 ಮಂದಿಅರ್ಹತಾಅಭ್ಯರ್ಥಿಗಳುಪ್ರಧಾನಮಂತ್ರಿನರೇಂದ್ರಮೋದಿಅವರನ್ನುಭೇಟಿಯಾದರು.ಸಾಮಾಜಿಕ ಮಾಧ್ಯಮ ಕಾರ್ನರ್ 9 ನವೆಂಬರ್ 2017
November 09th, 07:35 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !2015ರ ತಂಡದ ಐ.ಪಿ.ಎಸ್. ಪ್ರೊಬೇಷನರ್ಸ್ ಗಳಿಂದ ಪ್ರಧಾನಿ ಭೇಟಿ
November 17th, 08:00 pm
PM Narendra Modi interacted with the Indian Police Service (IPS) probationers of 2015 batch. Subjects such as specialization and training, intelligence, law and order, cyber crime, radicalization, and the use of technology in policing, came up for discussion during the interaction.