ಕುವೈತ್ ನ ಅಮೀರ್ ಅವರ ಗೌರವಾನ್ವಿತ ಅತಿಥಿಯಾಗಿ ಅರೇಬಿಯನ್ ಗಲ್ಫ್ ಕಪ್ ನಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು
December 21st, 10:24 pm
ಕುವೈತ್ ನ ದೊರೆ (ಅಮೀರ್) ಘನತೆವೆತ್ತ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕುವೈತ್ ನಲ್ಲಿ ನಡೆದ 26ನೇ ಅರೇಬಿಯನ್ ಗಲ್ಫ್ ಕಪ್ ನ ಉದ್ಘಾಟನಾ ಸಮಾರಂಭದಲ್ಲಿ ‘ಗೌರವ ಅತಿಥಿ’ಯಾಗಿ ಭಾಗವಹಿಸಿದರು. ಘನತೆವೆತ್ತ ಕುವೈತ್ ದೊರೆ (ಅಮೀರ್), ಘನತೆವೆತ್ತ ಕುವೈತ್ ಯುವರಾಜ, ಮತ್ತು ಘನತೆವೆತ್ತ ಕುವೈತ್ ಪ್ರಧಾನಮಂತ್ರಿಯವರೊಂದಿಗೆ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಪ್ರಧಾನಮಂತ್ರಿಯವರು, ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ಪಾಲ್ಗೊಂಡರು. ಕುವೈತ್ ನ ಉನ್ನತ ನಾಯಕತ್ವದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಅನೌಪಚಾರಿಕ ಸಂವಾದಕ್ಕೆ ಕೂಡಾ ಈ ಕಾರ್ಯಕ್ರಮವು ಅವಕಾಶವನ್ನು ಒದಗಿಸಿಕೊಟ್ಟಿತು.PM Modi addresses public meeting in Kozhikode, Kerala
April 12th, 06:30 pm
Prime Minister Narendra Modi addressed his last public meeting for the day in the southern state of Kerala’s Kozhikode.ಮೌಸೂಲ್ ನಲ್ಲಿ ಹತ್ಯೆಗೀಡಾದವರ ಕುಟುಂಬಕ್ಕೆ ಪ್ರಧಾನ ಮಂತ್ರಿ ಅವರಿಂದ ತಲಾ 10 ಲಕ್ಷ ರೂ. ನೆರವು ಘೋಷಣೆ.
April 03rd, 04:05 pm
ಇರಾಕಿನ ಮೌಸೂಲಿನಲ್ಲಿ ಹತ್ಯೆಗೀಡಾದವರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ನೆರವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಕಟಿಸಿದ್ದಾರೆ.ಇರಾಖ್ ಮತ್ತು ಇರಾನ್ ಭೂಕಂಪದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ ಪ್ರಧಾನಿ
November 13th, 12:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇರಾನ್ ಮತ್ತು ಇರಾಖ್ ನ ಕೆಲವು ಭಾಗದಲ್ಲಿ ಸಂಭವಿಸಿದ ಭೂಕಂಪದಲ್ಲಿ ಉಂಟಾಗಿರುವ ಜೀವ ಹಾನಿಯ ಬಗ್ಗೆ ಸಂತಾಪ ಸೂಚಿಸಿದ್ದಾರೆ.PM conveys the Republic Day greetings to the people of Iraq
July 14th, 09:20 am