ಸಂಪರ್ಕ ಒದಗಿಸಲು, ಪ್ರಯಾಣ ಸುಗಮವಾಗಿಸಲು, ಸಾಗಣೆ ವೆಚ್ಚ ಕಡಿಮೆ ಮಾಡಲು, ತೈಲ ಆಮದುಗಳನ್ನು ಕಡಿತಗೊಳಿಸಲು ಮತ್ತು ಇಂಗಾಲಾಮ್ಲ ಹೊರಸೂಸುವಿಕೆ ತಗ್ಗಿಸಲು ಭಾರತೀಯ ರೈಲ್ವೆಯ ಮೂರು ಮಲ್ಟಿಟ್ರ್ಯಾಕಿಂಗ್ ಯೋಜನೆಗಳಿಗೆ ಸಂಪುಟದ ಅನುಮೋದನೆ

November 25th, 08:52 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಇಂದು ರೈಲ್ವೆ ಸಚಿವಾಲಯದ ಒಟ್ಟು ರೂ.7,927 ಕೋಟಿ (ಅಂದಾಜು) ವೆಚ್ಚದ ಮೂರು ಯೋಜನೆಗಳಿಗೆ ಅನುಮೋದನೆ ನೀಡಿದೆ.

ನಾವು ಆಗಸ್ಟ್ 5ರಂದು ಈ ಹಿಂದೆ ಅದರ ಬಗ್ಗೆ ಯಾರೂ ಚಿಂತಿಸಲೂ ಸಾಧ್ಯವಾಗದಿದ್ದಂಥ ಐತಿಹಾಸಿಕ ನಿರ್ಧಾರ ಕೈಗೊಂಡೆವು:ಪ್ರಧಾನಮಂತ್ರಿ ಮೋದಿ

October 13th, 01:41 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದು ಮಹಾರಾಷ್ಟ್ರದ ಜಲಗಾಂವ್ ಮತ್ತು ಸಕೋಲಿಯಲ್ಲಿ ಎರಡು ಪ್ರಮುಖ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಭಾಷಣ ಮಾಡಿದರು. ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಮಹಾರಾಷ್ಟ್ರದ ಜನತೆ ನೀಡಿದ ಬೆಂಬಲಕ್ಕೆ ಅವರು ಧನ್ಯವಾದ ಅರ್ಪಿಸಿದರು. “ನವ ಭಾರತ ಇಂದು ವಿಶ್ವದಲ್ಲಿ ಅಭೂತಪೂರ್ವ ಸ್ಥಾನ ಪಡೆದಿದೆ, ಇದಕ್ಕೆ ದೇಶದ 130 ಕೋಟಿ ಜನರೇ ಕಾರಣ’ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

ಮಹಾರಾಷ್ಟ್ರದ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಮೋದಿ ಭಾಷಣ

October 13th, 01:40 pm