ರಿಪಬ್ಲಿಕ್ ಟಿವಿ ಕಾನ್ಕ್ಲೇವ್ನಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
April 26th, 08:01 pm
ಅರ್ನಾಬ್ ಗೋಸ್ವಾಮಿ ಅವರೇ, ರಿಪಬ್ಲಿಕ್ ಮೀಡಿಯಾ ನೆಟ್ವರ್ಕ್ನ ಎಲ್ಲಾ ಸಹೋದ್ಯೋಗಿಗಳೇ, ದೇಶ ಮತ್ತು ವಿದೇಶಗಳಲ್ಲಿನ ರಿಪಬ್ಲಿಕ್ ಟಿವಿಯ ಎಲ್ಲಾ ವೀಕ್ಷಕರೇ, ಮಹಿಳೆಯರೇ ಮತ್ತು ಮಹನೀಯರೇ! ನಾನು ಮೊದಲು, ನನ್ನ ಬಾಲ್ಯದಲ್ಲಿ ಕೇಳಿದ ಒಂದು ಹಾಸ್ಯ ಪ್ರಸಂಗವನ್ನು ಹೇಳಲು ಬಯಸುತ್ತೇನೆ. ʼಒಬ್ಬ ಪ್ರಾಧ್ಯಾಪಕರು ಇದ್ದರು, ಅವರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಳು, ಜೀವನದಿಂದ ಬೇಸತ್ತಿದ್ದೇನೆ, ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ಬರೆದ ಪತ್ರವಿತ್ತು. ಏನಾದರು ಕುಡಿದು ಕಂಕರಿಯಾ ಕೆರೆಗೆ ಹಾರಿ ಸಾಯುತ್ತೇನೆ ಎಂದು ಆಕೆ ಬರೆದಿದ್ದಳು. ಮರುದಿನ ಬೆಳಿಗ್ಗೆ, ತನ್ನ ಮಗಳು ಮನೆಯಲ್ಲಿ ಇಲ್ಲದಿರುವುದು ಪ್ರಾಧ್ಯಾಪಕರಿಗೆ ತಿಳಿಯಿತು. ಅವರು ಅವಳ ಕೋಣೆಗೆ ಹೋಗಿ ನೋಡದಾಗ ಪತ್ರ ಸಿಕ್ಕಿತು. ಪತ್ರವನ್ನು ಓದಿದ ಅವರಿಗೆ ತುಂಬಾ ಕೋಪ ಬಂತು. ‘ನಾನು ಪ್ರೊಫೆಸರ್ ಆಗಿದ್ದೇನೆ, ನಾನು ಇಷ್ಟು ವರ್ಷ ಕಷ್ಟಪಟ್ಟು ಕೆಲಸ ಮಾಡಿದ್ದೇನೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ಅವಳು ಕಂಕಾರಿಯಾ ಕಾಗುಣಿತವನ್ನು ತಪ್ಪಾಗಿ ಬರೆದಿದ್ದಾಳೆ.’ ಅರ್ನಾಬ್ ಉತ್ತಮ ಹಿಂದಿ ಮಾತನಾಡಲು ಪ್ರಾರಂಭಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ. ಅವರು ಏನು ಮಾತುನಾಡುತ್ತಿದ್ದಾರೆ ಎಂದು ನಾನು ಕೇಳಿಸಿಕೊಳ್ಳಲಿಲ್ಲ, ಆದರೆ ಅವರ ಹಿಂದಿ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಗಮನಿಸುತ್ತಿದ್ದೆ. ಬಹುಶಃ, ಮುಂಬೈನಲ್ಲಿ ವಾಸಿಸಿದ ನಂತರ ನಿಮ್ಮ ಹಿಂದಿ ಸುಧಾರಿಸಿದೆ.ನವದೆಹಲಿಯಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಪ್ರಧಾನಿ ಭಾಷಣ
April 26th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್ನಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದರು.Our policy-making is based on the pulse of the people: PM Modi
July 08th, 06:31 pm
PM Modi addressed the first ‘Arun Jaitley Memorial Lecture’ in New Delhi. In his remarks, PM Modi said, We adopted the way of growth through inclusivity and tried for everyone’s inclusion. The PM listed measures like providing gas connections to more than 9 crore women, more than 10 crore toilets for the poor, more than 45 crore Jan Dhan accounts, 3 crore pucca houses to the poor.PM Modi addresses the first "Arun Jaitley Memorial Lecture" in New Delhi
July 08th, 06:30 pm
PM Modi addressed the first ‘Arun Jaitley Memorial Lecture’ in New Delhi. In his remarks, PM Modi said, We adopted the way of growth through inclusivity and tried for everyone’s inclusion. The PM listed measures like providing gas connections to more than 9 crore women, more than 10 crore toilets for the poor, more than 45 crore Jan Dhan accounts, 3 crore pucca houses to the poor.ವಿಜ್ಞಾನ, ಸರ್ಕಾರ ಮತ್ತು ಸಮಾಜ ಒಟ್ಟಾಗಿ ಕೆಲಸ ಮಾಡಿದಾಗ ಫಲಿತಾಂಶ ಉತ್ತಮವಾಗಿರುತ್ತದೆ: ಪ್ರಧಾನಿ ಮೋದಿ
September 28th, 11:01 am
ಪಿಎಂ ನರೇಂದ್ರ ಮೋದಿ ವಿಶೇಷ ಲಕ್ಷಣಗಳನ್ನು ಹೊಂದಿರುವ 35 ಬೆಳೆ ಪ್ರಭೇದಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಕಳೆದ 6-7 ವರ್ಷಗಳಲ್ಲಿ ಕೃಷಿಗೆ ಸಂಬಂಧಿಸಿದ ಸವಾಲುಗಳನ್ನು ಪರಿಹರಿಸಲು ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಆದ್ಯತೆಯ ಮೇಲೆ ಬಳಸಲಾಗುತ್ತಿದೆ ಎಂದು ಅವರು ಹೇಳಿದರು.ವಿಶೇಷ ಗುಣಲಕ್ಷಣಗಳಿರುವ 35 ಬೆಳೆಗಳ ತಳಿಗಳನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
September 28th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶೇಷ ಗುಣಲಕ್ಷಣಗಳಿರುವ 35 ಬೆಳೆಗಳ ತಳಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ರಾಯ್ಪುರದ ರಾಷ್ಟ್ರೀಯ ಜೈವಿಕ ಒತ್ತಡ ನಿರ್ವಹಣಾ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿಯವರು ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಕೃಷಿ ವಿಶ್ವವಿದ್ಯಾಲಯಗಳಿಗೆ ಹಸಿರು ಕ್ಯಾಂಪಸ್ ಪ್ರಶಸ್ತಿಗಳನ್ನು ಪ್ರದಾನಮಾಡಿದರು. ಅವರು ನಾವೀನ್ಯಪೂರ್ಣ ವಿಧಾನಗಳೊಂದಿಗೆ ಕೃಷಿ ಮಾಡುತ್ತಿರುವ ರೈತರೊಂದಿಗೆ ಸಂವಾದ ನಡೆಸಿದರು ಮತ್ತು ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು.ಆಯುಷ್ಮಾನ್ ಭಾರತ್ ಡಿಜಿಟಲ್ ಆಂದೋಲನ ಆರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
September 27th, 11:01 am
ಈ ಕಾರ್ಯಕ್ರಮದಲ್ಲಿ ಹಾಜರಿರುವ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೇ, ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಜೀ, ನನ್ನ ಎಲ್ಲಾ ಸಂಪುಟ ಸಹೋದ್ಯೋಗಿಗಳೇ, ಹಿರಿಯ ಅಧಿಕಾರಿಗಳೇ, ದೇಶಾದ್ಯಂತದ ಸರಕಾರೀ ವೈದ್ಯರೇ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರೇ, ಆರೋಗ್ಯಾಡಳಿತಕ್ಕೆ ಸಂಬಂಧಪಟ್ಟ ಮತ್ತು ಈ ಕಾರ್ಯಕ್ರಮದಲ್ಲಿ ಹಾಜರಿರುವ ಎಲ್ಲಾ ಗಣ್ಯರೇ ಮತ್ತು ನನ್ನ ಪ್ರೀತಿಯ ಸಹೋದರರೇ ಹಾಗು ಸಹೋದರಿಯರೇ.'ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್’ ಯೋಜನೆಗೆ ಪ್ರಧಾನಮಂತ್ರಿಗಳಿಂದ ಚಾಲನೆ
September 27th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್’ ಯೋಜನೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.ಸೆಪ್ಟಂಬರ್ 27ರಂದು ಪ್ರಧಾನಮಂತ್ರಿ ಡಿಜಿಟಲ್ ಆರೋಗ್ಯ ಮಿಷನ್ ಗೆ ಚಾಲನೆ ನೀಡಲಿರುವ ಪ್ರಧಾನಿ
September 26th, 02:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ಸೆಪ್ಟಂಬರ್ 27ರಂದು ಬೆಳಿಗ್ಗೆ 11 ಗಂಟೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಡಿಜಿಟಲ್ ಆರೋಗ್ಯ ಮಿಷನ್ (ಪಿಎಂ-ಡಿಎಚ್ ಎಂ) ಗೆ ಚಾಲನೆ ನೀಡಲಿದ್ದಾರೆ. ಆನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.Ideology should never be put before national interest: PM Modi
November 12th, 06:31 pm
PM Narendra Modi unveiled a statue of Swami Vivekananda in JNU Campus, New Delhi through video conferencing. Addressing the programme, the Prime Minister said it is natural to be proud of one’s ideology but on the subjects of national interest, our ideology should be seen standing with the nation not against it.PM unveils statue of Swami Vivekananda at JNU Campus
November 12th, 06:30 pm
PM Narendra Modi unveiled a statue of Swami Vivekananda in JNU Campus, New Delhi through video conferencing. Addressing the programme, the Prime Minister said it is natural to be proud of one’s ideology but on the subjects of national interest, our ideology should be seen standing with the nation not against it.Address by the President of India Shri Ram Nath Kovind to the joint sitting of Two Houses of Parliament
January 31st, 01:59 pm
In his remarks ahead of the Budget Session of Parliament, PM Modi said, Let this session focus upon maximum possible economic issues and the way by which India can take advantage of the global economic scenario.CAG should be a catalyst of good governance: PM Modi
November 21st, 04:31 pm
Addressing the Conclave of Accountants General and Deputy Accountants General, PM Modi said, India must take the best global practices in sync with technology and instill that into its auditing system, while also working on India-specific tools.ದೇಶದಲ್ಲಿ ನಿಗದಿತ ಸಮಯಕ್ಕೆ ಕೆಲಸ ಮಾಡುವ ಮತ್ತು ಫಲಿತಾಂಶ ಆಧಾರಿತ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವಲ್ಲಿ ಸಿಎಜಿ ಉತ್ತಮ ಪಾತ್ರವನ್ನು ಹೊಂದಿದೆ : ಪ್ರಧಾನ ಮಂತ್ರಿ
November 21st, 04:30 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಇಲ್ಲಿ ಅಕೌಂಟೆಂಟ್ಸ್ ಜನರಲ್ ಮತ್ತು ಡೆಪ್ಯೂಟಿ ಅಕೌಂಟೆಂಟ್ಸ್ ಜನರಲ್ ಗಳ ಸಭೆಯಲ್ಲಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನ ಮಂತ್ರಿಯವರು, ದೇಶದಲ್ಲಿ ನಿಗದಿತ ಸಮಯಕ್ಕೆ ಕೆಲಸ ಮಾಡುವ ಮತ್ತು ಫಲಿತಾಂಶ ಆಧಾರಿತ ಕಾರ್ಯ ವ್ಯವಸ್ಥೆಯು ಅಭಿವೃದ್ಧಿ ಹೊಂದುತ್ತಿದೆ ಮತ್ತು ಇದರಲ್ಲಿ ಸಿಎಜಿಯ ದೊಡ್ಡ ಪಾತ್ರವಿದೆ.Congress has given a free pass to hooligans and anti-social elements: PM Modi
May 12th, 04:42 pm
At a rally in Indore, PM Modi alleged that the Congress has given a free pass to hooligans and anti-social elements. He said it is due to Congress’ mis-governance that crime is rapidly increasing in Madhya Pradesh.With our mantra of ‘Sabka Saath, Sabka Vikas’ we continuously worked towards enhancing the quality of life of our citizens: PM Modi
May 12th, 04:36 pm
Addressing a rally in Khnadwa, PM Modi said, “With our mantra of ‘Sabka Saath, Sabka Vikas’ we continuously worked towards enhancing the quality of life of our citizens. While we have served the people of this country tirelessly, the ‘Mahamilawati’ leaders have nothing but their falsehood campaigns to rely on.”PM Modi addresses rallies in Khandwa and Indore in Madhya Pradesh
May 12th, 04:35 pm
Prime Minister Narendra Modi addressed two massive public rallies in the parliamentary constituencies of Khandwa and Indore in Madhya Pradesh this evening. The rallies saw PM Modi talk about numerous problems faced by the people in M.P. under the Congress government as well as a host of other national issues.PM Modi delivers keynote address at TV9 Bharatvarsh Conclave
March 31st, 10:29 am
PM Modi today delivered the keynote address at the TV9 Bharatvarsh Conclave. Speaking at the event, PM Modi highlighted the transformative measures undertaken by the BJP-led NDA government at Centre in the last five years. Criticising the Congress-led UPA, PM Modi said that it was due to their misgovernance which led to vast corruption and hampered India's growth.ಕಲ್ಬುರ್ಗಿ ಮತ್ತು ಕಾಂಚೀಪುರಂನಲ್ಲಿ ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ
March 06th, 07:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಕರ್ನಾಟಕದ ಕಲ್ಬುರ್ಗಿ ಮತ್ತು ತಮಿಳುನಾಡಿನ ಕಾಂಚೀಪುರಂಗಳಲ್ಲಿ ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.PM Modi addresses public meeting in Kalaburagi, Karnataka
March 06th, 12:15 pm
Prime Minister Narendra Modi addressed a huge public meeting in Kalaburagi, Karnataka today. Addressing the large crowd of supporters, PM Modi listed out key infrastructure projects that were inaugurated in Kalaburagi as well as those that were initiated all over in Karnataka since 2014. He said, “The health infrastructural projects inaugurated and initiated today will go a long way in considerably improving ease of living for the people of Karnataka as well as provide them with the latest treatment services.”