India is the Future: PM Modi
February 26th, 08:55 pm
Prime Minister Narendra Modi addressed the News 9 Global Summit in New Delhi today. The theme of the Summit is ‘India: Poised for the Big Leap’. Addressing the gathering, the Prime Minister said TV 9’s reporting team represents the persity of India. Their multi-language news platforms made TV 9 a representative of India's vibrant democracy, the Prime Minister said. The Prime Minister threw light on the theme of the Summit - ‘India: Poised for the Big Leap’, and underlined that a big leap can be taken only when one is filled with passion and enthusiasm.ನ್ಯೂಸ್ 9 ಜಾಗತಿಕ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 26th, 07:50 pm
ಟಿವಿ 9 ವರದಿ ಮಾಡುವ ತಂಡವು ಭಾರತದ ವೈವಿಧ್ಯತೆಯನ್ನು ಪ್ರತಿನಿಧಿಸುತ್ತಿದೆ. ಅವರ ಬಹು-ಭಾಷಾ ಸುದ್ದಿ ವೇದಿಕೆಗಳು ಟಿವಿ 9 ಅನ್ನು ಭಾರತದ ರೋಮಾಂಚಕ ಪ್ರಜಾಪ್ರಭುತ್ವದ ಪ್ರತಿನಿಧಿಯನ್ನಾಗಿ ಮಾಡಿದೆ ಎಂದು ಪ್ರಧಾನಿ ಹೇಳಿದರು.ಗುಜರಾತ್ ನ ರಾಜ್ ಕೋಟ್ ನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 25th, 07:52 pm
ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ನನ್ನ ಸಹೋದ್ಯೋಗಿ ಮನ್ಸುಖ್ ಮಾಂಡವಿಯಾ, ಗುಜರಾತ್ ನ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಮತ್ತು ನನ್ನ ಸಂಸದೀಯ ಸಹೋದ್ಯೋಗಿ ಸಿ.ಆರ್. ಪಾಟೀಲ್, ಇತರ ಗಣ್ಯರು ಮತ್ತು ರಾಜ್ ಕೋಟ್ ನ ನನ್ನ ಸಹೋದರ ಸಹೋದರಿಯರೇ, ನಮಸ್ಕಾರ!ಗುಜರಾತ್ ನ ರಾಜ್ ಕೋಟ್ ನಲ್ಲಿ 48,100 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
February 25th, 04:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ರಾಜ್ ಕೋಟ್ ನಲ್ಲಿ ಇಂದು 48,100 ಕೋಟಿ ರೂ.ಗೂ ಅಧಿಕ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದರಲ್ಲಿ ಪ್ರಮುಖ ವಲಯಗಳಾದ ಆರೋಗ್ಯ, ರಸ್ತೆ, ರೈಲು, ಇಂಧನ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಹಾಗೂ ಪ್ರವಾಸೋದ್ಯಮ ಮತ್ತಿತರ ವಲಯಗಳ ಯೋಜನೆಗಳು ಒಳಗೊಂಡಿವೆ.ಜಮ್ಮುವಿನಲ್ಲಿ ಹಲವು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 20th, 12:00 pm
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜೀ, ಸಂಪುಟದಲ್ಲಿ ನನ್ನ ಸಹೋದ್ಯೋಗಿ ಜಿತೇಂದ್ರ ಸಿಂಗ್ ಜೀ, ಸಂಸತ್ತಿನಲ್ಲಿ ನನ್ನ ಸಹಚರರಾದ ಜುಗಲ್ ಕಿಶೋರ್ ಜೀ ಮತ್ತು ಗುಲಾಮ್ ಅಲಿ ಜೀ ಮತ್ತು ಜಮ್ಮು ಮತ್ತು ಕಾಶ್ಮೀರದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ, ಜೈ ಹಿಂದ್! ಡೋಗ್ರಾಗಳು ತುಂಬಾ ಸಿಹಿ ಎಂದು ಎಲ್ಲರೂ ಹೇಳುತ್ತಾರೆ ಮತ್ತು ಅವರ ಭಾಷೆಯೂ ಸಹ. ಡೋಗ್ರಿ ಕವಯಿತ್ರಿ ಪದ್ಮಾ ಸಚ್ದೇವ್ ಹೇಳುತ್ತಾರೆ - ಡೋಗ್ರಾಗಳ ಭಾಷೆ ಸಿಹಿಯಾಗಿದೆ, ಮತ್ತು ಡೋಗ್ರಾಗಳು ಸಕ್ಕರೆಯಷ್ಟೇ ಸಿಹಿಯಾಗಿರುತ್ತಾರೆ.ಜಮ್ಮು ಮತ್ತು ಕಾಶ್ಮೀರದಲ್ಲಿ 32,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿಯವರು ಉದ್ಘಾಟನೆ, ರಾಷ್ಟ್ರ ಸಮರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿದರು
February 20th, 11:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮುವಿನಲ್ಲಿ 32,000 ಕೋಟಿ ರೂಪಾಯಿಗೂ ಹೆಚ್ಚಿನ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಯೋಜನೆಗಳು ಆರೋಗ್ಯ, ಶಿಕ್ಷಣ, ರೈಲು, ರಸ್ತೆ, ವಾಯುಯಾನ, ಪೆಟ್ರೋಲಿಯಂ ಮತ್ತು ನಾಗರಿಕ ಮೂಲಸೌಕರ್ಯ ಸೇರಿದಂತೆ ಹಲವಾರು ಕ್ಷೇತ್ರಗಳಿಗೆ ಸಂಬಂಧಿಸಿವೆ. ಜಮ್ಮು ಮತ್ತು ಕಾಶ್ಮೀರದ ಸುಮಾರು 1500 ಹೊಸ ಸರ್ಕಾರಿ ಉದ್ಯೋಗಗಳಿಗೆ ಪ್ರಧಾನಿ ನೇಮಕಾತಿ ಆದೇಶಗಳನ್ನು ವಿತರಿಸಿದರು. ‘ವಿಕಸಿತ ಭಾರತ ವಿಕಸಿತ ಜಮ್ಮು’ಕಾರ್ಯಕ್ರಮದ ಅಂಗವಾಗಿ ಅವರು ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.ಫೆಬ್ರವರಿ 20 ರಂದು ಜಮ್ಮುವಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
February 19th, 08:55 am
ಬೆಳಗ್ಗೆ 11:30ರ ಸುಮಾರಿಗೆ ಜಮ್ಮುವಿನ ಮೌಲಾನಾ ಆಜಾದ್ ಸ್ಟೇಡಿಯಂನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು 32,000 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮಾಡಲಿದ್ದಾರೆ, ಹಾಗೂ ದೇಶಕ್ಕೆ ಸಮರ್ಪಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಆರೋಗ್ಯ, ಶಿಕ್ಷಣ, ರೈಲು, ರಸ್ತೆ, ವಿಮಾನಯಾನ, ಪೆಟ್ರೋಲಿಯಂ, ನಾಗರಿಕ ಮೂಲಸೌಕರ್ಯ ಸೇರಿದಂತೆ ಹಲವಾರು ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳು ಇವುಗಳಲ್ಲಿ ಒಳಗೊಂಡಿವೆ. ಕಾರ್ಯಕ್ರಮದಲ್ಲಿ ಜಮ್ಮು ಮತ್ತು ಕಾಶ್ಮೀರದ ಸುಮಾರು 1500 ಹೊಸ ಸರ್ಕಾರಿ ನೇಮಕಾತಿಗಳಿಗೆ ಪ್ರಧಾನಮಂತ್ರಿಯವರು ನೇಮಕಾತಿ ಆದೇಶಗಳನ್ನು ವಿತರಿಸಲಿದ್ದಾರೆ. 'ವಿಕಸಿತ ಭಾರತ ವಿಕಸಿತ ಜಮ್ಮು' ಕಾರ್ಯಕ್ರಮದ ಭಾಗವಾಗಿ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಯವರು ಸಂವಾದ ನಡೆಸಲಿದ್ದಾರೆ.370ನೇ ವಿಧಿ ರದ್ದತಿ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕ: ಪ್ರಧಾನಿ
December 11th, 12:48 pm
370ನೇ ವಿಧಿಯನ್ನು ರದ್ದುಪಡಿಸುವ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಐತಿಹಾಸಿಕವಾದುದು. 2019ರ ಆಗಸ್ಟ್ 5ರಂದು ಭಾರತದ ಸಂಸತ್ತು ಕೈಗೊಂಡ ನಿರ್ಧಾರವನ್ನು ಈ ತೀರ್ಪು ಸಾಂವಿಧಾನಿಕವಾಗಿ ಎತ್ತಿ ಹಿಡಿಯುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಜಮ್ಮುವಿನ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯ ತನ್ನ ಶ್ರೀಮಂತ ಪರಂಪರೆಯನ್ನು ಆಚರಿಸುತ್ತಿದೆ; ಪ್ರಧಾನಮಂತ್ರಿ
June 08th, 09:08 pm
ಜಮ್ಮುವಿನ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಸ್ಥಾನ “ಏಕ ಭಾರತ ಶ್ರೇಷ್ಠ ಭಾರತ” ಸ್ಫೂರ್ತಿಯನ್ನು ವ್ಯಾಪಕಗೊಳಿಸಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಪಿಎಂಎವೈ ತಾಯಿ ಮತ್ತು ಹೆಣ್ಣುಮಕ್ಕಳ ಜೀವನವನ್ನು ಸುಲಭಗೊಳಿಸುತ್ತಿದೆ: ಪ್ರಧಾನಿ
April 14th, 09:01 am
ಜಮ್ಮು ಪೂಂಚ್ ಸಂಸದ ಶ್ರೀ ಜುಗಲ್ ಕಿಶೋರ್ ಶರ್ಮಾ ಅವರು ಪೂಂಚ್ ನ ಚಂಚಲಾ ದೇವಿ ಅವರ ಜೀವನದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮನೆಯೊಂದು ತಂದ ಭಾರಿ ಬದಲಾವಣೆಯನ್ನು ವಿವರಿಸಿ ಲಗತ್ತಿಸಿದ ಟ್ವೀಟ್ ಥ್ರೆಡ್ ಗೆ ಪ್ರಧಾನಿ ಇಂದು ಪ್ರತಿಕ್ರಿಯೆ ನೀಡಿದ್ದಾರೆ..ಜಮ್ಮು, ಕಾಶ್ಮೀರ, ಲೇಹ್ ಮತ್ತು ಲಡಾಕ್‌ನಲ್ಲಿ ನಡೆದ ಬಿಡಿಸಿ ಚುನಾವಣೆಯಲ್ಲಿ ಜಯಗಳಿಸಿದವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
October 25th, 06:35 pm
ಜಮ್ಮು, ಕಾಶ್ಮೀರ, ಲೇಹ್ ಮತ್ತು ಲಡಾಕ್‌ನಾದ್ಯಂತ ನಡೆದ ಬಿಡಿಸಿ ಚುನಾವಣೆಯಲ್ಲಿ ಜಯಶಾಲಿಗಳಾಗಿರುವ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಜಮ್ಮು, ಕಾಶ್ಮೀರ, ಲೇಹ್ ಮತ್ತು ಲಡಾಕ್‌ನಲ್ಲಿ ಬಿಡಿಸಿ ಚುನಾವಣೆಗಳು ಅತ್ಯಂತ ಶಾಂತಿಯುತವಾಗಿ ನಡೆದಿದ್ದಕ್ಕೆ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.Any attempt by harbingers of terrorism towards harming India’s national security will come at heavy costs: PM
March 28th, 05:04 pm
PM Narendra Modi addressed a large crowd of his supporters at a public meeting organized in Jammu today. Urging his supporters to give an effective response to terrorists and their sympathizers by electing a strong BJP government during the upcoming Lok Sabha elections, PM Modi said,” Sometimes I wonder if the current Congress party is the same that Sardar Vallabhbhai Patel and Netaji Subhas Chandra Bose were once a part of. I say this because the statements given by some Congress, PDP and NC leaders were hailed in Pakistan because of their anti-India content.”PM Modi addresses Public Meeting in Jammu
March 28th, 05:03 pm
PM Narendra Modi addressed a large crowd of his supporters at a public meeting organized in Jammu today. Urging his supporters to give an effective response to terrorists and their sympathizers by electing a strong BJP government during the upcoming Lok Sabha elections, PM Modi said,” Sometimes I wonder if the current Congress party is the same that Sardar Vallabhbhai Patel and Netaji Subhas Chandra Bose were once a part of. I say this because the statements given by some Congress, PDP and NC leaders were hailed in Pakistan because of their anti-India content.”Social Media Corner 20th May 2018
May 20th, 08:13 pm
Your daily dose of governance updates from Social Media. Your tweets on governance get featured here daily. Keep reading and sharing!Our approach is “Isolation to Integration”: PM Modi
May 19th, 08:01 pm
PM Narendra Modi today laid foundation stone and inaugurated multiple development projects in Jammu. Speaking at the event, PM Modi said that the Government was working to ensure development of regions which remained isolated for long time. Stating infrastructure development to be the priority, PM Modi said that the Government’s focus was on Highway, Railways, Waterways, iWays and Ropeways in the region.PM Modi lays foundation stone and inaugurates multiple development projects in Jammu
May 19th, 08:00 pm
PM Narendra Modi today laid foundation stone and inaugurated multiple development projects in Jammu. Speaking at the event, PM Modi said that the Government was working to ensure development of regions which remained isolated for long time. Stating infrastructure development to be the priority, PM Modi said that the Government’s focus was on Highway, Railways, Waterways, iWays and Ropeways in the region.No one can ignore sufferings of the Kashmiri Pandits, we remain committed to justice: Shri Modi
December 02nd, 12:34 pm
No one can ignore sufferings of the Kashmiri Pandits, we remain committed to justice: Shri ModiTime to move beyond mentality of beggar state to create a better state: Narendra Modi in J&K
December 01st, 09:05 pm
Time to move beyond mentality of beggar state to create a better state: Narendra Modi in J&KFull Text of Shri Modi's speech at Lalkaar Rally, Jammu
December 01st, 02:07 pm
Full Text of Shri Modi's speech at Lalkaar Rally, JammuRising, Resonating and Rooting for Narendra Modi's pitch "Not a Separate State , but a SUPER State" in Jammu!
December 01st, 10:58 am
Rising, Resonating and Rooting for Narendra Modi's pitch Not a Separate State , but a SUPER State in Jammu!