The Congress has now turned into ‘MMC’ - the Muslim League Maowadi Congress: PM Modi at Surat Airport
November 15th, 06:00 pm
Addressing a large gathering at Surat Airport following the NDA’s landslide victory in the Bihar Assembly Elections, Prime Minister Narendra Modi said, “Bihar has achieved a historic victory and if we were to leave Surat without meeting the people of Bihar, our journey would feel incomplete. My Bihari brothers and sisters living in Gujarat, especially in Surat, have the right to this moment and it is my natural responsibility to be part of this celebration with you.”PM Modi greets and addresses a gathering at Surat Airport
November 15th, 05:49 pm
Addressing a large gathering at Surat Airport following the NDA’s landslide victory in the Bihar Assembly Elections, Prime Minister Narendra Modi said, “Bihar has achieved a historic victory and if we were to leave Surat without meeting the people of Bihar, our journey would feel incomplete. My Bihari brothers and sisters living in Gujarat, especially in Surat, have the right to this moment and it is my natural responsibility to be part of this celebration with you.”ಗುಜರಾತ್‌ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
November 15th, 03:15 pm
ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್‌ಭಾಯಿ ಪಟೇಲ್ ಮತ್ತು ಜಯರಾಮ್‌ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್‌ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
November 15th, 03:00 pm
ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ನವೆಂಬರ್ 15ರಂದು ಗುಜರಾತ್ ನ ನರ್ಮದಾ ಜಿಲ್ಲೆಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
November 14th, 11:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 15ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12:45ರ ಸುಮಾರಿಗೆ ಅವರು ನರ್ಮದಾ ಜಿಲ್ಲೆಯ ದೇವಮೊಗ್ರಾ ದೇವಾಲಯದಲ್ಲಿ ಪೂಜೆ ಮತ್ತು ದರ್ಶನ ನೆರವೇರಿಸಲಿದ್ದಾರೆ. ನಂತರ, ಮಧ್ಯಾಹ್ನ 2:45ರ ಸುಮಾರಿಗೆ, ಪ್ರಧಾನಮಂತ್ರಿ ಅವರು ನರ್ಮದಾ ಜಿಲ್ಲೆಯ ದೇಡಿಯಾಪಾಡಾಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವದ ಆಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು 9,700 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.Congress and RJD only do politics of insult and abuse: PM Modi in Bhabua, Bihar
November 07th, 07:49 pm
In his massive public rally at Bhabua, PM Modi warned everyone about the RJD’s dangerous plan and listed reasons for voters to reject them. He said these Jungle Raj appeasers have gone a step further, becoming a security cover for infiltrators. He reminded people how the Congress’s ‘royal family’ called Chhath Puja a drama and even mocked the Mahakumbh, adding that the NDA is heading towards its biggest victory yet.PM Modi campaigns in Bihar’s Aurangabad and Bhabua
November 07th, 01:45 pm
Continuing his high-voltage election campaign, PM Modi today addressed two massive public meetings in Aurangabad and Bhabua. He said that Bihar has created history in the very first phase of voting. The PM noted that yesterday’s polling recorded the highest turnout ever in the state, with nearly 65% voter participation. He remarked that this clearly shows that the people of Bihar have themselves taken the lead in ensuring the return of the NDA government.'ವಂದೇ ಮಾತರಂ' ನ ಚೈತನ್ಯವು ಭಾರತದ ಅಮರ ಪ್ರಜ್ಞೆಗೆ ಸಂಬಂಧಿಸಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
October 26th, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಅಕ್ಟೋಬರ್ 31 ರಂದು ನಡೆದ ಸರ್ದಾರ್ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯಂದು ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಸಿದರು. ಛಠ್ ಪೂಜಾ ಉತ್ಸವ, ಪರಿಸರ ಸಂರಕ್ಷಣೆ, ಭಾರತೀಯ ನಾಯಿ ತಳಿಗಳು, ಭಾರತೀಯ ಕಾಫಿ, ಬುಡಕಟ್ಟು ಸಮುದಾಯದ ನಾಯಕರು ಮತ್ತು ಸಂಸ್ಕೃತ ಭಾಷೆಯ ಪ್ರಾಮುಖ್ಯತೆಯಂತಹ ಆಸಕ್ತಿದಾಯಕ ವಿಷಯಗಳನ್ನು ಅವರು ಸ್ಪರ್ಶಿಸಿದರು. 'ವಂದೇ ಮಾತರಂ' ಹಾಡಿನ 150 ನೇ ವರ್ಷದ ಬಗ್ಗೆ ಪ್ರಧಾನಿಯವರು ವಿಶೇಷವಾಗಿ ಉಲ್ಲೇಖಿಸಿದರು.ಗುಜರಾತ್‌ನ ಭುಜ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 26th, 05:00 pm
ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಮನೋಹರ್ ಲಾಲ್ ಜಿ, ಸಂಪುಟದ ಎಲ್ಲಾ ಇತರೆ ಸದಸ್ಯರೆ, ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ, ಇತರೆ ಎಲ್ಲಾ ಗೌರವಾನ್ವಿತ ಗಣ್ಯರೆ ಮತ್ತು ಕಛ್‌ನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಗುಜರಾತ್‌ನ ಭುಜ್‌ನಲ್ಲಿ 53,400 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 26th, 04:45 pm
ಗುಜರಾತ್‌ನ ಭುಜ್‌ನಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 53,400 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ, ದೇಶಕ್ಕೆ ಸಮರ್ಪಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಚ್ ಜನರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು, ಕ್ರಾಂತಿಕಾರಿಗಳು ಮತ್ತು ಹುತಾತ್ಮರಿಗೆ, ವಿಶೇಷವಾಗಿ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಶ್ಯಾಮ್‌ಜಿ ಕೃಷ್ಣ ವರ್ಮಾ ಅವರಿಗೆ ಗೌರವ ನಮನ ಸಲ್ಲಿಸಿದರು. ಕಚ್‌ನ ಪುತ್ರರು ಮತ್ತು ಪುತ್ರಿಯರಿಗೆ ಪ್ರಧಾನಿ ತಮ್ಮ ನಮನಗಳನ್ನು ಸಲ್ಲಿಸಿ, ಅವರ ಕೊಡುಗೆಗಳನ್ನು ಶ್ಲಾಘಿಸಿದರು.ಅಸ್ಸಾಂನ ಗುವಾಹಟಿಯಲ್ಲಿ ನಡೆದ ಜುಮೊಯಿರ್ ಬಿನಂದಿನಿ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಷಣ
February 24th, 06:40 pm
ಅಸ್ಸಾಂ ರಾಜ್ಯಪಾಲ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜೀ, ಕ್ರಿಯಾತ್ಮಕ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜೀ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಡಾ. ಎಸ್. ಜೈಶಂಕರ್ ಮತ್ತು ಸರ್ಬಾನಂದ ಸೋನೊವಾಲ್, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಜೀ, ಇತರ ಸಚಿವರು, ಸಂಸತ್ ಸದಸ್ಯರು, ವಿಧಾನಸಭೆಯ ಸದಸ್ಯರು, ಎಲ್ಲಾ ಕಲಾವಿದ ಸ್ನೇಹಿತರು ಮತ್ತು ಅಸ್ಸಾಂನ ನನ್ನ ಸಹೋದರಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಸ್ಸಾಂನ ಗುವಾಹಟಿಯಲ್ಲಿ ನಡೆದ ಜುಮೋಯಿರ್ ಬಿನಂದಿನಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು
February 24th, 06:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ನಡೆದ ಮೆಗಾ ಜುಮೋಯಿರ್ ಕಾರ್ಯಕ್ರಮವಾದ ಜುಮೋಯಿರ್ ಬಿನಂದಿನಿ 2025 ರಲ್ಲಿ ಭಾಗವಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಚೈತನ್ಯ, ಉತ್ಸಾಹ ಮತ್ತು ಉಲ್ಲಾಸದಿಂದ ತುಂಬಿದ ವಾತಾವರಣವಿತ್ತು ಎಂದು ಹೇಳಿದರು. ಝುಮೋಯಿರ್ ನ ಎಲ್ಲಾ ಕಲಾವಿದರು ಮಾಡಿದ ಅದ್ಭುತವಾದ ಸಿದ್ಧತೆಗಳು ಚಹಾ ತೋಟಗಳ ಪರಿಮಳ ಮತ್ತು ಸೌಂದರ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಹೇಳಿದರು. ಜನರು ಝುಮರ್ ಮತ್ತು ಚಹಾ ತೋಟ ಸಂಸ್ಕೃತಿಯೊಂದಿಗೆ ವಿಶೇಷ ಬಾಂಧವ್ಯ ಹೊಂದಿರುವಂತೆಯೇ, ತಾವೂ ಕೂಡ ಇದೇ ರೀತಿಯ ಸಂಪರ್ಕವನ್ನು ಹೊಂದಿರುವುದಾಗಿ ಅವರು ಹೇಳಿದರು. ಇಂದು ಜುಮೋಯಿರ್ ನೃತ್ಯವನ್ನು ಪ್ರದರ್ಶಿಸುವ ಇಷ್ಟು ದೊಡ್ಡ ಸಂಖ್ಯೆಯ ಕಲಾವಿದರು ದಾಖಲೆಯನ್ನು ಸ್ಥಾಪಿಸುತ್ತಾರೆ ಎಂದು ಅವರು ಹೇಳಿದರು. 2023 ರಲ್ಲಿ 11,000 ಕಲಾವಿದರು ಬಿಹು ನೃತ್ಯ ಪ್ರದರ್ಶಿಸಿದ ದಾಖಲೆಯನ್ನು ಮಾಡಿದ ಸಂದರ್ಭದಲ್ಲಿ ತಮ್ಮ ಅಸ್ಸಾಂ ಭೇಟಿಯನ್ನು ನೆನಪಿಸಿಕೊಂಡ ಪ್ರಧಾನಮಂತ್ರಿಯವರು, ಅದು ತಮಗೆ ಮರೆಯಲಾಗದ ನೆನಪು ಎಂದು ಹೇಳಿದರು ಮತ್ತು ಇದೇ ರೀತಿಯ ರೋಮಾಂಚಕಾರಿ ಪ್ರದರ್ಶನವನ್ನು ನಿರೀಕ್ಷಿಸುತ್ತಿರುವುದಾಗಿ ಹೇಳಿದರು. ಅದ್ಭುತ ಸಾಂಸ್ಕೃತಿಕ ಪ್ರದರ್ಶನವನ್ನು ಆಯೋಜಿಸಿದ್ದಕ್ಕಾಗಿ ಅವರು ಅಸ್ಸಾಂ ಸರ್ಕಾರ ಮತ್ತು ಅದರ ಮುಖ್ಯಮಂತ್ರಿಯನ್ನು ಅಭಿನಂದಿಸಿದರು. ಚಹಾ ಸಮುದಾಯ ಮತ್ತು ಬುಡಕಟ್ಟು ಜನರು ಆಚರಣೆಯಲ್ಲಿ ಭಾಗವಹಿಸುತ್ತಿರುವ ಇಂದು ಅಸ್ಸಾಂಗೆ ಹೆಮ್ಮೆಯ ದಿನವಾಗಿದೆ ಎಂದು ಅವರು ಹೇಳಿದರು. ಈ ವಿಶೇಷ ದಿನದಂದು ಎಲ್ಲರಿಗೂ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು.Odisha is experiencing unprecedented development: PM Modi in Bhubaneswar
November 29th, 04:31 pm
Prime Minister Narendra Modi addressed a large gathering in Bhubaneswar, Odisha, emphasizing the party's growing success in the state and reaffirming the BJP's commitment to development, public welfare, and strengthening the social fabric of the state.PM Modi's Commitment to Making Odisha a Global Hub of Growth and Opportunity
November 29th, 04:30 pm
Prime Minister Narendra Modi addressed a large gathering in Bhubaneswar, Odisha, emphasizing the party's growing success in the state and reaffirming the BJP's commitment to development, public welfare, and strengthening the social fabric of the state.The entire North East is the Ashtalakshmi of India: PM at Bodoland Mohotsov
November 15th, 06:32 pm
Prime Minister Shri Narendra Modi today inaugurated the 1st Bodoland Mohotsav, a two day mega event on language, literature, and culture to sustain peace and build a Vibrant Bodo Society. Addressing the gathering, Shri Modi greeted the citizens of India on the auspicious occasion of Kartik Purnima and Dev Deepavali. He greeted all the Sikh brothers and sisters from across the globe on the 555th Prakash Parva of Sri Gurunanak Dev ji being celebrated today. He also added that the citizens of India were celebrating the Janjatiya Gaurav Divas, marking the 150th birth anniversary of Bhagwan Birsa Munda. He was pleased to inaugurate the 1st Bodoland Mohotsav and congratulated the Bodo people from across the country who had come to celebrate a new future of prosperity, culture and peace.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಮೊದಲ ಬೋಡೋಲ್ಯಾಂಡ್ ಮೊಹೋತ್ಸವವನ್ನು ಉದ್ಘಾಟಿಸಿದರು
November 15th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೊತ್ತಮೊದಲ ಬೋಡೋಲ್ಯಾಂಡ್ ಮೊಹೋತ್ಸವವನ್ನು ಉದ್ಘಾಟಿಸಿದರು. ಶಾಂತಿಯನ್ನು ಉಳಿಸಿಕೊಳ್ಳಲು ಮತ್ತು ವೈವಿದ್ಯಮಯ ಬೋಡೋ ಸಮಾಜವನ್ನು ಉತ್ತಮ ರೀತಿಯಲ್ಲಿ ನಿರ್ಮಿಸಲು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಎರಡು ದಿನಗಳ ಬೃಹತ್ ಕಾರ್ಯಕ್ರಮ - ಬೋಡೋಲ್ಯಾಂಡ್ ಮೊಹೋತ್ಸವವನ್ನು ಆಯೋಜಿಸಲಾಗಿದೆ.ಜಂಜಾಟೀಯ ಗೌರವ ದಿವಸ ಮಾತೃಭೂಮಿಯ ಗೌರವ ಮತ್ತು ಸ್ವಾಭಿಮಾನವನ್ನು ರಕ್ಷಿಸಲು ನಮ್ಮ ಬುಡಕಟ್ಟು ಸಮುದಾಯಗಳ ಸಾಟಿಯಿಲ್ಲದ ಶೌರ್ಯ ಮತ್ತು ತ್ಯಾಗದ ಸಂಕೇತವಾಗಿದೆ: ಪ್ರಧಾನಮಂತ್ರಿ
November 15th, 01:50 pm
ಜಂಜಾಟೀಯ ಗೌರವ ದಿವಸದ ಸಂದರ್ಭದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣವನ್ನು ಆಲಿಸುವಂತೆ ನಾಗರಿಕರಿಗೆ ಕರೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಜಂಜಾಟೀಯ ಗೌರವ ದಿವಸವು ಮಾತೃಭೂಮಿಯ ಗೌರವ ಮತ್ತು ಸ್ವಾಭಿಮಾನವನ್ನು ರಕ್ಷಿಸಲು ನಮ್ಮ ಬುಡಕಟ್ಟು ಸಮುದಾಯಗಳ ಸಾಟಿಯಿಲ್ಲದ ಶೌರ್ಯ ಮತ್ತು ತ್ಯಾಗದ ಸಂಕೇತವಾಗಿದೆ ಎಂದು ಹೇಳಿದರು.ಬಿಹಾರದ ಜಮುಯಿಯಲ್ಲಿ ಆಯೋಜಿತವಾಗಿದ್ದ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 15th, 11:20 am
ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜುಯಲ್ ಓರಾಮ್ ಜಿ, ಜಿತನ್ ರಾಮ್ ಮಾಂಝಿ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ಮತ್ತು ಯು ಕೆ ದುರ್ಗಾದಾಸ್ ಜಿ ಮತ್ತು ಇಂದು ನಮ್ಮೆಲ್ಲರ ನಡುವೆ ಬಿರ್ಸಾ ಮುಂಡಾ ಜಿ ಅವರ ವಂಶಸ್ಥರು ಇದ್ದಾರೆ ಎಂಬುದು ನಮ್ಮೆಲ್ಲರ ಸೌಭಾಗ್ಯ. ಇಂದು ಅವರ ಮನೆಯಲ್ಲಿ ಪ್ರಮುಖ ಧಾರ್ಮಿಕ ಆಚರಣೆ ಇದ್ದರೂ. ಅವರ ಕುಟುಂಬ ಧಾರ್ಮಿಕ ವಿಧಿಗಳಲ್ಲಿ ನಿರತರಾಗಿದ್ದರೂ, ಬುಧ್ರಾಮ್ ಮುಂಡಾ ಜಿ ಅವರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ, ಸಿಧು ಕನ್ಹು ಅವರ ವಂಶಸ್ಥರಾದ ಮಂಡಲ್ ಮುರ್ಮು ಜಿ ಅವರು ನಮ್ಮೊಂದಿಗೆ ಇರುವುದು ನಮಗೆ ಸಮಾನ ಗೌರವವಾಗಿದೆ. ಇಂದು ಭಾರತೀಯ ಜನತಾ ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಿದ್ದರೆ, ಒಂದು ಕಾಲದಲ್ಲಿ ಲೋಕಸಭೆಯ ಉಪಸ್ಪೀಕರ್ ಆಗಿ ಸೇವೆ ಸಲ್ಲಿಸಿದ ನಮ್ಮ ಕರಿಯ ಮುಂಡಾಜಿ ಅವರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಎಂದು ಹೇಳಲು ನನಗೆ ಸಂತೋಷದ ವಿಷಯವಾಗಿದೆ. ಇದು ಇನ್ನೂ ನಮಗೆ ಮಾರ್ಗದರ್ಶನ ನೀಡುತ್ತಿದೆ. ಜುಯಲ್ ಓರಾಮ್ ಜಿ ಉಲ್ಲೇಖಿಸಿದಂತೆ, ಅವರು ನನಗೆ ತಂದೆಯಂತಿದ್ದಾರೆ. ಕರಿಯಾ ಮುಂಡಾ ಜಿ ಅವರು ಜಾರ್ಖಂಡ್‌ನಿಂದ ಇಲ್ಲಿಗೆ ವಿಶೇಷವಾಗಿ ಪ್ರಯಾಣಿಸಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ವಿಜಯ್ ಕುಮಾರ್ ಸಿನ್ಹಾ ಜಿ, ಸಾಮ್ರಾಟ್ ಚೌಧರಿ ಜಿ, ಬಿಹಾರ ಸರ್ಕಾರದ ಸಚಿವರು, ಸಂಸದರು, ವಿಧಾನಸಭಾ ಸದಸ್ಯರು, ಇತರೆ ಸಾರ್ವಜನಿಕ ಪ್ರತಿನಿಧಿಗಳು, ದೇಶದ ಮೂಲೆ ಮೂಲೆಗಳಿಂದ ಬಂದಿರುವ ಗಣ್ಯ ಅತಿಥಿಗಳು ಮತ್ತು ಜಮುಯಿಯ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.ಜನಜಾತಿಯ ಗೌರವ್ ದಿವಸ್ ಸಂದರ್ಭದಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ
November 15th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಜಮುಯಿಯಲ್ಲಿಂದು ಜನಜಾತಿಯ ಗೌರವ್ ದಿವಸ್ ಅಂಗವಾಗಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ಸುಮಾರು 6,640 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.ಜನಜಾತೀಯ ಗೌರವ ದಿವಸ ಎಂದು ಸ್ಮರಿಸಲಾಗುವ ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ಜಯಂತಿಯಾದ ಇಂದು ಪ್ರಧಾನಮಂತ್ರಿಯವರಿಂದ ಅವರಿಗೆ ಗೌರವ ನಮನ
November 15th, 08:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಭಗವಾನ್ ಬಿರ್ಸಾ ಮುಂಡಾ ಜೀ ಅವರು ತಾಯ್ನಾಡಿನ ಹೆಮ್ಮೆ ಮತ್ತು ಘನತೆಯನ್ನು ರಕ್ಷಿಸಲು ಎಲ್ಲವನ್ನೂ ತ್ಯಾಗ ಮಾಡಿದರು ಎಂದು ಅವರು ಹೇಳಿದ್ದಾರೆ.