ಜನ್ಮಾಷ್ಟಮಿ ಅಂಗವಾಗಿ ಸರ್ವರಿಗೂ ಪ್ರಧಾನ ಮಂತ್ರಿ ಶುಭಾಶಯ
August 26th, 08:16 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಸರ್ವರಿಗೂ ಶುಭಾಶಯ ಕೋರಿದ್ದಾರೆ.ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಳಿಂದ ದೇಶದ ಯುವಕರು ಪ್ರಯೋಜನ ಪಡೆದಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
August 25th, 11:30 am
ನನ್ನ ಪ್ರಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ, 'ಮನದ ಮಾತಿಗೆ' ನನ್ನ ಕುಟುಂಬದ ಎಲ್ಲಾ ಸದಸ್ಯರಿಗೆ ಸ್ವಾಗತ. ಇಂದು ಮತ್ತೊಮ್ಮೆ ನಾವು ದೇಶದ ಸಾಧನೆಗಳು ಮತ್ತು ದೇಶದ ಜನತೆಯ ಸಾಮೂಹಿಕ ಪ್ರಯತ್ನಗಳ ಬಗ್ಗೆ ಮಾತನಾಡಲಿದ್ದೇವೆ. 21 ನೇ ಶತಮಾನದ ಭಾರತದಲ್ಲಿ ವಿಕಸಿತ ಭಾರತದ ಅಡಿಪಾಯವನ್ನು ಬಲಪಡಿಸುವ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಉದಾಹರಣೆಗೆ, ಇದೇ ಆಗಸ್ಟ್ 23 ರಂದು, ನಾವೆಲ್ಲರೂ ಪ್ರಥಮ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿದೆವು. ನೀವೆಲ್ಲರೂ ಈ ದಿನವನ್ನು ಆಚರಿಸಿರಬಹುದು ಎಂದು ನಾನು ಭಾವಿಸುತ್ತೇನೆ, ಮತ್ತೊಮ್ಮೆ ಚಂದ್ರಯಾನ-3 ರ ಯಶಸ್ಸನ್ನು ಆಚರಿಸಿರಬಹುದು. ಕಳೆದ ವರ್ಷ, ಇದೇ ದಿನದಂದು, ಚಂದ್ರಯಾನ-3 ಚಂದ್ರನ ದಕ್ಷಿಣ ಭಾಗದಲ್ಲಿರುವ ಶಿವ-ಶಕ್ತಿ ಪಾಯಿಂಟ್‌ನಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿತ್ತು. ಭಾರತ ಈ ಅಮೋಘ ಸಾಧನೆ ಮಾಡಿದ ವಿಶ್ವದ ಮೊದಲ ದೇಶವಾಯಿತು.ಜನ್ಮಾಷ್ಟಮಿಗೆ ಪ್ರಧಾನ ಮಂತ್ರಿ ಶುಭಾಶಯ
September 07th, 08:52 am
ಧರ್ಮನಿಷ್ಠೆ ಮತ್ತು ಭಕ್ತಿಯ ಈ ಪವಿತ್ರ ಸಂದರ್ಭವು ಜನರ ಜೀವನದಲ್ಲಿ ಹೊಸ ಸಂತೋಷ ಮತ್ತು ಶಕ್ತಿಯನ್ನು ತರಲಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ಗೋವಾದ ಪಣಜಿಯಲ್ಲಿ ಜರುಗಿದ ಹರ್ ಘರ್ ಜಲ ಉತ್ಸವದಲ್ಲಿ ಪ್ರಧಾನಮಂತ್ರಿಯವರ ವಿಡಿಯೊ ಸಂದೇಶದ ಕನ್ನಡ ಅವತರಣಿಕೆ
August 19th, 04:51 pm
ನಮಸ್ಕಾರ್, ಗೋವಾದ ಮುಖ್ಯಮಂತ್ರಿ ಶ್ರೀ ಪ್ರಮೋದ್ ಸಾವಂತ್ ಜೀ, ಕೇಂದ್ರ ಜಲ ಶಕ್ತಿ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಗೋವಾ ಸರ್ಕಾರದ ಇತರ ಸಚಿವರು, ಗಣ್ಯರು, ಘನತೆವೆತ್ತವರು, ಮಹಿಳೆಯರು ಮತ್ತು ಸಜ್ಜನ ಬಾಂಧವರೇ, ಇಂದು ಅತ್ಯಂತ ಮಹತ್ವದ ಮತ್ತು ಪವಿತ್ರ ದಿನವಾಗಿದೆ. ದೇಶಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ಎಲ್ಲಾ ದೇಶವಾಸಿಗಳಿಗೆ ಮತ್ತು ಪ್ರಪಂಚದಾದ್ಯಂತ ಹರಡಿರುವ ಶ್ರೀ ಕೃಷ್ಣನ ಭಕ್ತರಿಗೆ ಅನೇಕ ಅಭಿನಂದನೆಗಳು. ಜೈ ಶ್ರೀ ಕೃಷ್ಣ!ಜಲ ಜೀವನ್ ಮಿಷನ್ ಅಡಿಯಲ್ಲಿ ಹರ್ ಘರ್ ಜಲ ಉತ್ಸವವನ್ನು ಉದ್ದೇಶಿಸಿ ವಿಡಿಯೊ ಸಮಾವೇಶ ಮೂಲಕ ಪ್ರಧಾನಮಂತ್ರಿ ಅವರು ಭಾಷಣ ಮಾಡಿದರು
August 19th, 12:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಲ ಜೀವನ್ ಮಿಷನ್ ಅಡಿಯಲ್ಲಿ ಹರ್ ಘರ್ ಜಲ ಉತ್ಸವವನ್ನು ಉದ್ದೇಶಿಸಿ ವಿಡಿಯೊ ಸಮಾವೇಶ ಮೂಲಕ ಮಾತನಾಡಿದರು. ಪಣಜಿ ಗೋವಾದಲ್ಲಿ ಹರ್ ಘರ್ ಜಲ ಉತ್ಸವ ನಡೆದಿದೆ. ಈ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಶ್ರೀ ಪ್ರಮೋದ್ ಸಾವಂತ್, ಕೇಂದ್ರ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಪ್ರಧಾನಮಂತ್ರಿಯವರು ಶ್ರೀ ಕೃಷ್ಣ ಭಕ್ತರಿಗೆ ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಶುಭಾಶಯ ಕೋರಿದರು.ಜನತೆಗೆ ಜನ್ಮಾಷ್ಟಮಿಯ ಶುಭ ಕೋರಿದ ಪ್ರಧಾನಮಂತ್ರಿ
August 19th, 10:02 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.ಜನ್ಮಾಷ್ಟಮಿ ಶುಭಾಶಯ ಕೋರಿದ ಲತಾ ಮಂಗೇಶ್ಕರ್ ಅವರಿಗೆ ಪ್ರಧಾನಿಯಿಂದ ಧನ್ಯವಾದ
August 30th, 09:53 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಗೆ ಜನ್ಮಾಷ್ಟಮಿ ಶುಭಾಶಯ ಕೋರಿದ ಲತಾ ಮಂಗೇಶ್ಕರ್ ಅವರಿಗೆ ಕೃತಜ್ಞತೆ ಅರ್ಪಿಸಿದ್ದಾರೆ. ಖ್ಯಾತ ಗಾಯಕಿ ಪ್ರಧಾನಿ ಅವರಿಗೆ ಶುಭ ಹಾರೈಸಿದ್ದರು ಜೊತೆಗೆ ಶುಭ ಹಾರೈಕೆ ಟ್ವೀಟ್‌ನಲ್ಲಿ ತಮ್ಮ ಗುಜರಾತಿ ಭಜನೆಯೊಂದನ್ನು ಲಗತ್ತಿಸಿದ್ದರು.ಜನ್ಮಾಷ್ಟಮಿಯಂದು ಜನತೆಗೆ ಪ್ರಧಾನಿ ಶುಭಾಶಯ
August 30th, 11:00 am
ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನರಿಗೆ ಶುಭಾಶಯ ಕೋರಿದ್ದಾರೆ.ಭಾರತದ ಯುವಜನತೆ ಈಗ ಏನಾದರೂ ದೊಡ್ಡಪ್ರಮಾಣದಲ್ಲಿ ಹೊಸ ಪ್ರಯತ್ನವನ್ನು ಮಾಡಲು ಬಯಸುತ್ತಾರೆ: ಪ್ರಧಾನಿ ನರೇಂದ್ರ ಮೋದಿಯವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೇಳಿದರು.
August 29th, 11:30 am
ಮನ್ ಕಿ ಬಾತ್ ಸಮಯದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೇಜರ್ ಧ್ಯಾನಚಂದ್ ಅವರಿಗೆ ಗೌರವ ಸಲ್ಲಿಸಿದರು ಮತ್ತು ವಿಶ್ವ ವೇದಿಕೆಯಲ್ಲಿ ದೇಶವನ್ನು ಹೆಮ್ಮೆಪಡುವಂತೆ ಮಾಡಿದ ನಮ್ಮ ಒಲಿಂಪಿಯನ್ ಗಳ ಬಗ್ಗೆ ಮಾತನಾಡಿದರು. ದೇಶದ ಯುವಕರು ಅಪಾಯಗಳನ್ನು ತೆಗೆದುಕೊಂಡು ಮುಂದೆ ಸಾಗುವ ಸಾಮರ್ಥ್ಯಕ್ಕಾಗಿ ಅವರು ಶ್ಲಾಘಿಸಿದರು. ಪ್ರಧಾನಮಂತ್ರಿಯವರು ನಮ್ಮ ನುರಿತ ಮಾನವಶಕ್ತಿಯ ಪ್ರಯತ್ನಗಳನ್ನು ಎತ್ತಿ ತೋರಿಸಿದರು ಮತ್ತು ಭಗವಾನ್ ವಿಶ್ವಕರ್ಮರಿಗೆ ಗೌರವ ಸಲ್ಲಿಸಿದರು.ಜನ್ಮಾಷ್ಟಮಿ ಅಂಗವಾಗಿ ಜನತೆಗೆ ಪ್ರಧಾನಿ ಶಭಾಶಯ
August 11th, 08:14 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.ಜನ್ಮಾಷ್ಟಮಿಯ ಪ್ರಯುಕ್ತ ಪ್ರಧಾನಿಯವರಿಂದ ಜನತೆಗೆ ಶುಭಾಶಯ
August 24th, 07:50 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಜನ್ಮಾಷ್ಟಮಿಯ ಪ್ರಯುಕ್ತ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.ಶ್ರೀ ಕೃಷ್ಣ ಜನ್ಮಾಷ್ಠಮಿ ಸಂದರ್ಭದಲ್ಲಿ ಜನತೆಗೆ ಪ್ರಧಾನಮಂತ್ರಿ ಶುಭಾಶಯ ಕೋರಿದರು.
September 03rd, 10:38 am
ಶ್ರೀ ಕೃಷ್ಣ ಜನ್ಮಾಷ್ಠಮಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನತೆಗೆಶುಭಾಶಯ ಕೋರಿದರು.ಪ್ರಧಾನಮಂತ್ರಿಯವರ ಸ್ವಾತಂತ್ರ್ಯೋತ್ಸವ ಭಾಷಣ 2017ರ ಮುಖ್ಯಾಂಶಗಳು ಕನ್ನಡದಲ್ಲಿ
August 15th, 01:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು 71ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ದೆಹಲಿಯ ಕೆಂಪುಕೋಟೆಯ ವೇದಿಕೆಯಿಂದ ದೇಶವನ್ನುದ್ದೇಶಿಸಿ ಭಾಷಣ ಮಾಡಿದರು.ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
August 15th, 09:01 am
ಪ್ರಧಾನಿ ನರೇಂದ್ರ ಮೋದಿ ಹೊಸದಿಲ್ಲಿಯ ಕೆಂಪು ಕೋಟೆ ಐತಿಹಾಸಿಕ ತಾಣದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಶ್ರೇಷ್ಠರ ತ್ಯಾಗವನ್ನು ನೆನಪಿಸಿಕೊಂಡರು. ಕ್ವಿಟ್ ಇಂಡಿಯಾ 75 ನೇ ವಾರ್ಷಿಕೋತ್ಸವವನ್ನು ಚಂಪಾರಣ್ ಸತ್ಯಾಗ್ರಹದ 100 ನೇ ವಾರ್ಷಿಕೋತ್ಸವ, ಗಣೇಶ್ ಉತ್ಸವದ 125 ನೇ ವಾರ್ಷಿಕೋತ್ಸವದ ಸಮಯದಲ್ಲಿ ಪ್ರತೀ ವ್ಯಕ್ತಿಯು 'ನ್ಯೂ ಇಂಡಿಯಾ' ರಚಿಸುವ ನಿರ್ಣಯದಿಂದ ದೇಶವನ್ನು ಮುಂದೆ ಕೊಂಡೊಯ್ಯಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.71 ನೇ ಸ್ವಾತಂತ್ರ್ಯ ದಿನದಂದು ರಾಷ್ತ್ರವನ್ನು ಉದ್ದೇಶಿಸಿ ಕೆಂಪು ಕೋಟೆಯಲ್ಲಿ ಪ್ರಧಾನಿ ಭಾಷಣ
August 15th, 09:00 am
ಪ್ರಧಾನಿ ನರೇಂದ್ರ ಮೋದಿ ಹೊಸದಿಲ್ಲಿಯ ಕೆಂಪು ಕೋಟೆ ಐತಿಹಾಸಿಕ ತಾಣದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಶ್ರೇಷ್ಠರ ತ್ಯಾಗವನ್ನು ನೆನಪಿಸಿಕೊಂಡರು. ಕ್ವಿಟ್ ಇಂಡಿಯಾ 75 ನೇ ವಾರ್ಷಿಕೋತ್ಸವವನ್ನು ಚಂಪಾರಣ್ ಸತ್ಯಾಗ್ರಹದ 100 ನೇ ವಾರ್ಷಿಕೋತ್ಸವ, ಗಣೇಶ್ ಉತ್ಸವದ 125 ನೇ ವಾರ್ಷಿಕೋತ್ಸವದ ಸಮಯದಲ್ಲಿ ಪ್ರತೀ ವ್ಯಕ್ತಿಯು 'ನ್ಯೂ ಇಂಡಿಯಾ' ರಚಿಸುವ ನಿರ್ಣಯದಿಂದ ದೇಶವನ್ನು ಮುಂದೆ ಕೊಂಡೊಯ್ಯಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ಜನ್ಮಾಷ್ಟಮಿ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ನೀಡಿದ ಪ್ರಧಾನಿ
August 15th, 06:56 am
ಪ್ರಧಾನಿ, ಶ್ರೀ ನರೇಂದ್ರ ಮೋದಿ ಜನ್ಮಾಷ್ಟಮಿ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ನೀಡಿದರು .Social Media Corner 25th August
August 25th, 07:34 pm
Your daily does of governance updates from Social Media. Your tweets on governance get featured here daily. Keep reading and sharing!PM greets people on the occasion of Janmashtami
August 25th, 08:50 am
PM Narendra Modi greeted people across the nation on Janmashtami. The PM tweeted, जय श्री कृष्ण! आप सभी को जन्माष्टमी की शुभकामनाएं। Janmashtami greetings to all.PM greets the people on the occasion of Krishna Janmashtami
September 05th, 10:40 am
PM greets the people on Janmashtami
August 17th, 01:19 pm
PM greets the people on Janmashtami