ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಕಂಚಿನ ಪದಕ ಗೆದ್ದ ಸುಂದರ್ ಸಿಂಗ್ ಗುರ್ಜರ್ ಅವರನ್ನು ಅಭಿನಂದಿಸಿದ್ದಾರೆ
September 04th, 10:25 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರಲ್ಲಿ ಪುರುಷರ ಜಾವೆಲಿನ್ ಥ್ರೋ ಎಫ್46ರಲ್ಲಿ ಕಂಚಿನ ಪದಕ ಗೆದ್ದ ಸುಂದರ್ ಸಿಂಗ್ ಗುರ್ಜರ್ ಅವರನ್ನು ಅಭಿನಂದಿಸಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೆಳ್ಳಿ ಪದಕ ಗೆದ್ದ ಅಜೀತ್ ಸಿಂಗ್ ಅವರನ್ನು ಅಭಿನಂದಿಸಿದ್ದಾರೆ
September 04th, 10:22 am
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಬೆಳ್ಳಿ ಪದಕ ಗೆದ್ದಿರುವ ಅಜೀತ್ ಸಿಂಗ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಪುರುಷರ ಜಾವೆಲಿನ್ ಥ್ರೋ ಎಫ್ 46 ಸ್ಪರ್ಧೆಯಲ್ಲಿ ಅಜೀತ್ ಸಿಂಗ್ ಬೆಳ್ಳಿ ಪದಕ ಗೆದ್ದಿದ್ದಾರೆ.ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನ ಜಾವೆಲಿನ್ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತ ಸುಮಿತ್ ಅಂತಿಲ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಅಭಿನಂದನೆ
September 03rd, 12:01 am
ಪ್ರಸ್ತುತ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪುರುಷರ ಜಾವೆಲಿನ್ ಎಫ್ 64 ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿದ ಕ್ರೀಡಾಪಟು ಸುಮಿತ್ ಅಂತಿಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.