PM congratulates Tek Chand Mahlawat for winning bronze in javeline throw at Asian Para Games
October 28th, 08:32 pm
The Prime Minister, Shri Narendra Modi, congratulated Tek Chand Mahlawat for winning a bronze medal in the men's javeline throw-F55 at the Hangzhou Asian Para Games today.ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಪುರುಷರ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದ ಶ್ರೀ ನೀರಜ್ ಯಾದವ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
October 28th, 11:26 am
ಹ್ಯಾಂಗ್ ಝೌ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪುರುಷರ ಜಾವೆಲಿನ್ ಥ್ರೋ-ಎಫ್ 55 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಶ್ರೀ ನೀರಜ್ ಯಾದವ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು.PM celebrates Gold Medal by Haney in Men's Javelin Throw-F37 event in Asian Para Games 2022
October 25th, 04:42 pm
The Prime Minister, Shri Narendra Modi has congratulated Haney on winning the Gold medal in Men's Javelin Throw-F37 event at Asian Para Games 2022 in Hangzhou, China.ಏಷ್ಯನ್ ಪ್ಯಾರಾ ಗೇಮ್ಸ್ 2022 ರಲ್ಲಿ ಪುರುಷರ ಜಾವೆಲಿನ್ ಎಫ್64 ಸ್ಪರ್ಧೆಯಲ್ಲಿ ಪುಷ್ಪೇಂದ್ರ ಸಿಂಗ್ ಗೆ ಕಂಚಿನ ಪದಕ: ಪ್ರಧಾನಿ ಅಭಿನಂದನೆ
October 25th, 01:26 pm
ಚೀನಾದ ಹ್ಯಾಂಗ್‌ಝೌನಲ್ಲಿ 2022 ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪುರುಷರ ಜಾವೆಲಿನ್ ಎಫ್64 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಪುಷ್ಪೇಂದ್ರ ಸಿಂಗ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಪುರುಷರ ಜಾವೆಲಿನ್ ಎಫ್64 ಸ್ಪರ್ಧೆಯಲ್ಲಿ ಸುಮಿತ್ ಅಂತಿಲ್ ಅವರಿಂದ ಚಿನ್ನದ ಪದಕ ಗಳಿಕೆ ಮತ್ತು ವಿಶ್ವ ದಾಖಲೆ ಸೃಷ್ಟಿಗಾಗಿ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ
October 25th, 01:24 pm
ಚೀನಾದ ಹ್ಯಾಂಗ್ ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಪುರುಷರ ಜಾವೆಲಿನ್ ಎಫ್64 2 ಸ್ಪರ್ಧೆಗಳಲ್ಲಿ ಚಿನ್ನದ ಪದಕ ಗೆದ್ದು ಪ್ಯಾರಾ ಏಷ್ಯನ್ ದಾಖಲೆ ಮತ್ತು ಗೇಮ್ಸ್ ಕ್ರೀಡಾಕೂಟದ ದಾಖಲೆಯನ್ನು ಸೃಷ್ಟಿಸಿದ್ದಕ್ಕಾಗಿ ಸುಮಿತ್ ಅಂತಿಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಮುಂಬೈನಲ್ಲಿ ನಡೆದ 141ನೇ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಅಧಿವೇಶನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
October 14th, 10:34 pm
ಐಒಸಿ ಅಧ್ಯಕ್ಷ ಶ್ರೀ ಥಾಮಸ್ ಬಾಕ್, ಐಒಸಿಯ ಗೌರವಾನ್ವಿತ ಸದಸ್ಯರು, ಎಲ್ಲಾ ಅಂತಾರಾಷ್ಟ್ರೀಯ ಕ್ರೀಡಾ ಒಕ್ಕೂಟಗಳ ಪ್ರತಿನಿಧಿಗಳು ಮತ್ತು ಭಾರತದಲ್ಲಿನ ರಾಷ್ಟ್ರೀಯ ಒಕ್ಕೂಟಗಳ ಪ್ರತಿನಿಧಿಗಳು. ಮಹಿಳೆಯರೇ ಮತ್ತು ಮಹನೀಯರೇ! ಈ ವಿಶೇಷ ಸಂದರ್ಭದಲ್ಲಿ ನಾನು ನಿಮ್ಮೆಲ್ಲರಿಗೂ 1.4 ಶತಕೋಟಿ ಭಾರತೀಯರ ಪರವಾಗಿ ಆತ್ಮೀಯ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ. ಭಾರತದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಒಲಿಂಪಿಕ್ ಸಂಸ್ಥೆಯ 141 ನೇ ಅಧಿವೇಶನವು ನಿಜವಾಗಿಯೂ ಮಹತ್ವದ್ದಾಗಿದೆ. 40 ವರ್ಷಗಳ ನಂತರ ಭಾರತದಲ್ಲಿ ಐಒಸಿ ಅಧಿವೇಶನ ನಡೆಯುತ್ತಿರುವುದು ನಮಗೆ ಹೆಮ್ಮೆಯ ವಿಷಯವಾಗಿದೆ.ಮುಂಬೈನಲ್ಲಿ 141ನೇ ʻಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಅಧಿವೇಶನʼ ಉದ್ಘಾಟಿಸಿದ ಪ್ರಧಾನಿ
October 14th, 06:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈನಲ್ಲಿ 141ನೇ ʻಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿʼ(ಐಒಸಿ) ಅಧಿವೇಶನವನ್ನು ಉದ್ಘಾಟಿಸಿದರು. ಕ್ರೀಡೆಗೆ ಸಂಬಂಧಿಸಿದ ವಿವಿಧ ಮಧ್ಯಸ್ಥಗಾರರ ನಡುವೆ ಸಂವಾದ ಮತ್ತು ಜ್ಞಾನ ಹಂಚಿಕೆಗೆ ಅವಕಾಶವನ್ನು ಒದಗಿಸುವುದು ಈ ಅಧಿವೇಶನದ ಉದ್ದೇಶವಾಗಿದೆ.ಏಷ್ಯನ್ ಗೇಮ್ಸ್ ನ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಅವರ ಸತತ ಎರಡನೇ ಚಿನ್ನದ ಪದಕ ಗೆದ್ದಿರುವುದಕ್ಕೆ ಪ್ರಧಾನಮಂತ್ರಿ ಸಂಭ್ರಮಿಸಿದರು
October 04th, 08:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2022ರ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಸತತ ಎರಡನೇ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ್ದಾರೆ.ಏಷ್ಯನ್ ಗೇಮ್ಸ್ 2022 ರ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಕಿಶೋರ್ ಜೇನಾ ಬೆಳ್ಳಿ ಪದಕ ಜಯಿಸಿದ್ದಕ್ಕೆ ಸಂಭ್ರಮಿಸಿದ ಪ್ರಧಾನಮಂತ್ರಿ
October 04th, 08:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2022ರ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಕಿಶೋರ್ ಜೆನಾ ಅವರನ್ನು ಅಭಿನಂದಿಸಿದ್ದಾರೆ.ದೋಹಾ ಡೈಮಂಡ್ ಲೀಗ್ ನಲ್ಲಿ ಪ್ರಥಮ ಸ್ಥಾನ ಪಡೆದ ನೀರಜ್ ಚೋಪ್ರಾಗೆ ಪ್ರಧಾನಿ ಅಭಿನಂದನೆ
May 06th, 10:57 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೋಹಾ ಡೈಮಂಡ್ ಲೀಗ್ ನಲ್ಲಿ ಪ್ರಥಮ ಸ್ಥಾನ ಪಡೆದ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ್ದಾರೆ.ವಿಶ್ವ ಚಾಂಪಿಯನ್‌ಶಿಪ್ನ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ ಪ್ರಧಾನಿ
July 24th, 09:51 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಶ್ವ ಚಾಂಪಿಯನ್ ಶಿಪ್ ನ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ್ದಾರೆ.ಭಾರತೀಯ ಪ್ಯಾರಾಲಿಂಪಿಕ್ ತಂಡಕ್ಕೆ ತಮ್ಮ ನಿವಾಸದಲ್ಲಿ ಆತಿಥ್ಯ ನೀಡಿದ ಪ್ರಧಾನಮಂತ್ರಿ
September 09th, 02:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಟೋಕಿಯೊ 2020 ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಭಾರತೀಯ ತಂಡಕ್ಕೆ ಆತಿಥ್ಯ ನೀಡಿದರು. ಈ ತಂಡದಲ್ಲಿ ಪ್ಯಾರಾ ಅಥ್ಲೀಟ್ ಗಳು ಮಾತ್ರವಲ್ಲದೆ, ಅವರ ತರಬೇತುದಾರರು ಸಹ ಇದ್ದರು.ವಿಶೇಷ ಫೋಟೋಗಳು: ಪ್ಯಾರಾಲಿಂಪಿಕ್ ಚಾಂಪಿಯನ್‌ಗಳೊಂದಿಗೆ ಸ್ಮರಣೀಯ ಸಂವಹನ!
September 09th, 10:00 am
2020 ರ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ದೇಶವನ್ನು ವಿಶ್ವ ವೇದಿಕೆಯಲ್ಲಿ ಹೆಮ್ಮೆ ಪಡುವಂತೆ ಮಾಡಿದ ಭಾರತೀಯ ಪ್ಯಾರಾಲಿಂಪಿಕ್ ಚಾಂಪಿಯನ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದರು.ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದ ಶ್ರೀ ಸುಮಿತ್ ಆಂಟಿಲ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
August 30th, 05:43 pm
ಟೋಕಿಯೊದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದ ಶ್ರೀ ಸುಮಿತ್ ಆಂಟಿಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.ಹೊಸ ಭಾರತವು ತನ್ನ ಕ್ರೀಡಾಪಟುಗಳ ಮೇಲೆ ಪದಕಗಳಿಗಾಗಿ ಒತ್ತಡ ಹೇರುವುದಿಲ್ಲ ಆದರೆ ಅವರು ತಮ್ಮ ಅತ್ಯುತ್ತಮವಾದದ್ದನ್ನು ನೀಡುವ ನಿರೀಕ್ಷೆಯಲ್ಲಿದ್ದಾರೆ: ಪ್ರಧಾನಿ ಮೋದಿ
August 17th, 11:01 am
ಟೋಕಿಯೊ 2020 ಪ್ಯಾರಾಲಿಂಪಿಕ್ ಕ್ರೀಡಾಕೂಟಕ್ಕಾಗಿ ಭಾರತೀಯ ಪ್ಯಾರಾ-ಅಥ್ಲೀಟ್ ತಂಡದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ಯಾರಾ ಅಥ್ಲೀಟ್‌ಗಳ ಕುಟುಂಬಗಳು, ಪೋಷಕರು ಮತ್ತು ತರಬೇತುದಾರರೊಂದಿಗೆ ಸಂವಾದ ನಡೆಸಿದರು. ಪ್ಯಾರಾ ಅಥ್ಲೀಟ್ ಗಳ ಆತ್ಮವಿಶ್ವಾಸ ಮತ್ತು ಇಚ್ಛಾ ಶಕ್ತಿಗಾಗಿ ಪ್ರಧಾನಮಂತ್ರಿ ಅವರನ್ನು ಶ್ಲಾಘಿಸಿದರು. ಅವರು ಪ್ಯಾರಾಲಿಂಪಿಕ್ ಕ್ರೀಡಾಕೂಟಕ್ಕೆ ಇದುವರೆಗಿನ ಅತಿದೊಡ್ಡ ತಂಡಕ್ಕಾಗಿ ಅವರ ಶ್ರಮವನ್ನು ಸಲ್ಲಿಸಿದರು.ಟೋಕಿಯೋ 2020 ಪ್ಯಾರಾಲಿಂಪಿಕ್ಸ್ ನಲ್ಲಿ ಭಾಗಿಯಾಗುತ್ತಿರುವ ಭಾರತೀಯ ಪ್ಯಾರಾ – ಅಥ್ಲೀಟ್ ತಂಡದೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ
August 17th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಟೋಕಿಯೋ 2020 ಪ್ಯಾರಾಲಿಂಪಿಕ್ಸ್ ಕ್ರೀಡೆಯಲ್ಲಿ ಪಾಲ್ಗೊಳ್ಳುತ್ತಿರುವ ಭಾರತೀಯ ಪ್ಯಾರಾ ಅಥ್ಲೀಟ್ ತಂಡ ಹಾಗೂ ಅವರ ಕುಟುಂಬ, ಪಾಲಕರು ಮತ್ತು ತರಬೇತುದಾರರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಕೇಂದ್ರ ಯುವಜನ ವ್ಯವಹಾರಗಳು ಮತ್ತು ಕ್ರೀಡೆ; ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ವಿಶೇಷ ಚಿತ್ರಗಳು! ಭಾರತವನ್ನು ಹೆಮ್ಮೆ ಪಡುವಂತೆ ಮಾಡಿದ ಒಲಿಂಪಿಯನ್‌ಗಳನ್ನು ಭೇಟಿ ಮಾಡಿದ ಪ್ರಧಾನಿ ಮೋದಿ!
August 16th, 10:56 am
ಕೆಂಪು ಕೋಟೆಯ ಕೋಟೆಯಿಂದ ಅವರನ್ನು ಹೊಗಳಿದ ಮತ್ತು ಇಡೀ ರಾಷ್ಟ್ರವು ಅವರನ್ನು ಶ್ಲಾಘಿಸುವಂತೆ ಮಾಡಿದ ಒಂದು ದಿನದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಮತ್ತು ಭಾರತವನ್ನು ಹೆಮ್ಮೆಪಡುವ ಭಾರತೀಯ ಕ್ರೀಡಾಪಟುಗಳನ್ನು ಭೇಟಿಯಾದರು. ಈ ಘಟನೆಯ ಕೆಲವು ವಿಶೇಷ ಚಿತ್ರಗಳು ಇಲ್ಲಿವೆ!ʻಟೋಕಿಯೊ ಒಲಿಂಪಿಕ್ಸ್ 2020ʼ ಕ್ರೀಡಾಕೂಟದಲ್ಲಿ ಅದ್ಭುತ ಪ್ರದರ್ಶನಕ್ಕಾಗಿ ಭಾರತೀಯ ತಂಡವನ್ನು ಅಭಿನಂದಿಸಿದ ಪ್ರಧಾನಿ
August 08th, 06:24 pm
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತೀಯ ತಂಡವನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಟೋಕಿಯೊ 2020 ಕ್ರೀಡಾ ಕೂಟದ ವರ್ಣರಂಜಿತ ಸಮಾರೋಪದ ಸಂದರ್ಭದಲ್ಲಿ, ಭಾರತವನ್ನು ಪ್ರತಿನಿಧಿಸಿದ ಪ್ರತಿಯೊಬ್ಬ ಕ್ರೀಡಾಪಟುವೂ ಚಾಂಪಿಯನ್ ಎಂದು ಪ್ರಧಾನಿ ಬಣ್ಣಿಸಿದ್ದಾರೆ.ಟೋಕಿಯೊ ಒಲಿಂಪಿಕ್ಸ್ 2020ನಲ್ಲಿ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ ಪ್ರಧಾನಿ
August 07th, 06:12 pm
ʻಟೋಕಿಯೊ ಒಲಿಂಪಿಕ್ಸ್ 2020ʼನಲ್ಲಿ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ನೀರಜ್ ಅವರು ಅದಮ್ಯ ಉತ್ಸಾಹದಿಂದ ಆಡಿದ್ದಾರೆ ಮತ್ತು ಅಪ್ರತಿಮ ದಿಟ್ಟತನ ತೋರಿದ್ದಾರೆ ಎಂದೂ ಮೋದಿ ಹೇಳಿದ್ದಾರೆ.135 ಕೋಟಿ ಭಾರತೀಯರ ಶುಭಾಶಯಗಳು ನಿಮ್ಮೆಲ್ಲರಿಗೂ ದೇಶದ ಆಶೀರ್ವಾದವಿದೆ : ಟೋಕಿಯೊಗೆ ತೆರಳುವ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ
July 13th, 05:02 pm
ಟೋಕಿಯೊ ಒಲಿಂಪಿಕ್ಸ್‌ಗೆ ತೆರಳಿರುವ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಹನ ನಡೆಸಿದರು. ಪ್ರಧಾನಮಂತ್ರಿಯವರ ಸಂವಹನವು ಕ್ರೀಡಾಪಟುಗಳನ್ನು ಆಟಗಳಲ್ಲಿ ಭಾಗವಹಿಸುವ ಮುನ್ನ ಪ್ರೇರೇಪಿಸುವ ಪ್ರಯತ್ನವಾಗಿದೆ. ಶ್ರೀ ಅನುರಾಗ್ ಠಾಕೂರ್, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ; ಈ ಸಂದರ್ಭದಲ್ಲಿ ಯುವ ವ್ಯವಹಾರ ಮತ್ತು ಕ್ರೀಡೆಗಳ ಸಚಿವ ಶ್ರೀ ನಿಸಿತ್ ಪ್ರಮಾಣಿಕ್ ಮತ್ತು ಕಾನೂನು ಸಚಿವ ಶ್ರೀ ಕಿರೆನ್ ರಿಜಿಜು ಉಪಸ್ಥಿತರಿದ್ದರು.