ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
October 11th, 09:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಸ್ವಾಮಿತ್ವ ಯೋಜನೆ ಅಡಿಯಲ್ಲಿ ಆಸ್ತಿ ಕಾರ್ಡುಗಳ ವಿತರಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
October 11th, 11:01 am
ಈ ಹಕ್ಕು ಒಂದು ರೀತಿಯಲ್ಲಿ ಕಾನೂನು ದಾಖಲೆ. ನಿಮ್ಮ ಮನೆ ನಿಮಗೆ ಸೇರಿದ್ದು; ನೀವು ನಿಮ್ಮ ಮನೆಯಲ್ಲಿ ವಾಸಿಸುತ್ತೀರಿ. ಈ ಮನೆಯಲ್ಲಿ ಏನು ಮಾಡಬೇಕು ಎಂಬುದನ್ನು ನೀವು ನಿರ್ಧರಿಸುತ್ತೀರಿ. ಇದರಲ್ಲಿ ಸರಕಾರವಾಗಲೀ, ನೆರೆ ಹೊರೆಯ ಜನತೆಯಾಗಲೀ ಮಧ್ಯಪ್ರವೇಶಿಸುವುದಿಲ್ಲ. ಈ ಯೋಜನೆ ನಮ್ಮ ದೇಶದ ಗ್ರಾಮಗಳಲ್ಲಿ ಚಾರಿತ್ರಿಕ ಬದಲಾವಣೆಗಳನ್ನು ತರಲಿದೆ.ಇದಕ್ಕೆ ನಾವೆಲ್ಲರೂ ಸಾಕ್ಷಿಗಳಾಗಿರುತ್ತೇವೆ.ಸ್ವಾಮಿತ್ವ ಯೋಜನೆಯಡಿ ಆಸ್ತಿಯ ಕಾರ್ಡ್ ಗಳ ಭೌತಿಕ ವಿತರಣೆಗೆ ಪ್ರಧಾನಮಂತ್ರಿ ಚಾಲನೆ
October 11th, 11:00 am
ಪ್ರಧಾನಮಂತ್ರಿಯವರು ತಮ್ಮ ಮನೆಗಳಿಗೆ ಇಂದು ಆಸ್ತಿಯ ಕಾರ್ಡ್ ಪಡೆದ ಸ್ವಾಮಿತ್ವ ಯೋಜನೆಯ ಫಲಾನುಭವಿಗಳಿಗೆ ಶುಭ ಕೋರಿ, ಈಗ ಫಲಾನುಭವಿಗಳಿಗೆ ತಮ್ಮ ಹಕ್ಕು ಮತ್ತು ಮನೆಯ ಒಡೆತನದ ಕಾನೂನುಬದ್ಧ ದಸ್ತಾವೇಜು ದೊರೆತಂತಾಗಿದೆ ಎಂದರು. ಈ ಯೋಜನೆ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಐತಿಹಾಸಿಕ ಬದಲಾವಣೆ ತರಲಿದೆ ಎಂದರು. ಆತ್ಮನಿರ್ಭರ ಭಾರತದ ನಿಟ್ಟಿನಲ್ಲಿ ದೇಶ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಈ ಯೋಜನೆ ಗ್ರಾಮೀಣ ಭಾರತ ಸ್ವಾವಲಂಬಿಯಾಗಲು ನೆರವಾಗಲಿದೆ ಎಂದರು.Prime Minister, Shri Narendra Modi has bowed to Loknayak Jayaprakash Narayan and Nanaji Deshmukh, on their Jayanti today.
October 11th, 10:22 am
Prime Minister, Shri Narendra Modi has bowed to Loknayak Jayaprakash Narayan and Nanaji Deshmukh, on their Jayanti today.ಕೃಷಿ ಕ್ಷೇತ್ರ: ನಮ್ಮ ರೈತರು, ನಮ್ಮ ಗ್ರಾಮಗಳು ಆತ್ಮನಿರಭರ ಭಾರತದ ಅಡಿಪಾಯ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ ಹೇಳಿದರು
September 27th, 11:00 am
ಅಪರ್ಣಾ:- ಸರ್. ನನ್ನ ಹೆಸರು ಅಪರ್ಣಾ ಆತ್ರೇಯ. ನಾನು ಇಬ್ಬರು ಮಕ್ಕಳ ತಾಯಿ, ಭಾರತೀಯ ವಾಯುಸೇನೆಯ ಅಧಿಕಾರಿಯ ಪತ್ನಿ ಮತ್ತು ಓರ್ವ passionate storyteller ಆಗಿದ್ದೇನೆ ಸರ್. ಕತೆ ಹೇಳುವ ಅಭ್ಯಾಸ 15 ವರ್ಷಗಳ ಹಿಂದೆ ನಾನು ಸಾಫ್ಟ್ ವೇರ್ ಉದ್ಯಮದಲ್ಲಿ ಕೆಲಸ ಮಾಡುತ್ತಿದ್ದಾಗ ಆರಂಭವಾಯಿತು. ಆಗ ನಾನು CSR projects ನಲ್ಲಿ voluntary ಕೆಲಸ ಮಾಡುವುದಕ್ಕಾಗಿ ಹೋಗಿದ್ದಾಗ ಸಾವಿರಾರು ಮಕ್ಕಳಿಗೆ ಕತೆಗಳ ಮುಖಾಂತರ ಶಿಕ್ಷಣ ನೀಡುವ ಅವಕಾಶ ದೊರೆತಿತ್ತು ಮತ್ತು ನಾನು ಹೇಳುತ್ತಿದ್ದ ಈ ಕತೆ ಅವರು ತಮ್ಮ ಅಜ್ಜಿಯಿಂದ ಕೇಳಿದ್ದರು. ಆದರೆ ಕತೆ ಕೇಳುವ ಸಮಯದಲ್ಲಿ ನಾನು ಆ ಮಕ್ಕಳ ಮುಖದಲ್ಲಿ ಕಂಡ ಸಂತೋಷ ನಾನು ನಿಮಗೆ ಏನೆಂದು ಹೇಳಲಿ, ಎಷ್ಟೊಂದು ಮಂದಹಾಸವಿತ್ತು, ಎಷ್ಟೊಂದು ಸಂತೋಷವಿತ್ತು, ನನ್ನ ಜೀವನದಲ್ಲಿ ಕತೆ ಹೇಳುವುದು (Storytelling) ನನ್ನ ಜೀವನದ ಒಂದು ಗುರಿಯಾಗಬೇಕೆಂದು ನಾನು ಆಗಲೇ ನಿರ್ಧರಿಸಿಬಿಟ್ಟೆ ಸರ್.ಜಯಪ್ರಕಾಶ್ ನಾರಾಯಣ್ ಅವರ ಜನ್ಮ ವಾರ್ಷಿಕೋತ್ಸವ ಹಿನ್ನೆಲೆ ಪ್ರಧಾನಿ ಅವರಿಂದ ಗೌರವ ನಮನ ಸಲ್ಲಿಕೆ
October 11th, 10:42 am
ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜನ್ಮ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಯಪ್ರಕಾಶ ನಾರಾಯಣರಿಗೆ ಗೌರವ ನಮನ ಸಲ್ಲಿಸಿದರು."ಲೋಕನಾಯಕ್ ಜೆಪಿ ಜಯಂತಿಯಂದು ಅವರಿಗೆ ಪ್ರಧಾನಮಂತ್ರಿ ಗೌರವ ಸಲ್ಲಿಸಿದರು "
October 11th, 08:35 am
ಪ್ರಧಾನಿ ನರೇಂದ್ರ ಮೋದಿ ಲೋಕನಾಯಕ್ ಜೇ ಪ್ರಕಾಶ್ ನಾರಾಯಣ್ ವಾರ ಜನ್ಮ ವಾರ್ಷಿಕೋತ್ಸವದ ವೇಳೆ ಅವರಿಗೆ ಗೌರವ ಸಲ್ಲಿಸಿದ್ದಾರೆ. ಭಾರತವು ಅವರ ಜಯಂತಿಯಂದು ಲೋಕನಾಯಕ್ ಜೆಪಿಯನ್ನು ನೆನಪಿಸಿಕೊಳ್ಳುತ್ತಿದ್ದು, ನಮ್ಮ ಪ್ರಜಾಪ್ರಭುತ್ವದ ವಸ್ತುವನ್ನು ರಕ್ಷಿಸಲು ಅವರ ಹಿಂಜರಿಯದ ಬದ್ಧತೆ ಎಂದಿಗೂ ಮರೆತುಹೋಗುವುದಿಲ್ಲ, ಎಂದು ಪ್ರಧಾನಿ ಹೇಳಿದರು .Congress divides, BJP unites: PM Modi
October 10th, 05:44 pm
Prime Minister Narendra Modi today interacted with BJP booth Karyakartas from five Lok Sabha seats - Raipur, Mysore, Damoh, Karauli-Dholpur and Agra. During the interaction, PM Modi said that BJP was a 'party with a difference'. He said that the BJP was a cadre-driven party whose identity was not limited to a single family or clan."ನಮೋ ಅಪ್ಲಿಕೇಶನ್ ಮೂಲಕ ಐದು ಲೋಕಸಭಾ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಮಂತ್ರಿ ಸಂವಹನ "
October 10th, 05:40 pm
ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಐದು ಲೋಕಸಭಾ ಕ್ಷೇತ್ರ ರಾಯ್ಪುರ್, ಮೈಸೂರು, ದಮೋಹ್, ಕರೌಲಿ-ಧೋಲ್ಪುರ್ ಮತ್ತು ಆಗ್ರಾದಿಂದ ಬಿಜೆಪಿಯ ಬೂತ್-ಮಟ್ಟದ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಮಂತ್ರಿ ಸಂವಾದ ನಡೆಸಿದರು . ಒಂದು ಕುಟುಂಬದ ಪ್ರಯೋಜನಕ್ಕಾಗಿ ಸಮಾಜವನ್ನು ಕಾಂಗ್ರೆಸ್ ವಿಭಜಿಸುತ್ತಿದೆ ಎಂದು ಆರೋಪಿಸಿದರು ಮತ್ತು ಸಂತೋಷವನ್ನು ಹರಡಿಸುವುದರಲ್ಲಿ ಮತ್ತು ಜನರನ್ನು ಒಗ್ಗೂಡಿಸುವಲ್ಲಿ ಬಿಜೆಪಿ ನಂಬಿದ್ದಾರೆ ಎಂದು ಪ್ರತಿಪಾದಿಸಿದರು.ಸೋಶಿಯಲ್ ಮೀಡಿಯಾ ಕಾರ್ನರ್ 11 ಅಕ್ಟೋಬರ್ 2017
October 11th, 06:59 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಲೋಕನಾಯಕ ಜಯಪ್ರಕಾಶ್ ನಾರಾಯಣ್ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ ಪ್ರಧಾನಿ
October 11th, 11:13 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಾನಾಯಕ ಜಯಪ್ರಕಾಶ್ ನಾರಾಯಣ್ ಅವರ ಜನ್ಮ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 30.7.2017ರಂದು ಮಾಡಿದ `ಮನ್ ಕಿ ಬಾತ್’ – 34ನೇ ಭಾಷಣದ ಕನ್ನಡ ಅವತರಣಿಕೆ
July 30th, 11:01 am
ನನ್ನ ಪ್ರಿಯ ದೇಶಬಾಂಧವರೇ, ನಮಸ್ಕಾರ. ಮನುಷ್ಯನ ಮನಸ್ಸೇ ಹೀಗೆ, ಮಳೆಗಾಲ ಮನಸ್ಸಿಗೆ ತುಂಬಾ ಮುದ ನೀಡುವಂಥದ್ದು. ಪ್ರಾಣಿ, ಪಕ್ಷಿ, ಗಿಡಮರ, ನಿಸರ್ಗ- ಎಲ್ಲರೂ ಮಳೆಗಾಲ ಬಂತೆಂದರೆ ಉತ್ತೇಜಿತರಾಗುತ್ತಾರೆ. ಆದರೆ ಕೆಲವೊಮ್ಮೆ ಮಳೆಯೂ ವಿಕೃತ ರೂಪ ತಾಳುತ್ತದೆ. ಆಗ ನೀರಿಗೆ ಎಂಥ ವಿನಾಶಕಾರಿ ಶಕ್ತಿ ಇದೆ ಎಂಬುದು ನಮಗೆ ಅರ್ಥವಾಗುತ್ತದೆ. ಪ್ರಕೃತಿ ನಮಗೆ ಜೀವನವನ್ನು ನೀಡುತ್ತದೆ. ನಮ್ಮನ್ನು ಪೋಷಿಸುತ್ತದೆ. ಆದರೆ ಕೆಲವೊಮ್ಮೆ ಪ್ರವಾಹ, ಭೂಕಂಪನದಂತಹ ಪ್ರಾಕೃತಿಕ ವಿಕೋಪಗಳು, ಅದರ ಭಯಂಕರ ಸ್ವರೂಪ ವಿನಾಶವನ್ನು ತಂದೊಡ್ಡುತ್ತವೆ.ಸೋಶಿಯಲ್ ಮೀಡಿಯಾ ಕಾರ್ನರ್ - ಅಕ್ಟೋಬರ್ 11
October 11th, 09:38 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !Loknayak JP- a torchbearer of democracy and a stalwart of Indian history
October 11th, 07:54 pm
PM Narendra Modi has often talked about Loknayak JP’s extraordinary life, how he devoted himself towards the freedom struggle, his penchant for India’s progress and his central role in igniting a mass movement that created history and preserved the very values for which our great freedom fighters fought for. His book, ‘Aapatkal Me Gujarat’ chronicles the anti-Emergency movement in Gujarat. The book has several references to preparations for JP’s visit to Gujarat.ಸೋಶಿಯಲ್ ಮೀಡಿಯಾ ಕಾರ್ನರ್ - ಅಕ್ಟೋಬರ್ 8
October 08th, 07:45 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !PM’s engagements on 11th October 2015
October 11th, 10:39 pm
PM calls on senior leaders Shri Atal Bihari Vajpayee and Shri George Fernandes
October 11th, 10:35 am
PM Modi offers respect to JP Narayan and Nanaji on their birth anniversary and remembered their contribution towards building the nation
October 11th, 10:17 am
PM Modi pays tribute to Nanaji Deshmukh, Jayprakash Narayan on their birth anniversaries
October 11th, 10:00 am
PM to attend Loktantra Prahari Abhinandan at Vigyan Bhawan, Delhi; PM to visit Mumbai
October 10th, 05:31 pm