ಭೂತಾನ್‌ನ ದೊರೆ ಮತ್ತು ರಾಣಿಯನ್ನು ಬರಮಾಡಿಕೊಂಡ ಪ್ರಧಾನಮಂತ್ರಿ
December 05th, 03:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭೂತಾನ್ ದೊರೆ ಘನತೆವೆತ್ತ ಜಿಗ್ಮೆ ಖೇಸರ್ ನಮ್ಗಯೆಲ್ ವಾಂಗ್ ಚುಕ್ ಮತ್ತು ಭೂತಾನ್ ರಾಣಿ ಘನತೆವೆತ್ತ ಜೆಟ್ಸುನ್ ಪೆಮಾ ವಾಂಗ್ ಚುಕ್ ಅವರನ್ನು ಬರಮಾಡಿಕೊಂಡರು. ಪ್ರಧಾನಮಂತ್ರಿಯವರು ಘನತೆವೆತ್ತರಿಗೆ ಶುಭಾಶಯಗಳನ್ನು ತಿಳಿಸಿದರು ಮತ್ತು 2024ರ ಮಾರ್ಚ್ ನಲ್ಲಿ ತಾವು ಭೂತಾನ್‌ಗೆ ಅಧಿಕೃತ ಭೇಟಿ ನೀಡಿದ್ದ ಸಂದರ್ಭದಲ್ಲಿ ಸರ್ಕಾರ ಮತ್ತು ಅಲ್ಲಿನ ಜನರು ನೀಡಿದ ಅಸಾಧಾರಣ ಆತ್ಮೀಯ ಆತಿಥ್ಯವನ್ನು ಪ್ರೀತಿಯಿಂದ ಸ್ಮರಿಸಿದರು.ಪ್ರಧಾನಮಂತ್ರಿಯವರಿಗೆ ಭೂತಾನ್ ದೇಶದ ಘನತೆವೆತ್ತ ಮಹಾರಾಜರಿಂದ ಅಭಿನಂದನಾ ಕರೆ
June 05th, 08:05 pm
ಭೂತಾನ್ ದೊರೆ ಜಿಗ್ಮೆ ಖೈಸರ್ ನ್ಯಾಮ್‌ಗೈಲ್ ವಾಂಗ್‌ಚುಕ್ ಅವರು ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಕರೆ ಮಾಡಿ 18 ನೇ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದಕ್ಕಾಗಿ ಶುಭಾಶಯ ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತದ ಜನರ ನಿರಂತರ ಪ್ರಗತಿ ಮತ್ತು ಸಮೃದ್ಧಿಗಾಗಿ ಭೂತಾನ್ ದೊರೆಗಳು ಶುಭಾಶಯ ತಿಳಿಸಿದರು. ಪ್ರಧಾನಮಂತ್ರಿಯವರು ಭೂತಾನ್ ದೊರೆಗಳಿಗೆ ಧನ್ಯವಾದ ತಿಳಿಸಿದರು.ಪ್ರಧಾನ ಮಂತ್ರಿಗಳು ಭೂತಾನಿನ ಮಹಾರಾಜರನ್ನು ಭೇಟಿಯಾದರು
March 22nd, 06:32 pm
ಪಾರೊದಿಂದ ಥಿಂಪುವಿನವರೆಗಿನ ಪ್ರಯಾಣದ ಉದ್ದಕ್ಕೂ ಜನರು ಅವರನ್ನು ಸ್ವಾಗತಿಸುವ ಮೂಲಕ, ತಮಗೆ ನೀಡಿದ ಅಸಾಧಾರಣ ಸಾರ್ವಜನಿಕ ಸ್ವಾಗತಕ್ಕಾಗಿ ಪ್ರಧಾನಮಂತ್ರಿಯವರು ಮಹಾರಾಜರಿಗೆ ಧನ್ಯವಾದಗಳನ್ನು ಅರ್ಪಿಸಿದರು.ಭೂತಾನ್‌ಗೆ ಆಗಮಿಸಿದ ಪ್ರಧಾನಿ
March 22nd, 09:53 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಮಾರ್ಚ್ 22-23ರಂದು ಭೂತಾನ್‌ಗೆ ಅಧಿಕೃತ ಭೇಟಿಯ ಭಾಗವಾಗಿ ಇಂದು ಪಾರೋಗೆ ಆಗಮಿಸಿದರು. ಈ ಭೇಟಿಯು ಭಾರತ ಮತ್ತು ಭೂತಾನ್ ನಡುವಿನ ನಿಯಮಿತವಾದ ಉನ್ನತ ಮಟ್ಟದ ವಿನಿಮಯ ಸಂಪ್ರದಾಯ ಹಾಗೂ ʻನೆರೆಹೊರೆಯವರಿಗೆ ಮೊದಲ ನೀತಿʼಗೆ ಭಾರತ ಸರ್ಕಾರ ನೀಡಿರುವ ಪ್ರಾಮುಖ್ಯತೆಯನ್ನು ಎತ್ತಿ ಹಿಡಿಯುತ್ತದೆ.ಮಾರ್ಚ್ 21-22, 2024ರಂದು ಭೂತಾನ್ ದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
March 22nd, 08:06 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 21-22, 2024 ರಂದು ಭೂತಾನ್ ದೇಶಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಈ ಭೇಟಿಯು ಭಾರತ ಮತ್ತು ಭೂತಾನ್ ನಡುವೆ ಆಗಾಗ ನಡೆಯುವ ಉನ್ನತ ಮಟ್ಟದ ವಿನಿಮಯದ ಸಂಪ್ರದಾಯಕ್ಕೆ ಅನುಗುಣವಾಗಿದೆ ಮತ್ತು ಭಾರತದ ನೆರೆಹೊರೆ ದೇಶಗಳ ಮೊದಲ ನೀತಿಗೆ ಪೂರಕವಾಗಿದೆ.PM meets with His Majesty the King of Bhutan, Jigme Khesar Namgyel Wangchuck
April 04th, 06:00 pm
The Prime Minister, Shri Narendra Modi met with His Majesty the King of Bhutan, Jigme Khesar Namgyel Wangchuck in New Delhi at his residence.