ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನದ ಸಂಭ್ರಮ
June 21st, 02:26 pm
ಪ್ರಧಾನಮಂತ್ರಿ ಕಾರ್ಯಾಲಯ (ಪಿಎಂಒ)ದಲ್ಲಿ ಇಂದು ಬೆಳಗ್ಗೆ 10ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಪಿಎಂಒದ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್, ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಡಾ.ಪಿ.ಕೆ.ಮಿಶ್ರಾ, ಹಿರಿಯ ಅಧಿಕಾರಿಗಳು ಮತ್ತು ಇತರರು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಸಿಂಧಿಯಾ ಶಾಲೆಯ 125ನೇ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
October 21st, 11:04 pm
ಮಧ್ಯಪ್ರದೇಶದ ಗೌರವಾನ್ವಿತ ರಾಜ್ಯಪಾಲ ಶ್ರೀ ಮಂಗುಭಾಯ್ ಪಟೇಲ್ ಅವರೇ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಹಾಗೂ ಸಿಂಧಿಯಾ ಶಾಲಾ ಮಂಡಳಿಯ ನಿರ್ದೇಶಕರಾದ ಶಿವರಾಜ್ ಸಿಂಗ್ ಚೌಹಾಣ್ ಅವರೇ ಮತ್ತು ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ, ಶ್ರೀ ನರೇಂದ್ರ ಸಿಂಗ್ ತೋಮರ್, ಡಾ. ಜಿತೇಂದ್ರ ಸಿಂಗ್ ಅವರೇ, ಶಾಲಾ ಆಡಳಿತ ಮಂಡಳಿಯ ಸಹೋದ್ಯೋಗಿಗಳೇ, ಎಲ್ಲಾ ಸಿಬ್ಬಂದಿ, ಶಿಕ್ಷಕರು, ಪೋಷಕರು ಮತ್ತು ಆತ್ಮೀಯ ಯುವ ಸ್ನೇಹಿತರೇ!ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಸಿಂಧಿಯಾ ಶಾಲೆಯ 125ನೇ ಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ
October 21st, 05:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ 'ದಿ ಸಿಂಧಿಯಾ ಶಾಲೆಯ' 125ನೇ ಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಭಾಗವಾಗಿ ಪ್ರಧಾನಮಂತ್ರಿಯವರು ಶಾಲೆಯಲ್ಲಿ 'ವಿವಿಧೋದ್ದೇಶ ಕ್ರೀಡಾ ಸಂಕೀರ್ಣ'ಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ, ಪ್ರತಿಭಾವಂತ ಹಳೆಯ ವಿದ್ಯಾರ್ಥಿಗಳು ಮತ್ತು ಉನ್ನತ ಸಾಧಕರಿಗೆ ಶಾಲೆಯ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಸಿಂಧಿಯಾ ಶಾಲೆಯನ್ನು 1897ರಲ್ಲಿ ಸ್ಥಾಪಿಸಲಾಯಿತು ಮತ್ತು ಇದು ಐತಿಹಾಸಿಕ ಗ್ವಾಲಿಯರ್ ಕೋಟೆಯ ಮೇಲಿದೆ. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಸ್ಮರಣಾರ್ಥ ಅಂಚೆ ಚೀಟಿಯನ್ನೂ ಬಿಡುಗಡೆ ಮಾಡಿದರು.ನವದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜಿಸಲಾದ ಜಾಗೃತಿ ಸಪ್ತಾಹ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣ
November 03rd, 01:29 pm
ಈ ಜಾಗೃತಿ ಸಪ್ತಾಹವು ಸರ್ದಾರ್ ಸಾಹಿಬ್ ಅವರ ಜಯಂತಿಯ ದಿನದಿಂದ ಪ್ರಾರಂಭವಾಗಿದೆ. ಸರ್ದಾರ್ ಸಾಹೇಬರ ಇಡೀ ಜೀವನವು ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ಈ ಮೌಲ್ಯಗಳಿಂದ ಪ್ರೇರಿತವಾದ ಸಾರ್ವಜನಿಕ ಸೇವೆಯ ನಿರ್ಮಾಣಕ್ಕೆ ಮುಡಿಪಾಗಿತ್ತು. ಮತ್ತು ಈ ಎಲ್ಲ ರೀತಿಯ ಬದ್ಧತೆಯೊಂದಿಗೆ, ನೀವು ಜಾಗರೂಕತೆಯ ಬಗ್ಗೆ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಿದ್ದೀರಿ. ಈ ಬಾರಿ ನೀವೆಲ್ಲರೂ ಜಾಗೃತಿ ಸಪ್ತಾಹವನ್ನು 'ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಭ್ರಷ್ಟಾಚಾರ ಮುಕ್ತ ಭಾರತ' ಎಂಬ ಸಂಕಲ್ಪದೊಂದಿಗೆ ಆಚರಿಸುತ್ತಿದ್ದೀರಿ. ಈ ಸಂಕಲ್ಪ ಪ್ರಸ್ತುತ ಕಾಲದ ಬೇಡಿಕೆಯಾಗಿದೆ, ಇದು ಸೂಕ್ತವೂ ಆಗಿದೆ ಮತ್ತು ದೇಶವಾಸಿಗಳಿಗೆ ಅಷ್ಟೇ ಮುಖ್ಯವಾಗಿದೆ.PM addresses programme marking Vigilance Awareness Week in New Delhi
November 03rd, 01:18 pm
PM Modi addressed the programme marking Vigilance Awareness Week of Central Vigilance Commission. The Prime Minister stressed the need to bring in common citizens in the work of keeping a vigil over corruption. No matter how powerful the corrupt may be, they should not be saved under any circumstances, he said.ಖ್ವಾಜಾ ಮೊಯಿನುದ್ದೀನ್ ಚಿಸ್ತಿ ದರ್ಗಾದಲ್ಲಿ ಅರ್ಪಿಸಲು ಛಾದರ್ ಹಸ್ತಾಂತರಿಸಿದ ಪ್ರಧಾನ ಮಂತ್ರಿ
March 24th, 01:49 pm
PM Narendra Modi today handed over 'Chaadar' to be offered at Dargah of Khwaja Moinuddin Chishti, Ajmer Sharif, to the Minister of State for Minority Affairs and Parliamentary Affairs, Shri Mukhtar Abbas Naqvi and MoS PMO, Shri Jitendra Singh.