ಜೈನ್ ಅಂತಾರಾಷ್ಟ್ರೀಯ ವ್ಯಾಪಾರ ಸಂಘಟನೆ 'ಜಿತೊ ಕನೆಕ್ಟ್ 2022' ಉದ್ಘಾಟನಾ ಅಧಿವೇಶನದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
May 06th, 02:08 pm
ಈ ಜಿತೊ ಕನೆಕ್ಟ್ ಶೃಂಗಸಭೆಯನ್ನು ಸ್ವಾತಂತ್ರ್ಯದ 75 ನೇ ವರ್ಷವಾದ ಅಮೃತ ಮಹೋತ್ಸವದಲ್ಲಿ ನಡೆಸಲಾಗುತ್ತಿದೆ. ದೇಶವು ಇಲ್ಲಿಂದ ಸ್ವಾತಂತ್ರ್ಯದ 'ಅಮೃತ್ ಕಾಲ್' ಅನ್ನು ಪ್ರವೇಶಿಸುತ್ತಿದೆ. ಈಗ ದೇಶವು ಮುಂದಿನ 25 ವರ್ಷಗಳಲ್ಲಿ ಸುವರ್ಣ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ಹೊಂದಿದೆ. ಆದ್ದರಿಂದ, ನೀವು ನಿರ್ಧರಿಸಿದ ವಿಷಯವು ಸ್ವತಃ ತುಂಬಾ ಸೂಕ್ತವಾಗಿದೆ - ಒಟ್ಟಿಗೆ, ಕಡೆಗೆ, ನಾಳೆ ! ಇದು ಸ್ವಾತಂತ್ರ್ಯದ 'ಅಮೃತ ಕಾಲ'ದಲ್ಲಿ ಕ್ಷಿಪ್ರಗತಿಯ ಅಭಿವೃದ್ಧಿಯ ಮಂತ್ರವಾದ 'ಸಬ್ ಕಾ ಪ್ರಯಾಸ'ದ (ಎಲ್ಲರ ಪ್ರಯತ್ನ) ಸ್ಫೂರ್ತಿ ಎಂದು ನಾನು ಹೇಳಬಲ್ಲೆ. ಮುಂದಿನ ಮೂರು ದಿನಗಳಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳು ಸರ್ವತೋಮುಖ ಮತ್ತು ಸರ್ವವ್ಯಾಪಿ ಅಭಿವೃದ್ಧಿಯ ಕಡೆಗೆ ಇರಲಿ, ಇದರಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಸಹ ಹಿಂದೆ ಉಳಿಯುವುದಿಲ್ಲ! ಈ ಶೃಂಗಸಭೆಯು ಈ ಭಾವನೆಯನ್ನು ಬಲಪಡಿಸುವುದನ್ನು ಮುಂದುವರಿಸಲಿ! ಈ ಶೃಂಗಸಭೆಯಲ್ಲಿ ನಮ್ಮ ಪ್ರಸ್ತುತ ಮತ್ತು ಭವಿಷ್ಯದ ಆದ್ಯತೆಗಳು ಮತ್ತು ಸವಾಲುಗಳಿಗೆ ಪರಿಹಾರಗಳನ್ನು ಕಂಡುಹಿಡಿಯುವ ಪ್ರಯತ್ನಗಳು ನಡೆಯಲಿವೆ. ನಿಮ್ಮೆಲ್ಲರಿಗೂ ಅನೇಕ ಅಭಿನಂದನೆಗಳು ಮತ್ತು ಶುಭಾಶಯಗಳು!ಜಿತೊ ಕನೆಕ್ಟ್ 2022’ ಉದ್ಘಾಟನಾ ಗೋಷ್ಠಿ ಉದ್ದೇಶಿಸಿ ಪ್ರಧಾನಿ ಭಾಷಣ
May 06th, 10:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜೈನ್ ಅಂತಾರಾಷ್ಟ್ರೀಯ ವ್ಯಾಪಾರ ಸಂಘಟನೆಯ ‘ಜಿತೊ ಕನೆಕ್ಟ್ 2022’ ಉದ್ಘಾಟನಾ ಗೋಷ್ಠಿಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು.ಮೇ 6 ರಂದು ನಡೆಯವ 'ಜೆ.ಐ.ಟಿ.ಒ. ಕನೆಕ್ಟ್ 2022' ರ ಕಾರ್ಯಕ್ರಮದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಪ್ರಧಾನಮಂತ್ರಿ
May 05th, 07:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 6 ಮೇ 2022 ರಂದು ಬೆಳಗ್ಗೆ 10:30 ಗಂಟೆಗೆ ವಿಡಿಯೊ ಸಮಾವೇಶ ಮೂಲಕ ಜೈನ್ ಇಂಟರ್ನ್ಯಾಷನಲ್ ಟ್ರೇಡ್ ಆರ್ಗನೈಸೇಶನ್ ಇದರ 'ಜೆ.ಐ.ಟಿ.ಒ ಕನೆಕ್ಟ್ 2022' ಕಾರ್ಯಕ್ರಮದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.Shri Modi addressed 4th AGM and Business Council of JITO
October 28th, 02:57 pm
Shri Modi addressed 4th AGM and Business Council of JITOChief Minister’s Inspiring address at JITO International-Conference
December 28th, 09:54 am
Chief Minister’s Inspiring address at JITO International-Conference