ಜಾಗರೂಕತೆಯ ನೈತಿಕ ಹೊಣೆಗಾರಿಕೆಯನ್ನು ನ್ಯಾಯಾಂಗವು ಸತತವಾಗಿ ನಿರ್ವಹಿಸುತ್ತಿದೆ: ಜೋಧಪುರದಲ್ಲಿ ಪ್ರಧಾನಿ ಮೋದಿ

August 25th, 05:00 pm

ಪ್ರಧಾನಿ ನರೇಂದ್ರ ಮೋದಿ ಅವರು ಜೋಧ್‌ಪುರದಲ್ಲಿ ರಾಜಸ್ಥಾನ ಹೈಕೋರ್ಟ್‌ನ ಪ್ಲಾಟಿನಂ ಜುಬಿಲಿ ಆಚರಣೆಯಲ್ಲಿ ಪಾಲ್ಗೊಂಡರು, ಅಲ್ಲಿ ಅವರು ಪ್ರಜಾಪ್ರಭುತ್ವವನ್ನು ಕಾಪಾಡುವಲ್ಲಿ ನ್ಯಾಯಾಂಗದ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದರು. ಅವರು ಕಳೆದ 75 ವರ್ಷಗಳಲ್ಲಿ ಹೈಕೋರ್ಟ್‌ನ ಕೊಡುಗೆಗಳನ್ನು ಶ್ಲಾಘಿಸಿದರು ಮತ್ತು ಪ್ರವೇಶ ಮತ್ತು ದಕ್ಷತೆಯನ್ನು ಸುಧಾರಿಸಲು ಕಾನೂನು ವ್ಯವಸ್ಥೆಯನ್ನು ಆಧುನೀಕರಿಸುವ ಅಗತ್ಯವನ್ನು ಒತ್ತಿ ಹೇಳಿದರು.

ರಾಜಸ್ಥಾನದ ಜೋಧಪುರದಲ್ಲಿ ರಾಜಸ್ಥಾನ ಹೈಕೋರ್ಟ್ ನ ಪ್ಲಾಟಿನಂ ಜುಬಿಲಿ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

August 25th, 04:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೋಧಪುರದಲ್ಲಿ ರಾಜಸ್ಥಾನ ಹೈಕೋರ್ಟ್ ನ ಪ್ಲಾಟಿನಂ ಜುಬಿಲಿ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಷಣ ಮಾಡಿದರು. ಅವರು ರಾಜಸ್ಥಾನ ಹೈಕೋರ್ಟ್ ವಸ್ತುಸಂಗ್ರಹಾಲಯವನ್ನೂ ಉದ್ಘಾಟಿಸಿದರು.

ಆಗಸ್ಟ್ 25ರಂದು ಮಹಾರಾಷ್ಟ್ರ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿರುವ ಪ್ರಧಾನ ಮಂತ್ರಿ

August 24th, 02:54 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 25ರಂದು ಮಹಾರಾಷ್ಟ್ರದ ಜಲಗಾಂವ್ ಮತ್ತು ರಾಜಸ್ಥಾನದ ಜೋಧಪುರಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:15 ಕ್ಕೆ ಪ್ರಧಾನಮಂತ್ರಿಯವರು ಲಖ್ಪತಿ ದೀದಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4:30 ಕ್ಕೆ ಜೋಧಪುರದಲ್ಲಿ ರಾಜಸ್ಥಾನ ಹೈಕೋರ್ಟ್ ನ ಪ್ಲಾಟಿನಂ ಜುಬಿಲಿ (ವಜ್ರಮಹೋತ್ಸವ) ಆಚರಣೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಜನರ ಹಿತಾಸಕ್ತಿಗಿಂತ ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ಅನ್ನು ಹೆಚ್ಚು ಪ್ರೀತಿಸುತ್ತದೆ: ಜೋಧ್‌ಪುರದಲ್ಲಿ ಪ್ರಧಾನಿ ಮೋದಿ

October 05th, 12:21 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೋಧ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ದೆಹಲಿಯಿಂದ ವಿಶೇಷ ಉಡುಗೊರೆಯನ್ನು ಈಗಾಗಲೇ ಸಿದ್ಧಪಡಿಸಿದ್ದೇನೆ ಎಂದು ಹೇಳುವ ಮೂಲಕ ಪ್ರಧಾನಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ನಿನ್ನೆಯಷ್ಟೇ ಬಿಜೆಪಿ ಸರಕಾರವು ಉಜ್ವಲ ಫಲಾನುಭವಿ ಸಹೋದರಿಯರಿಗೆ ಕೇಂದ್ರ ಸರಕಾರದಿಂದ ಕೇವಲ 600 ರೂ.ಗೆ ಗ್ಯಾಸ್ ಸಿಲಿಂಡರ್‌ಗಳನ್ನು ನೀಡುವುದಾಗಿ ನಿರ್ಧರಿಸಿದೆ. ದಸರಾ ಮತ್ತು ದೀಪಾವಳಿಯ ಮೊದಲು ಉಜ್ವಲ ಸಿಲಿಂಡರ್ ಅನ್ನು 100 ರೂ.ಗಳಷ್ಟು ಕಡಿಮೆ ಮಾಡಲಾಗಿದೆ.

ಪ್ರಧಾನಿ ಮೋದಿ ಅವರು ರಾಜಸ್ಥಾನದ ಜೋಧ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು

October 05th, 12:20 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೋಧ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ದೆಹಲಿಯಿಂದ ವಿಶೇಷ ಉಡುಗೊರೆಯನ್ನು ಈಗಾಗಲೇ ಸಿದ್ಧಪಡಿಸಿದ್ದೇನೆ ಎಂದು ಹೇಳುವ ಮೂಲಕ ಪ್ರಧಾನಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ನಿನ್ನೆಯಷ್ಟೇ ಬಿಜೆಪಿ ಸರಕಾರವು ಉಜ್ವಲ ಫಲಾನುಭವಿ ಸಹೋದರಿಯರಿಗೆ ಕೇಂದ್ರ ಸರಕಾರದಿಂದ ಕೇವಲ 600 ರೂ.ಗೆ ಗ್ಯಾಸ್ ಸಿಲಿಂಡರ್‌ಗಳನ್ನು ನೀಡುವುದಾಗಿ ನಿರ್ಧರಿಸಿದೆ. ದಸರಾ ಮತ್ತು ದೀಪಾವಳಿಯ ಮೊದಲು ಉಜ್ವಲ ಸಿಲಿಂಡರ್ ಅನ್ನು 100 ರೂ.ಗಳಷ್ಟು ಕಡಿಮೆ ಮಾಡಲಾಗಿದೆ.

​​​​​​​ರಾಜಸ್ಥಾನದ ಜೋಧಪುರದಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಕನ್ನಡ ಅವತರಿಣಿಕೆ

October 05th, 11:54 am

ಮೊಟ್ಟ ಮೊದಲನೆಯದಾಗಿ ನಾನು ವೀರ ದುರ್ಗಾದಾಸ್‌ ರಾಥೋಡ್‌ ಅವರ ಮಡೋರ್‌ ವೀರ ಭೂಮಿಗೆ ನನ್ನ ಹೃತ್ಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. ಜೋಧಪುರದ ಮಾರ್ವಾಡ್‌ ಪುಣ್ಯಭೂಮಿಯಲ್ಲಿ ಇಂದು ಹಲವು ಮಹತ್ವದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಜತೆಗೆ ಆಯ್ದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದೆ. ಕಳೆದ 9 ವರ್ಷಗಳಿಂದ ರಾಜಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ಕೈಗೊಂಡ ನಮ್ಮ ನಿರಂತರ ಪ್ರಯತ್ನಗಳು ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಅವುಗಳ ಫಲಶ್ರುತಿಯನ್ನು ನಾವೆಲ್ಲರೂ ಇಂದು ಕಾಣುತ್ತಿದ್ದೇವೆ. ಈ ಎಲ್ಲ ಅಭಿವೃದ್ಧಿ ಉಪಕ್ರಮಗಳಿಗಾಗಿ ನಾನು ನಿಮ್ಮೆಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ರಾಜಸ್ತಾನದ ಜೋಧ್ ಪುರದಲ್ಲಿ ಸುಮಾರು 5000 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಲೋಕಾರ್ಪಣೆಗೊಳಿಸಿದ ಪ್ರಧಾನಮಂತ್ರಿ

October 05th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಜಸ್ತಾನದ ಜೋಧ್ ಪುರದಲ್ಲಿಂದು ಸುಮಾರು 5000 ಕೋಟಿ ರೂ. ಮೌಲ್ಯದ ಹಲವು ರಸ್ತೆ, ರೈಲು, ವಿಮಾನಯಾನ, ಆರೋಗ್ಯ ಹಾಗೂ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಹಲವು ವಲಯಗಳ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಲೋಕಾರ್ಪಣೆಗೊಳಿಸಿದರು. ಈ ಯೋಜನೆಗಳಲ್ಲಿ ಜೋಧ್ ಪುರ ಏಮ್ಸ್ ನಲ್ಲಿ ಕ್ರಿಟಿಕಲ್ ಕೇರ್ ಆಸ್ಪತ್ರೆ ಬ್ಲಾಕ್ ಮತ್ತು 350 ಹಾಸಿಗೆಗಳ ಟ್ರಾಮಾ ಸೆಂಟರ್ ಗೆ ಶಂಕುಸ್ಥಾಪನೆ, ಪಿಎಂ-ಎಬಿಎಚ್ಐಎಂ ಅಡಿಯಲ್ಲಿ 7 ಕ್ರಿಟಿಕಲ್ ಕೇರ್ ಬ್ಲಾಕ್ ಗಳ ನಿರ್ಮಾಣ ಮತ್ತು ಜೋಧ್ ಪುರ್ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಕಟ್ಟಡದ ಅಭಿವೃದ್ಧಿಗೆ ಶಂಕುಸ್ಥಾಪನೆಯೂ ಒಳಗೊಂಡಿದೆ. ಅಲ್ಲದೆ ಪ್ರಧಾನಿ ಅವರು, ರಾಜಸ್ತಾನದ ಕೇಂದ್ರೀಯ ವಿಶ್ವವಿದ್ಯಾಲಯದ ಉನ್ನತೀಕರಿಸಿದ ಮೂಲಸೌಕರ್ಯ ಮತ್ತು ಐಐಟಿ, ಜೋಧ್ ಪುರ ಕ್ಯಾಂಪಸ್ ಅನ್ನು ಲೋಕಾರ್ಪಣೆಗೊಳಿಸಿದರು. ಪ್ರಧಾನಮಂತ್ರಿ ಅವರು, ಹಲವು ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು 145 ಕಿ.ಮೀ. ಉದ್ದದ ದೇಗನಾ-ರೈ ಕಾ ಬಾಗ್ ಮತ್ತು 57 ಕಿ.ಮೀ. ಉದ್ದದ ದೇಗನಾ-ಕುಚಮನ್ ನಗರ ರೈಲು ಸಂಚಾರವನ್ನು ಉದ್ಘಾಟಿಸಿದರು. ಶ್ರೀ ನರೇಂದ್ರ ಮೋದಿ ಅವರು, ದೆಹಲಿ-ಜೈಸಲ್ಮೇರ್ ಗೆ ಸಂಪರ್ಕ ಕಲ್ಪಿಸುವ ರುನಿಚಾ ಎಕ್ಸ್ ಪ್ರೆಸ್ ಮತ್ತು ಮಾರ್ವಾರ್ ಜಂಕ್ಷನ್ ಮತ್ತು ಖಂಬ್ಲಿ ಘಾಟ್ ನಡುವೆ ಸಂಪರ್ಕ ಕಲ್ಪಿಸುವ ಹೊಸ ಪಾರಂಪರಿಕ ರೈಲು ಸೇರಿ, ಎರಡು ಹೊಸ ರೈಲುಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿದರು.

ಅಕ್ಟೋಬರ್ 5 ರಂದು ರಾಜಸ್ಥಾನ ಮತ್ತು ಮಧ್ಯಪ್ರದೇಶಕ್ಕೆ ಪ್ರಧಾನಿ ಭೇಟಿ

October 04th, 09:14 am

ಬೆಳಗ್ಗೆ 11.15ರ ಹೊತ್ತಿಗೆ ಪ್ರಧಾನಿ ಅವರು ರಾಜಸ್ಥಾನದ ಜೋಧ್‌ಪುರದಲ್ಲಿ, ರಸ್ತೆ, ರೈಲು, ವಿಮಾನಯಾನ, ಆರೋಗ್ಯ ಮತ್ತು ಉನ್ನತ ಶಿಕ್ಷಣದಂತಹ ಕ್ಷೇತ್ರ ಸೇರಿದಂತೆ ಸುಮಾರು 5000 ಕೋಟಿ ರೂಪಾಯಿ ಮೊತ್ತದ ಬಹು-ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಕೆಲವು ಯೋಜನೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 3.30ರ ಸುಮಾರಿಗೆ ಪ್ರಧಾನಿ ಅವರು ಮಧ್ಯಪ್ರದೇಶದ ಜಬಲ್‌ಪುರವನ್ನು ತಲುಪಲಿದ್ದಾರೆ. ಅಲ್ಲಿ ಅವರು ರಸ್ತೆ, ರೈಲು, ಗ್ಯಾಸ್ ಪೈಪ್‌ಲೈನ್, ವಸತಿ ಮತ್ತು ಶುದ್ಧ ಕುಡಿಯುವ ನೀರು ಸೇರಿದಂತೆ ವಿವಿಧ ಕ್ಷೇತ್ರಗಳ 12,600 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ರಾಷ್ಟ್ರೀಯ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ.

ಪ್ರಧಾನಮಂತ್ರಿಯವರು ಜುಲೈ 7-8ರಂದು 4 ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಸುಮಾರು 50,000 ಕೋಟಿ ರೂ.ಗಳ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ

July 05th, 11:48 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಜುಲೈ 7-8 ರಂದು ನಾಲ್ಕು ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಅವರು ಜುಲೈ 7ರಂದು ಛತ್ತೀಸ್‌ಗಢ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಜುಲೈ 8ರಂದು ಪ್ರಧಾನಮಂತ್ರಿಯವರು ತೆಲಂಗಾಣ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

The biggest scam of the Congress party was that of ‘poverty eradication’ or ‘Garibi Hatao’ 50 years ago: PM Modi

May 10th, 02:23 pm

Seeking the blessings of ‘Maa Amba’, ‘Arbuda Mata’ and ‘Lord Dattatreya’ PM Modi began his address at a public meeting in Abu Road. Referring to the region of Mount Abu as the epitome of penance, PM Modi said, “Mount Abu encourages a lot of tourists to visit this place and hence this has made it a hub for tourism.”

PM Modi addresses a public meeting in Abu Road, Rajasthan

May 10th, 02:21 pm

Seeking the blessings of ‘Maa Amba’, ‘Arbuda Mata’ and ‘Lord Dattatreya’ PM Modi began his address at a public meeting in Abu Road. Referring to the region of Mount Abu as the epitome of penance, PM Modi said, “Mount Abu encourages a lot of tourists to visit this place and hence this has made it a hub for tourism.”

ರಾಜಸ್ಥಾನದ ನಾಥದ್ವಾರದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ/ ಲೋಕಾರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

May 10th, 12:01 pm

ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಕಲ್ರಾಜ್ ಮಿಶ್ರಾ ಅವರೇ, ನನ್ನ ಸ್ನೇಹಿತರಾದ ಮುಖ್ಯಮಂತ್ರಿ ಶ್ರೀ ಅಶೋಕ್ ಗೆಹ್ಲೋಟ್ ಅವರೇ, ವಿಧಾನಸಭೆ ಸ್ಪೀಕರ್ ಶ್ರೀ ಸಿ.ಪಿ.ಜೋಶಿ ಅವರೇ, ರಾಜ್ಯ ಸರ್ಕಾರದ ಸಚಿವರಾದ ಶ್ರೀ ಭಜನ್ ಲಾಲ್ ಜಾತವ್, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮತ್ತು ಬಿಜೆಪಿ ರಾಜ್ಯ ಅಧ್ಯಕ್ಷ ಶ್ರೀ ಚಂದ್ರ ಪ್ರಕಾಶ್ ಜೋಶಿ ಅವರೇ, ನನ್ನ ಸಂಸದೀಯ ಸಹೋದ್ಯೋಗಿಗಳಾದ ಸಹೋದರಿ ದಿಯಾ ಕುಮಾರಿ ಅವರೇ, ಶ್ರೀ ಕನಕ್ ಮಲ್ ಕತಾರಾ ಅವರೇ ಮತ್ತು ಶ್ರೀ ಅರ್ಜುನ್ ಲಾಲ್ ಮೀನಾ ಅವರೇ. ಈ ಸಮಾರಂಭದಲ್ಲಿ ಉಪಸ್ಥಿತರಿರುವ ಇತರ ಎಲ್ಲ ಗಣ್ಯರು ಮತ್ತು ರಾಜಸ್ಥಾನದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!

PM lays foundation stone and dedicates to nation infrastructure projects worth over Rs. 5500 crores in Nathdwara, Rajasthan

May 10th, 12:00 pm

PM Modi laid the foundation stone, inaugurated and dedicated to the nation projects worth over Rs. 5500 crores in Nathdwara, Rajasthan today. The development projects focus on bolstering infrastructure and connectivity and facilitate the movement of goods and services, boosting trade and commerce and improving the socio-economic conditions of the people in the region.

ರಾಜಸ್ಥಾನದ ಜೋಧ್ಪುರದಲ್ಲಿ ಸಂಭವಿಸಿದ ಅಡುಗೆ ಅನಿಲ ಸಿಲಿಂಡರ್ ದುರಂತದಲ್ಲಿ ಮೃತಪಟ್ಟವರಿಗೆ ಪಿಎಂಎನ್ಆರ್ಎಫ್ನಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

December 16th, 06:11 pm

ರಾಜಸ್ಥಾನದ ಜೋಧಪುರದಲ್ಲಿ ಸಂಭವಿಸಿದ ಅಡುಗೆ ಅನಿಲ ಸಿಲಿಂಡರ್ ದುರಂತದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ಪಿಎಂಎನ್ಆರ್ಎಫ್ನಿಂದ ಈ ಪರಿಹಾರವನ್ನು ಘೋಷಿಸಲಾಗಿದೆ.

ರಾಜಸ್ಥಾನದಲ್ಲಿ ಬಸ್-ಟ್ಯಾಂಕರ್ ಡಿಕ್ಕಿಯಿಂದ ಉಂಟಾದ ಜೀವ ಹಾನಿಗೆ ಪ್ರಧಾನಿ ಸಂತಾಪ

November 10th, 02:45 pm

ರಾಜಸ್ಥಾನದ ಬಾರ್ಮರ್-ಜೋಧಪುರ ಹೆದ್ದಾರಿಯಲ್ಲಿ ಬಸ್-ಟ್ಯಾಂಕರ್ ಡಿಕ್ಕಿಯಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಸಂತ್ರಸ್ತರಿಗೆ ಪರಿಹಾರ ನೀಡಲು ಶ್ರೀ ಮೋದಿ ಅವರು ಅನುಮೋದನೆ ನೀಡಿದ್ದಾರೆ.

ರಾಜಸ್ತಾನದ ಜೋಧ್ ಪುರ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ಶೋಕ ವ್ಯಕ್ತಪಡಿಸಿದ ಪ್ರಧಾನಿ

March 14th, 10:17 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋಧ್ ಪುರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ಶೋಕ ವ್ಯಕ್ತಪಡಿಸಿದರು. ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ರಾಜಸ್ತಾನದ ಜೋಧ್ ಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದ ಬಗ್ಗೆ ತಿಳಿದು ತೀವ್ರ ದುಃಖವಾಯಿತು’’ಎಂದು ಹೇಳಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಕುಟುಂದವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಅವರು, ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಆಶಿಸಿದ್ದಾರೆ.

Last five years have shown that it is indeed possible to successfully run an honest, transparent government: PM Modi

April 22nd, 04:16 pm

Speaking at a rally in Rajasthan’s Udaipur, PM Modi said, “The last five years have shown the country that it is indeed possible to successfully run an honest, transparent and people-oriented government in India.”

PM Modi addresses public meetings in Rajasthan

April 22nd, 04:15 pm

Prime Minister Narendra Modi addressed two huge rallies in Udaipur and Jodhpur in the second half of his election campaigning today. Speaking about one of the major achievements of his government, PM Modi said, “The last five years have shown the country that it is indeed possible to successfully run an honest, transparent and people-oriented government in India.”

ಪರಾಕ್ರಮ ಪರ್ವವನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು, ಕೊನಾರ್ಕ್ ಯುದ್ದ ಸ್ಮಾರಕದಲ್ಲಿ ಹುತಾತ್ಮ ಸೈನಿಕರಿಗೆ ಗೌರವ ಸಲ್ಲಿಸಿದರು

September 28th, 12:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಕಮಾಂಡರುಗಳ ಸಂಯೋಜಿತ ಸಮಾವೇಶದಲ್ಲಿ

ಸಾಮಾಜಿಕ ಮಾಧ್ಯಮ ಕಾರ್ನರ್ 28 ಡಿಸೆಂಬರ್ 2017

December 28th, 07:20 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !