The mantra of the Bharatiya Nyaya Sanhita is - Citizen First: PM Modi
December 03rd, 12:15 pm
The Prime Minister, Shri Narendra Modi dedicated to the nation the successful implementation of three transformative new criminal laws—Bharatiya Nyaya Sanhita, Bharatiya Nagarik Suraksha Sanhita and Bharatiya Sakshya Adhiniyam today at Chandigarh.ಯಶಸ್ವಿಯಾಗಿ ಅನುಷ್ಠಾನಗೊಂಡ 3 ಹೊಸ ಕ್ರಿಮಿನಲ್ ಕಾನೂನುಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 03rd, 11:47 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂಡೀಗಢದಲ್ಲಿಂದು 3 ಪರಿವರ್ತನೀಯ ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಅಧಿನಿಯಮಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಈ 3 ಕಾನೂನುಗಳು ಯಶಸ್ವಿಯಾಗಿ ಅನುಷ್ಠಾನಗೊಂಡಿವೆ. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಸತ್ಯ ಮತ್ತು ನ್ಯಾಯ ಸ್ಥಾಪಿಸುವ ಶಕ್ತಿಯ ರೂಪವಾದ ಮಾತೆ ಚಂಡಿ ದೇವಿಗೆ ಚಂಡೀಗಢದ ಗುರುತು ಸಂಬಂಧಿಸಿದೆ, ಅದೇ ತತ್ವಶಾಸ್ತ್ರವು ಭಾರತೀಯ ನ್ಯಾಯ ಸಂಹಿತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸಂಪೂರ್ಣ ಸ್ವರೂಪದ ಆಧಾರವಾಗಿದೆ. ಭಾರತ ಸಂವಿಧಾನದ ಸ್ಫೂರ್ತಿಯಿಂದ ಪ್ರೇರಿತವಾದ ಭಾರತೀಯ ನ್ಯಾಯ ಸಂಹಿತೆ ಜಾರಿಗೆ ಬರುತ್ತಿರುವುದು ಒಂದು ಐತಿಹಾಸಿಕ ಕ್ಷಣವಾಗಿದ್ದು, ರಾಷ್ಟ್ರವು ವಿಕಸಿತ ಭಾರತ್ ಕಟ್ಟುವ ಸಂಕಲ್ಪದೊಂದಿಗೆ ಮುನ್ನಡೆಯುವ ಪ್ರಮುಖ ಘಟ್ಟದಲ್ಲಿದೆ. ಭಾರತೀಯ ಸಂವಿಧಾನ ಅಳವಡಿಸಿಕೊಂ 75 ವರ್ಷಗಳಲ್ಲಿ ನಮ್ಮ ಸಂವಿಧಾನವು ದೇಶದ ನಾಗರಿಕರಿಗೆ ಕಲ್ಪಿಸಿದ ಆದರ್ಶಗಳನ್ನು ಈಡೇರಿಸುವ ನಿಟ್ಟಿನಲ್ಲಿ ಇದು ಸಂಕೀರ್ಣ ಪ್ರಯತ್ನವಾಗಿದೆ. ಅದರ ಲೈವ್ ಡೆಮೊ ಮೂಲಕ ಕಾನೂನುಗಳನ್ನು ಹೇಗೆ ಜಾರಿಗೊಳಿಸಬಹುದು ಎಂಬುದರ ಕುರಿತು ತನಗೆ ಒಂದು ನೋಟ ಸಿಕ್ಕಿದೆ. ಹಾಗಾಗಿ, ಕಾನೂನುಗಳ ಲೈವ್ ಡೆಮೊಗೆ ಭೇಟಿ ನೀಡುವಂತೆ ಪ್ರಧಾನಿ ಜನರನ್ನು ಒತ್ತಾಯಿಸಿದರು. 3 ಹೊಸ ಕ್ರಿಮಿನಲ್ ಕಾನೂನುಗಳ ಯಶಸ್ವಿ ಅನುಷ್ಠಾನದ ಸಂದರ್ಭದಲ್ಲಿ ಅವರು ಎಲ್ಲಾ ನಾಗರಿಕರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಚಂಡೀಗಢದ ಆಡಳಿತದ ಎಲ್ಲಾ ಪಾಲುದಾರರನ್ನು ಅವರು ಅಭಿನಂದಿಸಿದರು.ಜಾಗರೂಕತೆಯ ನೈತಿಕ ಹೊಣೆಗಾರಿಕೆಯನ್ನು ನ್ಯಾಯಾಂಗವು ಸತತವಾಗಿ ನಿರ್ವಹಿಸುತ್ತಿದೆ: ಜೋಧಪುರದಲ್ಲಿ ಪ್ರಧಾನಿ ಮೋದಿ
August 25th, 05:00 pm
ಪ್ರಧಾನಿ ನರೇಂದ್ರ ಮೋದಿ ಅವರು ಜೋಧ್‌ಪುರದಲ್ಲಿ ರಾಜಸ್ಥಾನ ಹೈಕೋರ್ಟ್‌ನ ಪ್ಲಾಟಿನಂ ಜುಬಿಲಿ ಆಚರಣೆಯಲ್ಲಿ ಪಾಲ್ಗೊಂಡರು, ಅಲ್ಲಿ ಅವರು ಪ್ರಜಾಪ್ರಭುತ್ವವನ್ನು ಕಾಪಾಡುವಲ್ಲಿ ನ್ಯಾಯಾಂಗದ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದರು. ಅವರು ಕಳೆದ 75 ವರ್ಷಗಳಲ್ಲಿ ಹೈಕೋರ್ಟ್‌ನ ಕೊಡುಗೆಗಳನ್ನು ಶ್ಲಾಘಿಸಿದರು ಮತ್ತು ಪ್ರವೇಶ ಮತ್ತು ದಕ್ಷತೆಯನ್ನು ಸುಧಾರಿಸಲು ಕಾನೂನು ವ್ಯವಸ್ಥೆಯನ್ನು ಆಧುನೀಕರಿಸುವ ಅಗತ್ಯವನ್ನು ಒತ್ತಿ ಹೇಳಿದರು.ರಾಜಸ್ಥಾನದ ಜೋಧಪುರದಲ್ಲಿ ರಾಜಸ್ಥಾನ ಹೈಕೋರ್ಟ್ ನ ಪ್ಲಾಟಿನಂ ಜುಬಿಲಿ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
August 25th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೋಧಪುರದಲ್ಲಿ ರಾಜಸ್ಥಾನ ಹೈಕೋರ್ಟ್ ನ ಪ್ಲಾಟಿನಂ ಜುಬಿಲಿ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಷಣ ಮಾಡಿದರು. ಅವರು ರಾಜಸ್ಥಾನ ಹೈಕೋರ್ಟ್ ವಸ್ತುಸಂಗ್ರಹಾಲಯವನ್ನೂ ಉದ್ಘಾಟಿಸಿದರು.ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
September 23rd, 10:59 am
ಕಾನೂನು ಕ್ಷೇತ್ರದ ವಿಶ್ವಾದ್ಯಂತ ಹೆಸರಾಂತ ವ್ಯಕ್ತಿಗಳನ್ನು ಭೇಟಿಯಾಗುವುದು ಮತ್ತು ಅವರ ಉಪಸ್ಥಿತಿಯಲ್ಲಿರಲು ಅವಕಾಶವನ್ನು ಹೊಂದುವುದು ನನಗೆ ಸಂತೋಷಕರ ಅನುಭವವಾಗಿದೆ. ಭಾರತದ ಎಲ್ಲಾ ಭಾಗಗಳ ಜನರು ಇಂದು ಇಲ್ಲಿ ಇದ್ದಾರೆ. ಈ ಸಮ್ಮೇಳನಕ್ಕೆ ಇಂಗ್ಲೆಂಡಿನ ಲಾರ್ಡ್ ಚಾನ್ಸೆಲರ್ ಮತ್ತು ಇಂಗ್ಲೆಂಡಿನ ಬಾರ್ ಅಸೋಸಿಯೇಶನ್ಗಳ ಪ್ರತಿನಿಧಿಗಳೂ ನಮ್ಮ ನಡುವೆ ಇದ್ದಾರೆ. ಕಾಮನ್ವೆಲ್ತ್ ಮತ್ತು ಆಫ್ರಿಕನ್ ದೇಶಗಳ ಪ್ರತಿನಿಧಿಗಳು ಸಹ ಭಾಗವಹಿಸುತ್ತಿದ್ದಾರೆ. ಒಂದು ರೀತಿಯಲ್ಲಿ ಈ ಅಂತರಾಷ್ಟ್ರೀಯ ವಕೀಲರ ಸಮ್ಮೇಳನವು ‘ವಸುಧೈವ ಕುಟುಂಬಕಂ’ (ಜಗತ್ತೇ ಒಂದು ಕುಟುಂಬ) ಎಂಬ ಭಾರತದ ಭಾವನೆಯ ಪ್ರತೀಕವಾಗಿ ಪರಿಣಮಿಸಿದೆ. ಭಾರತದಲ್ಲಿ ನಡೆಯುವ ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಿರುವ ಎಲ್ಲಾ ಅಂತಾರಾಷ್ಟ್ರೀಯ ಅತಿಥಿಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಈ ಕಾರ್ಯಕ್ರಮವನ್ನು ಆಯೋಜಿಸುವ ಜವಾಬ್ದಾರಿಯನ್ನು ಹೊತ್ತು ಉತ್ತಮವಾಗಿ ನಿರ್ವಹಿಸುತ್ತಿರುವ ಬಾರ್ ಕೌನ್ಸಿಲ್ ಆಫ್ ಇಂಡಿಯಾಕ್ಕೆ ನಾನು ಮನಃಪೂರ್ವಕವಾಗಿ ವಿಶೇಷ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ‘ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನ 2023’ ಉದ್ಘಾಟಿಸಿದ ಪ್ರಧಾನಿ
September 23rd, 10:29 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ 'ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನ 2023' ಉದ್ಘಾಟಿಸಿದರು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಾಮುಖ್ಯತೆಯ ವಿವಿಧ ಕಾನೂನು ವಿಷಯಗಳ ಕುರಿತು ಅರ್ಥಪೂರ್ಣ ಸಂವಾದ ಮತ್ತು ಚರ್ಚೆಗೆ ವೇದಿಕೆಯಾಗಿ ಕಾರ್ಯ ನಿರ್ವಹಿಸಲು ಸಮ್ಮೇಳನವು ಉದ್ದೇಶಿಸಿದೆ. ಇದು ವಿಚಾರಗಳು ಮತ್ತು ಅನುಭವಗಳ ವಿನಿಮಯವನ್ನು ಉತ್ತೇಜಿಸುತ್ತದೆ. ಅಲ್ಲದೆ, ಅಂತಾರಾಷ್ಟ್ರೀಯ ಸಹಕಾರ ಮತ್ತು ಕಾನೂನು ಸಮಸ್ಯೆಗಳ ತಿಳುವಳಿಕೆಯನ್ನು ಬಲಪಡಿಸುತ್ತದೆ.ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನ ಮಂತ್ರಿ ಅವರ ಉತ್ತರ
February 10th, 04:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ತನ್ನು ಉದ್ದೇಶಿಸಿ ರಾಷ್ಟ್ರಪತಿಯವರು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಲೋಕಸಭೆಯಲ್ಲಿ ಉತ್ತರ ನೀಡಿದರು. ರಾಷ್ಟ್ರಪತಿಯವರು ಮಾಡಿದ ಭಾಷಣ ಭಾರತದ 'ಸಂಕಲ್ಪ ಶಕ್ತಿ'ಯನ್ನು ಬಿಂಬಿಸಿದೆ ಎಂದರು. ಅವರ ಒಂದೊಂದು ಪದವೂ ಭಾರತದ ಜನರ ವಿಸ್ವಾಸವನ್ನು ವರ್ಧಿಸಿದೆ ಎಂದ ಶ್ರೀ ಮೋದಿ, ಸದನದ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಚರ್ಚೆಯ ವೇಳೆ ದೊಡ್ಡ ಸಂಖ್ಯೆಯ ಮಹಿಳಾ ಸಂಸತ್ ಸದಸ್ಯರು ಪಾಲ್ಗೊಂಡು ತಮ್ಮ ಚಿಂತನೆಗಳಿಂದ ಸದನದ ಪ್ರಕ್ರಿಯೆಗೆ ನೀಡಿರುವ ಬೆಂಬಲಕ್ಕೆ ಪ್ರಧಾನಿ ಅಭಿನಂದನೆ ಸಲ್ಲಿಸಿದರು.ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಮಂತ್ರಿ ಉತ್ತರ
February 10th, 04:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ತನ್ನು ಉದ್ದೇಶಿಸಿ ರಾಷ್ಟ್ರಪತಿಯವರು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಲೋಕಸಭೆಯಲ್ಲಿ ಉತ್ತರ ನೀಡಿದರು. ರಾಷ್ಟ್ರಪತಿಯವರು ಮಾಡಿದ ಭಾಷಣ ಭಾರತದ 'ಸಂಕಲ್ಪ ಶಕ್ತಿ'ಯನ್ನು ಬಿಂಬಿಸಿದೆ ಎಂದರು. ಅವರ ಒಂದೊಂದು ಪದವೂ ಭಾರತದ ಜನರ ವಿಸ್ವಾಸವನ್ನು ವರ್ಧಿಸಿದೆ ಎಂದ ಶ್ರೀ ಮೋದಿ, ಸದನದ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಚರ್ಚೆಯ ವೇಳೆ ದೊಡ್ಡ ಸಂಖ್ಯೆಯ ಮಹಿಳಾ ಸಂಸತ್ ಸದಸ್ಯರು ಪಾಲ್ಗೊಂಡು ತಮ್ಮ ಚಿಂತನೆಗಳಿಂದ ಸದನದ ಪ್ರಕ್ರಿಯೆಗೆ ನೀಡಿರುವ ಬೆಂಬಲಕ್ಕೆ ಪ್ರಧಾನಿ ಅಭಿನಂದನೆ ಸಲ್ಲಿಸಿದರು.ಗುಜರಾತ್ ಹೈಕೋರ್ಟ್‌ನ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣ
February 06th, 11:06 am
ಗುಜರಾತ್ ಹೈಕೋರ್ಟ್‌ನ ವಜ್ರ ಮಹೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಹೈಕೋರ್ಟ್ ಸ್ಥಾಪನೆಯ ಅರವತ್ತು ವರ್ಷಗಳು ಪೂರ್ಣಗೊಂಡಿರುವ ಸಲುವಾಗಿ ಅಂಚೆ ಚೀಟಿಯನ್ನು ಸಹ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು, ಸುಪ್ರೀಂ ಕೋರ್ಟ್ ಮತ್ತು ಗುಜರಾತ್ ಹೈಕೋರ್ಟ್ ನ್ಯಾಯಾಧೀಶರು ಮತ್ತು ಗುಜರಾತ್ ಮುಖ್ಯಮಂತ್ರಿ ಮತ್ತು ಕಾನೂನು ಕ್ಷೇತ್ರದ ಹಲವಾರು ಗಣ್ಯರು ಉಪಸ್ಥಿತರಿದ್ದರು.ಗುಜರಾತ್ ಹೈಕೋರ್ಟ್‌ನ ವಜ್ರ ಮಹೋತ್ಸವ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ಭಾಷಣ
February 06th, 11:05 am
ಗುಜರಾತ್ ಹೈಕೋರ್ಟ್‌ನ ವಜ್ರ ಮಹೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಹೈಕೋರ್ಟ್ ಸ್ಥಾಪನೆಯ ಅರವತ್ತು ವರ್ಷಗಳು ಪೂರ್ಣಗೊಂಡಿರುವ ಸಲುವಾಗಿ ಅಂಚೆ ಚೀಟಿಯನ್ನು ಸಹ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು, ಸುಪ್ರೀಂ ಕೋರ್ಟ್ ಮತ್ತು ಗುಜರಾತ್ ಹೈಕೋರ್ಟ್ ನ್ಯಾಯಾಧೀಶರು ಮತ್ತು ಗುಜರಾತ್ ಮುಖ್ಯಮಂತ್ರಿ ಮತ್ತು ಕಾನೂನು ಕ್ಷೇತ್ರದ ಹಲವಾರು ಗಣ್ಯರು ಉಪಸ್ಥಿತರಿದ್ದರು.ಒಡಿಶಾದ ಸಂಬಲ್ಪುರ ಐಐಎಂನ ಕಾಯಂ ಕ್ಯಾಂಪಸ್ ಶಂಕುಸ್ಥಾಪನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
January 02nd, 11:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂಬಾಲ್ಪುರದ ಐಐಎಂ ಶಾಶ್ವತ ಆವರಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ಸಚಿವರುಗಳಾದ ಶ್ರೀ ರಮೇಶ್ ಪೋಖ್ರಿಯಾನ್ ನಿಶಾಂಕ್, ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಪ್ರತಾಪ್ ಚಂದ್ರ ಸಾರಂಗಿ ಸೇರಿದಂತೆ ಒಡಿಶಾದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.ಸಂಬಾಲ್ಪುರ ಐಐಎಂ ಶಾಶ್ವತ ಆವರಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
January 02nd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂಬಾಲ್ಪುರದ ಐಐಎಂ ಶಾಶ್ವತ ಆವರಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ಸಚಿವರುಗಳಾದ ಶ್ರೀ ರಮೇಶ್ ಪೋಖ್ರಿಯಾನ್ ನಿಶಾಂಕ್, ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಪ್ರತಾಪ್ ಚಂದ್ರ ಸಾರಂಗಿ ಸೇರಿದಂತೆ ಒಡಿಶಾದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.The people of India are our high command, we are committed to fulfill all their aspirations: PM Modi
November 24th, 11:45 am
Prime Minister Narendra Modi today addressed two huge public meeting in Chhatarpur and Mandsaur in Madhya Pradesh in a series of similar rallies previously organised in the poll-bound state of Madhya Pradesh.ಕಾಂಗ್ರೆಸ್ ನ ನಕಾರಾತ್ಮಕ ರಾಜಕೀಯವನ್ನು ತಿರಸ್ಕರಿಸಿ : ಮಧ್ಯಪ್ರದೇಶದ ಜನರಲ್ಲಿ ಪ್ರಧಾನಿ ಮೋದಿ ಮನವಿ
November 24th, 11:45 am
ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಚತರ್ ಪುರ್ ನಲ್ಲಿ ಮತ್ತು ಮಂಡ್ಸೌರ್ ನಲ್ಲಿ ಎರಡು ದೊಡ್ಡ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಮಾತನಾಡಿದರು . ಈ ಹಿಂದೆ ನಡೆದ ಮಧ್ಯಪ್ರದೇಶದ ನಡೆದ ಇದೇ ರೀತಿಯ ರಾಲಿಗಳ ಸರಣಿಯಲ್ಲಿ ಇದು ಒಂದಾಗಿದೆ .Country is moving towards women-led development
May 04th, 09:47 am
Continuing his interactions through the Narendra Modi Mobile App, the Prime Minister today interacted with BJP Mahila Morcha of Karnataka. Appreciating the role and increasing participation of women in society, he said that the country was moving towards ‘women-led development’ from just development of women.PM Modi's Interaction with BJP Mahila Morcha
May 04th, 09:46 am
Continuing his interactions through the Narendra Modi Mobile App, the Prime Minister today interacted with BJP Mahila Morcha of Karnataka. Appreciating the role and increasing participation of women in society, he said that the country was moving towards ‘women-led development’ from just development of women.Our government is changing the way the agriculture sector operates in the country: PM Modi
February 20th, 05:47 pm
PM Modi while addressing the National Conference on “Agriculture 2022: Doubling Farmers’ Income”, spoke about the ‘Operation Greens’ announced in the Union Budget this year. He elaborated that government was according ‘TOP’ priority to tomato, onion and potato. He said that a new culture was being established in the agriculture sector which would ultimately enhance lives of people in villages and help farmers prosper.PM Modi addresses National Conference on Agriculture 2022: Doubling Farmers’ Income
February 20th, 05:46 pm
PM Modi while addressing the National Conference on “Agriculture 2022: Doubling Farmers’ Income”, spoke about the ‘Operation Greens’ announced in the Union Budget this year. He elaborated that government was according ‘TOP’ priority to tomato, onion and potato. He said that a new culture was being established in the agriculture sector which would ultimately enhance lives of people in villages and help farmers prosper.'ನ್ಯೂ ಇಂಡಿಯಾ' ಅಲ್ಲ, ಭ್ರಷ್ಟಾಚಾರ ಮತ್ತು ವಂಚನೆಗಳ 'ಓಲ್ಡ್ ಇಂಡಿಯಾ'ವನ್ನು ಕಾಂಗ್ರೆಸ್ ಬಯಸಿದೆ: ಪ್ರಧಾನಿ ಮೋದಿ
February 07th, 05:01 pm
ವಿಧ ರಾಜ್ಯಗಳಲ್ಲಿ ಏಕಕಾಲದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆ ನಡೆಸುವ ಬಗ್ಗೆ ರಚನಾತ್ಮಕ ಚರ್ಚೆ ಇರಬೇಕು ಎಂದು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು . ಮಹಾತ್ಮ ಗಾಂಧಿಯವರ ನೆನಪಿಸುತ್ತಾ , ಕೆಳ ಮಟ್ಟದಿಂದ ಜನರ ಜೀವನವನ್ನು ಪರಿವರ್ತಿಸುವ ಉದ್ದೇಶದಿಂದ ಅವರು ಹಲವಾರು ಪ್ರಯತ್ನಗಳನ್ನು ಮಾಡುವ ಉಪಕ್ರಮಗಳ ಮೇಲೆ ಅವರು ಒತ್ತು ನೀಡಿದರು .ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ಪ್ರಧಾನಮಂತ್ರಿಯವರ ಅಭಿನಂದನಾ ಉತ್ತರ
February 07th, 05:00 pm
ವಿವಿಧ ರಾಜ್ಯಗಳಲ್ಲಿ ಏಕಕಾಲದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆ ನಡೆಸುವ ಬಗ್ಗೆ ರಚನಾತ್ಮಕ ಚರ್ಚೆ ಇರಬೇಕು ಎಂದು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಒತ್ತು ನೀಡಿದರು . ಮಹಾತ್ಮ ಗಾಂಧಿಯವರನ್ನು ನೆನಪಿಸುತ್ತಾ , ಕೆಳ ಮಟ್ಟದಲ್ಲಿ ಜನರ ಜೀವನವನ್ನು ಪರಿವರ್ತಿಸುವ ಉದ್ದೇಶದಿಂದ ಅವರು ಹಲವಾರು ಉಪಕ್ರಮಗಳ ಮೇಲೆ ಅವರು ಒತ್ತು ನೀಡಿದರು.