ಭಾರತ ಮತ್ತು ನಾರ್ಡಿಕ್ ರಾಷ್ಟ್ರಗಳ ನಡುವಿನ ಶೃಂಗದ ಜಂಟಿ ಪತ್ರಿಕಾ ಹೇಳಿಕೆ
April 18th, 12:57 pm
ಸ್ಟಾಕ್ ಹೋಂನಲ್ಲಿಂದು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಡೆನ್ಮಾರ್ಕ್ ಪ್ರಧಾನಮಂತ್ರಿ ಲಾರ್ಸ್ ಲೊಕ್ಕೆ ರಸ್ಮೆಸ್ಸೇನ್, ಫಿನ್ ಲ್ಯಾಂಡ್ ಪ್ರಧಾನಮಂತ್ರಿ ಜುಹಾ ಸಿಪಿಲಾ, ಐಸ್ ಲ್ಯಾಂಡ್ ಪ್ರಧಾನಮಂತ್ರಿ ಕಟ್ರೀನಾ ಜಕೋಬ್ ದೊತ್ತೇರ್, ನಾರ್ವೆಯ ಪ್ರಧಾನಮಂತ್ರಿ ಏರ್ನಾ ಸೋಲ್ಬೆರ್ಗ್ ಮತ್ತು ಸ್ವೀಡನ್ ಪ್ರಧಾನಮಂತ್ರಿ ಸ್ಟೀಫೆನ್ ಲಾಫ್ವೆನ್ ಅವರುಗಳು ಭಾರತದ ಪ್ರಧಾನಿ ಮತ್ತು ಸ್ವೀಡನ್ ಪ್ರಧಾನಮಂತ್ರಿ ಆಯೋಜನೆಯಲ್ಲಿ ಶೃಂಗಸಭೆ ನಡೆಸಿದರು.Visit of Prime Minister of India to Sweden (16-17 April 2018)
April 17th, 11:12 pm
During PM Modi's visit, India and Sweden hosted an India-Nordic Summit, entitled ‘India-Nordic Summit : Shared Values, Mutual Prosperity’. Prime Ministers of Denmark, Finland, Iceland and Norway attended the Summit. India has substantial economic ties with Nordic countries. Annual India-Nordic trade is about $5.3 billion. The cumulative Nordic FDI into India has been $2.5 billion.ಫಿನ್ ಲ್ಯಾಂಡ್ ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಿ ದೂರವಾಣಿ ಮಾತುಕತೆ
July 11th, 10:56 am
ಫಿನ್ ಲ್ಯಾಂಡ್ ನ ಪ್ರಧಾನಮಂತ್ರಿ ಘನತೆವೆತ್ತ ಶ್ರೀ. ಜುಹಾ ಸಿಪಿಲಾ ಅವರು ಸೋಮವಾರ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿದ್ದರು.ಪ್ರಧಾನಮಂತ್ರಿ ಸಿಪಿಲಾ ಅವರು ಐತಿಹಾಸಿಕ ಸರಕು ಮತ್ತು ಸೇವೆಗಳ ತೆರಿಗೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದರು.PM to visit Mumbai, launch Make in India week on February 13, 2016
February 12th, 05:18 pm