ಮುಂಬೈನಲ್ಲಿ ನಡೆದ 141ನೇ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಅಧಿವೇಶನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
October 14th, 10:34 pm
ಐಒಸಿ ಅಧ್ಯಕ್ಷ ಶ್ರೀ ಥಾಮಸ್ ಬಾಕ್, ಐಒಸಿಯ ಗೌರವಾನ್ವಿತ ಸದಸ್ಯರು, ಎಲ್ಲಾ ಅಂತಾರಾಷ್ಟ್ರೀಯ ಕ್ರೀಡಾ ಒಕ್ಕೂಟಗಳ ಪ್ರತಿನಿಧಿಗಳು ಮತ್ತು ಭಾರತದಲ್ಲಿನ ರಾಷ್ಟ್ರೀಯ ಒಕ್ಕೂಟಗಳ ಪ್ರತಿನಿಧಿಗಳು. ಮಹಿಳೆಯರೇ ಮತ್ತು ಮಹನೀಯರೇ! ಈ ವಿಶೇಷ ಸಂದರ್ಭದಲ್ಲಿ ನಾನು ನಿಮ್ಮೆಲ್ಲರಿಗೂ 1.4 ಶತಕೋಟಿ ಭಾರತೀಯರ ಪರವಾಗಿ ಆತ್ಮೀಯ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ. ಭಾರತದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಒಲಿಂಪಿಕ್ ಸಂಸ್ಥೆಯ 141 ನೇ ಅಧಿವೇಶನವು ನಿಜವಾಗಿಯೂ ಮಹತ್ವದ್ದಾಗಿದೆ. 40 ವರ್ಷಗಳ ನಂತರ ಭಾರತದಲ್ಲಿ ಐಒಸಿ ಅಧಿವೇಶನ ನಡೆಯುತ್ತಿರುವುದು ನಮಗೆ ಹೆಮ್ಮೆಯ ವಿಷಯವಾಗಿದೆ.ಮುಂಬೈನಲ್ಲಿ 141ನೇ ʻಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಅಧಿವೇಶನʼ ಉದ್ಘಾಟಿಸಿದ ಪ್ರಧಾನಿ
October 14th, 06:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈನಲ್ಲಿ 141ನೇ ʻಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿʼ(ಐಒಸಿ) ಅಧಿವೇಶನವನ್ನು ಉದ್ಘಾಟಿಸಿದರು. ಕ್ರೀಡೆಗೆ ಸಂಬಂಧಿಸಿದ ವಿವಿಧ ಮಧ್ಯಸ್ಥಗಾರರ ನಡುವೆ ಸಂವಾದ ಮತ್ತು ಜ್ಞಾನ ಹಂಚಿಕೆಗೆ ಅವಕಾಶವನ್ನು ಒದಗಿಸುವುದು ಈ ಅಧಿವೇಶನದ ಉದ್ದೇಶವಾಗಿದೆ.ಜೂನಿಯರ್ ಹಾಕಿ ವಿಶ್ವಕಪ್ ಗೆದ್ದ ಭಾರತೀಯ ಜೂನಿಯರ್ ಹಾಕಿ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
December 18th, 10:47 pm
The Prime Minister, Shri Narendra Modi has congratulated Indian Junior Hockey Team, on winning the Junior Hockey World Cup.Extremely proud of our youngsters! Congratulations to our junior hockey team for winning the Junior Hockey World Cup.The Junior Hockey World Cup win augurs well for the future of Indian hockey and will make the sport even more popular among youngsters, the Prime Minister said.