ಮಧ್ಯಪ್ರದೇಶದ ಚಿತ್ರಕೂಟದಲ್ಲಿ ಶ್ರೀ ಅರವಿಂದ್ ಭಾಯಿ ಮಫತ್ ಲಾಲ್ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಂಡ ವೇಳೆ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
October 27th, 02:46 pm
ಇಂದು ನನಗೆ ಚಿತ್ರಕೂಟದ ಈ ಪವಿತ್ರ ಸ್ಥಳಕ್ಕೆ ಮತ್ತೊಮ್ಮೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿದೆ. ಇದು ಇಂದಿಗೂ ಅದೇ ಆಧ್ಯಾತ್ಮಿಕ ಸ್ಥಳವಾಗಿದೆ ಉಳಿದಿದೆ. ಚಿತ್ರಕೂಟದ ಬಗ್ಗೆ ನಮ್ಮ ಋಷಿಗಳು ಹೀಗೆ ಹೇಳುತ್ತಿದ್ದರು: चित्रकूट सब दिन बसत, प्रभु सिय लखन समेत!! ಅಂದರೆ, ಭಗವಾನ್ ಶ್ರೀ ರಾಮನು ಸೀತಾಮಾತೆ ಹಾಗೂ ಲಕ್ಷ್ಮಣನೊಂದಿಗೆ ಚಿತ್ರಕೂಟದಲ್ಲಿ ಶಾಶ್ವತವಾಗಿ ವಾಸಿಸುತ್ತಾನೆ. ಇಲ್ಲಿಗೆ ಬರುವ ಮೊದಲು, ಶ್ರೀ ರಘುಬೀರ್ ದೇವಸ್ಥಾನ ಮತ್ತು ಶ್ರೀ ರಾಮ್ ಜಾನಕಿ ದೇವಸ್ಥಾನಕ್ಕೆ ಭೇಟಿ ನೀಡುವ ಸುಯೋಗ ನನಗೆ ಸಿಕ್ಕಿತು. ಹೆಲಿಕಾಪ್ಟರ್‌ನಿಂದ ಕಾಮದ್ ಗಿರಿ ಪರ್ವತಕ್ಕೆ ನನ್ನ ವಂದನೆಗಳನ್ನು ಸಲ್ಲಿಸಿದೆ. ಗೌರವಾನ್ವಿತ ರಾಂಚೋಡ್ ದಾಸ್ ಹಾಗೂ ಅರವಿಂದ್ ಭಾಯ್ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಲು ನಾನು ಹೋಗಿದ್ದೆ. ಭಗವಾನ್ ಶ್ರೀ ರಾಮ ಮತ್ತು ಜಾನಕಿಯ ದರ್ಶನ, ಋಷಿಮುನಿಗಳ ಮಾರ್ಗದರ್ಶನ ಮತ್ತು ಸಂಸ್ಕೃತ ಕಾಲೇಜಿನ ವಿದ್ಯಾರ್ಥಿಗಳು ವೇದ ಮಂತ್ರಗಳನ್ನು ಅದ್ಭುತವಾಗಿ ಪಠಿಸಿದ ಅನುಭವವನ್ನು ಪದಗಳಲ್ಲಿ ವರ್ಣಿಸುವುದು ಕಷ್ಟ.PM addresses centenary birth year celebrations of late Shri Arvind Bhai Mafatlal in Chitrakoot, Madhya Pradesh
October 27th, 02:45 pm
PM Modi addressed the program marking the centenary birth year celebrations of late Shri Arvind Bhai Mafatlal in Chitrakoot, Madhya Pradesh. PM Modi cited the life of Arvind Mafatlal as an example of glory of the company of saints as he dedicated his life and made it into a resolution of service in the guidance of Param Pujya Ranchhoddasji Maharaj. The PM said that we should imbibe the inspirations of Arvind Bhai.ಕೆ.ಕೆ. ಪಟೇಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನಾ ಸಮಾರಂಭ ವೇಳೆ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
April 15th, 11:01 am
ಜೈ ಸ್ವಾಮಿನಾರಾಯಣ! ನನ್ನ ಕಚ್ಚಿ ಸಹೋದರ ಸಹೋದರಿಯರೇ ನೀವು ಹೇಗಿದ್ದೀರಿ? ಎಲ್ಲವೂ ಚೆನ್ನಾಗಿದೆಯೇ? ಇಂದು ನಮ್ಮ ಸೇವೆಗಾಗಿ ಕೆ.ಕೆ. ಪಟೇಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರಾರಂಭಿಸಲಾಗುತ್ತಿದೆ.ಭುಜ್ ನಲ್ಲಿ ಕೆ.ಕೆ. ಪಟೇಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
April 15th, 11:00 am
ಗುಜರಾತ್ ನ ಭುಜ್ ನಲ್ಲಿ ಕೆ.ಕೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಲೋಕಾರ್ಪಣೆ ಮಾಡಿದರು. ಭುಜ್ ನ ಶ್ರೀ ಕುಟ್ಚಿ ಲೆವ ಪಟೇಲ್ ಸಮಾಜ ಈ ಆಸ್ಪತ್ರೆಯನ್ನು ನಿರ್ಮಿಸಿದೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.