ಇಂದು, ಪ್ರಪಂಚದಾದ್ಯಂತದ ಜನರು ಭಾರತದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಬಯಸುತ್ತಾರೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

ಇಂದು, ಪ್ರಪಂಚದಾದ್ಯಂತದ ಜನರು ಭಾರತದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಬಯಸುತ್ತಾರೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

October 27th, 11:30 am

ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ' ಮನದ ಮಾತಿಗೆ' ಎಲ್ಲರಿಗೂ ಸ್ವಾಗತ. ನನ್ನ ಜೀವನದ ಅವಿಸ್ಮರಣೀಯ ಕ್ಷಣಗಳು ಯಾವುವು ಎಂದು ನನ್ನನ್ನು ನೀವು ಕೇಳಿದರೆ, ಬಹಳಷ್ಟು ಘಟನೆಗಳು ನೆನಪಿಗೆ ಬರುತ್ತವೆ, ಅದರಲ್ಲೂ ಒಂದು ವಿಶೇಷವಾದ ಕ್ಷಣವಿದೆ, ಅದೇ ಕಳೆದ ವರ್ಷ ನವೆಂಬರ್ 15 ರಂದು ನಾನು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ಜಯಂತಿಯಂದು ಜಾರ್ಖಂಡ್‌ನ ಅವರ ಜನ್ಮಸ್ಥಳ ಉಲಿಹಾತು ಗ್ರಾಮಕ್ಕೆ ಹೋಗಿದ್ದು. ನನ್ನ ಮೇಲೆ ಈ ಪ್ರವಾಸದ ಪ್ರಭಾವ ಆಗಾಧವಾಗಿತ್ತು. ಈ ಪುಣ್ಯಭೂಮಿಯ ಮಣ್ಣಿನ ಆಶೀರ್ವಾದ ಪಡೆಯುವ ಭಾಗ್ಯವನ್ನು ಪಡೆದ ದೇಶದ ಮೊದಲ ಪ್ರಧಾನಿ ನಾನಾಗಿದ್ದೇನೆ. ಆ ಕ್ಷಣದಲ್ಲಿ ನನಗೆ ಸ್ವಾತಂತ್ರ್ಯ ಹೋರಾಟದ ಶಕ್ತಿಯ ಅನುಭವವಾದುದಲ್ಲದೆ, ಈ ಭೂಮಿಯ ಶಕ್ತಿಯೊಂದಿಗೆ ಬೆರೆಯುವ ಅವಕಾಶವೂ ಲಭಿಸಿತು. ಒಂದು ನಿರ್ಧಾರವನ್ನು ಪೂರೈಸುವ ಧೈರ್ಯ ಹೇಗೆ ದೇಶದ ಕೋಟ್ಯಾಂತರ ಜನರ ಭವಿಷ್ಯವನ್ನು ಬದಲಾಯಿಸುತ್ತದೆ ಎಂಬುದರ ಅನುಭವವೂ ನನಗಾಯಿತು.

ಜನವರಿ 19ರಂದು ಮಹಾರಾಷ್ಟ್ರ, ಕರ್ನಾಟಕ ಮತ್ತು ತಮಿಳುನಾಡಿಗೆ ಭೇಟಿ ನೀಡಲಿರುವ ಪ್ರಧಾನ ಮಂತ್ರಿ

ಜನವರಿ 19ರಂದು ಮಹಾರಾಷ್ಟ್ರ, ಕರ್ನಾಟಕ ಮತ್ತು ತಮಿಳುನಾಡಿಗೆ ಭೇಟಿ ನೀಡಲಿರುವ ಪ್ರಧಾನ ಮಂತ್ರಿ

January 17th, 09:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 19ರಂದು ಮಹಾರಾಷ್ಟ್ರ, ಕರ್ನಾಟಕ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 10:45ರ ಸುಮಾರಿಗೆ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಪ್ರಧಾನ ಮಂತ್ರಿ ಅವರು ಬಹು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 2:45ರ ಸುಮಾರಿಗೆ ಪ್ರಧಾನಿ ಅವರು ಕರ್ನಾಟಕದ ಬೆಂಗಳೂರಿನಲ್ಲಿ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಜತೆಗೆ, ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ, ಸಂಜೆ 6 ಗಂಟೆಗೆ ತಮಿಳುನಾಡಿನ ಚೆನ್ನೈನಲ್ಲಿ ಖೇಲೋ ಇಂಡಿಯಾ ಯೂತ್ ಗೇಮ್ಸ್ 2023ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.

​​​​​​​ಏಷ್ಯನ್ ಗೇಮ್ಸ್ ಪುರುಷರ ಕಬ್ಬಡಿ ತಂಡ ಚಿನ್ನದ ಪದಕ ಗೆದ್ದಿರುವುದು ಶ್ಲಾಘನೀಯ ಎಂದ ಪ್ರಧಾನಮಂತ್ರಿ

​​​​​​​ಏಷ್ಯನ್ ಗೇಮ್ಸ್ ಪುರುಷರ ಕಬ್ಬಡಿ ತಂಡ ಚಿನ್ನದ ಪದಕ ಗೆದ್ದಿರುವುದು ಶ್ಲಾಘನೀಯ ಎಂದ ಪ್ರಧಾನಮಂತ್ರಿ

October 07th, 07:00 pm

ಚೀನಾದ ಹ್ಯಾಂಗ್ಝೌ ನಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಪುರುಷರ ಕಬ್ಬಡಿ ತಂಡದ ಸಾಧನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಜೈಪುರದ ಖೇಲ್ ಮಹಾಕುಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

February 05th, 05:13 pm

ಮೊದಲನೆಯದಾಗಿ, ಜೈಪುರ ಮಹಾಖೇಲ್ ಕ್ರೀಟಾಕೂಟದಲ್ಲಿ ಭಾಗವಹಿಸಿದ, ಪದಕಗಳನ್ನು ಗೆದ್ದ ಆಟಗಾರರು ಮತ್ತು ಪ್ರತಿಯೊಬ್ಬ ಆಟಗಾರರು, ತರಬೇತುದಾರರು ಮತ್ತು ಅವರ ಕುಟುಂಬ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು. ನೀವೆಲ್ಲರೂ ಜೈಪುರದ ಆಟದ ಮೈದಾನಕ್ಕೆ ಬಂದಿರುವುದು ಕೇವಲ ಆಟವಾಡಲು ಅಲ್ಲ ಗೆಲ್ಲಲು ಮತ್ತು ಕಲಿಯಲು. ಮತ್ತು, ಕಲಿಕೆ ಇರುವಲ್ಲಿ, ಗೆಲುವು ತಾನೇತಾನಾಗಿ ಖಚಿತವಾಗುತ್ತದೆ. ಯಾವುದೇ ಆಟಗಾರನು ಸ್ಪರ್ಧೆಯಿಂದ ಬರಿಗೈಯಲ್ಲಿ ಹಿಂತಿರುಗುವುದಿಲ್ಲ.

ಜೈಪುರ ಮಹಾಖೇಲ್ ಕ್ರೀಡೋತ್ಸವವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಭಾಷಣ ಮಾಡಿದರು

February 05th, 12:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೈಪುರ ಮಹಾಖೇಲ್ ಕ್ರೀಡೋತ್ಸವವನ್ನು ಉದ್ದೇಶಿಸಿ ಇಂದು ವಿಡಿಯೊ ಸಮಾವೇಶ ಮೂಲಕ ಭಾಷಣ ಮಾಡಿದರು. ಇದೇ ಸಂದರ್ಭದಲ್ಲಿ ಕಬ್ಬಡಿ ಪಂದ್ಯವನ್ನು ವೀಕ್ಷಿಸಿದರು. ಜೈಪುರ ಗ್ರಾಮಾಂತರದ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು 2017 ರಿಂದ ಜೈಪುರ ಮಹಾಖೇಲ್ ಕ್ರೀಡೋತ್ಸವವನ್ನು ಆಯೋಜಿಸುತ್ತಿದ್ದಾರೆ.

ಫೆಬ್ರವರಿ 5 ರಂದು ಜೈಪುರ ಮಹಾಖೇಲ್ನಲ್ಲಿ ಭಾಗವಹಿಸುವವರನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಲಿದ್ದಾರೆ

February 04th, 10:54 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5 ಫೆಬ್ರವರಿ 2023 ರಂದು ಮಧ್ಯಾಹ್ನ 1 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಜೈಪುರದಲ್ಲಿ ನಡೆಯುತ್ತಿರುವ ಮಹಾಖೇಲ್ನಲ್ಲಿ ಭಾಗವಹಿಸುವವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Success starts with action: PM Modi at inauguration of National Games

September 29th, 10:13 pm

PM Modi declared the 36th National Games open, which is being held in Gujarat. He reiterated the importance of sports in national life. “The victory of the players in the field of play, their strong performance, also paves the way for the victory of the country in other fields. The soft power of sports enhances the country's identity and image manifold.”

PM Modi declares open the 36th National Games in Ahmedabad, Gujarat

September 29th, 07:34 pm

PM Modi declared the 36th National Games open, which is being held in Gujarat. He reiterated the importance of sports in national life. “The victory of the players in the field of play, their strong performance, also paves the way for the victory of the country in other fields. The soft power of sports enhances the country's identity and image manifold.”

We are working with the mission of Transforming India: PM Modi at India-Korea Business Summit

February 27th, 11:00 am

At the India-Korea Business Summit, PM Modi said India had all the three factors of economy: Democracy, Demography and Demand. He said that Government, in the last 3.5 years had worked towards creating a stable business environment, removing arbitrariness in decision making. He added that Government was working with the mission of Transforming India from an old civilisation into a modern society and an informal economy into a formal economy.

ಪ್ರಧಾನಿ ಮೋದಿ ಕಿನಾಲೂರ್ ನಲ್ಲಿ ಪ್ರತಿಷ್ಠಿತ ಉಷಾ ಕ್ರೀಡಾಕೂಟಗಳ ಶಾಲೆ ( ಉಷಾ ಸ್ಕೂಲ್ ಆಫ್ ಆಥ್ಲೆಟಿಕ್ಸ್ )ಅನ್ನು ವಿಡಿಯೋ ಸಮಾವೇಶ ಮೂಲಕ ಉದ್ಘಾಟಿಸಿದರು

June 15th, 06:39 pm

ಉಷಾ ಸ್ಕೂಲ್ ಆಫ್ ಅಥ್ಲೆಟಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕ್ರೀಡೆಗಳ ಮಹತ್ವವನ್ನು ಒತ್ತಿ ಹೇಳಿದರು. ಕ್ರೀಡೆಗಾಗಿ ನೈಪುಣ್ಯವನ್ನು ಅರ್ಥೈಸಲು ಕ್ರೀಡೆಗಳನ್ನು ವಿಸ್ತರಿಸಬಹುದು; ಪರಿಶ್ರಮಕ್ಕಾಗಿ ಪಿ; ಆಪ್ಟಿಮಿಸಂಗಾಗಿ ಓ; ರೆಸಿಲಿಯೆನ್ಸ್ಗಾಗಿ ಆರ್; ಟೆನೆಸಿಟಿಗಾಗಿ ಟಿ; ಸ್ಟೈಮಿನಕ್ಕಾಗಿ ಎಸ್. ಭಾರತವು ಪ್ರತಿಭಟನೆಯ ಕೊರತೆಯನ್ನು ಹೊಂದಿಲ್ಲ ಮತ್ತು ಪ್ರತಿಭೆಯನ್ನು ಬೆಳೆಸಲು ಸರಿಯಾದ ರೀತಿಯ ಅವಕಾಶವನ್ನು ಒದಗಿಸುವುದು ಮತ್ತು ಪರಿಸರ ವ್ಯವಸ್ಥೆಯೊಂದನ್ನು ಸೃಷ್ಟಿಸುವುದು ಅಗತ್ಯ ಎಂದು ಪ್ರಧಾನಮಂತ್ರಿಯವರು ತಿಳಿಸಿದರು. ನಮ್ಮ ದೇಶದಲ್ಲಿನ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಸಾಧನೆಗಳ ಮೂಲಕ ನಮಗೆ ಹೆಮ್ಮೆಯನ್ನು ತಂದುಕೊಟ್ಟಿದ್ದಾರೆ-ಅದೂ ಕ್ರೀಡೆಗಳಲ್ಲಿ ಹೆಚ್ಚು ಎಂದು ಅವರು ಹೇಳಿದರು.

ಸೋಶಿಯಲ್ ಮೀಡಿಯಾ ಕಾರ್ನರ್ - ಅಕ್ಟೋಬರ್ 23

October 23rd, 07:43 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !