ರಾಜಸ್ಥಾನದ ಭಿಲ್ವಾರಾದಲ್ಲಿ ಭಗವಾನ್ ಶ್ರೀ ದೇವನಾರಾಯಣ್ ಜಿ ಅವರ 1111 ನೇ ಅವತಾರ ಮಹೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 28th, 03:50 pm
ಶ್ರೀ ಹೇಮರಾಜ್ ಜಿ ಗುರ್ಜರ್, ಶ್ರೀ ಸುರೇಶ್ ದಾಸ್ ಜಿ, ದೀಪಕ್ ಪಾಟೀಲ್ ಜಿ, ರಾಮ್ ಪ್ರಸಾದ್ ಧಬಾಯಿ ಜಿ, ಅರ್ಜುನ್ ಮೇಘವಾಲ್ ಜಿ, ಸುಭಾಷ್ ಬಹೇರಿಯಾ ಜಿ, ಮತ್ತು ದೇಶಾದ್ಯಂತದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ರಾಜಸ್ತಾನದ ಭಿಲ್ವಾರದಲ್ಲಿ ಭಗವಾನ್ ಶ್ರೀ ದೇವನಾರಾಯಣ್ ಅವರ 1111ನೇ 'ಅವತರಣ ಮಹೋತ್ಸವ'ದ ಅಂಗವಾಗಿ ನಡೆದ ಸಮಾರಂಭ ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
January 28th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ರಾಜಸ್ಥಾನದ ಭಿಲ್ವಾರಾದಲ್ಲಿ ಭಗವಾನ್ ಶ್ರೀ ದೇವನಾರಾಯಣ ಅವರ 1111ನೇ 'ಅವತರಣ ಮಹೋತ್ಸವ'ದ ಅಂಗವಾಗಿ ನಡೆದ ಸಮಾರಂಭ ಉದ್ದೇಶಿಸಿ ಭಾಷಣ ಮಾಡಿದರು. ಪ್ರಧಾನಮಂತ್ರಿಯವರು ಮಂದಿರ ದರ್ಶನ ಮಾಡಿ, ಪರಿಕ್ರಮದ ಬಳಿಕ ಬೇವಿನ ಸಸಿಯನ್ನು ನೆಟ್ಟರು. ಯಜ್ಞ ಶಾಲೆಯಲ್ಲಿ ನಡೆಯುತ್ತಿದ್ದ ವಿಷ್ಣು ಮಹಾಯಜ್ಞದಲ್ಲಿ ಅವರು ಪೂರ್ಣಾಹುತಿಯನ್ನು ಅರ್ಪಿಸಿದರು. ಭಗವಾನ್ ಶ್ರೀ ದೇವನಾರಾಯಣ್ ಅವರನ್ನು ರಾಜಸ್ಥಾನದ ಜನರು ಪೂಜಿಸುತ್ತಾರೆ ಮತ್ತು ಅವರ ಅನುಯಾಯಿಗಳು ದೇಶದ ಉದ್ದಗಲಕ್ಕೂ ಇದ್ದಾರೆ. ಅವರು ವಿಶೇಷವಾಗಿ ಮಾಡಿದ ಸಾರ್ವಜನಿಕ ಸೇವೆ ಕಾರ್ಯಕ್ಕಾಗಿ ಗೌರವ ಪಡೆದಿದ್ದಾರೆ.ಪಿ.ಎಂ-ಕಿಸಾನ್ ಯೋಜನೆ ಅಡಿಯಲ್ಲಿ 10ನೇ ಕಂತಿನ ಹಣಕಾಸು ಪ್ರಯೋಜನಗಳ ಬಿಡುಗಡೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 01st, 12:31 pm
ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಪಿಎಂ-ಕಿಸಾನ್ ನಿಧಿಯ 10ನೇ ಕಂತು ಬಿಡುಗಡೆ ಮಾಡಿದ ಪ್ರಧಾನಮಂತ್ರಿ
January 01st, 12:30 pm
ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.India has always inspired the world on environmental protection: PM Modi
September 11th, 01:01 pm
Prime Minister Narendra Modi launched several crucial development projects in Mathura, Uttar Pradesh today. Addressing the crowd of supporters gathered at the event, PM Modi talked about the need for environmental conservation and urged the people to eliminate single-use plastics from their lives as a tribute to Mahatma Gandhi’s upcoming 150th birth anniversary. On this occasion, Shri Modi also launched the ‘Swachhta Hi Seva 2019” as well as the ‘National Animal Disease Control Program’ along with a host of other infrastructural projects to boost tourism in Mathura.ಪ್ರಧಾನಮಂತ್ರಿ ಅವರಿಂದ ರಾಷ್ಟ್ರೀಯ ಪಶು ರೋಗ ನಿಯಂತ್ರಣ ಕಾರ್ಯಕ್ರಮ ಮತ್ತು ರಾಷ್ಟ್ರೀಯ ಕೃತಕ ಬೀಜಬಿತ್ತುವ ಕಾರ್ಯಕ್ರಮಕ್ಕೆ ಚಾಲನೆ
September 11th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಥುರಾದಲ್ಲಿಂದು ದೇಶಾದ್ಯಂತ ಇರುವ ಜಾನುವಾರುಗಳಲ್ಲಿನ ಕಾಲು ಬಾಯಿ ರೋಗ(ಎಫ್ ಎಂಡಿ) ಮತ್ತು ದನಕರುಗಳಲ್ಲಿನ ಗರ್ಭಪಾತ ರೋಗ (ಬ್ರೂಸೆಲೋಸಿಸ್) ನಿಯಂತ್ರಣ ಮತ್ತು ನಿರ್ಮೂಲನೆ ಉದ್ದೇಶದ ರಾಷ್ಟ್ರೀಯ ಪಶು ಕಾಯಿಲೆ ನಿಯಂತ್ರಣ ಕಾರ್ಯಕ್ರಮ(ಎನ್ ಎಸಿಡಿಪಿ)ಕ್ಕೆ ಚಾಲನೆ ನೀಡಿದರು.Dhule has the potential of becoming an industrial city: PM Modi
February 16th, 03:31 pm
Addressing a gathering in Maharashtra's Dhule, PM Narendra Modi remembered the valour of our Jawans martyred in Pulwama. PM Modi said, It has been a policy of India that we don’t poke anyone. But if someone teases New India, it does not let it go unpunished. Mentioning about the projects launched today, PM Modi said that Dhule had the potential of becoming an industrial city. Many large national highways pass through here. Today, the strengthening of connectivity here has laid the foundation stone of two railway lines, the PM noted.ಮಹಾರಾಷ್ಟ್ರದ ಧುಲೆಗೆ ಪ್ರಧಾನಮಂತ್ರಿ ಭೇಟಿ; ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ
February 16th, 03:30 pm
ಪಿಎಂಕೆಎಸ್ ವೈ ಅಡಿಯಲ್ಲಿ ಕೈಗೊಂಡ ತಗ್ಗು ಪ್ರದೇಶದ ಪಂಜಾರಾ ಮಧ್ಯಮ ಯೋಜನೆ ಉದ್ಘಾಟಿಸಿದ ಪ್ರಧಾನಮಂತ್ರಿ; ಸುಲ್ವಾಡೆ, ಜಂಪಾಲ್ ಕನೋಲಿ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ; ಜಲಗಾಂವ್ – ಉಧಾನ್ ರೈಲ್ವೆ ಜೋಡಿಮಾರ್ಗ ಮತ್ತು ವಿದ್ಯುದೀಕರಣ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ; ಭುಸವಾಲ್ –ಬಾಂಧ್ರಾ-ಖಾಂದೇಶ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ; ಪುಲ್ವಾಮಾ ಉಗ್ರರ ದಾಳಿ ನಂತರದ ಪ್ರತಿ ಹನಿ ಕಣ್ಣೀರಿಗೂ ಪ್ರತಿಕಾರ ತೀರಿಸಿಕೊಳ್ಳಲಾಗುವುದೆಂದು ಪ್ರಧಾನಿ ಹೇಳಿಕೆಪುಲ್ವಾಮಾ ಭಯೋತ್ಪಾದನಾ ದಾಳಿಯ ಅಪರಾಧಿಗಳಿಗೆ ಭಾರತವು ಸೂಕ್ತ ಉತ್ತರವನ್ನು ನೀಡಲಿದೆ : ಜಾನ್ಸಿನಲ್ಲಿ ಪ್ರಧಾನಿ ಮೋದಿ
February 15th, 02:16 pm
ಮೋದಿ ಇಂದು ರಕ್ಷಣಾ ಕಾರಿಡಾರ್ ಮತ್ತು ಝಾನ್ಸಿಯಲ್ಲಿ ಇತರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಾರಂಭಿಸಿದೆ. ಈ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪುಲ್ವಾಮಾ ಭಯೋತ್ಪಾದನಾ ದಾಳಿಯ ಹುತಾತ್ಮರಿಗೆ ಗೌರವಾರ್ಪಣೆ ಮಾಡಿದರು ಮತ್ತು ದಾಳಿಯ ಅಪರಾಧಿಗಳಿಗೆ ಭಾರತ ಸೂಕ್ತ ಉತ್ತರವನ್ನು ನೀಡಲಿದೆ ಎಂದು ಹೇಳಿದರು. ಬುಂದೇಲ್ಖಂಡ್ ನಲ್ಲಿ ರಕ್ಷಣಾ ಕಾರಿಡಾರ್ ಈ ಪ್ರದೇಶಕ್ಕೆ ವರವಾಗಲಿದೆ ಎಂದು ಪ್ರಧಾನಿ ಮೋದಿ ಅವರು ತಿಳಿಸಿದ್ದಾರೆ. ಯುವಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದಲ್ಲದೆ ಹಲವಾರು ಕೈಗಾರಿಕೆಗಳು ಅಭಿವೃದ್ಧಿಗೊಳ್ಳಲು ವೇದಿಕೆ ಒದಗಿಸುತ್ತವೆ ಎಂದು ಮೋದಿ ಹೇಳಿದ್ದಾರೆ.ಜಾನ್ಸಿಗೆ ಪ್ರಧಾನಮಂತ್ರಿ ಭೇಟಿ
February 15th, 02:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಜಾನ್ಸಿಗೆ ಭೇಟಿ ನೀಡಿದರು. ಜಾನ್ಸಿಯಲ್ಲಿ ಅವರು ರಕ್ಷಣಾ ಕಾರಿಡಾರ್ ಗೆ ಶಂಕುಸ್ಥಾಪನೆ ನೆರವೇರಿಸಿದರು, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರುಎನ್ . ಡಿ. ಎ ಸರಕಾರ ದೇಶದಲ್ಲಿ ಕೆಲಸದ ಸಂಸ್ಕೃತಿಯನ್ನು ಬದಲಾಯಿಸಿದೆ: ಲೋಕಸಭೆಯಲ್ಲಿ ಪ್ರಧಾನಿ ಮೋದಿ
February 07th, 01:41 pm
ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ಎನ್ .ಡಿ.ಎ ಸರ್ಕಾರವು ಕೆಲಸ ಸಂಸ್ಕೃತಿಯನ್ನು ಬದಲಿಸಿದೆ. ಯೋಜನೆಗಳು ಕೇವಲ ಚೆನ್ನಾಗಿ ಯೋಜಿಸಿದಲ್ಲದೆ , ಸಕಾಲಿಕ ವಿಧಾನದಲ್ಲಿ ಕಾರ್ಯಗತಗೊಳಿಸಲ್ಪಟ್ಟಿವೆ.ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ಪ್ರಧಾನಮಂತ್ರಿಯವರ ಅಭಿನಂದನಾ ಉತ್ತರ
February 07th, 01:40 pm
ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ಎನ್ .ಡಿ.ಎ ಸರ್ಕಾರವು ಕೆಲಸ ಸಂಸ್ಕೃತಿಯನ್ನು ಬದಲಿಸಿದೆ. ಯೋಜನೆಗಳು ಕೇವಲ ಚೆನ್ನಾಗಿ ಯೋಜಿಸಿದಲ್ಲದೆ , ಸಕಾಲಿಕ ವಿಧಾನದಲ್ಲಿ ಕಾರ್ಯಗತಗೊಳಿಸಲ್ಪಟ್ಟಿವೆ.