Diwali has come early for our citizens due to the decisions taken in the GST Council: PM
October 07th, 12:04 pm
PM Narendra Modi today laid foundation stone for bridge between Okha and Beyt Dwarka. Addressing a public meeting, PM Modi stressed on building of infrastructure that would enhance economic activities and add to development.ಗುಜರಾತ್ ನಲ್ಲಿ ಒಖಾ ಮತ್ತು ಬೆಟ್ ದ್ವಾರಕಾ ನಡುವಿನ ಸೇತುವೆಗಾಗಿ ಮೋದಿ ಶಂಕುಸ್ಥಾಪನೆ ಮಾಡಿದರು
October 07th, 12:03 pm
ಒಖ ಮತ್ತು ಬೇಯ್ತ್ ದ್ವಾರಕಾ ನಡುವಿನ ಸೇತುವೆಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಶಂಕುಸ್ಥಾಪನೆ ಮಾಡಿದರು . ಸಾರ್ವಜನಿಕ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುವ ಮತ್ತು ಅಭಿವೃದ್ಧಿಗೆ ಸೇರಿಸುವ ಮೂಲಭೂತ ಸೌಕರ್ಯಗಳನ್ನು ನಿರ್ಮಿಸುವ ಬಗ್ಗೆ ಮೋದಿ ಒತ್ತಿಹೇಳಿದ್ದಾರೆ.PM inaugurates Pumping Station at Bhachau; Narmada Waters released for Tappar dam
May 22nd, 06:35 pm
Prime Minister Narendra Modi inaugurated pumping station in Bhachau, Gujarat. The PM said mentioned the importance of conserving water, and added that in Kutch, people understood this quite well. Now, he said, with the Narmada waters arriving, the region would witness a transformation."ಭಾಚೌನಲ್ಲಿ ಪಂಪಿಂಗ್ ಕೇಂದ್ರ ಉದ್ಘಾಟಿಸಿದ ಪ್ರಧಾನಿ; ನರ್ಮದಾ ನೀರು ತಪ್ಪರ್ ಅಣೆಕಟ್ಟೆಗೆ ಬಿಡುಗಡೆ "
May 22nd, 06:32 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಇಂದು ಭಾಚೌನಲ್ಲಿ ಪಂಪಿಂಗ್ ಕೇಂದ್ರವನ್ನು ಉದ್ಘಾಟಿಸಿದರು. ಇದು ನರ್ಮದಾ ನೀರನ್ನು ತಪ್ಪರ್ ಜಲಾಶಯಕ್ಕೆ ಬಿಡುಗಡೆ ಮಾಡಲು ಅವಕಾಶ ನೀಡುತ್ತದೆ. ಈ ಸಂದರ್ಭದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಗಳು, ಇಂದಿನ ಈ ಉದ್ಘಾಟನೆ ಕಚ್ ನ ಎಲ್ಲರೂ ಹೆಮ್ಮೆ ಪಡುವಂತೆ ಮಾಡಿದೆ ಎಂದರು.ಪ್ರಧಾನಿ ಕಾಂಡ್ಲಾ ಬಂದರು ಟ್ರಸ್ಟ್ ನ ವಿವಿಧ ಯೋಜನೆಗಳನ್ನು ಪ್ರಾರಂಭಿಸಿದರು
May 22nd, 04:01 pm
ಕಾಂಡ್ಲಾ ಪೋರ್ಟ್ ವಿವಿಧ ಯೋಜನೆಗಳನ್ನು ಪ್ರಾರಂಭಿಸುವ ಕಾರ್ಯಕ್ರಮವೊಂದರಲ್ಲಿ, ಬಂದರು ನೇತೃತ್ವದ ಅಭಿವೃದ್ಧಿಗೆ ಪ್ರಧಾನಿ ಮೋದಿ ಒತ್ತು ನೀಡಿದರು. ಬಂದರುಗಳು ಭಾರತದ ಪ್ರಗತಿಗೆ ಅವಶ್ಯಕವಾಗಿದೆ. ಏಷ್ಯಾದ ಅತ್ಯುತ್ತಮ ಬಂದರುಗಳಲ್ಲಿ ಒಂದಾಗಿ ಕಂಡ್ಲಾ ಹೊರಹೊಮ್ಮಿದೆ ಎಂದು ಪ್ರಧಾನಿ ತಿಳಿಸಿದರು . ಮೂಲಭೂತ ಸೌಕರ್ಯ, ದಕ್ಷತೆ ಮತ್ತು ಪಾರದರ್ಶಕತೆ ಆರ್ಥಿಕ ಬೆಳವಣಿಗೆಯ ಪ್ರಮುಖ ಸ್ತಂಭಗಳಾಗಿವೆ ಎಂದೂ ಹೇಳಿದರು.ಪ್ರಧಾನಿ ಇಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ ; ಮಂಗಳವಾರ ಗಾಂಧಿನಗರದಲ್ಲಿ ಆಫ್ರಿಕನ್ ಡೆವಲಪ್ಮೆಂಟ್ ಬ್ಯಾಂಕ್ ವಾರ್ಷಿಕ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ
May 22nd, 12:18 pm
ಪ್ರಧಾನಿ, ಶ್ರೀ ನರೇಂದ್ರ ಮೋದಿ ಇಂದು ಗುಜರಾತ್ ಗೆ ಎರಡು ದಿನ ಭೇಟಿ ನೀಡಲಿದ್ದಾರೆ. ಇಂದು ಕಚ್ ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನ ಮಂತ್ರಿ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ಹಾಕಲಿದ್ದಾರೆ. ಮಂಗಳವಾರ, ಮೇ 23ರಂದು , ಪ್ರಧಾನ ಮಂತ್ರಿ ಗಾಂಧಿನಗರದಲ್ಲಿ ಆಫ್ರಿಕನ್ ಡೆವಲಪ್ಮೆಂಟ್ ಬ್ಯಾಂಕ್ ವಾರ್ಷಿಕ ಸಭೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.