ಪ್ರಧಾನಮಂತ್ರಿಗಳಿಂದ ಉತ್ತರಪ್ರದೇಶದ ವಾರಾಣಸಿಯ ಕಾಶಿ ವಿಶ್ವನಾಥ ಮಂದಿರದ ದರ್ಶನ ಮತ್ತು ಪ್ರಾರ್ಥನೆ ಸಲ್ಲಿಸಿದರು

June 18th, 10:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಾಣಸಿಯಲ್ಲಿಂದು ಶ್ರೀ ಕಾಶಿ ವಿಶ್ವನಾಥ ಮಂದಿರದಲ್ಲಿ ದೇವರ ದರ್ಶನ ಮಾಡಿ ಪ್ರಾರ್ಥನೆ ಸಲ್ಲಿಸಿದರು.

ಜೂನ್ 18 - 19 ರಂದು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಪ್ರಧಾನಮಂತ್ರಿ ಭೇಟಿ

June 17th, 09:52 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 18 ಮತ್ತು 19 ರಂದು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ.

ಬಿಜೆಡಿ 25 ವರ್ಷಗಳಿಂದ ರೈತರನ್ನು ವಿಫಲಗೊಳಿಸಿದೆ, ಬಿಜೆಪಿ ಅವರ ನಿಜವಾದ ಸಬಲೀಕರಣದ ಗುರಿ: ನಬರಂಗಪುರದಲ್ಲಿ ಪ್ರಧಾನಿ ಮೋದಿ

May 06th, 09:15 pm

ಒಡಿಶಾದ ನಬರಂಗಪುರದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ಇಂದು ನಮ್ಮ ರಾಮಲಲ್ಲಾ ಭವ್ಯವಾದ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದ್ದಾನೆ. ಇದು ನಿಮ್ಮ ಒಂದು ಮತದ ವಿಸ್ಮಯ... ಇದು 500 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿದೆ. ಒಡಿಶಾದ ಎಲ್ಲ ಜನರನ್ನು ನಾನು ಅಭಿನಂದಿಸುತ್ತೇನೆ ಎಂದು ಘೋಷಿಸಿದ ಪ್ರಧಾನಿ ಮೋದಿ, ಜೂನ್ 4 ರಂದು ಬಿಜೆಡಿ ಸರ್ಕಾರದ ಅವಧಿ ಮುಕ್ತಾಯವಾಗಿದೆ. ಜೂನ್ 10 ರಂದು ಭುವನೇಶ್ವರದಲ್ಲಿ ನಡೆಯಲಿರುವ ನೂತನ ಬಿಜೆಪಿ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ನಿಮ್ಮನ್ನು ಆಹ್ವಾನಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಕೆಲವರು ಆಹ್ವಾನವನ್ನು ನಿರಾಕರಿಸಿದ್ದಾರೆ ಎಂದು ನನಗೆ ಖಾತ್ರಿಯಿದೆ, ಆದರೆ ನೀವೆಲ್ಲರೂ ನನ್ನ ಆಹ್ವಾನವನ್ನು ತಿರಸ್ಕರಿಸುವುದಿಲ್ಲ.

ಒಡಿಶಾದ ಬೆರ್ಹಾಂಪುರ ಮತ್ತು ನಬರಂಗಪುರದಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಾರೆ

May 06th, 10:15 am

ಪ್ರಧಾನಿ ನರೇಂದ್ರ ಮೋದಿ ಇಂದು ಒಡಿಶಾದ ಬೆರ್ಹಾಂಪುರ ಮತ್ತು ನಬರಂಗಪುರದಲ್ಲಿ ಎರಡು ಬೃಹತ್ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ಇಂದು ನಮ್ಮ ರಾಮಲಲ್ಲಾ ಭವ್ಯವಾದ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದ್ದಾನೆ. ಇದು ನಿಮ್ಮ ಒಂದು ಮತದ ವಿಸ್ಮಯ... ಇದು 500 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿದೆ. ನಾನು ಒಡಿಶಾದ ಎಲ್ಲ ಜನರನ್ನು ಅಭಿನಂದಿಸುತ್ತೇನೆ.

ಕಾರ್ಯಕರ್ತರು ಮತದಾನದ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು ಮತ್ತು ಸಲಹೆಗಳನ್ನು ಸಂಗ್ರಹಿಸಬೇಕು: ಬಿಹಾರದಲ್ಲಿ ನಮೋ ಆ್ಯಪ್ ಮೂಲಕ ಪ್ರಧಾನಿ ಮೋದಿ

April 02nd, 07:00 pm

ನಮೋ ಆ್ಯಪ್ ಮೂಲಕ ಬಿಹಾರದ ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದಾತ್ಮಕ ಅಧಿವೇಶನದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಾದ್ಯಂತ ತನ್ನ ಉತ್ತಮ ಆಡಳಿತದ ಉಪಕ್ರಮಗಳನ್ನು ಪರಿಣಾಮಕಾರಿಯಾಗಿ ಪ್ರಸಾರ ಮಾಡಲು ಪಕ್ಷದ ಬದ್ಧತೆಯನ್ನು ಪುನರುಚ್ಚರಿಸಿದರು. ಸಂವಾದದ ಸಮಯದಲ್ಲಿ, ಪ್ರಧಾನಿ ಮೋದಿ ಅವರು ಕಾರ್ಯಕರ್ತರೊಂದಿಗೆ ಒಳನೋಟವುಳ್ಳ ಚರ್ಚೆಯಲ್ಲಿ ತೊಡಗಿದರು, ಪ್ರಮುಖ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಮತ್ತು ತಳಮಟ್ಟದ ಉಪಕ್ರಮಗಳ ಬಗ್ಗೆ ಪ್ರತಿಕ್ರಿಯೆಯನ್ನು ಕೋರಿದರು.

Parivarvadi parties will never appreciate how far India has come: PM Modi in Varanasi via NaMo App

March 31st, 06:45 pm

Prime Minister Narendra Modi interacted with BJP Karyakartas via NaMo App from Uttar Pradesh's Varanasi today. In an amp-audio interaction at the Tiffin Baithak with BJP Karyakartas, PM Modi reaffirmed the BJP's commitment towards development. “10 years ago, you entrusted me with the responsibility of being your representative for the first time. This year, I urge you to once again choose me as your representative and help the NDA win 400 seats in the Lok Sabha,” he said.

PM Modi addresses BJP Karyakartas at Tiffin Baithak in Varanasi via NaMo app

March 31st, 06:00 pm

Prime Minister Narendra Modi interacted with BJP Karyakartas via NaMo App from Uttar Pradesh's Varanasi today. In an amp-audio interaction at the Tiffin Baithak with BJP Karyakartas, PM Modi reaffirmed the BJP's commitment towards development. “10 years ago, you entrusted me with the responsibility of being your representative for the first time. This year, I urge you to once again choose me as your representative and help the NDA win 400 seats in the Lok Sabha,” he said.

ಛತ್ತೀಸ್‌ಗಢದಲ್ಲಿ ಮಹತಾರಿ ವಂದನಾ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಡಿದ ಭಾಷಣದ ಕನ್ನಡಾನುವಾದ

March 10th, 02:30 pm

ನಾನು ಮಾತೆ ದಂತೇಶ್ವರಿ, ಮಾತೆ ಬಮಲೇಶ್ವರಿ ಮತ್ತು ಮಾತೆ ಮಹಾಮಾಯೆಗೆ ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇವೆ. ಛತ್ತೀಸ್‌ಗಢದ ತಾಯಂದಿರು ಮತ್ತು ಸಹೋದರಿಯರಿಗೆ ನನ್ನ ಹೃತ್ಪೂರ್ವಕ ನಮಸ್ಕಾರಗಳು. ಎರಡು ವಾರಗಳ ಹಿಂದೆ ಛತ್ತೀಸ್‌ಗಢದಲ್ಲಿ 35,000 ಕೋಟಿ ರೂ.ಗಳ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿದ್ದೆನು. ಇಂದು ಮಹಿಳೆಯರ ಸಬಲೀಕರಣಕ್ಕಾಗಿ ಮಹತಾರಿ ವಂದನಾ ಯೋಜನೆ ಪ್ರಾರಂಭಿಸುವ ಸವಾಲು ನನಗೆ ಸಿಕ್ಕಿದೆ. ಮಹತಾರಿ ವಂದನಾ ಯೋಜನೆಡಿ, ಛತ್ತೀಸ್‌ಗಢದ 70 ಲಕ್ಷಕ್ಕೂ ಅಧಿಕ ತಾಯಂದಿರು ಮತ್ತು ಸಹೋದರಿಯರಿಗೆ ಪ್ರತಿ ತಿಂಗಳು 1,000 ರೂಪಾಯಿಗಳನ್ನು ಒದಗಿಸುವ ಪ್ರತಿಜ್ಞೆ ಸೂಚಿಸಲಾಗಿದೆ. ಈ ಭರವಸೆಯನ್ನು ಬಿಜೆಪಿ ಸರ್ಕಾರ ಈಡೇರಿಸಿದೆ. ಇಂದು ಮಹತಾರಿ ವಂದನಾ ಯೋಜನೆಯಡಿ ಮೊದಲ ಕಂತಿನ 655 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ನಾನು ಪರದೆಯ ಮೇಲೆ ಹಲವು ಸಹೋದರಿಯರನ್ನು ನೋಡುತ್ತಿದ್ದೇನೆ! ನಮ್ಮೆಲ್ಲ ಸಹೋದರಿಯರೇ ವಿವಿಧ ಸ್ಥಳಗಳಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ನೆರೆದು, ನಿಮ್ಮ ಆಶೀರ್ವಾದವನ್ನು ಧಾರೆಯೆರೆದಿರುವುದು ನಿಜಕ್ಕೂ ನಮ್ಮ ಅದೃಷ್ಟ. ಇಂದಿನ ಕಾರ್ಯಕ್ರಮದ ಪ್ರಾಮುಖ್ಯತೆಯು ಗಮನಾರ್ಹವಾದದು ಮತ್ತು ಆದರ್ಶಪೂರ್ಣವಾದುದು. ಛತ್ತೀಸ್‌ಗಢದಲ್ಲಿ ನಾನು ನಿಮ್ಮ ಮಧ್ಯೆ ಇರಬೇಕಿತ್ತು. ಆದರೆ, ಪೂರ್ವ ನಿಗದಿತ ಕಾರ್ಯಕ್ರಮಗಳಿಂದಾಗಿ ನಾನು ಸದ್ಯ ಉತ್ತರ ಪ್ರದೇಶದಲ್ಲಿದ್ದೇನೆ. ತಾಯಂದಿರೇ ಮತ್ತು ಸಹೋದರಿಯರೇ, ನಾನು ಈ ವೇಳೆ ಕಾಶಿಯಿಂದ ನಿಮ್ಮನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ಕಳೆದ ರಾತ್ರಿ ನಾನು ಬಾಬಾ ವಿಶ್ವನಾಥರ ಪಾದಕ್ಕೆ ಶರಣಾಗಿ, ನನ್ನ ದೇಶವಾಸಿಗಳೆಲ್ಲರ ಒಳಿತಿಗಾಗಿ ಪ್ರಾರ್ಥಿಸಿ, ನಮಸ್ಕರಿಸಿದ್ದೇನೆ. ಇಂದು ಬಾಬಾ ವಿಶ್ವನಾಥರ ತಪೋ ಭೂಮಿಯಿಂದ, ಪವಿತ್ರ ಕಾಶಿ ನಗರದಿಂದ ನಿಮ್ಮೆಲ್ಲರೊಂದಿಗೆ ಮಾತನಾಡಲು ನನಗೆ ಅವಕಾಶ ದೊರೆತಿದೆ. ಆದ್ದರಿಂದ, ನಾನು ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ ಆದರೆ ಬಾಬಾ ವಿಶ್ವನಾಥರ ಎಲ್ಲಾ ಆಶೀರ್ವಾದಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ. ಎರಡು ದಿನಗಳ ಹಿಂದೆ ಶಿವರಾತ್ರಿ ಇತ್ತು, ಶಿವರಾತ್ರಿಯ ಕಾರಣ ಮಾರ್ಚ್ 8ರ ಮಹಿಳಾ ದಿನಾಚರಣೆಯಂದು ಈ ಕಾರ್ಯಕ್ರಮ ಆಯೋಜಿಸುವುದು ಸಾಧ್ಯವಾಗಿರಲಿಲ್ಲ. ಆದ್ದರಿಂದ, ಒಂದು ರೀತಿಯಲ್ಲಿ, ಮಾರ್ಚ್ 8 ರಂದು, ಮಹಿಳಾ ದಿನವು ಶಿವರಾತ್ರಿಯೊಂದಿಗೆ ಸರಿಯಾಗಿ ಹೊಂದಿಕೆಯಾಗಿದೆ. ಮತ್ತು ಇಂದು ನೀವು 1000 ರೂಪಾಯಿಗಳ ಆಶೀರ್ವಾದವನ್ನು ಪಡೆಯುತ್ತಿದ್ದೀರಿ ಮತ್ತು ಅದೇ ಸಮಯದಲ್ಲಿ ನೀವು ಹೆಚ್ಚು ಶಕ್ತಿಯುತವಾದದ್ದನ್ನು ಪಡೆಯುತ್ತಿದ್ದೀರಿ ಅಂದರೆ ಬಾಬಾ ನಗರದಿಂದ ಬಾಬಾ ಭೋಲೆಯವರ ಆಶೀರ್ವಾದವನ್ನು ಪಡೆಯುತ್ತೀರಿ ಎಂದರ್ಥ. ಈ ಹಣವನ್ನು ಯಾವುದೇ ಅನಾನುಕೂಲತೆ ಇಲ್ಲದೆ ಪ್ರತಿ ತಿಂಗಳು ನಿಮ್ಮ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ನಾನು ಪ್ರತಿಯೊಬ್ಬ ಮಹತಾರಿಗೆ (ತಾಯಿ) ಭರವಸೆ ನೀಡುತ್ತೇನೆ. ನಾನು ಛತ್ತೀಸ್‌ಗಢದ ಬಿಜೆಪಿ ಸರ್ಕಾರವನ್ನು ನಂಬುತ್ತೇನೆ, ಆದ್ದರಿಂದ ನಾನು ಈ ಭರವಸೆ ನೀಡುತ್ತೇನೆ.

ಛತ್ತೀಸ್ ಘಡದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಹತಾರಿ ವಂದನ ಯೋಜನೆ ಉದ್ಘಾಟಿಸಿದರು.

March 10th, 01:50 pm

ನಮ್ಮ ಸರ್ಕಾರವು ಪ್ರತಿ ಕುಟುಂಬದ ಸಮಗ್ರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ, ಮತ್ತು ಇದು ಮಹಿಳೆಯರ ಆರೋಗ್ಯ ಮತ್ತು ಘನತೆಯಿಂದ ಪ್ರಾರಂಭವಾಗುತ್ತದೆ

Prime Minister Narendra Modi to visit Assam, Arunachal Pradesh, West Bengal and Uttar Pradesh

March 08th, 04:12 pm

Prime Minister will visit Assam, Arunachal Pradesh, West Bengal and Uttar Pradesh on 8th-10th March, 2024

​​​​​​​ವಾರಾಣಸಿಯ ಬಿಎಚ್ ಯುನಲ್ಲಿ ನಡೆದ ಸನ್ಸದ್ ಸಂಸ್ಕೃತಿ ಪ್ರತಿಯೋಗಿತಾ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

February 23rd, 11:00 am

ಕುಟುಂಬದ ಎಲ್ಲ ಸದಸ್ಯರಿಗೆ ನನ್ನ ಶುಭಾಶಯಗಳು, ಎಲ್ಲ ವಿದ್ವಾಂಸರ ನಡುವೆ ವಿಶೇಷವಾಗಿ ಯುವ ವಿದ್ವಾಂಸರ ನಡುವೆ ಮಹಾಮಾನದ ಈ ಪವಿತ್ರ ಸಂದರ್ಭದಲ್ಲಿ ಜ್ಞಾನದ ನದಿಯಲ್ಲಿ ಮಿಂದೇಳುತ್ತಿರುವಂತಹ ಅನುಭವ ನನಗಾಗುತ್ತಿದೆ. ಒಂದು ಕಾಲದಲ್ಲಿ ವಿದ್ವತ್ತಿಗೆ ಹೆಸರಾದ ಕಾಶಿಯನ್ನು ನಮ್ಮ ಆಧುನಿಕ ಯುವಜನತೆ ಅದರೊಂದಿಗೆ ಬೆಸೆದುಕೊಂಡಿರುವ ಅಸ್ಮಿತೆಯನ್ನು ಮತ್ತಷ್ಟು ಬಲವರ್ಧನೆಗೊಳಿಸುವ ಹೊಣೆಗಾರಿಕೆಯನ್ನು ವಹಿಸಿಕೊಂಡಿದ್ದಾರೆ. ಇದು ಹೃದಯಕ್ಕೆ ತೃಪ್ತಿ ತರುವುದಷ್ಟೇ ಅಲ್ಲದೆ, ಹೆಮ್ಮೆಯ ಭಾವನೆಯನ್ನು ಮೂಡಿಸುತ್ತದೆ ಮತ್ತು ಅಮೃತಕಾಲದ ಸಮಯದಲ್ಲಿ ದೇಶದ ಭವಿಷ್ಯವನ್ನು ಮತ್ತಷ್ಟು ಎತ್ತರಕ್ಕೆ ನಮ್ಮ ಯುವಜನತೆ ಕೊಂಡೊಯ್ಯಲಿದ್ದಾರೆ ಎಂಬ ನಂಬಿಕೆ ಪುನಃ ಖಚಿತವಾಗಿದೆ ಮತ್ತು ಕಾಶಿ ಜ್ಞಾನದ ರಾಜಧಾನಿಯಾಗಿದೆ. ಇಂದು ಕಾಶಿಯ ಸಾಮರ್ಥ್ಯವನ್ನು ಮತ್ತೊಮ್ಮೆ ನಿರೂಪಿಸಲಾಗುತ್ತಿದೆ. ಇದು ಇಡೀ ಭಾರತಕ್ಕೆ ಹೆಮ್ಮೆಯ ಸಂಗತಿಯಾಗಿದೆ ಮತ್ತು ನನಗೆ ಕಾಶಿ ಸಂಸದ್ ಸಂಸ್ಕೃತ ಪ್ರತಿಯೋಗಿತ, ಕಾಶಿ ಸಂಸದ್ ಗ್ಯಾನ್ ಪ್ರತಿಯೋಗಿತ ಮತ್ತು ಕಾಶಿ ಸಂಸದ್ ಫೋಟೋಗ್ರಫಿ ಪ್ರತಿಯೋಗಿತ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸುವ ಅವಕಾಶ ನನಗೆ ದೊರೆತಿದೆ. ಎಲ್ಲ ವಿಜೇತರಿಗೆ ಅವರ ಪರಿಶ್ರಮಕ್ಕೆ, ಅವರ ಪ್ರತಿಭೆಗೆ ನಾನು ಅಭಿನಂದನೆಗಳನ್ನು ಹೇಳಲು ಬಯಸುತ್ತೇನೆ. ಜತೆಗೆ ಅವರ ಕುಟುಂಬದವರೂ ಹಾಗೂ ಅವರ ಮಾರ್ಗದರ್ಶಿಗಳನ್ನೂ ಸಹ ನಾನು ಅಭಿನಂದಿಸುತ್ತೇನೆ. ಸಾಧನೆಗೆ ಕೆಲವೇ ಮೆಟ್ಟಿಲುಗಳು ಹಿಂದುಳಿದಿರುವಂತಹವರು, 4ನೇ ಸ್ಥಾನ ತಲುಪಿದಂತವರನ್ನೂ ಸಹ ನಾನು ಅಭಿನಂದಿಸುತ್ತೇನೆ. ಜ್ಞಾನ ಪರಂಪರೆಯ ಕಾಶಿಯಲ್ಲಿ ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವುದೇ ಒಂದು ಹೆಮ್ಮೆಯ ವಿಷಯವಾಗಿದೆ. ಇಲ್ಲಿ ಯಾರೊಬ್ಬರೂ ಸೋತಿಲ್ಲ ಅಥವಾ ಹಿಂದೆ ಬಿದ್ದಿಲ್ಲ, ಈ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ನೀವು ಸಾಕಷ್ಟು ಕಲಿತಿದ್ದೀರಿ ಮತ್ತು ಹಲವು ಹೆಜ್ಜೆಗಳನ್ನು ಮುಂದಿಟ್ಟಿದ್ದೀರಿ. ಆದ್ದರಿಂದ ಈ ಸ್ಪರ್ಧೆಗಳಲ್ಲಿ ಭಾಗವಹಿಸಿರುವ ಪ್ರತಿಯೊಬ್ಬರೂ ಕೂಡ ಅಭಿನಂದನೆಗಳಿಗೆ ಅರ್ಹರಾಗಿದ್ದೀರಿ.

ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ಸ್ವತಂತ್ರ ಸಭಾಗರ್ ನಲ್ಲಿ ಸಂಸದ್ ಸಂಸ್ಕೃತ ಪ್ರತಿಯೋಗಿತಾ ಬಹುಮಾನ ವಿತರಣಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಿದರು

February 23rd, 10:20 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ಸ್ವತಂತ್ರ ಸಭಾಗರ್ ನಲ್ಲಿ ಸಂಸದ್ ಸಂಸ್ಕೃತ ಪ್ರತಿಯೋಗಿತಾ ಬಹುಮಾನ ವಿತರಣಾ ಸಮಾರಂಭದಲ್ಲಿ ಭಾಗವಹಿಸಿದರು. ಅವರು ಕಾಶಿ ಸಂಸದ್ ಪ್ರತಿಯೋಗಿತಾ ಕಿರುಪುಸ್ತಕ ಮತ್ತು ಕಾಫಿ ಟೇಬಲ್ ಪುಸ್ತಕವನ್ನು ಬಿಡುಗಡೆ ಮಾಡಿದರು . ಪ್ರಧಾನಮಂತ್ರಿಯವರು ಕಾಶಿ ಸಂಸದ್ ಜ್ಞಾನ ಪ್ರತಿಯೋಗಿತಾ, ಕಾಶಿ ಸಂಸದ್ ಛಾಯಾಗ್ರಹಣ ಪ್ರತಿಯೋಗಿತಾ ಮತ್ತು ಕಾಶಿ ಸಂಸದ್ ಸಂಸ್ಕೃತ ಪ್ರತಿಯೋಗಿತಾ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು ಮತ್ತು ವಾರಣಾಸಿಯ ಸಂಸ್ಕೃತ ವಿದ್ಯಾರ್ಥಿಗಳಿಗೆ ಪುಸ್ತಕಗಳು, ಸಮವಸ್ತ್ರ, ಸಂಗೀತ ಉಪಕರಣಗಳು ಮತ್ತು ಮೆರಿಟ್ ವಿದ್ಯಾರ್ಥಿವೇತನವನ್ನು ವಿತರಿಸಿದರು. ಅವರು ಕಾಶಿ ಸಂಸದ್ ಛಾಯಾಗ್ರಹಣ ಪ್ರತಿಯೋಗಿತಾ ಗ್ಯಾಲರಿಗೆ ಭೇಟಿ ನೀಡಿದರು ಮತ್ತು ಸನ್ವರ್ತಿ ಕಾಶಿ ವಿಷಯದ ಕುರಿತು ತಮ್ಮ ತಮ್ಮ ಸ್ವೀಕರಿಸಲ್ಪಟ್ಟ ಛಾಯಾಚಿತ್ರಗಳ ಜೊತೆ ಇದ್ದ ಭಾಗವಹಿಸುವವರೊಂದಿಗೆ ಮಾತನಾಡಿದರು.

Campaign of Viksit Bharat is getting new energy from Ayodhya: PM Modi

December 30th, 02:15 pm

PM Modi inaugurated, dedicated to the nation and laid the foundation stone of multiple development projects worth more than Rs 15,700 crore at Ayodhya Dham. Earlier PM Modi inaugurated the redeveloped Ayodhya Railway Station and flagged off new Amrit Bharat trains and Vande Bharat trains. After that, he also inaugurated the newly built Ayodhya Airport. The airport has been named Maharishi Valmiki International Airport.

PM inaugurates, dedicates to nation and lays the foundation stone of multiple development projects worth more than Rs 15,700 crore

December 30th, 02:00 pm

PM Modi inaugurated, dedicated to the nation and laid the foundation stone of multiple development projects worth more than Rs 15,700 crore at Ayodhya Dham. Earlier PM Modi inaugurated the redeveloped Ayodhya Railway Station and flagged off new Amrit Bharat trains and Vande Bharat trains. After that, he also inaugurated the newly built Ayodhya Airport. The airport has been named Maharishi Valmiki International Airport.

​​​​​​​ವಾರಣಾಸಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಲೋಕಾರ್ಪಣೆ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಅನುವಾದ

December 18th, 02:16 pm

ಕಾಶಿಯಲ್ಲಿ ಹರಿಯುತ್ತಿರುವ ಅಭಿವೃದ್ಧಿಯ ಈ ಅಮೃತವು ಈ ಇಡೀ ಪ್ರದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ. ಪೂರ್ವಾಂಚಲದ ಈ ಇಡೀ ಪ್ರದೇಶವು ದಶಕಗಳಿಂದ ನಿರ್ಲಕ್ಷಿಸಲ್ಪಟ್ಟಿದೆ. ಆದರೆ ಮಹಾದೇವನ ಆಶೀರ್ವಾದದಿಂದ ಈಗ ಮೋದಿ ನಿಮ್ಮ ಸೇವೆಯಲ್ಲಿ ತೊಡಗಿದ್ದಾರೆ. ಇನ್ನು ಕೆಲವೇ ತಿಂಗಳುಗಳಲ್ಲಿ ದೇಶಾದ್ಯಂತ ಚುನಾವಣೆ ಇದೆ. ಮೋದಿ ಅವರು ತಮ್ಮ ಮೂರನೇ ಇನ್ನಿಂಗ್ಸ್‌ನಲ್ಲಿ ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವುದಾಗಿ ದೇಶಕ್ಕೆ ಗ್ಯಾರಂಟಿ ನೀಡಿದ್ದಾರೆ. ನಾನು ಇಂದು ದೇಶಕ್ಕೆ ಈ ಗ್ಯಾರಂಟಿ ನೀಡುತ್ತಿದ್ದೇನೆ ಎಂದಾದರೆ ಅದಕ್ಕೆ ನನ್ನ ಕಾಶಿಯ ಜನರೇ ಕಾರಣ. ನೀವು ಸದಾ ನನ್ನೊಂದಿಗೆ ನಿಲ್ಲುತ್ತೀರಿ, ನನ್ನ ನಿರ್ಣಯಗಳನ್ನು ಬಲಪಡಿಸುತ್ತೀರಿ.

ಉತ್ತರ ಪ್ರದೇಶದ ವಾರಣಾಸಿಯಲ್ಲಿ 19,150 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿಗಳು

December 18th, 02:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 19,150 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸ್ವರ್ಣವೇದ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

December 18th, 12:00 pm

ಉತ್ತರ ಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಮಹೇಂದ್ರ ನಾಥ್ ಪಾಂಡೆ ಜೀ, ಉತ್ತರ ಪ್ರದೇಶ ಸರ್ಕಾರದ ಸಚಿವ ಅನಿಲ್ ಜೀ, ಸದ್ಗುರು ಆಚಾರ್ಯ ಪೂಜ್ಯ ಶ್ರೀ ಸ್ವತಂತ್ರ ದೇವ್ ಜೀ ಮಹಾರಾಜ್, ಪೂಜ್ಯ ಶ್ರೀ ವಿಜ್ಞಾನ್ ದೇವ್ ಜೀ ಮಹಾರಾಜ್, ಇತರ ಗಣ್ಯ ವ್ಯಕ್ತಿಗಳು, ದೇಶಾದ್ಯಂತ ನೆರೆದಿರುವ ಎಲ್ಲಾ ಭಕ್ತರು ಮತ್ತು ನನ್ನ ಕುಟುಂಬ ಸದಸ್ಯರೇ!

ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸ್ವರ್ವೇದ್ ಮಹಾಮಂದಿರ ಉದ್ಘಾಟಿಸಿದ ಪ್ರಧಾನ ಮಂತ್ರಿ

December 18th, 11:30 am

ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ, ಇಂದು ಕಾಶಿಗೆ ಭೇಟಿ ನೀಡುತ್ತಿರುವ ಎರಡನೇ ದಿನವಾಗಿದೆ. ಕಾಶಿಯಲ್ಲಿ ಕಳೆದ ಪ್ರತಿ ಕ್ಷಣವೂ ಅಭೂತಪೂರ್ವ ಅನುಭವಗಳಿಂದ ತುಂಬಿದೆ. 2 ವರ್ಷಗಳ ಹಿಂದೆ ಅಖಿಲ ಭಾರತೀಯ ವಿಹಂಗಮ ಯೋಗ ಸಂಸ್ಥಾನದ ವಾರ್ಷಿಕ ಆಚರಣೆ ನೆನಪಿಸಿಕೊಂಡ ಪ್ರಧಾನಿ, ಈ ವರ್ಷದ ಶತಮಾನೋತ್ಸವ ಆಚರಣೆಯ ಭಾಗವಾಗಲು ಅವಕಾಶ ಸಿಕ್ಕಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. ವಿಹಂಗಮ ಯೋಗ ಸಾಧನವು 100 ವರ್ಷಗಳ ಅವಿಸ್ಮರಣೀಯ ಪ್ರಯಾಣ ಸಾಧಿಸಿದೆ. ಹಿಂದಿನ ಶತಮಾನದಲ್ಲಿ ಜ್ಞಾನ ಮತ್ತು ಯೋಗದ ಕಡೆಗೆ ಮಹರ್ಷಿ ಸದಾಫಲ್ ದೇವ್ ಜೀ ಅವರ ಕೊಡುಗೆಗಳನ್ನು ಸ್ಮರಿಸಿದರು. ದೈವಿಕ ಬೆಳಕು ವಿಶ್ವಾದ್ಯಂತ ಲಕ್ಷಾಂತರ ಜನರ ಜೀವನವನ್ನು ಪರಿವರ್ತಿಸಿದೆ. ಈ ಸುಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರು 25,000 ಕುಂಡಿಯ ಸ್ವರ್ವೇದ್ ಜ್ಞಾನ ಮಹಾಯಜ್ಞದ ಸಂಘಟನೆ ಗಮನಿಸಿ, ಮಹಾಯಜ್ಞದ ಪ್ರತಿ ಅರ್ಪಣೆಯೂ ವಿಕ್ಷಿತ್ ಭಾರತ್ ಸಂಕಲ್ಪವನ್ನು ಬಲಪಡಿಸುತ್ತದೆ. ಮಹರ್ಷಿ ಸದಾಫಲ್ ದೇವ್ ಜೀ ಅವರ ಮುಂದೆ ತಲೆಬಾಗಿ ತಮ್ಮ ದರ್ಶನ ಪಡೆದ ಎಲ್ಲಾ ಸಂತರಿಗೆ ನಮನ ಸಲ್ಲಿಸಿದರು.

ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆಯಾಗಿ 2 ವರ್ಷವಾದ ಸಂದರ್ಭದಲ್ಲಿ ಸಂತಸ ವ್ಯಕ್ತ ಪಡಿಸಿದ ಪ್ರಧಾನಮಂತ್ರಿ

December 14th, 03:00 pm

ಕಾಶಿ ವಿಶ್ವನಾಥ ಕಾರಿಡಾರ್ ಗೆ 2 ವರ್ಷ ತುಂಬಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತ ಪಡಿಸಿದರು.

ಹೈದರಾಬಾದ್‌ನಲ್ಲಿ ನಡೆದ ಕೋಟಿ ದೀಪೋತ್ಸವದಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡರು

November 27th, 08:18 pm

ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದ ಕೋಟಿ ದೀಪೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು, ಕೋವಿಡ್ ಸಾಂಕ್ರಾಮಿಕದ ನಿರ್ಣಾಯಕ ಸಮಯದಲ್ಲಿಯೂ, ನಾವು ಎಲ್ಲಾ ಸಂಬಂಧಿತ ಸಮಸ್ಯೆಗಳು ಮತ್ತು ಸವಾಲುಗಳನ್ನು ಜಯಿಸಲು ದೀಪಗಳನ್ನು ಬೆಳಗಿಸಿದ್ದೇವೆ ಎಂದು ಹೇಳಿದರು. ಜನರು 'ಸ್ಥಳೀಯರಿಗೆ ಧ್ವನಿ' ಎಂದು ನಂಬಿದಾಗ ಮತ್ತು ವ್ಯಕ್ತಪಡಿಸಿದಾಗ ಅವರು ಲಕ್ಷಾಂತರ ಭಾರತೀಯರ ಸಬಲೀಕರಣಕ್ಕಾಗಿ ದಿಯಾವನ್ನು ಸುಡುತ್ತಾರೆ ಎಂದು ಅವರು ಟೀಕಿಸಿದರು. ಉತ್ತರಾಖಂಡದ ಸುರಂಗದಲ್ಲಿ ಸಿಲುಕಿರುವ ವಿವಿಧ ಶ್ರಮಿಕ್‌ಗಳ ಯೋಗಕ್ಷೇಮಕ್ಕಾಗಿ ಅವರು ಪ್ರಾರ್ಥಿಸಿದರು.