Mutual trust, mutual respect & mutual sensitivity should continue to be the basis of our relations: PM Modi in meeting with President Xi Jinping
October 23rd, 07:35 pm
Prime Minister Narendra Modi met with Mr. Xi Jinping, President of the People’s Republic of China, on the sidelines of the 16th BRICS Summit at Kazan on 23 October 2024.ಪ್ರಧಾನಮಂತ್ರಿ ಅವರಿಂದ 16ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಅಧ್ಯಕ್ಷರಾದ ಶ್ರೀ ಕ್ಸಿ ಜಿನ್ ಪಿಂಗ್ ಅವರ ಭೇಟಿ
October 23rd, 07:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಅಕ್ಟೋಬರ್ 23 ರಂದು ಕಜಾನ್ನಲ್ಲಿ 16ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಅಧ್ಯಕ್ಷರಾದ ಶ್ರೀ ಕ್ಸಿ ಜಿನ್ಪಿಂಗ್ ಅವರನ್ನು ಭೇಟಿ ಮಾಡಿದರು.ರಷ್ಯಾ ಒಕ್ಕೂಟದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
October 22nd, 10:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 16ನೇ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಇಂದು ಕಜಾನ್ ನಲ್ಲಿ ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಘನತೆವೆತ್ತ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿದರು. ಈ ವರ್ಷ ಇದು ಅವರ ಎರಡನೇ ಭೇಟಿಯಾಗಿದ್ದು, ಜುಲೈ 2024ರಲ್ಲಿ ನಡೆದ 22ನೇ ವಾರ್ಷಿಕ ಶೃಂಗಸಭೆಯ ಸಂದರ್ಭದಲ್ಲಿ ಉಭಯ ನಾಯಕರು ಈ ಹಿಂದೆ ಮಾಸ್ಕೋದಲ್ಲಿ ಭೇಟಿಯಾಗಿದ್ದರು.Prime Minister meets with the President of the Islamic Republic of Iran
October 22nd, 09:24 pm
PM Modi met Iran's President Dr. Masoud Pezeshkian on the sidelines of the 16th BRICS Summit in Kazan. PM Modi congratulated Pezeshkian on his election and welcomed Iran to BRICS. They discussed strengthening bilateral ties, emphasizing the Chabahar Port's importance for trade and regional stability. The leaders also addressed the situation in West Asia, with PM Modi urging de-escalation and protection of civilians through diplomacy.ರಷ್ಯಾದ ಅಧ್ಯಕ್ಷರೊಂದಿಗಿನ ದ್ವಿಪಕ್ಷೀಯ ಸಭೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಆರಂಭಿಕ ಹೇಳಿಕೆ (ಅಕ್ಟೋಬರ್ 22, 2024)
October 22nd, 07:39 pm
ನಿಮ್ಮ ಸ್ನೇಹ, ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಪ್ರಾಮಾಣಿಕವಾಗಿ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಬ್ರಿಕ್ಸ್ ಶೃಂಗಸಭೆಗಾಗಿ ಕಜಾನ್ ನಂತಹ ಸುಂದರ ನಗರಕ್ಕೆ ಭೇಟಿ ನೀಡುವ ಅವಕಾಶ ದೊರೆತಿರುವುದಕ್ಕೆ ನನಗೆ ಸಂತೋಷವಾಗಿದೆ. ಈ ನಗರವು ಭಾರತದೊಂದಿಗೆ ಆಳವಾದ ಮತ್ತು ಐತಿಹಾಸಿಕ ಸಂಬಂಧವನ್ನು ಹೊಂದಿದೆ. ಕಜನ್ ನಲ್ಲಿ ಹೊಸ ಭಾರತೀಯ ದೂತಾವಾಸವನ್ನು ತೆರೆಯುವುದರಿಂದ ಈ ಸಂಬಂಧಗಳು ಮತ್ತಷ್ಟು ಬಲಗೊಳ್ಳುತ್ತವೆ.ರಷ್ಯಾದ ಕಜಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ
October 22nd, 01:00 pm
ಪ್ರಧಾನಿ ಮೋದಿ ರಷ್ಯಾದ ಕಜಾನ್‌ಗೆ ಆಗಮಿಸಿದರು. ಈ ಭೇಟಿಯ ವೇಳೆ ಪ್ರಧಾನಿಯವರು ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಭೇಟಿಯ ವೇಳೆ ಹಲವು ವಿಶ್ವ ನಾಯಕರನ್ನು ಭೇಟಿ ಮಾಡಲಿದ್ದಾರೆ.ರಷ್ಯಾದಲ್ಲಿ ನಡೆಯುವ ಬ್ರಿಕ್ಸ್ ಶೃಂಗಸಭೆಗೆ ಹೊರಡುವ ವೇಳೆ ಪ್ರಧಾನಮಂತ್ರಿ ಅವರ ಹೇಳಿಕೆ
October 22nd, 07:36 am
ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ನಾನು ಇಂದು ಕಜಾನ್ ಗೆ ಎರಡು ದಿನಗಳ ಭೇಟಿಗಾಗಿ ಹೊರಡುತ್ತಿದ್ದೇನೆ.