ವಿಶ್ವ ಘೇಂಡಾಮೃಗ ದಿನದ ಅಂಗವಾಗಿ ಪ್ರಧಾನಮಂತ್ರಿಗಳಿಂದ ಘೇಂಡಾಮೃಗಗಳ ಸಂರಕ್ಷಣೆಯ ಬದ್ಧತೆಯ ಪುನರುಚ್ಚಾರ
September 22nd, 12:17 pm
ವಿಶ್ವ ಘೇಂಡಾಮೃಗ ದಿನಾಚರಣೆ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೇಂಡಾಮೃಗಗಳ ಸಂರಕ್ಷಣೆಯ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ಭಾರತದಲ್ಲಿ ಹೆಚ್ಚಿನ ಘೇಂಡಾಮೃಗಗಳ ಆವಾಸಸ್ಥಾನವಾಗಿರುವ ಅಸ್ಸಾಂನ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನಕ್ಕೆ ನಾಗರಿಕರು ಭೇಟಿ ನೀಡುವಂತೆ ಅವರು ಮನವಿ ಮಾಡಿದ್ದಾರೆ.Development of Northeast is imperative for a Viksit Bharat: PM Modi
March 09th, 01:50 pm
PM Modi inaugurated, dedicated to the nation and laid the foundation stone for multiple development projects worth more than Rs 17,500 crores in Jorhat, Assam. He said, “Veer Lachit Borphukan is the symbol of Assam’s valor and determination and said Vikas bhi, Virasat bhi is our development model.ಅಸ್ಸಾಂನ ಜೋರ್ಹತ್ ನಲ್ಲಿ 17,500 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
March 09th, 01:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಜೋರ್ಹತ್ ನಲ್ಲಿ 17,500 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ಆರೋಗ್ಯ, ತೈಲ ಮತ್ತು ಅನಿಲ, ರೈಲು ಮತ್ತು ವಸತಿ ಕ್ಷೇತ್ರಗಳನ್ನು ಒಳಗೊಂಡಿವೆ.ಅಸ್ಸಾಂನ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಮಂತ್ರಿ ಭೇಟಿ
March 09th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಅಸ್ಸಾಂನ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಕಾಜಿರಂಗ ರಾಷ್ಟ್ರೀಯ ಉದ್ಯಾನಕ್ಕೆ ಭೇಟಿ ನೀಡಿದರು. ಕಾಜಿರಂಗಾ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿ ಅದರ ಭೂದೃಶ್ಯಗಳ ಸಾಟಿಯಿಲ್ಲದ ಸೌಂದರ್ಯವನ್ನು ಅನುಭವಿಸುವಂತೆ ಶ್ರೀ ನರೇಂದ್ರ ಮೋದಿ ಅವರು ನಾಗರಿಕರನ್ನು ಒತ್ತಾಯಿಸಿದರು. ಸಂರಕ್ಷಣಾ ಪ್ರಯತ್ನಗಳಲ್ಲಿ ಮುಂಚೂಣಿಯಲ್ಲಿರುವ ಮಹಿಳಾ ಅರಣ್ಯ ರಕ್ಷಕರ ತಂಡವಾದ ವನದುರ್ಗಾ ಅವರೊಂದಿಗೆ ಅವರು ಸಂವಾದ ನಡೆಸಿದರು ಮತ್ತು ನೈಸರ್ಗಿಕ ಪರಂಪರೆಯನ್ನು ರಕ್ಷಿಸುವಲ್ಲಿ ಅವರ ಸಮರ್ಪಣೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ಲಖಿಮೈ, ಪ್ರದ್ಯುಮ್ನ ಮತ್ತು ಫೂಲ್ಮೈ ಆನೆಗಳಿಗೆ ಕಬ್ಬನ್ನು ತಿನ್ನಿಸುವ ದೃಶ್ಯಗಳನ್ನು ಪ್ರಧಾನಿ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ.Prime Minister Narendra Modi to visit Assam, Arunachal Pradesh, West Bengal and Uttar Pradesh
March 08th, 04:12 pm
Prime Minister will visit Assam, Arunachal Pradesh, West Bengal and Uttar Pradesh on 8th-10th March, 2024