44ನೇ ಚೆಸ್ ಒಲಿಂಪಿಯಾಡ್ ಜ್ಯೋತಿಯಾತ್ರೆಗೆ ಚಾಲನೆ ನೀಡಿದ ವೇಳೆ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ.
June 19th, 05:01 pm
ಚೆಸ್ ಒಲಿಂಪಿಯಾಡ್‌ನ ಈ ಅಂತರಾಷ್ಟ್ರೀಯ ಸಮಾರಂಭದಲ್ಲಿ ಭಾಗವಹಿಸಿರುವ ನನ್ನ ಸಂಪುಟ ಸಹೋದ್ಯೋಗಿಗಳು, ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ ಅಧ್ಯಕ್ಷ ಅರ್ಕೇಡಿ ಡ್ವೊರ್ಕೊವಿಚ್, ಅಖಿಲ ಭಾರತ ಚೆಸ್ ಫೆಡರೇಶನ್ ಅಧ್ಯಕ್ಷರೇ, ನಾನಾ ದೇಶಗಳ ರಾಯಭಾರಿಗಳೇ, ಹೈಕಮಿಷನರ್‌ಗಳೇ, ಚೆಸ್ ಮತ್ತು ಇತರ ಕ್ರೀಡಾ ಸಂಸ್ಥೆಗಳ ಪ್ರತಿನಿಧಿಗಳೇ, ರಾಜ್ಯ ಸರ್ಕಾರಗಳ ಪ್ರತಿನಿಧಿಗಳೇ, ಎಲ್ಲಾ ಇತರೆ ಗಣ್ಯರೇ, ಚೆಸ್ ಒಲಿಂಪಿಯಾಡ್ ತಂಡದ ಸದಸ್ಯರು ಮತ್ತು ಇತರ ಚೆಸ್ ಆಟಗಾರರೇ, ಪ್ರತಿನಿಧಿಗಳೇ, ಮಹಿಳೆಯರೇ ಮತ್ತು ಮಹನೀಯರೇ!PM launches historic torch relay for 44th Chess Olympiad
June 19th, 05:00 pm
Prime Minister Modi launched the historic torch relay for the 44th Chess Olympiad at Indira Gandhi Stadium, New Delhi. PM Modi remarked, We are proud that a sport, starting from its birthplace and leaving its mark all over the world, has become a passion for many countries.”Khelo India Games have become extremely popular among youth: PM Modi
February 22nd, 06:12 pm
PM Modi today launched the Khelo India University Games in Bhubaneswar via video conferencing. Addressing the programme, PM Modi advised the young participants to not only compete with others but also themselves, which will help them better their own records. The PM also noted that since the beginning of Khelo India Games in 2018, the event has become extremely popular among the youth.ಪ್ರಥಮ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟಕ್ಕೆ ಪ್ರಧಾನ ಮಂತ್ರಿ ಚಾಲನೆ
February 22nd, 06:09 pm
ಒಡಿಶಾದಲ್ಲಿಂದು ಆರಂಭಗೊಂಡ ಪ್ರಥಮ ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೋ ಸಂಪರ್ಕ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನ ಮಂತ್ರಿ ಅವರು ಇಂದು ಕ್ರೀಡಾಕೂಟದ ಆರಂಭ ಮಾತ್ರ ಆಗಿರುವುದಲ್ಲ, ಭಾರತದಲ್ಲಿ ಮುಂದಿನ ಹಂತದ ಕ್ರೀಡಾ ಚಳವಳಿಯ ಆರಂಭ ಎಂದರು. ಇಲ್ಲಿ ನೀವು ಪರಸ್ಪರ ಸ್ಪರ್ಧಿಸುತ್ತಿರುವುದು ಮಾತ್ರವಲ್ಲ ನಿಮ್ಮೊಂದಿಗೆ ನೀವೇ ಸ್ಪರ್ಧೆ ಮಾಡುತ್ತಿದ್ದೀರಿ ಎಂದವರು ಹೇಳಿದರು.Words one speak may or may not be impressive but it should definitely be inspiring: PM Modi
February 27th, 10:01 am
PM Modi today conferred the Youth Parliament Festival Awards. Addressing a gathering, the PM highlighted how during the 16th Lok Sabha. He said, “Average productivity was 85%, nearly 205 bills were passed. The 16th Lok Sabha worked 20% more, in comparison to 15th Lok Sabha.” He urged the gathering that the words that we speak should reach its accurate point. “It may not be impressive, but it should be inspiring,” he said.ರಾಷ್ಟ್ರೀಯ ಯುವ ಸಂಸತ್ ಉತ್ಸವ 2019 ಪ್ರಶಸ್ತಿ ಪ್ರದಾನ ಮಾಡಿದ ಪ್ರಧಾನಮಂತ್ರಿ
February 27th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವ ದೆಹಲಿಯ ವಿಜ್ಞಾನ ಭವನದಲ್ಲಿ ರಾಷ್ಟ್ರೀಯ ಯುವ ಸಂಸತ್ ಉತ್ಸವ ಪ್ರಶಸ್ತಿ 2019 ಸಮಾರೋಪ ಸಮಾರಂಭದಲ್ಲಿ ಭಾಗಿಯಾದರು. ಅಲ್ಲಿ ಅವರು ರಾಷ್ಟ್ರೀಯ ಯುವ ಸಂಸತ್ ಉತ್ಸವ ಪ್ರಶಸ್ತಿ 2019 ಪ್ರದಾನ ಮಾಡಿ, ವಿಜೇತರಿಗೆ ಪ್ರಮಾಣ ಪತ್ರ ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಅವರು ಕ್ರೀಡಾ ಮಾಹಿತಿ ಒದಗಿಸುವ ಖೇಲೋ ಇಂಡಿಯಾ ಆಪ್ ಗೆ ಚಾಲನೆ ನೀಡಿದರು.