Our connectivity initiatives emerged as a lifeline during the COVID Pandemic: PM Modi
November 01st, 11:00 am
PM Modi and President Sheikh Hasina of Bangladesh jointly inaugurated three projects in Bangladesh. We have prioritized the strengthening of India-Bangladesh Relations by enabling robust connectivity and creating a Smart Bangladesh, PM Modi said.ಭಾರತ ಮತ್ತು ಬಾಂಗ್ಲಾದೇಶದ ಪ್ರಧಾನ ಮಂತ್ರಿಗಳು ನವೆಂಬರ್ ಒಂದರಂದು ಮೂರು ಅಭಿವೃದ್ಧಿ ಯೋಜನೆಗಳನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ
October 31st, 05:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರು ಮೂರು ಭಾರತೀಯ ನೆರವಿನ ಅಭಿವೃದ್ಧಿ ಯೋಜನೆಗಳನ್ನು 1 ನವೆಂಬರ್ 2023 ರಂದು ಬೆಳಿಗ್ಗೆ ಸುಮಾರು 11 ಗಂಟೆಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಜಂಟಿಯಾಗಿ ಉದ್ಘಾಟಿಸಲಿದ್ದಾರೆ. ಈ ಮೂರು ಯೋಜನೆಗಳು ಅಖೌರಾ - ಅಗರ್ತಲಾ ಗಡಿಯಾಚೆಗಿನ ರೈಲು ಸಂಪರ್ಕ ; ಖುಲ್ನಾ - ಮೊಂಗ್ಲಾ ಬಂದರು ರೈಲು ಮಾರ್ಗ; ಮತ್ತು ಮೈತ್ರೀ ಸೂಪರ್ ಥರ್ಮಲ್ ಪವರ್ ಪ್ಲಾಂಟ್ನ ಘಟಕ – II ಅನ್ನು ಒಳಗೊಂಡಿವೆ.ಭಾರತ ಮತ್ತು ಬಾಂಗ್ಲಾದೇಶ ನಡುವಿನ ಸಂಪರ್ಕ ಯೋಜನೆಗೆ ಬಾಂಗ್ಲಾದೇಶ ಪ್ರಧಾನಿ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಅವರೊಂದಿಗೆ ಜಂಟಿಯಾಗಿ ಚಾಲನೆ ನೀಡಿದ ಪ್ರಧಾನಿ
November 09th, 11:28 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಅವರೊಂದಿಗೆ ಇಂದು ಎರಡೂ ಭಾರತ ಮತ್ತು ಬಾಂಗ್ಲಾ ದೇಶಗಳ ನಡುವಿನ ಹಲವು ಸಂಪರ್ಕ ಯೋಜನೆಗಳ ಉದ್ಘಾಟನೆ ನೆರವೇರಿಸಿದರು.