​​​​​​​ಭದ್ರತೆ ಮತ್ತು ಮಾನವೀಯ ಪರಿಸ್ಥಿತಿಯ ಆರಂಭಿಕ ಪರಿಹಾರಕ್ಕಾಗಿ ಸಂಘಟಿತ ಪ್ರಯತ್ನಗಳ ಅಗತ್ಯತೆ ಕುರಿತು ಹೆಚ್ಚಿನ ಒತ್ತು ನೀಡಿದರು

October 23rd, 07:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್‌ನ ಗೌರವಾನ್ವಿತ ರಾಜ II ನೇ ಅಬ್ದುಲ್ಲಾ ಅವರೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಪಶ್ಚಿಮ ಏಷ್ಯಾ ಪ್ರದೇಶದ ಅಭಿವೃದ್ಧಿ ಕುರಿತು ಅಭಿಪ್ರಾಯ ವಿನಿಮಯ ಮಾಡಿಕೊಂಡರು. ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕರ ಜೀವಹಾನಿಯ ಬಗ್ಗೆ ಕಳವಳವನ್ನು ಕೂಡಾ ಶ್ರೀ ಮೋದಿಯವರು ವ್ಯಕ್ತಪಡಿಸಿದರು ಮತ್ತು ಭದ್ರತೆ ಹಾಗೂ ಮಾನವೀಯ ಪರಿಸ್ಥಿತಿಯ ಶೀಘ್ರ ಪರಿಹಾರಕ್ಕಾಗಿ ಸಂಘಟಿತ ಪ್ರಯತ್ನಗಳ ಅಗತ್ಯತೆ ಬಗ್ಗೆ ಒತ್ತಿ ಹೇಳಿದರು.

ಜೋರ್ಡಾನ್ ಸಾಮ್ರಾಜ್ಯ ಸಂಸ್ಥಾಪನೆಯ 100ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಘನತೆವೆತ್ತ ದೊರೆ ಎರಡನೇ ಅಬ್ದುಲ್ಲಾ ಮತ್ತು ಜೋರ್ಡಾನ್ ನ ಹಶೆಮಿತ್ ಸಾಮ್ರಾಜ್ಯದ ಜನರನ್ನು ಅಭಿನಂದಿಸಿದ ಪ್ರಧಾನಿ

April 14th, 08:58 am

ಜೋರ್ಡಾನ್ ರಾಜ್ಯ ಸ್ಥಾಪನೆಯಾದ 100 ನೇ ವರ್ಷಾಚರಣೆಯ ಸಂದರ್ಭದಲ್ಲಿ ವಿಡಿಯೋ ಸಂದೇಶದ ಮೂಲಕ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಘನತೆವೆತ್ತ ದೊರೆ ಎರಡನೇ ಅಬ್ದುಲ್ಲಾ ಮತ್ತು ಜೋರ್ಡಾನ್ ಹಶೆಮಿತ್ ಸಾಮ್ರಾಜ್ಯದ ಜನರನ್ನು ಅಭಿನಂದಿಸಿದರು.

Telephone Conversation between PM and King of Hashemite Kingdom of Jordan

April 16th, 07:54 pm

Prime Minister Shri Narendra Modi had a telephone conversation today with His Majesty King Abdullah II of the Hashemite Kingdom of Jordan.

ರಿಯಾದ್‌ನಲ್ಲಿ ಪ್ರಧಾನಿ ಮತ್ತು ಜೋರ್ಡಾನ್ ದೊರೆ ಭೇಟಿ

October 29th, 02:18 pm

ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಭವಿಷ್ಯದ ಹೂಡಿಕೆ ಉಪಕ್ರಮದ (ಎಫ್‌ಐಐ) ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್‌ನ ದೊರೆ ಅಬ್ದುಲ್ಲಾ II ಬಿನ್ ಅಲ್ ಹುಸೇನ್ಅ ವರನ್ನು ಭೇಟಿಯಾದರು. ಫೆಬ್ರವರಿ 27ರಿಂದ ಮಾರ್ಚ್ 01, 2018 ರವರೆಗೆ ದೊರೆಯ ಭಾರತ ಭೇಟಿಯ ಸಮಯದಲ್ಲಿ ಸಹಿ ಮಾಡಿದ ಒಪ್ಪಂದಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಕುರಿತು ಉಭಯ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಅವರು ಮಧ್ಯಪ್ರಾಚ್ಯ ಶಾಂತಿ ಪ್ರಕ್ರಿಯೆ ಮತ್ತು ಇತರ ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು. ಉಭಯ ನಾಯಕರು ಭಯೋತ್ಪಾದನೆ ನಿಗ್ರಹದಲ್ಲಿ ಸಹಕಾರದ ಬಗ್ಗೆಯೂ ಚರ್ಚಿಸಿದರು.

Every Indian is proud of the rich diversity the country has: PM Modi

March 01st, 11:56 am

Addressing the conference on Islamic Heritage, PM Narendra Modi said that religions across the world flourished in India and every Indian was proud of the rich persity of the country. He said that India believed in the philosophy of ‘Vasudhaiva Kutumbakam’ –the entire world is one family. Also, highlighting the mantra of ‘Sabka Saath, Sabka Vikas’, he added that India believed in taking everyone together in the journey towards development.

ಜೋರ್ಡಾನ್ ನ ರಾಜ ಅಬ್ದುಲ್ಲಾ II ಅವರನ್ನು ಪ್ರಧಾನಮಂತ್ರಿ ಭೇಟಿ ಮಾಡಿದರು

February 09th, 08:58 pm

ಪ್ರಧಾನಿ ನರೇಂದ್ರ ಮೋದಿ ಜೋರ್ಡಾನ್ ನ ರಾಜ ಅಬ್ದುಲ್ಲಾ II ರೊಂದಿಗೆ ಮಾತುಕತೆ ನಡೆಸಿದರು.

ಪ್ರಧಾನಿ ಮೋದಿ ಜೋರ್ಡಾನ್ ನ ಅಮ್ಮನ್ ಗೆ ಆಗಮಿಸಿದರು

February 09th, 06:50 pm

ಪ್ರಧಾನಿ ನರೇಂದ್ರ ಮೋದಿ ಅವರು ಜೋರ್ಡಾನ್ ನ ಅಮ್ಮನ್ ಗೆ ಆಗಮಿಸಿದರು. ಪ್ರಧಾನಮಂತ್ರಿಯವರು ಜೋರ್ಡಾನ್ ನ ರಾಜ ಅಬ್ದುಲ್ಲಾ II ರೊಂದಿಗೆ ಭೇಟಿಯಾಗಲಿದ್ದಾರೆ.