ಗುಜರಾತಿನ ಮೂರು ಪ್ರಮುಖ ಯೋಜನೆಗಳಿಗೆ ಪ್ರಧಾನ ಮಂತ್ರಿ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿ ಮಾಡಿದ ಭಾಷಣ
October 24th, 10:49 am
ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ ರೂಪಾನಿ ಜೀ, ಉಪ ಮುಖ್ಯಮಂತ್ರಿ ಶ್ರೀ ನಿತಿನ್ ಪಟೇಲ್ ಜೀ, ಗುಜರಾತಿನ ಬಿ.ಜೆ.ಪಿ. ಪ್ರದೇಶ ಅಧ್ಯಕ್ಷರು ಮತ್ತು ಸಂಸತ್ ಸದಸ್ಯ, ಶ್ರೀ ಸಿ.ಆರ್. ಪಾಟೀಲ್ ಜೀ, ಇತರ ಸಚಿವರೇ, ಸಂಸತ್ ಸದಸ್ಯರೇ, ಶಾಸಕರೇ, ನನ್ನ ರೈತ ಮಿತ್ರರೇ ಮತ್ತು ಗುಜರಾತಿನ ಎಲ್ಲಾ ಸಹೋದರರೇ ಮತ್ತು ಸಹೋದರಿಯರೇ !.ಗುಜರಾತ್ ನ ಮೂರು ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ
October 24th, 10:48 am
ಶ್ರೀ ಮೋದಿ ರೈತರಿಗೆ ದಿನದ 16 ಗಂಟೆ ವಿದ್ಯುತ್ ಪೂರೈಸುವ ಕಿಸಾನ್ ಸೂರ್ಯೋದಯ ಯೋಜನೆಗೆ ಚಾಲನೆ ನೀಡಿದರು. ಯು.ಎನ್. ಮೆಹ್ತಾ ಹೃದ್ರೋಗ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದೊಂದಿಗೆ ಸಂಪರ್ಕಿತವಾದ ಮಕ್ಕಳ ಹೃದ್ರೋಗ ಆಸ್ಪತ್ರೆಯನ್ನು ಹಾಗೂ ಅಹಮದಾಬಾದ್ ನಲ್ಲರುವ ಅಹ್ಮದಾಬಾದ್ ನಾಗರಿಕ ಆಸ್ಪತ್ರೆಯಲ್ಲಿ ಟೆಲಿ ಕಾರ್ಡಿಯಾಲಜಿಯನ್ನೂ ಅವರು ಉದ್ಘಾಟಿಸಿದರು.