ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 06th, 02:10 pm
ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 06th, 02:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.ಉತ್ತರ ಪ್ರದೇಶದಲ್ಲಿ ಹಲವು ಯೋಜನೆಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ ಭಾಗಿ
July 29th, 02:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಕ್ನೋಗೆ ಭೇಟಿ ನೀಡಿದ್ದರು. ಅವರು ಉತ್ತರ ಪ್ರದೇಶದಲ್ಲಿ ಸುಮಾರು 60 ಸಾವಿರ ಕೋಟಿ ರೂಪಾಯಿ ಒಟ್ಟಾರೆ ಹೂಡಿಕೆಯ 81 ಯೋಜನೆಗಳ ಶಂಕುಸ್ಥಾಪನೆ ಅಥವಾ ಭೂಮಿ ಪೂಜೆ ಸಮಾರಂಭದಲ್ಲಿ ಭಾಗಿಯಾದರು.The speed with which projects have moved in Uttar Pradesh under the present government within five months, is outstanding: PM Modi
July 29th, 02:20 pm
The Prime Minister, Shri Narendra Modi, today visited Lucknow. He attended the groundbreaking ceremony of 81 projects in Uttar Pradesh, with a total investment of over 60,000 crore rupees.ನಮ್ಮ ದೇಶ‘ಬಹುರಾಷ್ಟ್ರ ವಸುಂಧರಾ : ಪ್ರಧಾನಿ ನರೇಂದ್ರ ಮೋದಿ
September 21st, 11:30 am
ಶ್ರೀ ಲಕ್ಷ್ಮಣ್ ಮಾಧವ ರಾವ್ ಇನಾಂದಾರ್ ಜಿ ಅವರ ಜನ್ಮ ಶತಮಾನೋತ್ಸವದ ಆಚರಣೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಸಹಕಾರ ಸಂಘದ ಪಾತ್ರದ ಬಗ್ಗೆ ಪ್ರಧಾನಿ ಮಾತನಾಡಿದರು. ಅವರು ಹೇಳಿದರು, ಸಹಕಾರ ಚಳುವಳಿಗಳು ವ್ಯವಸ್ಥೆಗಳ ಬಗ್ಗೆ ಮಾತ್ರವಲ್ಲ. ಒಳ್ಳೆಯದನ್ನು ಮಾಡಲು ಜನರನ್ನು ಒಟ್ಟಿಗೆ ಸೇರಿಸುವ ಹುರುಪಿನ ಅಗತ್ಯವಿದೆ .ಲಕ್ಷ್ಮಣರಾವ್ ಇನಾಂದಾರ್ ಜನ್ಮ ಶತಮಾನೋತ್ಸವದ ಅಂಗವಾಗಿ ಸಹಕಾರ ಸಮ್ಮೇಳನದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
September 21st, 11:29 am
ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ನಮ್ಮ ದೇಶ‘ಬಹುರಾಷ್ಟ್ರ ವಸುಂಧರಾ’, ಇಲ್ಲಿ ಅನೇಕ ಜನರು ಹಲವು ಕಾಲಘಟ್ಟದಲ್ಲಿ ದೊಡ್ಡ ಕೊಡುಗೆಗಳನ್ನು ನೀಡಿದ್ದಾರೆ ಎಂದರು. ಅವರಲ್ಲಿ ಕೆಲವರು ತುಂಬಾ ಜನಪ್ರಿಯರಾದರು ಮತ್ತು ಅವರ ಬಗ್ಗೆ ಮಾಧ್ಯಮಗಳೂ ಮಾತನಾಡಿದವು, ಆದರೆ ಇನ್ನೂ ಕೆಲವರು ಅಮೂಲ್ಯ ಕೊಡುಗೆ ನೀಡಿದ್ದಾರೆ, ಆದಾಗ್ಯೂ ಅವರು ಹೆಚ್ಚು ಅಪರಿಚಿತರಾಗಿ ಉಳಿದಿದ್ದಾರೆ ಎಂದರು. ವಕೀಲ್ ಸಾಹೇಬ್ – ಲಕ್ಷ್ಮಣರಾವ್ ಇನಾಂದಾರ್ ಅವರು ಅಂಥ ಒಬ್ಬ ವ್ಯಕ್ತಿ ಎಂದು ಪ್ರಧಾನಿ ತಿಳಿಸಿದರು.