The devotion of the people is unparalleled, and their love is my good fortune: PM Modi
January 17th, 01:55 pm
Prime Minister Narendra Modi addressed the Shakthikendra Incharges Sammelan in Kochi, Kerala. He expressed his heartfelt gratitude for the love and warmth received from the people of Kerala. He acknowledged the overwhelming response, from the moment he landed at Kochi Airport to the thousands who blessed him along the way.PM Modi addresses the Shakthikendra Incharges Sammelan in Kochi, Kerala
January 17th, 01:51 pm
Prime Minister Narendra Modi addressed the Shakthikendra Incharges Sammelan in Kochi, Kerala. He expressed his heartfelt gratitude for the love and warmth received from the people of Kerala. He acknowledged the overwhelming response, from the moment he landed at Kochi Airport to the thousands who blessed him along the way.ಕೇರಳದ ಕೊಚ್ಚಿಯಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 17th, 12:12 pm
ಶ್ರೀ ಸರ್ಬಾನಂದ ಸೋನೋವಾಲ್ ಜಿ ಅವರ ತಂಡ, ಶ್ರೀ ಶ್ರೀಪಾದ್ ಯೆಸ್ಸೋ ನಾಯಕ್ ಜಿ ಮತ್ತು ನಮ್ಮ ಸಹೋದ್ಯೋಗಿಗಳಾದ ಶ್ರೀ ವಿ. ಮುರಳೀಧರನ್ ಜಿ ಮತ್ತು ಶ್ರೀ ಶಾಂತನು ಠಾಕೂರ್ ಜಿ ಅವರಿಗೆ ನಾನು ನನ್ನ ಕೃತಜ್ಞತೆವ್ಯಕ್ತಪಡಿಸುತ್ತೇನೆ.ಕೇರಳದ ಕೊಚ್ಚಿಯಲ್ಲಿ 4,000 ಕೋಟಿ ರೂ.ಗೂ ಅಧಿಕ ಮೌಲ್ಯದ ಮೂಲಸೌಕರ್ಯ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ
January 17th, 12:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಕೊಚ್ಚಿಯಲ್ಲಿ 4,000 ಕೋಟಿ ರೂ.ಗೂ ಅಧಿಕ ಮೌಲ್ಯದ ಮೂರು ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು. ʻಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ʼನಲ್ಲಿ(ಸಿಎಸ್‌ಎಲ್) ʻನ್ಯೂ ಡ್ರೈ ಡಾಕ್ʼ(ಎನ್‌ಡಿಡಿ), ʻಸಿಎಸ್‌ಎಲ್ʼನ ಅಂತರರಾಷ್ಟ್ರೀಯ ಹಡಗು ದುರಸ್ತಿ ಘಟಕ (ಐಎಸ್ ಆರ್‌ಎಫ್) ಮತ್ತು ಕೊಚ್ಚಿಯ ಪುದುವೈಪೀನ್‌ನಲ್ಲಿರುವ ʻಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ʼ ಸಂಸ್ಥೆಯ ʻಎಲ್‌ಪಿಜಿʼ ಆಮದು ಟರ್ಮಿನಲ್ ಅನ್ನು ಇಂದು ಪ್ರಧಾನಿ ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಪ್ರಮುಖ ಮೂಲಸೌಕರ್ಯ ಯೋಜನೆಗಳು ಭಾರತದ ಬಂದರು, ಹಡಗು ಮತ್ತು ಜಲಮಾರ್ಗ ವಲಯವನ್ನು ಪರಿವರ್ತಿಸುವಲ್ಲಿ ಪ್ರಮುಖ ಪಾತ್ರ ವಹಿಸುವುದಲ್ಲದೆ, ಆ ಕ್ಷೇತ್ರಗಳಲ್ಲಿ ಸಾಮರ್ಥ್ಯರ್ಧನೆ ಮತ್ತು ಸ್ವಾವಲಂಬನೆಯನ್ನು ಸಾಧಿಸುವ ನಿಟ್ಟಿನಲ್ಲಿ ನೆರವಾಗಲಿವೆ. ಆ ಮೂಲಕ ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿಯವರ ಆಶಯಕ್ಕೆ ಇವು ಅನುಗುಣವಾಗಿವೆ.ಜನವರಿ 16, 17ರಂದು ಆಂಧ್ರ ಪ್ರದೇಶ ಮತ್ತು ಕೇರಳಕ್ಕೆ ಪ್ರಧಾನ ಮಂತ್ರಿ ಭೇಟಿ
January 14th, 09:36 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ಜನವರಿ 16-17ರಂದು ಆಂಧ್ರ ಪ್ರದೇಶ ಮತ್ತು ಕೇರಳಕ್ಕೆ ಭೇಟಿ ನೀಡಲಿದ್ದಾರೆಕೊಚ್ಚಿಯಲ್ಲಿ ನಿರ್ಮಿತವಾದ ದೇಶದ ಮೊದಲ ವಾಟರ್ ಮೆಟ್ರೋವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
April 26th, 02:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಕೊಚ್ಚಿಯಲ್ಲಿ ನಿರ್ಮಿಸಲಾದ ದೇಶದ ಮೊದಲ ವಾಟರ್ ಮೆಟ್ರೋವನ್ನು ಶ್ಲಾಘಿಸಿದ್ದಾರೆ.ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು, 'ಮೇಕ್ ಇನ್ ಇಂಡಿಯಾ' ಮತ್ತು ಉತ್ಪಾದನಾ ವಲಯವನ್ನು ವಿಸ್ತರಿಸುವುದು ಅಗತ್ಯ: ಪ್ರಧಾನಿ ಮೋದಿ
September 02nd, 05:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿಂದು ಸುಮಾರು 3800 ಕೋಟಿ ರೂ.ಗಳ ಯಾಂತ್ರೀಕರಣ ಮತ್ತು ಕೈಗಾರಿಕೀಕರಣ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರುಮಂಗಳೂರಿನಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ.
September 02nd, 03:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿಂದು ಸುಮಾರು 3800 ಕೋಟಿ ರೂ.ಗಳ ಯಾಂತ್ರೀಕರಣ ಮತ್ತು ಕೈಗಾರಿಕೀಕರಣ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರುಐಎನ್ಎಸ್ ವಿಕ್ರಾಂತ್ 21 ನೇ ಶತಮಾನದ ಭಾರತದ ಕಠಿಣ ಪರಿಶ್ರಮ, ಪ್ರತಿಭೆ, ಪ್ರಭಾವ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ: ಪ್ರಧಾನಿ ಮೋದಿ
September 02nd, 01:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ಕಾರ್ಯಾರಂಭಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ, ಗತಕಾಲದ ವಸಾಹತುಶಾಹಿ ಕುರುಹನ್ನು ತೊಡೆದುಹಾಕುವ ಮತ್ತು ಶ್ರೀಮಂತ ಭಾರತೀಯ ಕಡಲ ಪರಂಪರೆಗೆ ಸರಿಹೊಂದುವ ನೂತನ ನೌಕಾ ಧ್ವಜವನ್ನು (ನಿಶಾನ್) ಪ್ರಧಾನ ಮಂತ್ರಿಯವರು ಅನಾವರಣಗೊಳಿಸಿದರು.ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ಕಾರ್ಯಾರಂಭಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿ
September 02nd, 09:46 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ಕಾರ್ಯಾರಂಭಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ, ಗತಕಾಲದ ವಸಾಹತುಶಾಹಿ ಕುರುಹನ್ನು ತೊಡೆದುಹಾಕುವ ಮತ್ತು ಶ್ರೀಮಂತ ಭಾರತೀಯ ಕಡಲ ಪರಂಪರೆಗೆ ಸರಿಹೊಂದುವ ನೂತನ ನೌಕಾ ಧ್ವಜವನ್ನು (ನಿಶಾನ್) ಪ್ರಧಾನ ಮಂತ್ರಿಯವರು ಅನಾವರಣಗೊಳಿಸಿದರು.ಅಭಿವೃದ್ಧಿ ಹೊಂದಿದ ಭಾರತದ ಮಾರ್ಗಸೂಚಿಯಲ್ಲಿ ಆಧುನಿಕ ಮೂಲಸೌಕರ್ಯವು ದೊಡ್ಡ ಪಾತ್ರವನ್ನು ಹೊಂದಿದೆ: ಪ್ರಧಾನಿ ಮೋದಿ
September 01st, 09:34 pm
ಪ್ರಧಾನಿ ಮೋದಿಯವರು ಕೊಚ್ಚಿಯಲ್ಲಿ ಸುಮಾರು 4500 ಕೋಟಿ ರೂಪಾಯಿ ಮೌಲ್ಯದ ಕೊಚ್ಚಿ ಮೆಟ್ರೋ ಮತ್ತು ಭಾರತೀಯ ರೈಲ್ವೆಯ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಆಜಾದಿ ಕಾ ಅಮೃತ್ ಕಾಲ್ ಕುರಿತು ಮಾತನಾಡಿದ ಪ್ರಧಾನಿ, ಮುಂಬರುವ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಭಾರತೀಯರು ಬೃಹತ್ ಸಂಕಲ್ಪವನ್ನು ಕೈಗೊಂಡಿದ್ದಾರೆ ಎಂದು ಹೇಳಿದರು. ಅಭಿವೃದ್ಧಿ ಹೊಂದಿದ ಭಾರತದ ಈ ಮಾರ್ಗಸೂಚಿಯಲ್ಲಿ ಆಧುನಿಕ ಮೂಲಸೌಕರ್ಯವು ದೊಡ್ಡ ಪಾತ್ರವನ್ನು ಹೊಂದಿದೆ ಎಂದು ಅವರು ಹೇಳಿದರು.ಕೊಚ್ಚಿಯಲ್ಲಿ ಕೊಚ್ಚಿ ಮೆಟ್ರೋ ಮತ್ತು ಭಾರತೀಯ ರೈಲ್ವೆ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು
September 01st, 06:30 pm
ಪ್ರಧಾನಿ ಮೋದಿಯವರು ಕೊಚ್ಚಿಯಲ್ಲಿ ಸುಮಾರು 4500 ಕೋಟಿ ರೂಪಾಯಿ ಮೌಲ್ಯದ ಕೊಚ್ಚಿ ಮೆಟ್ರೋ ಮತ್ತು ಭಾರತೀಯ ರೈಲ್ವೆಯ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಆಜಾದಿ ಕಾ ಅಮೃತ್ ಕಾಲ್ ಕುರಿತು ಮಾತನಾಡಿದ ಪ್ರಧಾನಿ, ಮುಂಬರುವ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಭಾರತೀಯರು ಬೃಹತ್ ಸಂಕಲ್ಪವನ್ನು ಕೈಗೊಂಡಿದ್ದಾರೆ ಎಂದು ಹೇಳಿದರು. ಅಭಿವೃದ್ಧಿ ಹೊಂದಿದ ಭಾರತದ ಈ ಮಾರ್ಗಸೂಚಿಯಲ್ಲಿ ಆಧುನಿಕ ಮೂಲಸೌಕರ್ಯವು ದೊಡ್ಡ ಪಾತ್ರವನ್ನು ಹೊಂದಿದೆ ಎಂದು ಅವರು ಹೇಳಿದರು.ಕೇರಳದ ಜನರು ಈಗ ಬಿಜೆಪಿಯನ್ನು ಹೊಸ ಭರವಸೆಯಾಗಿ ನೋಡುತ್ತಿದ್ದಾರೆ: ಪ್ರಧಾನಿ ಮೋದಿ
September 01st, 04:31 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳದ ಕೊಚ್ಚಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಓಣಂ ಸಂದರ್ಭದಲ್ಲಿ ಕೇರಳದ ಜನರಿಗೆ ಶುಭ ಹಾರೈಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು, ಓಣಂ ವಿಶೇಷ ಸಂದರ್ಭದಲ್ಲಿ ನಾನು ಕೇರಳಕ್ಕೆ ಬಂದಿರುವುದು ನನ್ನ ಅದೃಷ್ಟದ ವಿಷಯವಾಗಿದೆ. ನಿಮ್ಮೆಲ್ಲರಿಗೂ ಓಣಂ ಹಬ್ಬದ ಶುಭಾಶಯಗಳು. ”ಕೇರಳದ ಕೊಚ್ಚಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
September 01st, 04:30 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳದ ಕೊಚ್ಚಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಓಣಂ ಸಂದರ್ಭದಲ್ಲಿ ಕೇರಳದ ಜನರಿಗೆ ಶುಭ ಹಾರೈಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು, ಓಣಂ ವಿಶೇಷ ಸಂದರ್ಭದಲ್ಲಿ ನಾನು ಕೇರಳಕ್ಕೆ ಬಂದಿರುವುದು ನನ್ನ ಅದೃಷ್ಟದ ವಿಷಯವಾಗಿದೆ. ನಿಮ್ಮೆಲ್ಲರಿಗೂ ಓಣಂ ಹಬ್ಬದ ಶುಭಾಶಯಗಳು. ”ಭಾರತ ಸಾಗರಯಾನ ಶೃಂಗಸಭೆ 2021 ಉದ್ಘಾಟಿಸಿದ ಪ್ರಧಾನಿ
March 02nd, 11:00 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಭಾರತ ಸಾಗರಯಾನ ಶೃಂಗಸಭೆ-2021’ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡೆನ್ಮಾರ್ಕ್‌ನ ಸಾರಿಗೆ ಸಚಿವ ಬೆನ್ನಿ ಎಂಗ್ಲೆಬ್ರೆಕ್ಟ್, ಗುಜರಾತ್ ಮತ್ತು ಆಂಧ್ರಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಮನ್ಸುಖ್ ಮಾಂಡವಿಯಾ ಉಪಸ್ಥಿತರಿದ್ದರು.ಭಾರತ ಸಾಗರಯಾನ ಶೃಂಗಸಭೆ 2021 ಉದ್ಘಾಟಿಸಿದ ಪ್ರಧಾನಿ
March 02nd, 10:59 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಭಾರತ ಸಾಗರಯಾನ ಶೃಂಗಸಭೆ-2021’ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡೆನ್ಮಾರ್ಕ್‌ನ ಸಾರಿಗೆ ಸಚಿವ ಬೆನ್ನಿ ಎಂಗ್ಲೆಬ್ರೆಕ್ಟ್, ಗುಜರಾತ್ ಮತ್ತು ಆಂಧ್ರಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಮನ್ಸುಖ್ ಮಾಂಡವಿಯಾ ಉಪಸ್ಥಿತರಿದ್ದರು.ಕೇರಳದಲ್ಲಿ ದೇಶದ ಚೊಚ್ಚಲ ಪೂರ್ಣ ಪ್ರಮಾಣದ ಕ್ರೂಸ್ ಟರ್ಮಿನಲ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ
February 14th, 04:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ಕೊಚ್ಚಿಯಲ್ಲಿಂದು ಹಲವು ಯೋಜನೆಗಳನ್ನು ಉದ್ಘಾಟಿಸಿ, ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಕೇರಳದ ರಾಜ್ಯಪಾಲರು, ಕೇರಳದ ಮುಖ್ಯಮಂತ್ರಿ, ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್, ಕೇಂದ್ರದ ಸಹಾಯಕ ಸಚಿವರಾದ ಶ್ರೀ ಮನ್ಸುಖ್ ಮಾಂಡವೀಯ, ಶ್ರೀ ವಿ. ಮುರಳೀಧರನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಪ್ರಧಾನಮಂತ್ರಿ ಅವರಿಂದ ಕೇರಳದ ಕೊಚ್ಚಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಹಾಗು ಉದ್ಘಾಟನೆ
February 14th, 04:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ಕೊಚ್ಚಿಯಲ್ಲಿಂದು ಹಲವು ಯೋಜನೆಗಳನ್ನು ಉದ್ಘಾಟಿಸಿ, ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಕೇರಳದ ರಾಜ್ಯಪಾಲರು, ಕೇರಳದ ಮುಖ್ಯಮಂತ್ರಿ, ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್, ಕೇಂದ್ರದ ಸಹಾಯಕ ಸಚಿವರಾದ ಶ್ರೀ ಮನ್ಸುಖ್ ಮಾಂಡವೀಯ, ಶ್ರೀ ವಿ. ಮುರಳೀಧರನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಫೆಬ್ರವರಿ 14, ತಮಿಳುನಾಡು ಮತ್ತು ಕೇರಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
February 12th, 06:10 pm
2021ರ ಫೆಬ್ರವರಿ 14ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 11.15ರ ಸುಮಾರಿಗೆ ಪ್ರಧಾನಮಂತ್ರಿಯವರು ಚೆನ್ನೈನಲ್ಲಿ ಹಲವು ಪ್ರಮುಖ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಲೋಕಾರ್ಪಣೆಯನ್ನು ಮಾಡಲಿದ್ದಾರೆ ಮತ್ತು ಅರ್ಜುನ್ ಪ್ರಮುಖ ಯುದ್ಧ ಟ್ಯಾಂಕ್ (ಎಂ.ಕೆ. -1ಎ) ಅನ್ನು ಸೇನಾಪಡೆಗೆ ಹಸ್ತಾಂತರಿಸಲಿದ್ದಾರೆ. ಮಧ್ಯಾಹ್ನ 3.30ರವೇಳೆಗೆ ಪ್ರಧಾನಮಂತ್ರಿಯವರು, ಕೊಚ್ಚಿಯಲ್ಲಿ ವಿವಿಧ ಯೋಜನೆಗಳನ್ನು ಲೋಕಾರ್ಪಣೆ ಮಾಡಿ ಕೆಲವು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳು ಈ ರಾಜ್ಯಗಳ ಪ್ರಗತಿಯ ಪಥಕ್ಕೆ ಮಹತ್ವದ ವೇಗ ನೀಡಲಿವೆ ಮತ್ತು ಸಂಪೂರ್ಣ ಅಭಿವೃದ್ಧಿಯ ಸಾಮರ್ಥ್ಯಕ್ಕೆ ವೇಗ ನೀಡಲು ನೆರವಾಗಲಿವೆ.కొచ్చి-బెంగళూరు సహజ వాయువు పైప్ లైన్ ను జాతికి అ౦కిత౦ చేసిన సందర్భంగా ప్రధాన మంత్రి ప్రారంభోపన్యాస ప్రసంగ మూల పాఠం
January 05th, 11:01 am
ಕರ್ನಾಟಕದ ಮಂಗಳೂರು ಹಾಗೂ ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಕಾರ್ಯಕ್ರಮವು ‘ಒಂದು ರಾಷ್ಟ್ರ ಒಂದು ಅನಿಲ ಜಾಲ’ ರಚನೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರು, ಕರ್ನಾಟಕ ಮತ್ತು ಕೇರಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.