ಧನುಷ್ಕೋಡಿಯ ಕೋದಂಡರಾಮಸ್ವಾಮಿ ದೇವಸ್ಥಾನದಲ್ಲಿ ಪ್ರಧಾನಮಂತ್ರಿಯವರು ದೇವರ ದರ್ಶನ ಪಡೆದರು ಮತ್ತು ಪೂಜೆ ನೆರವೇರಿಸಿದರು
January 21st, 03:41 pm
ಧನುಷ್ಕೋಡಿಯ ಕೋದಂಡರಾಮಸ್ವಾಮಿ ದೇವಸ್ಥಾನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇವರ ದರ್ಶನ ಪಡೆದರು ಮತ್ತು ಪೂಜೆ ಸಲ್ಲಿಸಿದರು.ಜನವರಿ 20-21ರಂದು ತಮಿಳುನಾಡಿನ ಹಲವು ದೇವಾಲಯಗಳಿಗೆ ಭೇಟಿ ನೀಡಲಿರುವ ಪ್ರಧಾನಿ
January 18th, 06:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜನವರಿ 20-21ರಂದು ತಮಿಳುನಾಡಿನ ವಿವಿಧ ಮಹತ್ವದ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.