Centre is committed to double farmers income by 2022: PM Modi
March 17th, 01:34 pm
The Prime Minister, Shri Narendra Modi, today visited the Krishi Unnati Mela at the IARI Mela Ground, Pusa Campus, in New Delhi. He visited the theme pavilion, and the Jaivik Mela Kumbh. He laid the Foundation Stone for 25 Krishi VIgyan Kendras. He also launched an e-marketing portal for organic products. He gave away the Krishi Karman Awards and the Pandit Deen Dayal Upadhyaya Krishi Protsahan Puraskar.ಕೃಷಿ ಉನ್ನತಿ ಮೇಳ ಉದ್ದೇಶಿಸಿ ಪ್ರಧಾನಿ ಭಾಷಣ
March 17th, 01:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪೂಸಾ ಕ್ಯಾಂಪಸ್ ನ ಐ.ಎ.ಆರ್.ಐ. ಮೇಳಾ ಮೈದಾನದಲ್ಲಿ ನಡೆದ ಕೃಷಿ ಉನ್ನತಿ ಮೇಳಕ್ಕೆ ಭೇಟಿ ನೀಡಿದ್ದರು. ಅವರು ಅಲ್ಲಿ ವಿವಿಧ ವಿಷಯಗಳ ಪೆವಿಲಿಯನ್ ಗಳನ್ನು ಮತ್ತು ಜೈವಿಕ ಮೇಳ ಕುಂಭಕ್ಕೆ ಭೇಟಿ ನೀಡಿದರು. ಅವರು 25 ಕೃಷಿ ವಿಜ್ಞಾನ ಕೇಂದ್ರಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು ಸಾವಯವ ಉತ್ಪನ್ನಗಳ ಕುರಿತ ಇ- ಮಾರುಕಟ್ಟೆ ಪೋರ್ಟಲ್ ಅನ್ನೂ ಉದ್ಘಾಟಿಸಿದರು. ಕೃಷಿ ಕರ್ಮಿ ಪ್ರಶಸ್ತಿ ಮತ್ತು ದೀನ ದಯಾಳ್ ಉಪಾಧ್ಯಾಯ ಕೃಷಿ ಪ್ರೋತ್ಸಾಹನ್ ಪುರಸ್ಕಾರವನ್ನೂ ಅವರು ಪ್ರದಾನ ಮಾಡಿದರು.ಜೈವಿಕ ಕೇತಿ ಪೋರ್ಟಲ್ ಉದ್ಘಾಟಿಸಲಿರುವ ಮತ್ತು 25 ಕೃಷಿ ವಿಜ್ಞಾನ ಕೇಂದ್ರಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಿ, ಕೃಷಿ ಕರ್ಮಿ ಪ್ರಶಸ್ತಿ ಮತ್ತು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಕೃಷಿ ವಿಜ್ಞಾನ ಪ್ರೋತ್ಸಾಹ ಪುರಸ್ಕಾರ ಪ್ರದಾನ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ
March 16th, 10:35 am
ಮಾರ್ಚ್ 17ರಂದು ರಾಷ್ಟ್ರದ ರಾಜಧಾನಿಯ ಪುಸಾದ ಐ.ಎ.ಆರ್.ಐ. ಕ್ಯಾಂಪಸ್ ನಲ್ಲಿ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ವಾರ್ಷಿಕ ಕೃಷಿ ಉನ್ನತಿ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಲಿದ್ದಾರೆ.