ನೈಸರ್ಗಿಕ ಕೃಷಿಗಾಗಿ ರಾಷ್ಟ್ರೀಯ ಮಿಷನ್ ಪ್ರಾರಂಭ

November 25th, 08:39 pm

ಈ ನೈಸರ್ಗಿಕ ಕೃಷಿಯ ರಾಷ್ಟ್ರೀಯ ಮಿಷನ್ (ಎನ್‌.ಎಂ.ಎನ್.ಎಫ್.) ಯೋಜನೆಯು 15 ನೇ ಹಣಕಾಸು ಆಯೋಗದ (2025-26) ವರೆಗೆ ಒಟ್ಟು ರೂ.2481 ಕೋಟಿ (ಭಾರತ ಸರ್ಕಾರದ ಪಾಲು - ರೂ. 1584 ಕೋಟಿ; ರಾಜ್ಯ ಸರ್ಕಾರಗಳ ಪಾಲು - ರೂ. 897 ಕೋಟಿ) ವೆಚ್ಚವನ್ನು ಹೊಂದಿದೆ.

ರೈತರ ಜೀವನ ಮತ್ತು ಜೀವನೋಪಾಯವನ್ನು ಸುಧಾರಿಸಲು ಒಟ್ಟು ರೂ 13,966 ಕೋಟಿ ವೆಚ್ಚದಲ್ಲಿ ಏಳು ಪ್ರಮುಖ ಯೋಜನೆಗಳಿಗೆ ಕೇಂದ್ರ ಸಂಪುಟ ಅನುಮೋದನೆ

September 02nd, 04:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ರೈತರ ಜೀವನವನ್ನು ಸುಧಾರಿಸಲು ಮತ್ತು ಅವರ ಆದಾಯವನ್ನು ಹೆಚ್ಚಿಸಲು ಒಟ್ಟು 13,966 ಕೋಟಿ ರೂಪಾಯಿಗಳ ಏಳು ಯೋಜನೆಗಳಿಗೆ ಇಂದು ಅನುಮೋದನೆ ನೀಡಿದೆ

ದೇಶದ ರೈತರ ಸಬಲೀಕರಣಕ್ಕೆ ಸರ್ಕಾರ ಬದ್ಧ – ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 11th, 04:50 pm

ದೆಹಲಿಯಲ್ಲಿಂದು 109 ಹೊಸ ಬೆಳೆ ತಳಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರದ ರೈತರ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಹವಾಮಾನ ಸ್ನೇಹಿ ಮತ್ತು ಹೆಚ್ಚಿನ ಇಳುವರಿಯ ತಳಿಗಳು ರೈತರ ಆದಾಯವನ್ನು ವೃದ್ಧಿಸಬಹುದಾಗಿದೆ ಎಂದೂ ಸಹ ಅವರು ತಿಳಿಸಿದ್ದಾರೆ.

ಹೆಚ್ಚು ಇಳುವರಿ ನೀಡುವ, ಹವಾಮಾನಕ್ಕೆ ಚೇತರಿಸಿಕೊಳ್ಳುವ ಮತ್ತು ಜೈವಿಕ ಬಲವರ್ಧಿತ ಬೆಳೆಗಳ 109 ತಳಿಗಳನ್ನು ಪ್ರಧಾನಮಂತ್ರಿ ಅವರು ಬಿಡುಗಡೆ ಮಾಡಿದರು

August 11th, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ನವದೆಹಲಿಯ ಭಾರತ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಹೆಚ್ಚು ಇಳುವರಿ ನೀಡುವ, ಹವಾಮಾನ ಸ್ಥಿತಿಸ್ಥಾಪಕ ಮತ್ತು ಜೈವಿಕ ಬಲವರ್ಧಿತ ಬೆಳೆಗಳ 109 ತಳಿಗಳನ್ನು ಬಿಡುಗಡೆ ಮಾಡಿದರು.

ಭಾರತವು ತನ್ನ ಪರಂಪರೆಯ ಆಧಾರದ ಮೇಲೆ ಕೃಷಿ ಶಿಕ್ಷಣ ಮತ್ತು ಸಂಶೋಧನೆಯ ದೃಢವಾದ ವ್ಯವಸ್ಥೆಯನ್ನು ಹೊಂದಿದೆ: ಪ್ರಧಾನಿ ಮೋದಿ

August 03rd, 09:35 am

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ, ಕೃಷಿಯಲ್ಲಿ ಜಾಗತಿಕ ಸಹಕಾರದ ಅಗತ್ಯತೆ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಮಹತ್ವವನ್ನು ಒತ್ತಿ ಹೇಳಿದರು. ಡಿಜಿಟಲ್ ಕೃಷಿ, ನೀರಿನ ಸಂರಕ್ಷಣೆ ಮತ್ತು ಮಣ್ಣಿನ ಆರೋಗ್ಯ ನಿರ್ವಹಣೆಯಲ್ಲಿ ಭಾರತದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಎತ್ತಿ ತೋರಿಸಿದರು.

ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ

August 03rd, 09:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ(ಎನ್ಎಎಸ್ಸಿ)ದ ಸಂಕೀರ್ಣದಲ್ಲಿ ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನ(ಐಸಿಎಇ) ಉದ್ಘಾಟಿಸಿದರು. ಈ ವರ್ಷದ ಸಮ್ಮೇಳನದ ನಿರೂಪಣಾ ವಿಷಯ(ಥೀಮ್) ಸುಸ್ಥಿರ ಕೃಷಿ-ಆಹಾರ ವ್ಯವಸ್ಥೆಗಳ ಕಡೆಗೆ ಪರಿವರ್ತನೆ ಎಂಬುದಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ಸಂಪನ್ಮೂಲಗಳ ಅವನತಿ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳು ಮತ್ತು ಸಂಘರ್ಷಗಳಂತಹ ಜಾಗತಿಕ ಸವಾಲುಗಳ ಮುಖಾಂತರ ಸುಸ್ಥಿರ ಕೃಷಿಯ ಅಗತ್ಯವನ್ನು ನಿಭಾಯಿಸುವ ಗುರಿಯನ್ನು ಈ ಸಮ್ಮೇಳನ ಹೊಂದಿದೆ. ಸಮ್ಮೇಳನದಲ್ಲಿ ಸುಮಾರು 75 ದೇಶಗಳ ಸುಮಾರು 1,000 ಪ್ರತಿನಿಧಿಗಳು ಭಾಗವಹಿಸಿದ್ದರು.

ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಡಿಸೆಂಬರ್ 9 ರಂದು ಪ್ರಧಾನಮಂತ್ರಿಯವರು ಸಂವಾದ ನಡೆಸಲಿದ್ದಾರೆ

December 07th, 07:58 pm

ವಿಕಸಿತ ಭಾರತ ಸಂಕಲ್ಪ ಯಾತ್ರೆಯ (ವಿ.ಬಿ.ಎಸ್.ವೈ.) ಫಲಾನುಭವಿಗಳೊಂದಿಗೆ 9ನೇ ಡಿಸೆಂಬರ್, 2023 ರಂದು ಮಧ್ಯಾಹ್ನ 12:30 ಗಂಟೆಗೆ ವಿಡಿಯೊ ಸಮಾವೇಶ ಮೂಲಕ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಾದ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

Prime Minister Narendra Modi to interact with beneficiaries of government schemes in Shimla, Himachal Pradesh

May 30th, 12:49 pm

Prime Minister Narendra Modi will interact with the beneficiaries of about sixteen schemes and progammes spanning nine Ministries and Departments of the Government of India as part of Azadi Ka Amrit Mahotsav celebrations. The national level event, named “Garib Kalyan Sammelan”, will be held at Shimla on 31st May.

ನೈಸರ್ಗಿಕ ಕೃಷಿ ಕುರಿತ ರಾಷ್ಟ್ರೀಯ ಸಮಾವೇಶದಲ್ಲಿ ಪ್ರಧಾನಮಂತ್ರಿಯವರ ಭಾಷಣ

December 16th, 04:25 pm

ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಜಿ, ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಭಾಯಿ ಶಾ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ನರೇಂದ್ರ ಸಿಂಗ್ ತೋಮರ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಭಾಯಿ ಪಟೇಲ್ ಜಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಇತರ ಎಲ್ಲ ಗಣ್ಯರು, ಮತ್ತು ಈ ಕಾರ್ಯಕ್ರಮದ ಭಾಗವಾಗಿರುವ ದೇಶಾದ್ಯಂತದ ನನ್ನ ಸಾವಿರಾರು ರೈತ ಸಹೋದರ ಸಹೋದರಿಯರೇ.

ನೈಸರ್ಗಿಕ ಕೃಷಿ ಕುರಿತ ರಾಷ್ಟ್ರೀಯ ಸಮಾವೇಶದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ

December 16th, 10:59 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೈಸರ್ಗಿಕ ಕೃಷಿ ಕುರಿತ ರಾಷ್ಟ್ರೀಯ ಸಮಾವೇಶದಲ್ಲಿ ರೈತರನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಕೇಂದ್ರ ಸಚಿವರಾದ ಶ್ರೀ ಅಮಿತ್ ಶಾ, ಗುಜರಾತ್ ರಾಜ್ಯಪಾಲ ಶ್ರೀ ನರೇಂದ್ರ ಸಿಂಗ್ ತೋಮರ್, ಗುಜರಾತ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಡಿಸೆಂಬರ್ 16ರಂದು ಕೃಷಿ ಮತ್ತು ಆಹಾರ ಸಂಸ್ಕರಣೆ ಕುರಿತ ರಾಷ್ಟ್ರೀಯ ಶೃಂಗಸಭೆಯಲ್ಲಿ ರೈತರನ್ನುದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಮಂತ್ರಿ

December 14th, 04:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಆನಂದ್ ನಲ್ಲಿ 2021ರ ಡಿಸೆಂಬರ್ 16ರಂದು ಬೆಳಗ್ಗೆ 11 ಗಂಟೆಗೆ ಕೃಷಿ ಮತ್ತು ಆಹಾರ ಸಂಸ್ಕರಣೆ ಕುರಿತ ರಾಷ್ಟ್ರೀಯ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ರೈತರನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಲಿದ್ದಾರೆ. ಶೃಂಗಸಭೆಯು ನೈಸರ್ಗಿಕ ಕೃಷಿಯ ಮೇಲೆ ಗಮನ ಹರಿಸಲಿದೆ. ನೈಸರ್ಗಿಕ ಕೃಷಿ ವಿಧಾನಗಳನ್ನು ಅಳವಡಿಸಿಕೊಳ್ಳುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ರೈತರಿಗೆ ಅಗತ್ಯ ಮಾಹಿತಿಯನ್ನು ಒದಗಿಸಲಾಗುತ್ತದೆ.

ಸೆಪ್ಟೆಂಬರ್ 28ರಂದು ವಿಶೇಷ ಲಕ್ಷಣಗಳನ್ನು ಒಳಗೊಂಡ 35 ಬೆಳೆಗಳ ತಳಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ

September 27th, 09:41 pm

ಹವಾಮಾನ ಸ್ಥಿತಿ ಸ್ಥಾಪಕತ್ವ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸೆಪ್ಟೆಂಬರ್ 28ರ ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶೇಷ ಲಕ್ಷಣಗಳುಳ್ಳ 35 ಬೆಳೆಗಳ ತಳಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಐಸಿಎಆರ್ ಕೇಂದ್ರಗಳು, ರಾಜ್ಯ ಹಾಗೂ ಕೇಂದ್ರ ಕೃಷಿ ವಿಶ್ವವಿದ್ಯಾಲಯಗಳು ಮತ್ತು ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ)ಗಳು ಈ ಕಾರ್ಯಕ್ರಮವನ್ನು ದೇಶಾದ್ಯಂತ ಹಮ್ಮಿಕೊಂಡಿವೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ರಾಯ್ಪುರದಲ್ಲಿ ಹೊಸದಾಗಿ ನಿರ್ಮಿಸಿರುವ ರಾಷ್ಟ್ರೀಯ ಬಯೋಟಿಕ್ ಒತ್ತಡ ಸಂಯಮ ಕೇಂದ್ರದ ಕ್ಯಾಂಪಸ್ ಅನ್ನು ಕೂಡ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

PM to release commemorative coin of Rs 75 denomination to mark the 75th Anniversary of FAO

October 14th, 11:59 am

On the occasion of 75th Anniversary of Food and Agriculture Organization (FAO) on 16th October 2020, Prime Minister Shri Narendra Modi will release a commemorative coin of Rs 75 denomination to mark the long-standing relation of India with FAO. Prime Minister will also dedicate to the Nation 17 recently developed biofortified varieties of 8 crops.

Prime Minister reviews progress of Indian Council of Agricultural Research

July 04th, 06:50 pm

Prime Minister Shri Narendra Modi reviewed the progress of agriculture research, extension and education in India through video conference earlier today.

Prime Minister to launch ‘Atma Nirbhar Uttar Pradesh Rojgar Abhiyan ‘on Friday 26th June

June 25th, 03:30 pm

COVID-19 pandemic has had an adverse impact on workforce in general and migrant workers in particular. A large number of migrant workers returned to several states. The challenge of containing Covid-19 was compounded by the need to provide basic amenities and means of livelihood to migrants and rural workers.

PM Modi to launch Garib Kalyan Rojgar Abhiyaan on 20th June to boost livelihood opportunities in Rural India

June 18th, 09:40 am

Government of India has decided to launch a massive rural public works scheme ‘Garib Kalyan Rojgar Abhiyaan’to empower and provide livelihood opportunities to the returnee migrant workers and rural citizens. PM Modi will launch this Abhiyaan on 20th June, 2020 at 11 am through Video-Conference in presence of the Chief Minister and Deputy Chief Minister of Bihar.

India has always inspired the world on environmental protection: PM Modi

September 11th, 01:01 pm

Prime Minister Narendra Modi launched several crucial development projects in Mathura, Uttar Pradesh today. Addressing the crowd of supporters gathered at the event, PM Modi talked about the need for environmental conservation and urged the people to eliminate single-use plastics from their lives as a tribute to Mahatma Gandhi’s upcoming 150th birth anniversary. On this occasion, Shri Modi also launched the ‘Swachhta Hi Seva 2019” as well as the ‘National Animal Disease Control Program’ along with a host of other infrastructural projects to boost tourism in Mathura.

ಪ್ರಧಾನಮಂತ್ರಿ ಅವರಿಂದ ರಾಷ್ಟ್ರೀಯ ಪಶು ರೋಗ ನಿಯಂತ್ರಣ ಕಾರ್ಯಕ್ರಮ ಮತ್ತು ರಾಷ್ಟ್ರೀಯ ಕೃತಕ ಬೀಜಬಿತ್ತುವ ಕಾರ್ಯಕ್ರಮಕ್ಕೆ ಚಾಲನೆ

September 11th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಥುರಾದಲ್ಲಿಂದು ದೇಶಾದ್ಯಂತ ಇರುವ ಜಾನುವಾರುಗಳಲ್ಲಿನ ಕಾಲು ಬಾಯಿ ರೋಗ(ಎಫ್ ಎಂಡಿ) ಮತ್ತು ದನಕರುಗಳಲ್ಲಿನ ಗರ್ಭಪಾತ ರೋಗ (ಬ್ರೂಸೆಲೋಸಿಸ್) ನಿಯಂತ್ರಣ ಮತ್ತು ನಿರ್ಮೂಲನೆ ಉದ್ದೇಶದ ರಾಷ್ಟ್ರೀಯ ಪಶು ಕಾಯಿಲೆ ನಿಯಂತ್ರಣ ಕಾರ್ಯಕ್ರಮ(ಎನ್ ಎಸಿಡಿಪಿ)ಕ್ಕೆ ಚಾಲನೆ ನೀಡಿದರು.

Farmers are the ones, who take the country forward: PM Modi

October 26th, 11:33 am

Addressing the Krishi Kumbh in Lucknow via video conferencing, PM Narendra Modi spoke at length about the farmer friendly measures of the Government like Soil health Cards and other modern techniques of farming. The PM also reiterated the Government’s commitment to double the income of farmers.

ವೀಡಿಯೊ ಸಂವಾದದ ಮೂಲಕ ಲಖನೌದ ಕೃಷಿ ಕುಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಮಾತನಾಡಿದರು

October 26th, 11:30 am

ಕೃಷಿ ಕುಂಭ ದಲ್ಲಿ ನೆರೆದಿರುವ ಕೃಷಿಕರು ತಮ್ಮ ಕೃಷಿಕ್ಷೇತ್ರಗಳಲ್ಲಿ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಾರೆ ಮತ್ತು ಉತ್ತಮ ಅವಕಾಶ ಸೃಷ್ಠಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವನ್ನು ಪ್ರಧಾನಮಂತ್ರಿ ವ್ಯಕ್ತಪಡಿಸಿದರು.