ಸುಳ್ಳು ಭರವಸೆ ನೀಡುವುದು ಕಾಂಗ್ರೆಸ್‌ನ ಹಳೆಯ ತಂತ್ರ: ಹಿಮಾಚಲ ಪ್ರದೇಶದ ಸುಂದರ್ ನಗರದಲ್ಲಿ ಪ್ರಧಾನಿ ಮೋದಿ
November 05th, 05:00 pm
ಇಂದು ಪ್ರಧಾನಿ ನರೇಂದ್ರ ಮೋದಿ; ಹಿಮಾಚಲ ಪ್ರದೇಶದ ಸುಂದರ್ ನಗರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಂಡಿಯಿಂದಲೇ ಮೊದಲ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವುದಾಗಿ ಮಂಡಿ ಜನತೆಗೆ ನೀಡಿದ ಭರವಸೆಯನ್ನು ಎತ್ತಿ ಹಿಡಿಯುವ ಮೂಲಕ ಪ್ರಧಾನಿ ಮೋದಿ ಭಾಷಣ ಆರಂಭಿಸಿದರು. ಹವಾಮಾನ ವೈಪರೀತ್ಯದಿಂದಾಗಿ ಈ ಹಿಂದೆ ಮಂಡಿಯ ಜನರನ್ನು ಖುದ್ದಾಗಿ ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು.ಪ್ರಧಾನಿ ಮೋದಿ ಅವರು ಹಿಮಾಚಲ ಪ್ರದೇಶದ ಸುಂದರ್ ನಗರ ಮತ್ತು ಸೋಲನ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
November 05th, 04:57 pm
ಇಂದು ಪ್ರಧಾನಿ ನರೇಂದ್ರ ಮೋದಿ; ಹಿಮಾಚಲ ಪ್ರದೇಶದ ಸುಂದರ್ ನಗರ ಮತ್ತು ಸೋಲನ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಡಬಲ್ ಇಂಜಿನ್ ಸರ್ಕಾರದ ಅಡಿಯಲ್ಲಿ ಹಿಮಾಚಲ ಪ್ರದೇಶವು ಹೇಗೆ ಪ್ರಗತಿ ಸಾಧಿಸಿದೆ ಎಂಬುದರ ಕುರಿತು ಪ್ರಧಾನಿ ಮಾತನಾಡಿದರು.ಕುಲು ದಸರಾದಲ್ಲಿ ಭಾಗವಹಿಸಿದ ಪ್ರಧಾನ ಮಂತ್ರಿ
October 05th, 04:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಹಿಮಾಚಲ ಪ್ರದೇಶದ ಕುಲುವಿನ ಧಲ್ಪುರ್ ಮೈದಾನದಲ್ಲಿ ನಡೆದ ಕುಲು ದಸರಾ ಹಬ್ಬ ಆಚರಣೆಯಲ್ಲಿ ಪಾಲ್ಗೊಂಡರು.ಹಿಮಾಚಲ ಪ್ರದೇಶದ ಬಿಲಾಸ್‌ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 05th, 01:23 pm
ಈ ಮಂಗಳಕರ ಪವಿತ್ರ ಹಬ್ಬವು ಪ್ರತಿಯೊಂದು ದುಷ್ಟತನವನ್ನು ಜಯಿಸುವ ಮೂಲಕ ದೇಶವು 'ಅಮೃತ ಕಾಲ'ಕ್ಕಾಗಿ ಕೈಗೊಂಡಿರುವ ಪಂಚ ಪ್ರಾಣಗಳು' ಅಥವಾ ಸಂಕಲ್ಪಗಳನ್ನು ಸಾಧಿಸುವ ಹಾದಿಯಲ್ಲಿ ಮುನ್ನಡೆಯಲು ನಮಗೆ ಹೊಸ ಶಕ್ತಿ ನೀಡುತ್ತದೆ. ವಿಜಯದಶಮಿ ದಿನದಂದು ಆರೋಗ್ಯ, ಶಿಕ್ಷಣ, ಉದ್ಯೋಗ ಮತ್ತು ಮೂಲಸೌಕರ್ಯಕ್ಕೆ ಸಂಬಂಧಿಸಿದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ಹಿಮಾಚಲ ಪ್ರದೇಶದ ಜನರಿಗೆ ಒದಗಿಸಲು ನನಗೆ ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಅದೃಷ್ಟ. ಕಾಕತಾಳೀಯವೆಂಬಂತೆ, ವಿಜಯದಶಮಿಯಂದು ಗೆಲುವಿನ ಗಳಿಗೆ ಒಲಿಯುವ ಅವಕಾಶ ಸಿಕ್ಕಿದೆ. ಇದಲ್ಲದೆ, ಇದು ಪ್ರತಿ ಭವಿಷ್ಯದ ವಿಜಯದ ಆರಂಭವನ್ನು ಸೂಚಿಸುತ್ತಿದೆ. ಬಿಲಾಸ್ಪುರ್ ಇಂದು ಪ್ರಮುಖ 2 ಉಡುಗೊರೆಗಳನ್ನು ಸ್ವೀಕರಿಸುತ್ತಿದೆ; ಒಂದು ಶಿಕ್ಷಣ ಮತ್ತು ಇನ್ನೊಂದು ಆರೋಗ್ಯಕ್ಕೆ ಸಂಬಂಧಿಸಿದ್ದಾಗಿದೆ. ಒಂದು ಹೈಡ್ರೋ ಕಾಲೇಜ್ ಆಗಿದ್ದರೆ, ಇನ್ನೊಂದು ಏಮ್ಸ್(ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಮಹಾಸಂಸ್ಥೆ).PM Modi launches development initiatives at Bilaspur, Himachal Pradesh
October 05th, 01:22 pm
PM Modi launched various development projects pertaining to healthcare infrastructure, education and roadways in Himachal Pradesh's Bilaspur. Remarking on the developments that have happened over the past years in Himachal Pradesh, the PM said it is the vote of the people which are solely responsible for all the developments.ಹಿಮಾಚಲ ಪ್ರದೇಶದ ಕುಲುವಿನಲ್ಲಿ ಸಂಭವಿಸಿದ ಬಸ್ ಅಪಘಾತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ
July 04th, 11:31 am
ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. . ಪ್ರಧಾನಮಂತ್ರಿಯವರು, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬದವರಿಗೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.ಹಿಮಾಚಲಪ್ರದೇಶದ ಕುಲುವಿನಲ್ಲಿ ಅಗ್ನಿ ದುರಂತಕ್ಕೆ ಪ್ರಧಾನಮಂತ್ರಿ ಶೋಕ
October 27th, 03:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಮಾಚಲಪ್ರದೇಶದ ಕುಲುವಿನಲ್ಲಿ ಸಂಭವಿಸಿದ ಅಗ್ನಿ ದುರಂತದಿಂದ ತೊಂದರೆಗೊಳಗಾಗದ ಕುಟುಂಬಗಳಿಗೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಸಾಮಾಜಿಕ ಮಾಧ್ಯಮ ಕಾರ್ನರ್ 9 ನವೆಂಬರ್ 2017
November 09th, 07:35 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಕಾಂಗ್ರೆಸ್ ಮತ್ತು ಭ್ರಷ್ಟಾಚಾರವನ್ನು ಬೇರ್ಪಡಿಸಲಾಗದು : ಹಿಮಾಚಲ ಪ್ರದೇಶದ ಕುಲ್ಲುವಿನಲ್ಲಿ ಪ್ರಧಾನಿ ನರೇಂದ್ರ ಮೋದಿ
November 05th, 12:37 pm
ಕುಲ್ಲು ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಜನರ ಹಿತಾಸಕ್ತಿಗಳನ್ನು ದುರ್ಬಲಗೊಳಿಸಲು ಮತ್ತು ಅವರ ಪಕ್ಷದ ಹಿತಾಸಕ್ತಿಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವಂತೆ ಕಾಂಗ್ರೆಸ್ ಪಕ್ಷದ ಮೇಲೆ ಹಠಾತ್ ದಾಳಿ ನಡೆಸಿದರು. ಅವರು ಹೇಳಿದರು, ಕಾಂಗ್ರೆಸ್ ಗೆ ಎಂದಿಗೂ ದಾಲ್ ಸೆ ಬಡಾ ದೇಶ್ ಅಲ್ಲ.'ವಿಕಾಸ್' ಮಾತ್ರ ಎಲ್ಲಾ ತೊಂದರೆಗಳಿಗೆ ಪರಿಹಾರವಾಗಿದೆ: ಪ್ರಧಾನಿ ಮೋದಿ
November 05th, 12:36 pm
ಪ್ರಧಾನಿ ನರೇಂದ್ರ ಮೋದಿ ಅವರು ಉನಾ, ಪಾಲಂಪುರ್ ಮತ್ತು ಕುಲ್ಲು, ಹಿಮಾಚಲ ಪ್ರದೇಶದ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ರಾಲಿಯಲ್ಲಿ ಮಾತನಾಡಿದ ಅವರು, ನಾನು ಚುನಾವಣೆಯಲ್ಲಿ ಈ ಬಾರಿ ಹಿಮಾಚಲ ಪ್ರದೇಶದಲ್ಲಿ ಸಾಕ್ಷಿಯಾಗುತ್ತಿರುವ ಉತ್ಸಾಹವನ್ನು ನಾನು ನೋಡಿರಲಿಲ್ಲ. ಜನರು ಬದಲಾವಣೆ ಬಯಸುವ ಒಂದು ಸ್ಪಷ್ಟ ಸೂಚನೆಯಾಗಿದೆ.